ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಳ್ಳಿ ಗ್ರಾಮದಲ್ಲಿ ಮೀನಿನ ಬಲೆ ಹಾಕಲು ಹೋಗಿ ನೀರುಪಾಲಾಗಿದ್ದವರ ಪೈಕಿ ಮತ್ತೋರ್ವನ ಮೃತದೇಹ ಪತ್ತೆಯಾಗಿದೆ. ನಿನ್ನೆ ನಡೆಸಿದ ಶೋಧಕಾರ್ಯದಲ್ಲಿ ಯಮನೂರಪ್ಪ ಎಂಬ ಯುವಕನ ಮೃತದೇಹ ಪತ್ತೆಯಾಗಿತ್ತು. ಇಂದು...
ಜಿಲ್ಲೆಯಲ್ಲಿ ಜೂನ್ 30ರಿಂದ ನಡೆದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಮೊದಲ ಹಂತ ಪೂರ್ಣಗೊಂಡಿದ್ದು, ಬರೋಬ್ಬರಿ 2,97,147 ಮತದಾರರ ಹೆಸರುಗಳು ಪಟ್ಟಿಯಿಂದ ಹೊರಗುಳಿದಿರುವುದು ಜಿಲ್ಲಾಡಳಿತದ ಅಂಕಿ-ಅಂಶಗಳಿಂದ ಬಹಿರಂಗವಾಗಿದೆ.
ಜಿಲ್ಲೆಯ 8...
ವಿದ್ಯಾರ್ಥಿನಿಯರ ಶೈಕ್ಷಣಿಕ ಪ್ರಗತಿಯ ಜತೆಗೆ ಅವರ ವ್ಯಕ್ತಿತ್ವ ಹಾಗೂ ಸಮಗ್ರ ಅಭಿವೃದ್ಧಿಗೆ ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಪ್ರಮುಖ ಆದ್ಯತೆ ನೀಡುತ್ತಿದೆ ಎಂದು ಕುಲಪತಿ ಪ್ರೊ. ವಿಜಯಾ ಬಿ. ಕೋರಿಶೆಟ್ಟಿ...
ಉತ್ತರ ಕನ್ನಡ ಜಿಲ್ಲೆಯ ವಿವಿಧ ಸರ್ಕಾರಿ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ದಿಢೀರ್ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸಿದ ಘಟನೆ ವರದಿಯಾಗಿದೆ. ಸ್ವಯಂಪ್ರೇರಿತ (ಸುಮೋಟೋ) ಪ್ರಕರಣ ದಾಖಲಿಸಿಕೊಂಡು ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ...
ರಾತ್ರಿ ಬಯಲು ಶೌಚಕ್ಕೆಂದು ಮನೆಯಿಂದ ಹೊರಗೆ ತೆರಳಿದ್ದ ಯುವತಿಯೊಬ್ಬಳು ನಾಪತ್ತೆಯಾಗಿದ್ದು, ಬೆಳಗ್ಗೆ ಜಮೀನಿನಲ್ಲಿದ್ದ ಬಾವಿಯಲ್ಲಿ ಆಕೆಯ ಮೃತದೇಹ ಪತ್ತೆಯಾದ ಘಟನೆ ಸಿರವಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಯುವತಿಯನ್ನು ಅಶ್ವಿನಿ (22)ಎಂದು ಗುರುತಿಸಲಾಗಿದೆ....
ವಿಜಯಪುರ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ನಡೆದ 116 ದಿನಗಳ ಪಕ್ಷಾತೀತ ಹೋರಾಟಕ್ಕೆ ಮಹತ್ವದ ಫಲ ದೊರೆತಿದೆ. ಕಾಲೇಜಿನ ವಿಸ್ತೃತ ಯೋಜನಾ ವರದಿ (DPR) ಸಿದ್ಧಗೊಂಡು ಸರ್ಕಾರಕ್ಕೆ ಸಲ್ಲಿಕೆಯಾಗಿದ್ದು, ಮಂಜೂರಾತಿ...
ವಿಜಯಪುರ ನಗರದ ದೌಲತವಾಡಿ ಸರ್ಕಾರಿ ಉರ್ದು ಎಂಪಿಎಸ್ ಶಾಲೆ ಬಾಲಕಿಯರ ತರಗತಿಗಳಿಗಾಗಿ ಐದು ಹೊಸ ಕೊಠಡಿಗಳನ್ನು ಸರ್ಕಾರ ಮಂಜೂರು ಮಾಡಿದೆ. ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ್...
ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ಹಾಗೂ ನಗದು ಕಳವು ಮಾಡಿದ್ದ ಪ್ರಕರಣವನ್ನು ಬೆಳಗಾವಿ ಜಿಲ್ಲೆಯ ರಾಯಬಾಗ ಪೊಲೀಸರು ಭೇದಿಸಿದ್ದು, ಆರೋಪಿತನನ್ನು ಬಂಧಿಸಿ ₹5.27 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಕಂಕಣವಾಡಿ...
ಜಿಲ್ಲಾಧಿಕಾರಿಗಳ ಅಧಿಕೃತ ಫೇಸ್‌ಬುಕ್ ಖಾತೆಯಾದ ‘ಡೆಪ್ಯೂಟಿ ಕಮಿಷನರ್ ರಾಯಚೂರು’ನಲ್ಲಿ ಸಾರ್ವಜನಿಕರು ತಮ್ಮ ಅಭಿಪ್ರಾಯ, ಸಲಹೆ, ಆಕ್ಷೇಪಣೆ ಹಾಗೂ ಸಮಸ್ಯೆಗಳನ್ನು ಕಾಮೆಂಟ್‌ಗಳ ಮೂಲಕ ವ್ಯಕ್ತಪಡಿಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿ ವಕೀಲ ಶಿವರಾಜ್ ಮೋತಿ...
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಸೋಮವಾರ ಸಂಜೆ ಮುಕ್ತಾಯಗೊಂಡಿದ್ದು, ಬೆಳಗಾವಿ ಜಿಲ್ಲೆಯ 18-ರಾಮದುರ್ಗ ವಿಧಾನಸಭಾ ಕ್ಷೇತ್ರದಲ್ಲಿ 23,159 ಮತದಾರರ ಹೆಸರುಗಳು ಪಟ್ಟಿಯಿಂದ ಹೊರಗುಳಿದಿವೆ ಎಂದು ತಹಶೀಲ್ದಾರ್ ಪ್ರಕಾಶ ಗಾಯಕವಾಡ ತಿಳಿಸಿದ್ದಾರೆ.
ವಿಶೇಷ ಪರಿಷ್ಕರಣೆಗೂ...
ಮುಂಡಗೋಡ: ಪ್ರಸಕ್ತ ವರ್ಷ ತಾಲೂಕಿನಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮಳೆಯಾಗದ ಕಾರಣ ರೈತರಿಗೆ ಕೃಷಿ ಕೆಲಸದ ಕೊರತೆಯಾಗಿದೆ. ಇತ್ತ ಸ್ವಂತ ಉದ್ಯೋಗವೂ ಇಲ್ಲದ ಅಸಹಾಯಕ ಪರಿಸ್ಥಿತಿಯಲ್ಲಿ ಗ್ರಾಮೀಣ ಜನರಿಗೆ ವಿಬಿ-ಜಿ ರಾಮ್-ಜಿ ಯೋಜನೆ ಹೊಸ...
ತಲಮಾರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿಬಿಜಿರಾಮ್ ಜಿ ಯೋಜನೆಯಡಿ ಕೆಲಸ ಮಾಡುತ್ತಿರುವ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ (ಎಐಕೆಕೆಎಂಎಸ್) ರಾಯಚೂರು...