ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಸೋಮವಾರ ಸಂಜೆ ಮುಕ್ತಾಯಗೊಂಡಿದ್ದು, ಬೆಳಗಾವಿ ಜಿಲ್ಲೆಯ 18-ರಾಮದುರ್ಗ ವಿಧಾನಸಭಾ ಕ್ಷೇತ್ರದಲ್ಲಿ 23,159 ಮತದಾರರ ಹೆಸರುಗಳು ಪಟ್ಟಿಯಿಂದ ಹೊರಗುಳಿದಿವೆ ಎಂದು ತಹಶೀಲ್ದಾರ್ ಪ್ರಕಾಶ ಗಾಯಕವಾಡ ತಿಳಿಸಿದ್ದಾರೆ.
ವಿಶೇಷ ಪರಿಷ್ಕರಣೆಗೂ...
ಮುಂಡಗೋಡ: ಪ್ರಸಕ್ತ ವರ್ಷ ತಾಲೂಕಿನಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮಳೆಯಾಗದ ಕಾರಣ ರೈತರಿಗೆ ಕೃಷಿ ಕೆಲಸದ ಕೊರತೆಯಾಗಿದೆ. ಇತ್ತ ಸ್ವಂತ ಉದ್ಯೋಗವೂ ಇಲ್ಲದ ಅಸಹಾಯಕ ಪರಿಸ್ಥಿತಿಯಲ್ಲಿ ಗ್ರಾಮೀಣ ಜನರಿಗೆ ವಿಬಿ-ಜಿ ರಾಮ್-ಜಿ ಯೋಜನೆ ಹೊಸ...
ತಲಮಾರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿಬಿಜಿರಾಮ್ ಜಿ ಯೋಜನೆಯಡಿ ಕೆಲಸ ಮಾಡುತ್ತಿರುವ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ (ಎಐಕೆಕೆಎಂಎಸ್) ರಾಯಚೂರು...
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯಲ್ಲಿ ರಾಜ್ಯ ಸರ್ಕಾರದ ಮೀಸಲಾತಿ ನಿಯಮಗಳನ್ನು ಸಮರ್ಪಕವಾಗಿ ಜಾರಿಗೊಳಿಸಿಲ್ಲ ಎಂದು ಮಾದರ ಮಹಾಸಭಾ ಜಿಲ್ಲಾ ವಿದ್ಯಾರ್ಥಿ ಘಟಕದ ಅಧ್ಯಕ್ಷ ಡಾ. ಗಂಗಾಧರ್ ಬಾಣಸಂದ್ರ...
ದೇವದುರ್ಗ ತಾಲ್ಲೂಕಿನ ರಾಮದುರ್ಗ ಗ್ರಾಮದ ಸರ್ಕಾರಿ ಪ್ರೌಢಶಾಲೆಯು ಶಿಥಿಲಗೊಂಡು ಮೇಲ್ಛಾವಣಿ ಕುಸಿದು ಬಿದ್ದಿರುವುದು ಶಾಲಾ ಮಕ್ಕಳಿಗೆ, ಶಿಕ್ಷಕರಿಗೆ ಹಾಗೂ ಪೋಷಕರಿಗೆ ಗಂಭೀರ ಆತಂಕ ಉಂಟು ಮಾಡಿದೆ. ಕೂಡಲೇ ಹೊಸ ಕಟ್ಟಡ ಮಂಜೂರು...
ಉತ್ತರ ಕನ್ನಡ: ಜಾತಿ ಮತ್ತು ಆದಾಯ ಪ್ರಮಾಣಪತ್ರ ಪಡೆಯಲು ಸಾರ್ವಜನಿಕರು ಕಚೇರಿಗಳಿಗೆ ಅಲೆದಾಡಿ, ಅರ್ಜಿ ಸಲ್ಲಿಸಿ, ಪರಿಶೀಲನೆ ಪೂರ್ಣಗೊಳ್ಳುವವರೆಗೆ ಕಾಯಬೇಕಾದ ಪರಿಸ್ಥಿತಿಗೆ ಸರ್ಕಾರ ಇದೀಗ ತೆರೆ ಎಳೆದಿದೆ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ...
ಬೀದರ್ ತಾಲ್ಲೂಕಿನ ಮನ್ನಳ್ಳಿ ಗ್ರಾಮದಲ್ಲಿ ಬಸ್ ತಂಗುದಾಣ ನಿರ್ಮಿಸಬೇಕು ಎಂದು ಬೀದರ್ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ನರಸಪ್ಪ ಜಾನಕನೋರ ಬೇಡಿಕೆ ಮಂಡಿಸಿದ್ದಾರೆ.
ಬೆಂಗಳೂರಿನಲ್ಲಿ ಸಾರಿಗೆ ಸಚಿವ ಭೈರತಿ ಸುರೇಶ್ ಅವರನ್ನು...
ರೈತರ ಜೀವನಾಡಿಯಾಗಿರುವ ಬಿಎಸ್‌ಎಸ್‌ಕೆ ಸಕ್ಕರೆ ಕಾರ್ಖಾನೆಯ ಹರಾಜು ಪ್ರಕ್ರಿಯೆಯನ್ನು ತಡೆದು, ಕಾರ್ಖಾನೆಯನ್ನು ಲೀಜ್‌ಗೆ ನೀಡಿ ಪುನಶ್ಚೇತನಗೊಳಿಸುವಂತೆ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಹಾಗೂ ಹುಮನಾಬಾದ್ ಕ್ಷೇತ್ರದ ಶಾಸಕ ಡಾ.ಸಿದ್ದು ಪಾಟೀಲ್...
ಮೈಸೂರು ಜಿಲ್ಲೆಯ ಕಲ್ಲಹಳ್ಳಿಯ ಮಣ್ಣಿನಲ್ಲಿ ಅರಳಿದ ಅರಸು ಎಂಬ ಹೂವು ಕೇವಲ ವ್ಯಕ್ತಿಯಾಗಿರಲಿಲ್ಲ; ಕರ್ನಾಟಕದ ಸಾಮಾಜಿಕ ನ್ಯಾಯದ ಪರಿಮಳವಾಗಿತ್ತು. ಹಿಂದುಳಿದವರ ಪಾಲಿಗೆ ಭರವಸೆಯಾಗಿ, ರೈತರ ಬದುಕಿನಲ್ಲಿ ಹಕ್ಕಿನ ಧ್ವನಿಯಾಗಿ, ಬಡವರ ಪಾಲಿಗೆ ಆಶಾಕಿರಣವಾಗಿ...
ವಿಚಾರಣೆಗೆ ಹಾಜರಾದ ವೇಳೆ ಹಲ್ಲೆಗೆ ಯತ್ನಿಸಿ ಜಾತಿ ನಿಂದನೆ ಮಾಡಲಾಗಿದೆ ಎಂದು ಆರೋಪಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸರ್. ಎಂ. ವಿಶ್ವೇಶ್ವರಯ್ಯ ಕಟ್ಟಡ ಕಾರ್ಮಿಕರ ಸಂಘದ ಮುಖಂಡರು ಮಂಗಳವಾರ...
ಶಹಾಪುರ ತಾಲೂಕಿನ ಗೋಗಿ ಸಮೀಪದ ಕಾಲುವೆಗೆ ತನ್ನ ಇಬ್ಬರು ಮಕ್ಕಳನ್ನು ಎಸೆದ ಆರೋಪದ ಪ್ರಕರಣದಲ್ಲಿ ತಂದೆ ಶಾಂತಪ್ಪನನ್ನು ಬಂಧಿಸಲಾಗಿದ್ದು, ಆತನ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸೆಕ್ಷನ್ 103ರ ಅಡಿ ಕೊಲೆ...
ರಾಘವೇಂದ್ರ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಕುಖ್ಯಾತ ಮನೆಗಳ್ಳನೊಬ್ಬನನ್ನು ಬಂಧಿಸಿದ್ದು, ಆತನಿಂದ ನಾಲ್ಕು ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ₹22.65 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿ ಆಭರಣಗಳನ್ನು ಜಪ್ತಿ ಮಾಡಿದ್ದಾರೆ.
ಬಂಧಿತನನ್ನು ಆಳಂದ ತಾಲೂಕಿನ...