ರಾಘವೇಂದ್ರ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಕುಖ್ಯಾತ ಮನೆಗಳ್ಳನೊಬ್ಬನನ್ನು ಬಂಧಿಸಿದ್ದು, ಆತನಿಂದ ನಾಲ್ಕು ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ₹22.65 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿ ಆಭರಣಗಳನ್ನು ಜಪ್ತಿ ಮಾಡಿದ್ದಾರೆ.
ಬಂಧಿತನನ್ನು ಆಳಂದ ತಾಲೂಕಿನ...
ಉತ್ತರಾಖಂಡದ ಹಲ್ದಾನಿಯಲ್ಲಿ ಆಗಸ್ಟ್ 8ರಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಭಾಗವಹಿಸಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ ಮಾಡಿರುವ ಘಟನೆಯನ್ನು ಖಂಡಿಸಿ ದಲಿತ...
ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆ ಹಾಗೂ ಅನುಷ್ಠಾನದಲ್ಲಿ ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.
ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ, ಸಾಮಾಜಿಕ ಸಾಮರಸ್ಯ...
ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಾಖಂಡದಲ್ಲಿ ಭಾಷಣ ಮಾಡಿದ ಸ್ಥಳವನ್ನು ಗಂಗಾಜಲ, ಗೋಮೂತ್ರದಿಂದ ತೊಳೆದು ಹೋಮ-ಹವನ ನಡೆಸಿ ಶುದ್ಧೀಕರಿಸಿರುವ ಘಟನೆ ಖಂಡಿಸಿ ದಲಿತ...
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR)-2026ರಡಿ ಕರಡು ಮತದಾರರ ಪಟ್ಟಿ ಪ್ರಕಟಣೆಗೆ ಸಂಬಂಧಿಸಿದ ಎಲ್ಲ ಸಿದ್ಧತೆಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ಬುಧವಾರ...
ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿಯ ದೊಡ್ಡಗುಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎನ್. ಹೊಸಹಳ್ಳಿ ಗ್ರಾಮದಲ್ಲಿ ನವಜಾತ ಶಿಶುವಿನ ಅರ್ಧ ಶವ ನಾಯಿಯ ಬಾಯಲ್ಲಿ ಪತ್ತೆಯಾಗಿರುವ ಘಟನೆ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
ಸುಮಾರು ಮೂರು ದಿನದ...
ಗೂಳೂರು ರಸ್ತೆಯ ರೆಡ್ಡಿಕೆರೆಯ ಕಟ್ಟೆ ಮೇಲೆ ಎರಡು ಬದಿಯಲ್ಲಿ ತಡೆಗೋಡೆ ನಿರ್ಮಾಣ ಮಾಡಿ ಅಪಘಾತಗಳನ್ನು ತಪ್ಪಿಸಬೇಕೆಂದು ಆಗ್ರಹಿಸಿ ಡಿವೈಎಫ್‌ಐ ಮತ್ತು ಎಸ್‌ಎಫ್‌ಐವತಿ,ಸಿ.ಐ.ಟಿ.ಯು, ಕರ್ನಾಟಕ ಪ್ರಾಂತ್ಯ ರೈತ ಸಂಘ, ಕರ್ನಾಟಕ ಕೃಷಿ ಗ್ರಾಮೀಣ ಕಾರ್ಮಿಕರು...
ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಗ್ರಾಮವೊಂದರ ನಿವಾಸಿಯಾಗಿದ್ದ 20 ವರ್ಷದ ಯುವತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಅವರಿಗೆ ಕಿರುಕುಳ ನೀಡಿದ್ದ ಆರೋಪದಡಿ ಮೂವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
'ಬಿ.ಎಸ್ಸಿ. ಕೋರ್ಸ್‌ಗೆ...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ಹಗರಣದಲ್ಲಿ ವಿವಾದಾತ್ಮಕ 50:50 ಅನುಪಾತದ ನಿಯಮದಡಿ ಅಕ್ರಮವಾಗಿ ಹಂಚಿಕೆಯಾಗಿದ್ದ ಎಲ್ಲಾ 1,100 ಬದಲಿ ನಿವೇಶನಗಳ ಹಂಚಿಕೆಯನ್ನು ತಕ್ಷಣದಿಂದಲೇ ರದ್ದುಗೊಳಿಸಿ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು...
ರಾಮನಗರ ಜಿಲ್ಲೆಯ ಬಿಡದಿ ಬಳಿ ಪತ್ತೆಯಾಗಿರುವ ಬೃಹತ್ ನಕಲಿ ಔಷಧಿ ಜಾಲಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) ರಚಿಸಿ ತನಿಖೆ ನಡೆಸಲು ಚಿಂತನೆ ನಡೆಸಲಾಗುವುದು. ಈ ಸಂಬಂಧ ಗೃಹ ಸಚಿವರೊಂದಿಗೆ ಚರ್ಚಿಸಲಾಗುವುದು...
ಹಿರಿಯ ರಾಜಕಾರಣಿ, ಸಂಸದ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಜಾಗವನ್ನು ಕೆಲ ಹಿಂದೂಪರ ಸಂಘಟನೆಗಳು ಹೋಮ ಹವನ ಮಾಡಿ, ಶುದ್ಧೀಕರಿಸಿದ್ದನ್ನು ಖಂಡಿಸಿ ದಲಿತ ಸಂಘಟನೆಗಳ ಒಕ್ಕೂಟದ ಮುಂಖಂಡರು ಪ್ರತಿಭಟನೆ ನಡೆಸಿದರು.
ಗದಗ ಪಟ್ಟಣದಲ್ಲಿ...
"ಶಿಕ್ಷಣದ ಮೂಲಕ ಸಾಕಷ್ಟು ಬದಲಾವಣೆ ಮಾಡಲು ಅವಕಾಶ ವಿದೆ. ಶಿಕ್ಷಣಕ್ಕೆ ಒತ್ತನ್ನು ಕೊಡಬೇಕು. ಎಲ್ಲರೂ ಸಂವಿಧಾನದ ಮೂಲಕ ಸಮಾನತೆ ರೂಪಿಸುವ ಶಿಕ್ಷಣ ಕೊಟ್ಟರೇ ಎಲ್ಲರೂ ಉಳಿಯಲಿಕ್ಕೆ ಆಗುತ್ತದೆ. ಈ ನಾಡಿಗೆ ಏನಾದರು ಕೊಡಬೇಕು...