ಮಾನಸಿಕ ಆರೋಗ್ಯದಷ್ಟೇ ದೈಹಿಕ ಆರೋಗ್ಯವೂ ಮುಖ್ಯವಾಗಿದ್ದು, ಪ್ರತಿಯೊಬ್ಬರೂ ಮಾನಸಿಕವಾಗಿ ಸದೃಢರಾಗಿರಬೇಕು. ಸಮಾಜದಲ್ಲಿ ಬೇರೂರಿರುವ ವರದಕ್ಷಿಣೆ, ಬಾಲ್ಯವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಯಂತಹ ಸಾಮಾಜಿಕ ಪಿಡುಗುಗಳನ್ನು ನಿರ್ಮೂಲನೆ ಮಾಡಲು ಶಿಕ್ಷಣ ಮತ್ತು ಸಾಮಾಜಿಕ ಜಾಗೃತಿ ಅಗತ್ಯವಾಗಿದೆ...
ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಬ್ರಿಮ್ಸ್) ಮಾನಸಿಕ ವಿಭಾಗದ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಲಬುರಗಿಯ ಎಂ.ಆರ್.ಎಂ.ಸಿ. ಕಾಲೇಜಿನ ಡಾ.ಅಲೋಕ್ ಕುಮಾರ್ ಅವರು ಎಂಬಿಬಿಎಸ್ ಹಾಗೂ ನರ್ಸಿಂಗ್ ವಿದ್ಯಾರ್ಥಿಗಳು...
ಉತ್ತರ ಕನ್ನಡ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಅಭಿವೃದ್ಧಿಗಾಗಿ ವಿವಿಧ ಇಲಾಖೆಗಳ ಮೂಲಕ ಬಿಡುಗಡೆಯಾಗುವ ಅನುದಾನವನ್ನು ನಿಗದಿತ ಅವಧಿಯೊಳಗೆ ಸಂಪೂರ್ಣವಾಗಿ ಬಳಸಬೇಕು. ಅರ್ಹ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳ ಸೌಲಭ್ಯ ತಲುಪಿಸಬೇಕು ಎಂದು...
ಜಾತ್ಯತೀತ ಹಾಗೂ ಬಹುತ್ವದ ಕರ್ನಾಟಕದ ಸಂಕಲ್ಪದೊಂದಿಗೆ ಸರ್ವಜಾತಿ-ಸರ್ವಧರ್ಮ ಸಹೋದರತ್ವ ಸಾರುವ ‘ಬಸವ-ಭೀಮ ಸಂಗಮ’ ಸಮಾವೇಶವನ್ನು ಅ.18ರಂದು ಸಂಜೆ 5 ಗಂಟೆಗೆ ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಆಯೋಜಿಸಲಾಗಿದೆ ಎಂದು ಸತ್ಯಶೋಧಕ ಸಂಘ ಕರ್ನಾಟಕದ...
ಹುಮನಾಬಾದ್ ತಾಲ್ಲೂಕಿನ ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಗೆ ಸರ್ಕಾರದಿಂದ ಒದಗಿಸಿರುವ ಸರ್ಕಾರಿ ವಾಹನದ ಇಂಧನ ಹಾಗೂ ನಿರ್ವಹಣೆ ವೆಚ್ಚದಲ್ಲಿ ಅಕ್ರಮ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಈ ಕುರಿತು ಮೂರು ಸಲ ದೂರು...
ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಎರಡೂ ಪಕ್ಷಗಳು ಪರಸ್ಪರ ಶಾಮೀಲಾಗಿ ಭ್ರಷ್ಟಾಚಾರದಲ್ಲಿ ಮುಳುಗಿವೆ ಎಂದು ದೆಹಲಿಯ ಆಮ್ ಆದ್ಮಿ ಪಕ್ಷದ (ಆಪ್) ಶಾಸಕ ಅನಿಲ್ ಝಾ...
ಕಬ್ಬಿಗೆ ಪ್ರತಿ ಟನ್ಗೆ ₹5,500 ಬೆಲೆ ನೀಡಬೇಕು, ಎಂಎಸ್ಪಿ ದರ ₹60ಕ್ಕೆ ನಿಗದಿಪಡಿಸಬೇಕು ಹಾಗೂ ಸ್ವಾಮಿನಾಥನ್ ಆಯೋಗದ ವರದಿಯನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ರೈತ ಮುಖಂಡರಾದ ಶಶಿಕಾಂತ ಗುರೂಜಿ ಮತ್ತು ಚೂನಪ್ಪ ಪೂಜೇರಿ...
ಗೋಕರ್ಣ: ಹಾಪ್ಮೂನ್ ಬೀಚ್ನ ದಡದಲ್ಲಿ ನಿಲ್ಲಿಸಿದ್ದ ಜಲಸಾಹಸ ಕ್ರೀಡೆಗಳಿಗೆ ಬಳಸುವ ಎರಡು ಬೋಟ್ಗಳನ್ನು ದುಷ್ಕರ್ಮಿಗಳು ಹರಿದು ಹಾನಿಗೊಳಿಸಿದ್ದು, ಬೋಟ್ ಮಾಲೀಕರಿಗೆ ಸುಮಾರು ₹1.80 ಲಕ್ಷ ನಷ್ಟವಾಗಿದೆ.
ಅಘನಾಶಿನಿ ಗ್ರಾಮದ ಚಂದ್ರಕಾಂತ ಗೋವಿಂದ ಲಕ್ಕುಮನೆ (48)...
ಕನಕಗಿರಿ ತಾಲೂಕಿನ ಹುಲಿಹೈದರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ರಂಗಮಂದಿರದ ಕೊಠಡಿಯಲ್ಲಿ ಮುಂಜಾನೆ ಬೆಂಕಿ ಕಾಣಿಸಿಕೊಂಡಿದ್ದು, ಕ್ರೀಡಾ ಸಾಮಗ್ರಿಗಳು ಸೇರಿದಂತೆ ಹಲವು ವಸ್ತುಗಳು ಸುಟ್ಟು ಕರಕಲಾಗಿವೆ.
ಬೆಳಿಗ್ಗೆ 6.30ರ ಸುಮಾರಿಗೆ ಕೊಠಡಿಯಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ...
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ) ಅಡಿಯಲ್ಲಿ ಹಣ ದುರ್ಬಳಕೆಯಾಗಿದೆ ಎಂಬ ಪ್ರಕರಣಗಳಲ್ಲಿ ಒಂಬುಡ್ಸ್ಮನ್ ಆದೇಶದ ಹೊರತಾಗಿಯೂ ಬಾಕಿ ಹಣ ವಸೂಲಾತಿ ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ...
ಕುಂದಾಪುರ ಪುರಸಭೆ ವ್ಯಾಪ್ತಿಯಲ್ಲಿ ಸುಮಾರು ₹56.54 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಒಳಚರಂಡಿ (ಯುಜಿಡಿ) ಕಾಮಗಾರಿ 11 ವರ್ಷ ಕಳೆದರೂ ಪೂರ್ಣಗೊಳ್ಳದಿರುವುದಕ್ಕೆ ಪೌರಾಡಳಿತ ಸಚಿವ ಎಚ್.ಸಿ. ಬಾಲಕೃಷ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವಾಗ...
ಸಾಲದ ಹಣ ವಾಪಸ್ ನೀಡದಿದ್ದಕ್ಕೆ ಹಾಗೂ 120 ಗ್ರಾಂ ಚಿನ್ನಾಭರಣ ದೋಚಿ ಅಜ್ಜಿಯ ಬರ್ಬರ ಹತ್ಯೆಯಾದ ಘಟನೆ ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನ ಬೆಟ್ಟದಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದೆ.
ಅರಕಲಗೂಡು ತಾಲ್ಲೂಕಿನ ಬೆಟ್ಟದಹಳ್ಳಿ...