ರಾಯಚೂರು 

ರಾಯಚೂರು | ಉರ್ದು ಹಿರಿಯ ಪ್ರಾಥಮಿಕ ಶಾಲೆ SDMC ಹೊಸ ಅಧ್ಯಕ್ಷ- ಬಂದೇನವಾಜ ಜಾಲಹಳ್ಳಿ ಆಯ್ಕೆ

ಲಿಂಗಸೂಗೂರು ತಾಲ್ಲೂಕಿನ ಗುರುಗುಂಟ ಗ್ರಾಮದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಶಾಲಾ ಅಭಿವೃದ್ಧಿ ಮತ್ತು ನಿರ್ವಹಣಾ ಸಮಿತಿ (SDMC)ಗೆ ಹೊಸ ನೇಮಕಾತಿ ಚುನಾವಣೆ ನಡೆಯಿತು. ಚುನಾವಣೆಯಲ್ಲಿ ಬಂದೇನವಾಜ್ ಜಾಲಹಳ್ಳಿ ಅವರನ್ನು ಅಧ್ಯಕ್ಷರಾಗಿ...

ರಾಯಚೂರು | ನವಜಾತ ಶಿಶುವನ್ನು ರಸ್ತೆ ಬದಿ ಬಿಟ್ಟು ಹೋದ ಪೋಷಕರು!

ರಾಯಚೂರು ತಾಲೂಕಿನ ಕಲ್ಮಲಾ ಗ್ರಾಮದ ಕಲ್ಲೂರು ರಸ್ತೆಯ ಬಳಿಯಲ್ಲಿ ಇಂದು ಹೃದಯವಿದ್ರಾವಕ ಘಟನೆ ನಡೆದಿದೆ. ನವಜಾತ ಶಿಶುವನ್ನು ರಸ್ತೆ ಬದಿಗೆ ಬಿಟ್ಟು ಹೋಗಿದ್ದು, ದಾರಿಹೋಕರು ಶಿಶುವಿನ ಆಕ್ರಂದನ ಶಬ್ದವನ್ನು ಕೇಳಿ ಸ್ಥಳಕ್ಕೆ ಧಾವಿಸಿದರು. ಸ್ಥಳೀಯರು...

ರಾಯಚೂರು | ಗ್ರಾಮವನ್ನು ಪಟ್ಟಣ ಪಂಚಾಯತ್ ಮೇಲ್ದರ್ಜೆಗೆ ಏರಿಸಬಾರದು : ಗ್ರಾಮಸ್ಥರ ಪ್ರತಿಭಟನೆ

ಲಿಂಗಸೂಗೂರು ತಾಲ್ಲೂಕಿನ ಗುರುಗುಂಟ ಗ್ರಾಮವನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆರಿಸಬಾರದು ಎಂದು ರಾಜ್ಯ ರೈತ ಹಸಿರು ಸೇನೆ ನೇತೃತ್ವದಲ್ಲಿ ಗ್ರಾಮದ ಗ್ರಾಮಸ್ಥರು ಕೂಲಿ ಸಾಮಗ್ರಿಗಳು ಹಿಡಿದು ಪ್ರತಿಭಟನೆ ನಡೆಸಿ ಸಹಾಯಕ ಆಯುಕ್ತರಿಗೆ ಮನವಿ ಪತ್ರ...

ರಾಯಚೂರು | ಶೀಲಹಳ್ಳಿ ಸೇತುವೆ ಮುಳುಗಡೆ : ನಾಲ್ಕು ಗ್ರಾಮಕ್ಕೆ ಸಂಪರ್ಕ ಕಡಿತ

ಲಿಂಗಸುಗೂರು ತಾಲ್ಲೂಕಿನ ಶೀಲಹಳ್ಳಿ ಸೇತುವೆ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದರಿಂದ ಮುಳುಗಿದ್ದು, ಸುತ್ತಮುತ್ತಲಿನ ನಾಲ್ಕು ಗ್ರಾಮಗಳ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದೆ.ಜಿಲ್ಲೆಯಲ್ಲಿ ಸತತ ಏಳು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೃಷ್ಣಾ ನದಿಗೆ 1...

ರಾಯಚೂರು | ನಿರಂತರ ಮಳೆ : ಸೂರ್ಯಕಾಂತಿ ಬೆಳೆಗೆ ಕೀಟ ಬಾಧೆ

ಜಿಲ್ಲೆಯಲ್ಲಿ ನಿರಂತರ ವಾರದಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆ ಸೂರ್ಯಕಾಂತಿ ಬೆಳೆಗಾರರ ರೈತರ ಜೀವನದಲ್ಲಿ ದೊಡ್ಡ ಸಂಕಷ್ಟವನ್ನು ತಂದಿದೆ. ಜಿಟಿಜಿಟಿ ಮಳೆ ಮತ್ತು ಕೆಲವೊಮ್ಮೆ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದ ಸೂರ್ಯಕಾಂತಿ ಕೀಟ ಬಾಧೆಗೆ...

ರಾಯಚೂರು | ಪಾಳುಬಿದ್ದ ದಾದಿಯರ ವಸತಿ ಗೃಹಗಳು; ಸ್ಥಳೀಯ ಆಡಳಿತದ ನಿರ್ಲಕ್ಷ್ಯ ಆರೋಪ

ರಾಯಚೂರಿನ ಸಿರವಾರ ನಗರದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನಿರ್ಮಿಸಲಾಗಿರುವ ದಾದಿಯರ ವಸತಿ ಗೃಹಗಳು ನಿರ್ಮಾಣಗೊಂಡು ವರ್ಷಗಳೇ ಕಳೆದರೂ ಇಂದಿಗೂ ಉಪಯೋಗಕ್ಕೆ ಬಾರದೆ ಪಾಳು ಬಿದ್ದಿವೆ. ನಿತ್ಯ ರೋಗಿಗಳ ಸೇವೆ ಮಾಡುವ ದಾದಿಯರಿಗಾಗಿ ಸರ್ಕಾರ...

ರಾಯಚೂರು | ಹಟ್ಟಿ ಚಿನ್ನದ ಗಣಿ: 4 ತಿಂಗಳಲ್ಲಿ ₹1,342.90 ಕೋಟಿ ವ್ಯವಹಾರ : ದಾಖಲೆ

ಲಿಂಗಸೂಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿ ಕಂಪನಿಯು ಪ್ರಸಕ್ತ ಹಣಕಾಸು ವರ್ಷದ ಮೊದಲ ನಾಲ್ಕು ತಿಂಗಳಲ್ಲಿ ₹1,342.90 ಕೋಟಿ ವ್ಯವಹಾರ ನಡೆಸಿ ಇತಿಹಾಸ ನಿರ್ಮಿಸಿದೆ. ರಾಜ್ಯದ ಏಕೈಕ ಚಿನ್ನದ ಗಣಿಯಾದ ಹಟ್ಟಿ ಚಿನ್ನದ...

ರಾಯಚೂರು | ಕುರುಬದೊಡ್ಡಿ ಗ್ರಾಮಕ್ಕೆ ಅಭಿವೃದ್ಧಿ ಕಾಮಗಾರಿ ಶೀಘ್ರದಲ್ಲಿ : ಎಂಎಲ್‌ಸಿ ವಸಂತಕುಮಾರ ಭರವಸೆ

ರಾಯಚೂರು ವಿಧಾನಸಭಾ ಕ್ಷೇತ್ರದ ಕುರುಬದೊಡ್ಡಿ ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಎರಡು ತರಗತಿ ಕೊಠಡಿಗಳು, ಆಟದ ಮೈದಾನ, ಸಿಸಿ ರಸ್ತೆ ಹಾಗೂ ಗ್ರಾಮದಲ್ಲಿ ಶೌಚಾಲಯ ನಿರ್ಮಾಣಕ್ಕೆ ತಕ್ಷಣ ಕ್ರಮ ಕೈಗೊಳ್ಳುವುದಾಗಿ ವಿಧಾನ...

ರಾಯಚೂರು | ಕೆಎಸ್ಆರ್ ಪಿ ಬೆಟಾಲಿಯನ್ ಸ್ಥಾಪನೆಗೆ ಸಾಗುವಳಿ ಭೂಮಿ ಕೈಬಿಟ್ಟ ಸರ್ಕಾರ : ಗ್ರಾಮಸ್ಥರ ಹೋರಾಟಕ್ಕೆ ಜಯ

ರಾಯಚೂರು ತಾಲೂಕಿನ ಕುರುಬದೊಡ್ಡಿ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರಿಸರ್ವ್ ಪೊಲೀಸ್ (ಕೆ.ಎಸ್.ಆರ್.ಪಿ.) ಬೆಟಾಲಿಯನ್ ಸ್ಥಾಪನೆಗೆ ಗುರುತಿಸಲಾಗಿದ್ದ ಸಾಗುವಳಿ ಭೂಮಿಯನ್ನು ವಿರೋಧಿಸಿ, ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ನಡೆಸಿ, "ನಮ್ಮ ಭೂಮಿ ನಮಗೆ ಕೊಡಿ"...

ರಾಯಚೂರು | ಸ್ವಾತಂತ್ರ್ಯ ಉಳಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ : ಅಧೀಕ್ಷಕಿ ಅನಿತಾ ಹಿರೇಮನಿ

ಸ್ವಾತಂತ್ರ್ಯಕ್ಕಾಗಿ ಅನೇಕ ಹೋರಾಟಗಳು ಮತ್ತು ಬಲಿದಾನಗಳಿಂದ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದೆ. ಅದನ್ನು ಉಳಿಸಿಕೊಂಡು ಹೋಗುವ ಮಹತ್ತರ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಕಾರಾಗೃಹ ಅಧೀಕ್ಷಕಿ ಅನಿತಾ ಹಿರೇಮನಿ ಹೇಳಿದರು.ನಗರದ ಕಾರಾಗೃಹದಲ್ಲಿ 79ನೆಯ ಧ್ವಜಾರೋಹಣ...

ರಾಯಚೂರು | ರಸಗೊಬ್ಬರ ದುಬಾರಿ ಮಾರಾಟಕ್ಕೆ ಕಾನೂನು ಕ್ರಮ : ಶರಣಪ್ರಕಾಶ ಪಾಟೀಲ್

ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆಗೆ ರಸಗೊಬ್ಬರವನ್ನು ಮಾರಾಟ ಮಾಡುವ ಹಾಗೂ ರಸಗೊಬ್ಬರವನ್ನು ದುರುಪಯೋಗಪಡಿಸಿಕೊಳ್ಳುವ ಅಂಗಡಿಗಳು, ಏಜೆನ್ಸಿ ಹಾಗೂ ಸಹಕಾರ ಸಂಘಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು...

ರಾಯಚೂರು | ಶಾಲಾ ಮಕ್ಕಳಿಗೆ ಹಳೆ ವಿದ್ಯಾರ್ಥಿಗಳಿಂದ ಸಮವಸ್ತ್ರ ವಿತರಣೆ

ಅರಕೇರಾ ತಾಲ್ಲೂಕಿನ ಬಿ.ಗಣೇಕಲ್ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಆಂಗ್ಲ ಮಾಧ್ಯಮದ ಎಲ್‌ಕೆಜಿ ಮತ್ತು ಯುಕೆಜಿ ಮಕ್ಕಳಿಗೆ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಹಳೆ ವಿದ್ಯಾರ್ಥಿ ಸಂಘವು ಸಮವಸ್ತ್ರಗಳನ್ನು ವಿತರಿಸುವ ಮೂಲಕ ವಿಶೇಷ ಗಮನ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X