ರಾಯಚೂರು 

ರಾಯಚೂರು | ಅನಧಿಕೃತ ವಿದ್ಯುತ್ ಬಳಕೆ; ಜೆಸ್ಕಾಂನಿಂದ ₹18.95 ಲಕ್ಷ ದಂಡ

ಜೆಸ್ಕಾಂ ಇಲಾಖೆಯಿಂದ ಜಿಲ್ಲೆಯಲ್ಲಿ ಆಗಸ್ಟ್‌ನಲ್ಲಿ ಜೆಸ್ಕಾಂ ಅಧಿಕಾರಿಗಳು, ಜಾಗೃತದಳದವರು ದಾಳಿ ಮಾಡಿ ಅನಧಿಕೃತ ವಿದ್ಯುತ್ ಬಳಕೆ ಮಾಡುತ್ತಿದಂತಹ 195 ಪ್ರಕರಣಗಳು ಪತ್ತೆ ಹಚ್ಚಿ ಸುಮಾರು ₹18.95 ಲಕ್ಷ ದಂಡವನ್ನು ವಿಧಿಸಲಾಗಿದೆ. 'ಅನಧಿಕೃತವಾಗಿ ವಿದ್ಯುತ್ ಬಳಕೆ...

ರಾಯಚೂರು | ಡಿಜೆ ಸೌಂಡ್‌ನಿಂದ ಮಗಳು ಅಸ್ವಸ್ಥ ಆರೋಪ: ಡಿಸಿ ನಿವಾಸದ ಮುಂದೆ ಪ್ರತಿಭಟನೆ

ಡಿಜೆ ಸೌಂಡ್‌ನಿಂದ ಮಗಳು ಅಸ್ವಸ್ಥಗೊಂಡಿದ್ದಾಳೆ ಎಂದು ಆರೋಪಿಸಿ ಕುಟುಂಬಸ್ಥರು ಜಿಲ್ಲಾಧಿಕಾರಿ ನಿವಾಸದ ಮುಂದೆ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಪ್ರತಿಭಟನೆ ನಡೆಸಿದರು. ಈ ಕುರಿತು ಭೀಮ್ ಬಿಎಸ್ಪಿ ಜಿಲ್ಲಾಧ್ಯಕ್ಷ ಮಾತನಾಡಿ, ಹಿಂದೆಯೂ ಡಿಜೆ ಸೌಂಡ್‌ನಿಂದ...

ರಾಯಚೂರು | ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು: ಇಬ್ಬರು ಸಾವು

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಮೃತಪಟ್ಟಿದ್ದು, ಮತ್ತೊಬ್ಬರು ಗಾಯಗೊಂಡಿರುವ ಘಟನೆ ರಾಯಚೂರು ನಗರದ ಎಂ. ಈರಣ್ಣ ವೃತ್ತದಲ್ಲಿ ನಡೆದಿದೆ. ಮೃತರನ್ನು ಶುಚಿತ್ರ (16) ಹಾಗೂ ಚರಣ ಕುಮಾರ್ (14)...

ಸಿಂಧನೂರು | ಅತ್ಯಾಚಾರ ಪ್ರಕರಣ: ಆರೋಪಿಗೆ 10 ವರ್ಷ ಜೈಲು, ₹56 ಸಾವಿರ ದಂಡ

ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ ₹56 ಸಾವಿರ ದಂಡ ವಿಧಿಸಿ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಎ. ಸೋಮಶೇಖರ ಆದೇಶಿಸಿದ್ದಾರೆ. ಪ್ರಕರಣ ಹಿನ್ನೆಲೆ: ತಾಲ್ಲೂಕಿನ...

ರಾಯಚೂರು | ಚಿಕ್ಕಹೊನ್ನಕುಣಿ ಕೆಬಿಜೆಎನ್‌ಎಲ್ ಕಚೇರಿ ಸ್ಥಳಾಂತರ ಖಂಡಿಸಿ ಸೆ.28ರಂದು ಧರಣಿ: ಶಾಸಕಿ ಕರೆಮ್ಮ ನಾಯಕ

ದೇವದುರ್ಗ ತಾಲೂಕಿನ ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ (ಕೆಬಿಜೆಎನ್‌ಎಲ್) ನಾರಾಯಣಪುರ ಬಲದಂಡೆ ಕಾಲುವೆ ವಿಭಾಗ-6ರ ಚಿಕ್ಕಹೊನ್ನಕುಣಿ ಕಚೇರಿಯನ್ನು ರಾಯಚೂರಿಗೆ ಸ್ಥಳಾಂತರಿಸಿರುವ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಸೆ.28ರಂದು ಚಿಕ್ಕಹೊನ್ನಕುಣಿ ಕಚೇರಿ ಎದುರು ಧರಣಿ...

ರಾಯಚೂರು | ಮೂರು ದಲಿತ ಕೊಲೆ ಪ್ರಕರಣಗಳ ತನಿಖೆ ಸಿಐಡಿಗೆ ವಹಿಸಲು ಆಗ್ರಹ: ಅನಿರ್ದಿಷ್ಟಾವಧಿ ಧರಣಿ

ರಾಯಚೂರು ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ದಲಿತ ಕೊಲೆ ಪ್ರಕರಣಗಳನ್ನು ಸಮಗ್ರ ತನಿಖೆಗಾಗಿ ಸಿಐಡಿಗೆ ವಹಿಸಬೇಕು ಹಾಗೂ ಪ್ರಕರಣಗಳಲ್ಲಿನ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿ ಜಿಲ್ಲಾ ದಲಿತ ಮತ್ತು ಪ್ರಗತಿಪರ ಸಂಘಟನೆಗಳ...

ಅಪೌಷ್ಟಿಕತೆಯ ನೆರಳಲ್ಲಿ ಕಲ್ಯಾಣ ಕರ್ನಾಟಕ; ರಾಯಚೂರಿನ ಶೇ. 49.5 ಮಕ್ಕಳಲ್ಲಿ ಪೋಷಕಾಂಶದ ಕೊರತೆ

ಇತ್ತೀಚಿನ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ (NFHS 2023–24) ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿನ ಅಪೌಷ್ಟಿಕತೆಯ ಬಗ್ಗೆ ಆತಂಕಕಾರಿ ಅಂಕಿಅಂಶಗಳನ್ನು ಹೊರಹಾಕಿದೆ. ರಾಯಚೂರು ಜಿಲ್ಲೆಯ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ, ಅಂಗನವಾಡಿಗಳಲ್ಲಿ ಓದುತ್ತಿರುವ 2,38,903...

ರಾಯಚೂರು | ಮಳೆಗಾಲ ಮುಗಿಯುವ ಮುನ್ನವೇ ಬಿಸಿಲಿನ ತಾಪ; ರಾಯಚೂರಿನಲ್ಲಿ 37.6 ಡಿಗ್ರಿ ಉಷ್ಣಾಂಶ

ಸೆಪ್ಟೆಂಬರ್‌ ಮಳೆಗಾಲ ಮುಕ್ತಾಯವಾಗಿ, ಅಕ್ಟೋಬರ್‌ನಲ್ಲಿ ಚಳಿಗಾಲ ಆರಂಭವಾಗಬಹುದು ಎಂಬ ನಿರೀಕ್ಷೆಯಲ್ಲಿದ್ದ ಜನರಿಗೆ ವಾತಾವರಣ ಭಿನ್ನ ಅನುಭವ ನೀಡುತ್ತಿದೆ. ಜಿಲ್ಲೆಯಲ್ಲಿ ಮಳೆಯ ವಾತಾವರಣಕ್ಕಿಂತ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ರಾಯಚೂರು ಜಿಲ್ಲೆಯಲ್ಲಿ...

ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್

ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ ನೀತಿ ಹಾಗೂ ಜಾತಿವಾದ (ಮನುಸ್ಮೃತಿ)ದ ಆಧಾರದ ಮೇಲೆ ನಿಂತಿದೆ. ಹಿಟ್ಲರನ ಯಹೂದಿ ವಿರೋಧಿ ನೀತಿಯ ಮಾದರಿಯಲ್ಲೇ, ಆರ್‌ಎಸ್‌ಎಸ್‌ ಗೋಲ್ವಾಲ್ಕರ್ ಅವರ...

ರಾಯಚೂರು | ಅವ್ಯವಹಾರ ದೂರು ನೀಡಿದ್ದಕ್ಕೆ ಡಿಡಿಪಿಐ ಬೆದರಿಕೆ: ಚನ್ನಬಸವ ಅರೋಲಿ ಆರೋಪ

ಮಾನ್ವಿ ತಾಲೂಕಿನ ಅರೋಲಿ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಕುರಿತು ದೂರು ನೀಡಿದ್ದಕ್ಕೆ ಡಿಡಿಪಿಐ ಮಲ್ಲಿಕಾರ್ಜುನ ಅವರು ತಮ್ಮ ಮೇಲೆ ಬೆದರಿಕೆ ಹಾಕಿದ್ದಾರೆ ಎಂದು ದೂರುದಾರ...

ರಾಯಚೂರು | ಜೋಳದ ಬಾಕಿ ಹಣ ಪಾವತಿಗೆ ಆಗ್ರಹ: ಪೋತ್ನಾಳದಲ್ಲಿ ರೈತರ ರಸ್ತೆ ತಡೆ

ಖರೀದಿ ಕೇಂದ್ರಗಳ ಮೂಲಕ ಖರೀದಿಸಿರುವ ಜೋಳದ ಬಾಕಿ ಹಣವನ್ನು ಕೂಡಲೇ ಪಾವತಿಸುವಂತೆ ಆಗ್ರಹಿಸಿ ರೈತಪರ ಸಂಘಟನೆಗಳ ಒಕ್ಕೂಟ ಹಾಗೂ ಜೋಳ ಬೆಳೆಗಾರರ ಒಕ್ಕೂಟಗಳ ನೇತೃತ್ವದಲ್ಲಿ ರೈತರು ಮಂಗಳವಾರ ತಾಲ್ಲೂಕಿನ ಪೋತ್ನಾಳ ಗ್ರಾಮದಲ್ಲಿ ರಸ್ತೆ...

ರಾಯಚೂರು | ಅಂತರರಾಜ್ಯ ಕಳ್ಳನ ಬಂಧನ: ₹25.50 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ, ನಗದು ವಶ

ಸಿಂಧನೂರು ನಗರದ ಮನೆಗೆ ಬೀಗ ಹಾಕಿ ಹೊರಗೆ ಹೋಗಿದ್ದ ವೇಳೆ ಬೀಗ ಮುರಿದು ಚಿನ್ನ ಮತ್ತು ಬೆಳ್ಳಿ, ಆಭರಣ ಹಾಗೂ ನಗದು ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಂಧನೂರು ಗ್ರಾಮೀಣ ಠಾಣೆಯ ಪೊಲೀಸರು...

ಈ ಹೊತ್ತಿನ ಪ್ರಮುಖ ಸುದ್ದಿ