ದೇವದುರ್ಗ

ರಾಯಚೂರು | ನಾಡ ತಹಶೀಲ್ದಾರ್ ಕಚೇರಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ; ದಾಖಲೆಗಳು ಭಸ್ಮ

ದೇವದುರ್ಗ ತಾಲ್ಲೂಕಿನ ಗಬ್ಬೂರು ನಾಡ ತಹಶೀಲ್ದಾರ ಕಚೇರಿಯಲ್ಲಿ ಶಾರ್ಟ್ ಸರ್ಕ್ಯೂಟ್‌ ಯಾಗಿ ಬೆಂಕಿ ಹೊತ್ತಿಕೊಂಡು ಕಚೇರಿಯಲ್ಲಿದ್ದ ದಾಖಲೆಗಳು ಸುಟ್ಟು ಕರಕಲಾದ ಘಟನೆ ನಡೆದಿದೆ.ನಾಡ ತಹಶೀಲ್ದಾರ ಹಳೆ ಕಟ್ಟಡವಿದ್ದರಿಂದ ಮಳೆಯ ಪರಿಣಾಮ ಗೋಡೆಗಳು ಒದ್ದೆಯಾಗಿದ್ದುದರಿಂದ...

ರಾಯಚೂರು | ಅರಕೇರಾ ತಾಲ್ಲೂಕಿಗೆ ಸೇರಿಸಿದ ಗ್ರಾಮಗಳ ಪಟ್ಟಿ ಹಿಂಪಡೆಯಲಿ : ಗ್ರಾಮಸ್ಥರ ಒತ್ತಾಯ

ನೂತನ ಅರಕೇರಾ ತಾಲ್ಲೂಕಿಗೆ ರಾಮದುರ್ಗ, ಪಲಕನಮರಡಿ, ಮುಂಡರಗಿ, ಹೋಸರು, ಸಿದ್ದಾಪೂರು, ಗಾಣಧಾಳ, ಮಲದಕಲ್ ಸೇರಿ ಹಲವು ಗ್ರಾಮಗಳನ್ನು ಅವೈಜ್ಞಾನಿಕವಾಗಿ ಸೇರಿಸಲಾಗಿದೆ. ಕೂಡಲೇ ರದ್ದುಪಡಿಸಬೇಕು ಎಂದು ಸಂಬಂಧಿತ ಗ್ರಾಮದ ಮುಖಂಡರು ಜಿಲ್ಲಾಧಿಕಾರಿ ನಿತೀಶ್ ಕೆ...

ಪಟ್ಟಣ ವ್ಯಾಪ್ತಿಯಲ್ಲಿದ್ದರೂ ನಿಂಗಮ್ಮನಮರಡಿಗೆ ಮೂಲಸೌಕರ್ಯವಿಲ್ಲ; ಬಡ ದಲಿತರ ಅಭಿವೃದ್ಧಿ ಯಾವಾಗ?

ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 78 ವರ್ಷ ಕಳೆದರೂ, ರಾಯಚೂರಿನ ದೇವದುರ್ಗ ತಾಲೂಕಿನಲ್ಲಿರುವ ನಿಂಗಮ್ಮನಮರಡಿ ಎಂಬ ಗ್ರಾಮ ಇನ್ನೂ ಮೂಲಭೂತ ಸೌಲಭ್ಯಗಳಿಲ್ಲದೆ ಪರಿತಪಿಸುತ್ತಿದೆ. ತಾಲೂಕು ಕೇಂದ್ರದಿಂದ ಕೇವಲ 4 ಕಿಮೀ ಅಂತರದಲ್ಲಿರುವ ಈ ಹಳ್ಳಿಯಲ್ಲಿ...

ರಾಯಚೂರು | ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನಿರ್ಲಕ್ಷ್ಯ ; ಮಹಿಳಾ ಸಂಘಟನೆಯಿಂದ ಪ್ರತಿಭಟನೆ

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಜನವಾದಿ ಮಹಿಳಾ ಸಂಘಟನೆಯ ಕಾರ್ಯಕರ್ತರು ಜಮಾವಣೆಗೊಂಡು ದೇವದುರ್ಗ ನಗರದ ಕ್ಲಬ್ ಮೈದಾನದಲ್ಲಿ ಪ್ರತಿಭಟಿಸಿ ಸಿಪಿಐ ಗುಂಡೂರಾವ್ ಅವರಿಗೆ ಮನವಿ ಪತ್ರ...

ರಾಯಚೂರು | ಹಾವು ಕಡಿತ 4 ವರ್ಷದ ಬಾಲಕಿ ಸಾವು

ಮನೆಯಲ್ಲಿ ಮಲಗಿದಾಗ ಹಾವು ಕಡಿತದಿಂದ 4 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ದೇವದುರ್ಗ ತಾಲ್ಲೂಕು ಹೊನ್ನಟಗಿ ಗ್ರಾಮದಲ್ಲಿ ನಡೆದಿದೆ.ಸಿರಿಯಮ್ಮ ರಮೇಶ್ (4) ಮೃತಪಟ್ಟ ಬಾಲಕಿ ಎಂದು ಗುರುತಿಸಲಾಗಿದೆ. ರಾತ್ರಿ ಮನೆಯಲ್ಲಿ ಮಲಗಿದಾಗ...

ರಾಯಚೂರು | ಕಾರ್ಮಿಕ ವಿರೋಧಿ ಸಂಹಿತೆ ರದ್ದತಿಗೆ ಜಂಟಿ ಸಂಘಟನೆಗಳ ಆಗ್ರಹ

ಕೇಂದ್ರ ಸರ್ಕಾರ ಜಾರಿಮಾಡಲು ಮುಂದಾಗಿರುವ ನಾಲ್ಕು ಕಾರ್ಮಿಕ ಸಂಹಿತೆ ವಿರೋಧಿಸಿ ಕಾರ್ಮಿಕರ ಸಂಘಟನೆಗಳು ಕರೆ ನೀಡಿರುವ ಭಾರತ ಬಂದ್‌ಗೆ ಬೆಂಬಲಿಸಿ ದೇವದುರ್ಗ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.ನಗರದ ಎಪಿಎಂಸಿಯಿಂದ ಮಿನಿವಿಧಾನಸೌಧದವರೆ ಮೆರವಣಿಗೆ ನಡೆಸಿ ಕೇಂದ್ರ...

ದೇವದುರ್ಗ | ಕಲ್ಮಲಾ-ತಿಂಥಣಿ ಎರಡು ಟೋಲ್ ಗೇಟ್‌ಗಳನ್ನು ವಿರೋಧಿಸಿ ಬೃಹತ್ ಪ್ರತಿಭಟನೆ. 

ದೇವದುರ್ಗ ವ್ಯಾಪ್ತಿಯ ಕಲ್ಮಲಾ - ತಿಂಥಿಣಿ ಹೋಗುವ ರಾಜ್ಯ ಹೆದ್ದಾರಿಯ ಮಧ್ಯೆ ಅವೈಜ್ಞಾನಿಕವಾಗಿ ಎರಡು ಟೋಲ್ ಗೇಟ್ ಗಳನ್ನೂ ನಿರ್ಮಿಸಲಾಗಿದೆ.ಟೋಲ್ ಗೇಟ್‌ಗಳನ್ನು ತೆರವು ಮಾಡುವಂತೆ ಆಗ್ರಹಿಸಿ ಅಂಬೇಡ್ಕರ್ ಸರ್ಕಲ್ ಬಳಿ ಟೋಲ್ ಗೇಟ್...

ರಾಯಚೂರು | ಭಾರಿ ಮಳೆಗೆ ತುಂಬಿ ಹರಿದ ಹಳ್ಳ ; ಸಂಚಾರ ಅಸ್ತವ್ಯಸ್ತ

ನಿನ್ನೆ ಸುರಿದ ಧಾರಾಕಾರ ಮಳೆಗೆ ಗಬ್ಬೂರು ಸಿರವಾರ ಮುಖ್ಯರಸ್ತೆಯ ಮಾರ್ಗ ಮಧ್ಯೆ ಎನ್ ಗಣೇಕಲ್ ಹಳ್ಳದ ಮೇಲ್ಭಾಗಕ್ಕೆ ತುಂಬಿ ನೀರು ಹರಿದ ಪರಿಣಾಮ ಸಂಚಾರ ಅಸ್ತವ್ಯಸ್ತಗೊಂಡಿದೆ.ಜಿಲ್ಲೆಯ ಹಲವೆಡೆ ನಿನ್ನೆ ಮಳೆ ಸುರಿದ ಹಿನ್ನಲೆಯಲ್ಲಿ...

ರಾಯಚೂರು | ಕಾನ್‌ಸ್ಟೆಬಲ್ ಮೇಲೆ ಹಲ್ಲೆ ಪ್ರಕರಣ; ಜೆಡಿಎಸ್ ಶಾಸಕಿ ಪುತ್ರನಿಗೆ ಬಂಧನದ ವಾರೆಂಟ್

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಪ್ರವಾಸಿ ಮಂದಿರದಲ್ಲಿ ಕರ್ತವ್ಯನಿರತ ಪೊಲೀಸ್ ಕಾನ್‌ಸ್ಟೆಬಲ್ ಮೇಲೆ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ದೇವದುರ್ಗ ಶಾಸಕಿ ಕರೆಮ್ಮ ಜಿ ನಾಯಕ ಅವರ ಪುತ್ರ ಸಂತೋಷ ಗೋಪಾಲಕೃಷ್ಣ ನಾಯಕ,...

ರಾಯಚೂರು | ಕಮೀಷನರ್ ದಯಾನಂದ ಅವರ ಅಮಾನತು ಕೂಡಲೇ ಹಿಂಪಡೆಯಲು ಆಗ್ರಹ

ಆರ್ ಸಿ ಬಿ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ಪ್ರಕರಣದಲ್ಲಿ ಪೊಲೀಸರ ನಿರ್ಲಕ್ಷ್ಯವೆಂದು ಬಿಂಬಿಸಿ ರಾಜ್ಯ ಸರ್ಕಾರ ಬೆಂಗಳೂರು ನಗರ ಕಮಿಷನರ್ ದಯಾನಂದ ಅವರನ್ನು ಅಮಾನತ್ ಮಾಡಿರುವುದು ತೀವ್ರ ಖಂಡನೀಯ ಕೂಡಲೇ ರದ್ದುಗೊಳಿಸಿ ಹುದ್ದೆಯಲ್ಲಿ ಮುಂದುವರೆಸಬೇಕು...

ರಾಯಚೂರು | ಪ್ರಯಾಣಿಕರೊಂದಿಗೆ ವಾಗ್ವಾದ; ಬಸ್‌ನ ಗ್ಲಾಸ್‌ಗೆ ಕಲ್ಲು ಬೀಸಿದ ಹೆಡ್ ಕಾನ್‌ಸ್ಟೆಬಲ್

ಬಸ್‌ನಲ್ಲಿ ಸೀಟಿನ ವಿಚಾರಕ್ಕೆ ಪ್ರಯಾಣಿಕರೊಂದಿಗೆ ವಾಗ್ವಾದ ಮಾಡಿಕೊಂಡ ಹೆಡ್‌ ಕಾನ್‌ಸ್ಟೆಬಲ್ ಒಬ್ಬರು ಬಸ್‌ನ ಮುಂಭಾಗದ ಗಾಜಿಗೆ ಕಲ್ಲು ಬೀಸಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಅಂಬೇಡ್ಕರ್ ಸರ್ಕಲ್ ಬಳಿ ನಡೆದಿದೆ. ನಿನ್ನೆ...

ರಾಯಚೂರು | ಬಯಲು ಬಹಿರ್ದೆಸೆಗೆ ಹೋಗುವಾಗ ಸಿಡಿಲು ಬಡಿದು ಮಹಿಳೆ ಸಾವು

ಬಯಲು ಬಹಿರ್ದೆಸೆಗೆ ಹೋಗುವಾಗ ಸಿಡಿಲು ಬಡಿದು ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ ಘಟನೆ ದೇವದುರ್ಗ ತಾಲ್ಲೂಕು ಲಿಂಗದಹಳ್ಳಿ ಗ್ರಾಮದಲ್ಲಿ ನಡೆದಿದೆ.ಯಲ್ಲಮ್ಮ ಶಿವಪ್ಪ (55) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ.ಸಂಜೆ ಧಾರಾಕಾರ ಮಳೆ ಪ್ರಾರಂಭವಾಗಿದೆ.ಬಯಲು ಬಹಿರ್ದೆಸೆಗೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X