ಹೊಲದಲ್ಲಿ ಕೆಲಸ ಮಾಡುತಿದ್ದಾಗ ಸಿಡಿಲು ಬಡಿದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಗಲಗ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮೌನೇಶ್ ನಿಂಗಪ್ಪ (35) ಮೃತಪಟ್ಟ ವ್ಯಕ್ತಿ. ಸಂಜೆ ಹೊಲಕ್ಕೆ ಪೈಪ್ ಲೈನ್...
ವಿದ್ಯುತ್ ತಂತಿ ತೆಗೆಯಲು ಹೋಗಿ ಮೃತಪಟ್ಟ ಲೈನ್‌ಮ್ಯಾನ್ ವಿರೂಪಾಕ್ಷಪ್ಪ ಕುಟುಂಬಕ್ಕೆ ಪರಿಹಾರ ಕೊಡಬೇಕು ಎಂದು ಆಗ್ರಹಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ವತಿಯಿಂದ ರಾಯಚೂರು ಜಿಲ್ಲೆಯ ದೇವದುರ್ಗ ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ...
ದೇವದುರ್ಗ ಶಾಸಕಿ ಕರೆಮ್ಮ ಜಿ ನಾಯಕ್ ಅವರನ್ನು ನಿಂದಿಸಿದ ಆರೋಪದ ಮೇಲೆ ಮಾಜಿ ಶಾಸಕ ಕೆ ಶಿವನಗೌಡ ನಾಯಕ ಅವರ ಸಹೋದರ ಸೇರಿ ಬಿಜೆಪಿಯ ಎಂಟು ಮುಖಂಡರ ವಿರುದ್ಧ ದೂರು ದಾಖಲಾಗಿದೆ.
ದೇವದುರ್ಗ...
ರಾಯಚೂರು ಜಿಲ್ಲೆಯ ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ ಮೃತಪಟ್ಟ ಬಾಲಕನ ಕುಟುಂಬಕ್ಕೆ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ 5 ಲಕ್ಷ ರೂಪಾಯಿಗಳ ಪರಿಹಾರವನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿಯವರ ಜಂಟಿ ಕಾರ್ಯದರ್ಶಿ (ಪರಿಹಾರ...
ಕಲುಷಿತ ನೀರು ಕುಡಿದು ಐದು ವರ್ಷದ ಬಾಲಕ ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಅಸ್ವಸ್ಥರಾಗಿ ಆಸ್ಪತ್ರೆ ಸೇರಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದಲ್ಲಿರುವ ಓವರ್‌ಹೆಡ್ ಟ್ಯಾಂಕ್‌ಅನ್ನು ಹಲವು ವರ್ಷಗಳಿಂದ...
ನಾನಾ ಸಮಸ್ಯೆಗಳಿಂದಾಗಿ ರಾಯಚೂರು ಆಗಾಗ್ಗೆ ಸುದ್ದಿಯಾಗುತ್ತಿದೆ. ಇತ್ತೀಚೆಗೆ ರಾಯಚೂರು ನಗರದಲ್ಲಿ ನಗರಸಭೆಯಿಂದ ಪೂರೈಕೆಯಾಗುತ್ತಿದ್ದ ನೀರು ಕುಡಿದು ಹಲವಾರು ಮಂದಿ ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದರು, ಕೆಲವರು ಪ್ರಾಣವನ್ನೇ ಕಳೆದುಕೊಂಡರು. ಇದೀಗ, ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ...
ಕರೆಮ್ಮರನ್ನು ನೇರವಾಗಿ ಎದುರಿಸಲಾಗದೆ ಕಾಂಗ್ರೆಸ್-ಬಿಜೆಪಿಯಲ್ಲಿ ಮಾವ-ಅಳಿಯ ಒಳಒಪ್ಪಂದ ಮಾಡಿಕೊಂಡು, ತಮ್ಮ ಹಣಬಲವನ್ನು ಪ್ರಯೋಗಿಸಿ ಚುನಾವಣೆಯಲ್ಲಿ ಗೆಲ್ಲಬೇಕೆಂಬ ಮತ್ತು ತಾಲೂಕನ್ನು ತಮ್ಮ ಹಿಡಿತದಲ್ಲೇ ಇಟ್ಟಕೊಳ್ಳಬೇಕೆಂಬ ಹಟಕ್ಕೆ ಬಿದ್ದಿದ್ದರು. ತಂತ್ರ ಎಣೆದಿದ್ದರು. ಆದರೂ, ಕರೆಮ್ಮ ಗೆದ್ದು...
ರಾಯಚೂರು ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಪೈಕಿ ದೇವದುರ್ಗ ವಿಧಾನಸಭಾ ಕ್ಷೇತ್ರವೂ ಒಂದು. ಪ್ರತೀ ಚುನಾವಣೆ ಸಂದರ್ಭದಲ್ಲಿ ಈ ಕ್ಷೇತ್ರವು ಯಾವುದಾದರು ಒಂದು ಕಾರಣಕ್ಕೆ ಸದ್ದು ಮಾಡುತ್ತಲೇ ಇರುತ್ತದೆ. ಅದೇ ರೀತಿ ಈ...