ದೇವದುರ್ಗ

ರಾಯಚೂರು | ಶಿಕ್ಷಕರ ವರ್ಗಾವಣೆ; ಬದಲಿ ಶಿಕ್ಷಕರ ನೇಮಕಾತಿಗೆ ಆಗ್ರಹ

ಶಿಕ್ಷಕರ ವರ್ಗಾವಣೆಯಿಂದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರಿಲ್ಲದಂತಾಗಿದ್ದು, ಕೂಡಲೇ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ರಾಯಚೂರು ಜಿಲ್ಲೆ ದೇವದುರ್ಗದ ಸಾಮಾಜಿಕ ಕಾರ್ಯಕರ್ತ ಶಿವರಾಜ ನಾಯಕ ಆಗ್ರಹಿಸಿದರು. ರಾಯಚೂರು ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಶಿಕ್ಷಕರ...

ರಾಯಚೂರು | ಹಾಸ್ಟೆಲ್‌ ವಾರ್ಡನ್‌ ಅಮಾನತಿಗೆ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಆಗ್ರಹ

ಸರ್ಕಾರಿ ಪ್ರೌಢಶಾಲೆ ವಸತಿನಿಲಯದಲ್ಲಿ ಸರಿಯಾದ ಊಟದ ವ್ಯವಸ್ಥೆ, ಶುದ್ಧ ಕುಡಿತುವ ನೀರಿನ ಘಟಕ ಸೇರಿದಂತೆ ಇತರೆ ಮೂಲ ಸೌಕರ್ಯ ಒದಗಿಸದ ಹಾಸ್ಟೆಲ್‌ ವಾರ್ಡನ್‌ ಭೀಮರಾಯ ಅವರನ್ನು ಅಮಾನತುಗೊಳಿಸಬೇಕು ಎಂದು ಅಂಬೇಡ್ಕರ್ ಸ್ವಾಭಿಮಾನಿ ಸೇನೆ...

ರಾಯಚೂರು | ಸರ್ಕಾರಿ ಶಾಲೆ ದುರಸ್ತಿ ಮತ್ತು ಕುಡಿಯುವ ನೀರು ಸೌಲಭ್ಯಕ್ಕೆ ಆಗ್ರಹ

ದೇವದುರ್ಗ ಪಟ್ಟಣದಲ್ಲಿರುವ ಬಾಲಕಿಯರ ಸರ್ಕಾರಿ ಪ್ರೌಢಶಾಲೆಗೆ ಕುಡಿಯುವ ನೀರಿನ ಸೌಲಭ್ಯ ಒದಗಿಸಬೇಕು ಹಾಗೂ ತಾಲೂಕಿನ ಗುಂಟ್ರಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡದ ಮೇಲ್ಚಾವಣಿ ಬೀಳುವ ಹಂತದಲ್ಲಿದೆ. ಅದನ್ನು ದುರಸ್ತಿ ಮಾಡಿಸಬೇಕು ಎಂದು...

ರಾಯಚೂರು | ಮಾಜಿ ಶಾಸಕನ ಬೆಂಬಲಿಗರಿಂದ ಜೀವ ಬೆದರಿಕೆ; ಶಾಸಕಿ ಕರೆಮ್ಮ ಆರೋಪ

ದೇವದುರ್ಗ ಕ್ಷೇತ್ರದಲ್ಲಿ ಮಾಜಿ ಶಾಸಕನ ಬೆಂಬಲಿಗರಿಂದ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ತಡೆಯಲು ಪ್ರಯತ್ನಿಸಿದ್ದರಿಂದ ಜೀವ ಬೆದರಿಕೆ ಇದೆ. ನನಗೆ ರಕ್ಷಣೆ ನೀಡಬೇಕೆಂದು ರಾಯಚೂರು ಜಿಲ್ಲೆಯ ದೇವದುರ್ಗ ಶಾಸಕಿ ಕರೆಮ್ಮ ಜಿ ನಾಯಕ್...

ನನ್ನ ಮೇಲೆ ಲಾರಿ ಹತ್ತಿಸುತ್ತೇನೆಂದು ಬೆದರಿಕೆ ಹಾಕುತ್ತಿದ್ದಾರೆ: ಸರ್ಕಾರದ ರಕ್ಷಣೆ ಕೋರಿದ ಶಾಸಕಿ ಕರೆಮ್ಮ

'ಮಾಜಿ ಶಾಸಕರ ಬೆಂಬಲಿಗರು ನಮ್ಮ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ' 'ಆರೇ ತಿಂಗಳಿಗೆ ಉಪ ಚುನಾವಣೆ ಮಾಡಿಸುವುದಾಗಿ ಮಾಜಿ ಶಾಸಕ ಹೇಳಿದ್ದಾರೆ' ಮರಳು ಮಾಫಿಯಾಕ್ಕೆ ಕಡಿವಾಣ ಹಾಕುತಿದ್ದೇವೆ ಎಂಬ ಕಾರಣಕ್ಕೆ ನನ್ನ ತಮ್ಮನ ಮಗ 21 ವರ್ಷದ...

ರಾಯಚೂರು | ಕೋತಿಗಳು ಬಿದ್ದು ಸಾವನ್ನಪ್ಪಿದ್ದ ನೀರು ಕುಡಿದ ಗ್ರಾಮಸ್ಥರು; ಕೆಲವರು ಅಸ್ವಸ್ಥ

ಗ್ರಾಮಕ್ಕೆ ಕುಡಿಯುವ ನೀರು ಒದಗಿಸುವ 'ಓವರ್‌ಹೆಡ್‌ ಟ್ಯಾಂಕ್‌'ಗೆ ಕೋತಿಗಳು ಬಿದ್ದು, ಸಾವನ್ನಪ್ಪಿವೆ. ಈ ಬಗ್ಗೆ ತಿಳಿಯದ ಗ್ರಾಮಸ್ಥರು ಅದೇ ನೀರನ್ನು ಕುಡಿದು, ಅಸ್ವಸ್ಥರಾಗಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ...

ರಾಯಚೂರು | ಮರಳು ದಂಧೆ ಖಂಡಿಸಿ ಪ್ರತಿಭಟನೆ

ಮರಳು ದಂಧೆಯಲ್ಲಿ ತೊಡಗಿದ್ದ ಜೆಸಿಬಿ ಚಾಲಕನ ನಿರ್ಲಕ್ಷ್ಯದಿಂದ ಮೂವರು ಅಮಾಯಕರು ಬಲಿಯಾಗಿದ್ದಾರೆ. ಕೂಡಲೇ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕನ್ನಡಿಗರ ರಕ್ಷಣಾ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಶುಕ್ರವಾರ ರಾಯಚೂರು...

ರಾಯಚೂರು | ಜೆಸಿಬಿ ಹರಿದು ಮೂವರ ಸಾವು

ಜೆಸಿಬಿ ಹರಿದು ಜಮೀನಿನಲ್ಲಿ ಮಲಗಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ನಿಲವಂಜಿ ಗ್ರಾಮದ ಬಳಿ ಸಂಭವಿಸಿದೆ. ಮೃತರನ್ನು ಛತ್ತೀಸ್​ಗಢ ಮೂಲದವರಾದ ವಿಷ್ಣು (26), ಶಿವರಾಮ್(28), ಬಲರಾಮ್(30) ಎಂದು ಗುರುತಿಸಲಾಗಿದೆ. ಜಮೀನಿನಲ್ಲಿ...

ರಾಯಚೂರು | ಸಿಡಿಲು ಬಡಿದು ವ್ಯಕ್ತಿ ಸಾವು; ₹5 ಲಕ್ಷ ಪರಿಹಾರ ಘೋಷಣೆ

ಹೊಲದಲ್ಲಿ ಕೆಲಸ ಮಾಡುತಿದ್ದಾಗ ಸಿಡಿಲು ಬಡಿದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಗಲಗ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮೌನೇಶ್ ನಿಂಗಪ್ಪ (35) ಮೃತಪಟ್ಟ ವ್ಯಕ್ತಿ. ಸಂಜೆ ಹೊಲಕ್ಕೆ ಪೈಪ್ ಲೈನ್...

ರಾಯಚೂರು | ಮೃತ ಲೈನ್‌ಮ್ಯಾನ್‌ ಕುಟುಂಬಕ್ಕೆ ಪರಿಹಾರ ಒದಗಿಸುವಂತೆ ಆಗ್ರಹ

ವಿದ್ಯುತ್‌ ತಂತಿ ತೆಗೆಯಲು ಹೋಗಿ ಮೃತಪಟ್ಟ ಲೈನ್‌ಮ್ಯಾನ್‌ ವಿರೂಪಾಕ್ಷಪ್ಪ ಕುಟುಂಬಕ್ಕೆ ಪರಿಹಾರ ಕೊಡಬೇಕು ಎಂದು ಆಗ್ರಹಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ವತಿಯಿಂದ ರಾಯಚೂರು ಜಿಲ್ಲೆಯ ದೇವದುರ್ಗ ತಹಶೀಲ್ದಾರ್‌ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ...

ರಾಯಚೂರು | ಶಾಸಕಿ ಕರೆಮ್ಮಗೆ ನಿಂದನೆ ಆರೋಪ; ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್‌

ದೇವದುರ್ಗ ಶಾಸಕಿ ಕರೆಮ್ಮ ಜಿ ನಾಯಕ್‌ ಅವರನ್ನು ನಿಂದಿಸಿದ ಆರೋಪದ ಮೇಲೆ ಮಾಜಿ ಶಾಸಕ ಕೆ ಶಿವನಗೌಡ ನಾಯಕ ಅವರ ಸಹೋದರ ಸೇರಿ ಬಿಜೆಪಿಯ ಎಂಟು ಮುಖಂಡರ ವಿರುದ್ಧ ದೂರು ದಾಖಲಾಗಿದೆ. ದೇವದುರ್ಗ...

ರಾಯಚೂರು | ಕಲುಷಿತ ನೀರು ಸೇವನೆ ಪ್ರಕರಣ: ಮೃತ ಬಾಲಕನ ಕುಟುಂಬಕ್ಕೆ ₹5 ಲಕ್ಷ ಪರಿಹಾರ

ರಾಯಚೂರು ಜಿಲ್ಲೆಯ ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ ಮೃತಪಟ್ಟ ಬಾಲಕನ ಕುಟುಂಬಕ್ಕೆ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ 5 ಲಕ್ಷ ರೂಪಾಯಿಗಳ ಪರಿಹಾರವನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿಯವರ ಜಂಟಿ ಕಾರ್ಯದರ್ಶಿ (ಪರಿಹಾರ...

ಈ ಹೊತ್ತಿನ ಪ್ರಮುಖ ಸುದ್ದಿ