ದೇವದುರ್ಗ

ರಾಯಚೂರು | ಟೋಲ್ ಗೇಟ್ ತೆರವುಗೊಳಿಸಲು ರಸ್ತಾ ರುಕೋ ಪ್ರತಿಭಟನೆ

ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಗೊಬ್ಬುರ ಹೋಬಳಿ ವ್ಯಾಪ್ತಿಯ ಕಾಕರಗಲ್ ಬಳಿಯಿರುವ ಟೋಲ್‌ಗೇಟ್ ತೆರವುಗೊಳಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆ ರಸ್ತಾ ರುಕೊ ಪ್ರತಿಭಟನೆ ನಡೆಸಿತು.ಕಲ್ಮಲ್‌ನಿಂದ ತಿಂಥಣಿ ಬ್ರಿಡ್ಜ್ ವರೆಗಿನ ರಾಜ್ಯ...

ರಾಯಚೂರು | ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಮುಂಜಾಗೃತಾ ಕ್ರಮ ವಹಿಸಬೇಕು: ಕುಮಾರ್ ನಾಯ್ಕ

ಬೇಸಿಗೆ ಕಾಲದಲ್ಲಿ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗುತ್ತಿದ್ದರೆ ಸಮಸ್ಯೆ ನಿವಾರಣೆಗೆ ಎಲ್ಲ ಮುಂಜಾಗೃತಾ ಕ್ರಮವಹಿಸಬೇಕು ಹಾಗೂ ನೀರಿನ ಸಮಸ್ಯೆ ಎದುರಾದರೆ ನಮ್ಮ ಗಮನಕ್ಕೆ ತರಬೇಕು ಎಂದು...

ರಾಯಚೂರು | ಟೋಲ್‌ಗೇಟ್ ತೆರವಿಗೆ ಒತ್ತಾಯಿಸಿ ರೈತ ಸಂಘ ಪ್ರತಿಭಟನೆ

ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಗೊಬ್ಬುರ ಹೋಬಳಿ ವ್ಯಾಪ್ತಿಯ ಕಾಕರಗಲ್ ಬಳಿಯಿರುವ ಟೋಲ್‌ಗೇಟ್ ತೆರವುಗೊಳಿಸಲು ಒತ್ತಾಯಿಸಿ ಕರ್ನಾಟಕ ರೈತ ಸಂಘಟನೆ ಪ್ರತಿಭಟನೆ ನಡೆಸಿತು.ಕಲ್ಮಲ್‌ನಿಂದ ತಿಂಥಣಿ ಬ್ರಿಡ್ಜ್ ವರೆಗಿನ ರಾಜ್ಯ ಹೆದ್ದಾರಿ‌ವರೆಗೆ ‌ಅವಜ್ಞಾನಿಕವಾಗಿ ಟೋಲ್‌ಗೇಟ್...

ರಾಯಚೂರು | ಅವೈಜ್ಞಾನಿಕ ಟೋಲ್ ಗೇಟ್; ಕೂಡಲೇ ಕಾಮಗಾರಿ ನಿಲ್ಲಿಸುವಂತೆ ರೈತ ಸಂಘ ಒತ್ತಾಯ

ತಿಂಥಣಿ ಬ್ರಿಜ್-ರಾಯಚೂರು ರಸ್ತೆ ಮಾರ್ಗದಲ್ಲಿ ನಿರ್ಮಿಸಲಾಗುತ್ತಿರುವ ಟೋಲ್ ಗೇಟ್ ಸಂಪೂರ್ಣ ಅವೈಜ್ಞಾನಿಕವಾಗಿದ್ದು, ಕಾಮಗಾರಿಯನ್ನು ಕೂಡಲೇ ನಿಲ್ಲಿಸಬೇಕೆಂದು ಕರ್ನಾಟಕ ರೈತ ಸಂಘ (ಎಐಕೆಕೆಎಸ್) ಒತ್ತಾಯಿಸಿ ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ ಅವರಿಗೆ ಮನವಿ ಸಲ್ಲಿಸಿತು."ಈ ರಸ್ತೆಯಲ್ಲಿ...

ರಾಯಚೂರು | ಟೋಲ್ ಗೇಟ್ ನಿರ್ಮಿಸಿ ವಸೂಲಿಗೆ ಮುಂದಾದರೆ ಕಾನೂನು ಹೋರಾಟ: ಶಾಸಕಿ ಕರೆಮ್ಮ ನಾಯಕ್

ತಿಂಥಣಿ ಬ್ರಿಡ್ಜ್‌ನಿಂದ ರಾಯಚೂರು ಜಿಲ್ಲೆಗೆ ಹೋಗುವ ಮಾರ್ಗದಲ್ಲಿ ಟೋಲ್ ಗೇಟ್‌ಗಳ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಇದೇ ನೆಪದಲ್ಲಿ ಕರವಸೂಲಿಗೆ ಮುಂದಾದರೆ ಕಾನೂನು ಹೋರಾಟ ಮಾಡಬೇಕಾಗುತ್ತದೆ ಎಂದು ಶಾಸಕಿ ಕರೆಮ್ಮ ಜಿ. ನಾಯಕ ಎಚ್ಚರಿಕೆ...

ರಾಯಚೂರು | ನಿಯಮಾನುಸಾರ ಮರಳು ಕೇಂದ್ರ ಸ್ಥಾಪನೆಗೆ ಸಿಐಟಿಯು ಒತ್ತಾಯ

ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ವಿವಿಧ ಹಳ್ಳಿಗಳಿಗೆ ಕಟ್ಟಡ ಕಾಮಗಾರಿಗಳಿಗೆ ಸರ್ಕಾರದ ನಿಯಮಾನುಸಾರ ಮರಳು ನೀಡಲು ಒತ್ತಾಯಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಫೆಡರೇಷನ್ (ಸಿಐಟಿಯು) ತಹಶೀಲ್ದಾರ್ ಚೆನ್ನಮಲ್ಲಪ್ಪ...

ರಾಯಚೂರು | ಕರ್ತವ್ಯ ಲೋಪ ಆರೋಪ; ಪಿಡಿಒ ಅಮಾನತಿಗೆ ಗ್ರಾಮಸ್ಥರ ಒತ್ತಾಯ

ರಾಯಚೂರು ಜಿಲ್ಲೆ ದೇವದುರ್ಗ ತಾಲೂಕು ಹೇಮನಾಳ ಗ್ರಾಮ ಪಂಚಾಯತ್ ಪಿಡಿಓ ಪಂಚಾಯತಿಗೆ ಬಾರದೆ, ಸಾರ್ವಜನಿಕರಿಗೆ ಸಿಗದೇ ಕಾಲಹರಣ ಮಾಡುತ್ತಾ ಕರ್ತವ್ಯ ಲೋಪ ಎಸಗುತ್ತಿದ್ದಾರೆ. ಕೂಡಲೇ ಇವರನ್ನು ಅಮಾನತು ಮಾಡಿ ಇಲ್ಲವೇ ವರ್ಗಾವಣೆ ಮಾಡಿ...

ರಾಯಚೂರು | ಕುಡಿಯುವ ನೀರಿಗೆ ಪರದಾಟ; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ

ಕುಡಿಯುವ ನೀರಿಗಾಗಿ ಜನರು ಪರದಾಡುತ್ತಿದ್ದು, ಹಲವು ಬಾರಿ ಹೋರಾಟ ನಡೆಸಿದರೂ ಪಂಚಾಯತಿ ಅಧಿಕಾರಿಗಳು ತಮಗೆ ಸಂಬಂಧವಿಲ್ಲದಂತೆ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ರಾಯಚೂರಿನ ದೇವದುರ್ಗ ತಾಲೂಕು ಚಿಂಚೋಡಿ ಗ್ರಾಮಸ್ಥರು ಆಕ್ರೋಶ ಹೊರಹಾಕಿದರು. ಗ್ರಾಮದಲ್ಲಿ ನೀರಿನ ಸಮಸ್ಯೆ...

ರಾಯಚೂರು | ದೈಹಿಕವಾಗಿ ಹಲ್ಲೆ ಮಾಡಿದ ಪೊಲೀಸರ ಅಮಾನತುಗೊಳಿಸುವಂತೆ ಒತ್ತಾಯ

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಖಾನಾಪುರ ಗ್ರಾಮದಲ್ಲಿ ನಡೆದ ವಾಲ್ಮೀಕಿ ವೃತ್ತದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಮಾಯಕ ಯುವಕರನ್ನು ಬಂಧಿಸಿದ್ದು, ದೈಹಿಕವಾಗಿ ಹಲ್ಲೆ ಮಾಡಿರುವ ಪೊಲೀಸರ ಅಮಾನತು ಮಾಡುವಂತೆ ಆಗ್ರಹಿಸಿ ದಲಿತ ಸಂಘರ್ಷ...

ರಾಯಚೂರು| ವಿವಾಹೇತರ ಸಂಬಂಧ; ವ್ಯಕ್ತಿ ಸಾವಿಗೆ ಕಾರಣವೆಂದು ಮರಕ್ಕೆ ಕಟ್ಟಿ ಮಹಿಳೆಗೆ ಹಲ್ಲೆ

ವಿವಾಹೇತರ ಸಂಬಂಧದ ಕಾರಣಕ್ಕೆ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿದ ಅಮಾನವೀಯ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಹಲ್ಲೆಗೊಳಗಾದ ಮಹಿಳೆಯ ಜೊತೆ ಸಂಬಂಧ ಹೊಂದಿದ್ದ ವ್ಯಕ್ತಿಯು ಆರೋಗ್ಯ...

ರಾಯಚೂರು | ದೇವದುರ್ಗ ಶಾಸಕಿ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ

ರಾಯಚೂರಿನ ದೇವದುರ್ಗ ಕ್ಷೇತ್ರದ ಜೆಡಿಎಸ್ ಶಾಸಕಿ ಕರೆಮ್ಮ ಜಿ ನಾಯಕ ಅವರ ಮನೆಗೆ ನುಗ್ಗಿ ಕಳ್ಳತನಕ್ಕೆ ಪ್ರಯತ್ನ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬುಧವಾರ ಮಧ್ಯ ರಾತ್ರಿ ಶಾಸಕಿ ಮನೆಯ ಹಿಂಬಾಗಿಲಿನಿಂದ ಅಪರಿಚಿತರು...

ರಾಯಚೂರು | ಕಾರ್ಮಿಕರ ಮೇಲೆ ಹಲ್ಲೆ: ಕಠಿಣ ಕ್ರಮಕ್ಕೆ ಆಗ್ರಹ

ವಿಜಯಪುರ ನಗರದಲ್ಲಿ ಕಾರ್ಮಿಕರ ಮೇಲೆ ನಡೆದ ದೌರ್ಜನ್ಯ ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವಂತಹದ್ದು. ಘಟನೆಗೆ ಕಾರಣರಾದ ಆರೋಪಿಗಳನ್ನು ಕಠಿಣ ಶಿಕ್ಷೆಗೆ ಒಳಪಡಿಸಿ ಗಡಿಪಾರು ಮಾಡಬೇಕು ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X