ಬೌದ್ಧ ಸಮುದಾಯದ ಹಲವು ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ನವೆಂಬರ್ 15ರಿಂದ ನಡೆದ ಸನ್ನತಿ ಪಂಚಶೀಲ ಪಾದಯಾತ್ರೆಯು ಜನವರಿ 24ರಂದು ಬೆಂಗಳೂರಿಗೆ ತಲುಪಲಿದ್ದು, ಫ್ರೀಡಂ ಪಾರ್ಕ್‍ನಲ್ಲಿ ಬೃಹತ್ ಪ್ರತಿಭಟನೆ ಮೂಲಕ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ...
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಕಾರ್ಮಿಕ ನಿರೀಕ್ಷಕರು, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಸಾರಿಗೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಂದ ಮಕ್ಕಳ ರಕ್ಷಣೆ ಕಾರ್ಯಾಚರಣೆ ಮುಂದುವರೆದಿದ್ದು, ಮತ್ತೆ 15 ಮಕ್ಕಳ ರಕ್ಷಣೆ ಮಾಡಿದ್ದಾರೆ.
ಮಕ್ಕಳನ್ನು...
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ಮಕ್ಕಳ ರಕ್ಷಣೆ ಕಾರ್ಯಾಚರಣೆ ಬಿರುಸುಗೊಂಡಿದ್ದು, ಜಿಲ್ಲಾ ಬಾಲ ಕಾರ್ಮಿಕ ಯೋಜನೆಯ ಅಧಿಕಾರಿಗಳ ತಂಡವು ಇಂದು 22 ಮಂದಿ ಮಕ್ಕಳನ್ನು ರಕ್ಷಿಸಿದೆ.
ಮಕ್ಕಳನ್ನು ಶಾಲೆ ಬಿಡಿಸಿ ಕೃಷಿ ಚಟುವಟಿಕೆಗಳಿಗಾಗಿ...
ಕೇಂದ್ರದ ಗೃಹಮಂತ್ರಿ ಅಮಿತ್ ಶಾ ಅಂಬೇಡ್ಕರ್ ಬಗ್ಗೆ ನೀಡಿರುವ ಹೇಳಿಕೆಯನ್ನು ಖಂಡಿಸಿ ಹಾಗೂ ಅವರ ರಾಜೀನಾಮೆಗೆ ಒತ್ತಾಯಿಸಿ ಜನವರಿ 7ರಂದು ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕು ಬಂದ್‌ಗೆ ಕರೆ ನೀಡಲಾಗಿದೆ ಎಂದು ದಲಿತ...
ರಾಯಚೂರು ಜಿಲ್ಲೆಯ ದೇವದುರ್ಗ ಕ್ಷೇತ್ರದ ಜೆಡಿಎಸ್ ಶಾಸಕಿ ಕರೆಮ್ಮ ಜಿ ನಾಯಕ ನಿವಾಸ ಪಕ್ಕದಲ್ಲಿದ್ದ ಪೊಲೀಸ್ ಕ್ವಾಟ್ರಸ್ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡ ಸುರೇಶ್ ನಾಯಕ ಜಿಲ್ಲಾ ಪೊಲೀಸ್...
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಮುಸ್ಲಿಂ ಸಮುದಾಯದ ಯುವಕರೊಬ್ಬರು ಅಯ್ಯಪ್ಪ ಮಾಲೆ ಧರಿಸಿ ಶಬರಿಮಲೆಯ ಅಯ್ಯಪ್ಪ ಸ್ವಾಮಿ ದರ್ಶನ ಪಡೆದು ಗಮನ ಸೆಳೆದಿದ್ದಾರೆ.
ದೇವದುರ್ಗದ ಗೌರಂಪೇಟ ವಾರ್ಡ್ ನಿವಾಸಿಯಾಗಿರುವ ಬಾಬು ಮಾಲೆ ಧರಿಸಿದ ಯುವಕ....
ಹೆರಿಗೆಯಾಗಿ ನಾಲ್ಕು ದಿನಗಳ ಬಳಿಕ ನವಜಾತ ಶಿಶು ಸಾವನ್ನಪ್ಪಿದ್ದು, ಅತಿಯಾದ ರಕ್ತಸ್ರಾವದಿಂದ ಬಾಣಂತಿಯೂ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.
ಶಿವಲಿಂಗಮ್ಮ(21) ಮೃತ ಬಾಣಂತಿ ಎಂದು ಗುರುತಿಸಿದ್ದು, ದೇವದುರ್ಗ ತಾಲೂಕಿನ ಮಸೀದಾಪುರ ಗ್ರಾಮದವರು ಎನ್ನಲಾಗಿದೆ.
ಹೆರಿಗೆ...
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹೇಮನಾಳ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸಂಪೂರ್ಣ ಶಿಥಿಲಗೊಂಡಿದ್ದು, ಇವತ್ತೋ, ನಾಳೆಯೋ ಬೀಳುವಂತಿದೆ. ಹೀಗಿದ್ದರೂ ಶಾಲಾ ಕಟ್ಟಡ ದುರಸ್ತಿಗೆ ಶಿಕ್ಷಣ ಇಲಾಖೆ ನಿರಾಸಕ್ತಿ ಹೊಂದಿರುವುದು...
ದೇವದುರ್ಗ ತಾಲೂಕಿನ ಕರ್ಕಿಹಳ್ಳಿ ಸರ್ವೆ 36/1ರ ಬಳಿ ಅಕ್ರಮವಾಗಿ ಮರಳು ಗಣಿಗಾರಿಕೆ ನಡೆಸುತ್ತಿದ್ದು, ಇದರಿಂದ ಸರಿ ಸುಮಾರು ₹15 ಕೋಟಿ ಮೌಲ್ಯದ ಅಕ್ರಮ ನಡೆದಿದೆ. ಈ ಬಗ್ಗೆ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ...
"ದೇವದುರ್ಗ ತಾಲ್ಲೂಕಿನ ಊಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೂಮಿ ಖರೀದಿಯ ವಿಷಯದಲ್ಲಿ ಹಣ ದುರುಪಯೋಗ ಭ್ರಷ್ಟಾಚಾರ ಆರೋಪದ ಮೇಲೆ ಬಿಇಒ ಸುಖದೇವ್ ಅಮಾನತು ಮಾಡಿರುವುದು ಸರಿಯಲ್ಲ" ಎಂದು ರೈತ ಸಿದ್ದಪ್ಪ...
ಸಂವಿಧಾನ ವಿರೋಧಿ ಹೇಳಿಕೆ ನೀಡಿದ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮಿ ಮತ್ತು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಮತ್ತು ವಿಶ್ವಗುರು ಬಸವಣ್ಣನವರ ವಿರೋಧಿಸಿ ಹೇಳಿಕೆ ನೀಡಿದ ಬಸನಗೌಡ...
ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಮರಕಂದಿನ್ನಿ ಗ್ರಾಮದ ಜನರಲ್ಲಿ ಅಕ್ಷರ ಪ್ರೀತಿ ಬೆಳೆಸುವ ಸಲುವಾಗಿ ಪುಸ್ತಕ ಗೂಡು ರಚನೆಗೊಂಡಿದ್ದು, ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಅವರು ಶುಕ್ರವಾರ ಉದ್ಘಾಟಿಸಿದರು.
ಪುಸ್ತಕ ಗೂಡನ್ನು ಉದ್ಘಾಟಿಸಿ ಮಾತನಾಡಿ, "ಗ್ರಾಮೀಣಾಭಿವೃದ್ಧಿ...