2009ರಲ್ಲಿ ಸುರಿದ ಧಾರಾಕಾರ ಮಳೆಯಿಂದ ಅನೇಕರು ಮನೆ ಕಳೆದುಕೊಂಡಿರುವ ನೆರೆ ಸಂತ್ರಸ್ತರನ್ನು ಗುರುತಿಸಿ ಪುನರ್ ವಸತಿ ಹಕ್ಕುಪತ್ರ ವಿತರಿಸಬೇಕು ಎಂದು ಒತ್ತಾಯಿಸಿ ದಲಿತ ಸಂಘಟನೆಯಿಂದ ರಾಯಚೂರು ಜಿಲ್ಲಾಡಳಿತಕ್ಕೆ ಹಕ್ಕೊತ್ತಾಯ ಸಲ್ಲಿಸಿದರು.
"ರಾಯಚೂರು ಜಿಲ್ಲೆಯ ದೇವದುರ್ಗ...
ಭೂಮಿಗಳಲ್ಲಿ ಬಗರ್ ಹುಕುಂ ಸಾಗುವಳಿದಾರರು ಸುಮಾರು 40 ರಿಂದ 50 ವರ್ಷಗಳಿಂದ ಫಾರಂ ನಂ: 50, 53, 57 ರಲ್ಲಿ ಸಾಗುವಳಿ ಮಾಡಿಕೊಂಡು ಬಂದಿರುತ್ತಾರೆ. ಕೂಡಲೇ ಜಮೀನುಗಳನ್ನು ತನಿಖೆ ಪರಿಶೀಲನೆ ನಡೆಸಿ ಪಟ್ಟಾ...
ಟಾಟಾ ಏಸ್ ಗೂಡ್ಸ್ ವಾಹನದಲ್ಲಿ ಕೂಲಿ ಕಾರ್ಮಿಕರನ್ನು ಕೆಲಸಕ್ಕೆ ಕರೆದುಕೊಂಡು ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿ ಬಿದ್ದ ಬಳಿಕ ಘಟನೆ ನಡೆದಿದ್ದು, ಘಟನೆಯ ಬಳಿಕ ಕಾರ್ಮಿಕ ಮಹಿಳೆಯರನ್ನು ವಾಹನದಲ್ಲೇ...
ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ದೇಣಿಗೆ ನೀಡಿದ್ದ 30 ಲಕ್ಷ ರೂಪಾಯಿಯ ಅನುದಾನವನ್ನು ದುರ್ಬಳಕೆ ಮಾಡಿಕೊಂಡ ಆರೋಪದಡಿ ದೇವದುರ್ಗ ಕ್ಷೇತ್ರ ಶಿಕ್ಷಣಾಧಿಕಾರಿ ಸುಖದೇವ ಎಚ್. ಅವರನ್ನು ಕರ್ತವ್ಯಲೋಪ ಆರೋಪದ ಮೇಲೆ ಅಮಾನತು ಕಾಯ್ದಿರಿಸಿ...
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಗಲಗ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಚಡಕಲಗುಡ್ಡ ಗ್ರಾಮದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಭಾವಚಿತ್ರವನ್ನು ಕಿಡಿಗೇಡಿಗಳು ಭಗ್ನಗೊಳಿಸಿದ್ದಾರೆ. ಕೂಡಲೇ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ಕ್ರಮ ಜರುಗಿಸಬೇಕು...
ದೇವದುರ್ಗ ಜಾನಪದ ವೈಭವದ ಅಂಗವಾಗಿ ಹಟ್ಟಿ ಪಟ್ಟಣದ ಹಿರಿಯ ಜಾನಪದ, ಬುರ್ರಕಥಾ ಕಲಾವಿದೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಖ್ಯಾತಿಯ ಸಾಧಕಿ ಬುರ್ರಕಥಾ ಕಮಲಮ್ಮನವರಿಗೆ ಅಭಿನಂದಿಸಿ, ವಿಶೇಷ ಗೌರವದೊಂದಿಗೆ ಸನ್ಮಾನ ಮಾಡಲಾಯಿತು ಎಂದು ಕರ್ನಾಟಕ...
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಪಟ್ಟಣ ವ್ಯಾಪ್ತಿಯಲ್ಲಿ ಚಡಕಲುಗುಡ್ಡ ಎಂಬ ಗ್ರಾಮದಲ್ಲಿ ನಿನ್ನೆ ತಡರಾತ್ರಿ ದುಷ್ಕರ್ಮಿಗಳು ಅಂಬೇಡ್ಕರ್ ಅವರ ಭಾವಚಿತ್ರವನ್ನ ಹರಿದು ಹಾಕಿ, ವಿಕೃತಿ ಮೆರೆದ ಘಟನೆ ನಡೆದಿದೆ.
ಬೆಳಗ್ಗೆ ಗ್ರಾಮದಲ್ಲಿ ಜನರಿಗೆ...
ಮುಖ್ಯ ಶಿಕ್ಷಕಿ ದುರ್ವರ್ತನೆ ತೋರುತ್ತಿರುವುದರಿಂದ ಶಾಲೆಯಲ್ಲಿದ್ದ ಇತರೆ ಶಿಕ್ಷಕರು ಕೆಲಸ ತೊರೆಯುತ್ತಿದ್ದಾರೆ. ಇದರಿಂದಾಗಿ ನಮ್ಮ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ. ಹೀಗಾಗಿ, ಕೂಡಲೇ ಮುಖ್ಯ ಶಿಕ್ಷಕಿಯನ್ನು ಕೆಲಸದಿಂದ ತೆಗೆಯಬೇಕು. ಈ ಬಗ್ಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳು...
ರಾಯಚೂರು ಜಿಲ್ಲೆಯ ದೇವದುರ್ಗ ನಗರದಲ್ಲಿ ಬಾಲಕಾರ್ಮಿಕರ ರಕ್ಷಣೆಗೆ ಟಾಸ್ಕ್ ಫೋರ್ಸ್ ಸಮಿತಿಯ ಅಧಿಕಾರಿಗಳು ಹೋಟೆಲ್, ಬೇಕರಿ, ಕಿರಾಣಿ ಅಂಗಡಿ ಗ್ಯಾರೇಜ್ ಸೇರಿದಂತೆ ಇತರ ಸ್ಥಳಗಳ ಮೇಲೆ ದಾಳಿ ನಡೆಸಿದ್ದು, ಈ ವೇಳೆ ಕೆಲಸ...
ಮೆಣಸಿನಕಾಯಿ ಮಾರಾಟ ಮಾಡಿದ್ದ ರೈತರಿಗೆ ಹಣ ಬಾಕಿ ಉಳಿಸಿಕೊಂಡು ದಲ್ಲಾಳಿಯೋರ್ವ ನಾಪತ್ತೆಯಾಗಿರುವ ಘಟನೆ ರಾಯಚೂರು ಜಿಲ್ಲೆಯ ಘಟನೆ ದೇವದುರ್ಗ ತಾಲೂಕಿನಲ್ಲಿ ನಡೆದಿದೆ.
ದೇವದುರ್ಗ ತಾಲೂಕಿನ ಸುಮಾರು 50ಕ್ಕಿಂತ ಹೆಚ್ಚು ರೈತರು ಮೆಣಸಿನಕಾಯಿ ಬೆಳೆದು ಮಸರಕಲ್...
ರಾಯಚೂರು ತಾಲೂಕಿನ ಜಾಲಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಅನುಷ್ಠಾನ ಮಾಡಲಾಗುತ್ತಿದ್ದ ನಾಲಾ ಅಭಿವೃದ್ಧಿ ಕೆಲಸಗಳಲ್ಲಿ ಕೂಲಿಕಾರರು ಇಲ್ಲದೆ ಬೋಗಸ್ ಹಾಜರಾತಿ ಮಾಡುತ್ತಿರುವ ಜೆಇ, ಪಿಡಿಓ ಮೇಲೆ ಕ್ರಮಕ್ಕೆ ಒತ್ತಾಯಿಸಿ ಕರ್ನಾಟಕ...
ಮಣ್ಣು ಡ್ರೆಜ್ಜಿಂಗ್ ಮಾಡುತ್ತಿದ್ದ ವೇಳೆ ಪಕ್ಕದ ಜಮೀನಿನ ತಡೆಗೋಡೆ ಕುಸಿದು ಕಾರ್ಮಿಕ ಸಾವನ್ನಪ್ಪಿದ್ದು, ಮಗು ಸೇರಿದಂತೆ ಮೂವರು ಗಾಯಗೊಂಡಿರುವ ಘಟನೆ ಬೆಂಗಳೂರಿನ ಜಿಗಣಿಯಲ್ಲಿ ನಡೆದಿದೆ.
ಘಟನೆಯಲ್ಲಿ ರಾಯಚೂರು ಜಿಲ್ಲೆಯ ಪರಶುರಾಮ(28) ಕಮಲದಿನ್ನಿ ಮೃತಪಟ್ಟಿದ್ದು, ಮೃತನ...