ದೇವದುರ್ಗ

ರಾಯಚೂರು | ನಿಯಮಾನುಸಾರ ಮರಳು ಕೇಂದ್ರ ಸ್ಥಾಪನೆಗೆ ಸಿಐಟಿಯು ಒತ್ತಾಯ

ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ವಿವಿಧ ಹಳ್ಳಿಗಳಿಗೆ ಕಟ್ಟಡ ಕಾಮಗಾರಿಗಳಿಗೆ ಸರ್ಕಾರದ ನಿಯಮಾನುಸಾರ ಮರಳು ನೀಡಲು ಒತ್ತಾಯಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಫೆಡರೇಷನ್ (ಸಿಐಟಿಯು) ತಹಶೀಲ್ದಾರ್ ಚೆನ್ನಮಲ್ಲಪ್ಪ...

ರಾಯಚೂರು | ಕರ್ತವ್ಯ ಲೋಪ ಆರೋಪ; ಪಿಡಿಒ ಅಮಾನತಿಗೆ ಗ್ರಾಮಸ್ಥರ ಒತ್ತಾಯ

ರಾಯಚೂರು ಜಿಲ್ಲೆ ದೇವದುರ್ಗ ತಾಲೂಕು ಹೇಮನಾಳ ಗ್ರಾಮ ಪಂಚಾಯತ್ ಪಿಡಿಓ ಪಂಚಾಯತಿಗೆ ಬಾರದೆ, ಸಾರ್ವಜನಿಕರಿಗೆ ಸಿಗದೇ ಕಾಲಹರಣ ಮಾಡುತ್ತಾ ಕರ್ತವ್ಯ ಲೋಪ ಎಸಗುತ್ತಿದ್ದಾರೆ. ಕೂಡಲೇ ಇವರನ್ನು ಅಮಾನತು ಮಾಡಿ ಇಲ್ಲವೇ ವರ್ಗಾವಣೆ ಮಾಡಿ...

ರಾಯಚೂರು | ಕುಡಿಯುವ ನೀರಿಗೆ ಪರದಾಟ; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ

ಕುಡಿಯುವ ನೀರಿಗಾಗಿ ಜನರು ಪರದಾಡುತ್ತಿದ್ದು, ಹಲವು ಬಾರಿ ಹೋರಾಟ ನಡೆಸಿದರೂ ಪಂಚಾಯತಿ ಅಧಿಕಾರಿಗಳು ತಮಗೆ ಸಂಬಂಧವಿಲ್ಲದಂತೆ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ರಾಯಚೂರಿನ ದೇವದುರ್ಗ ತಾಲೂಕು ಚಿಂಚೋಡಿ ಗ್ರಾಮಸ್ಥರು ಆಕ್ರೋಶ ಹೊರಹಾಕಿದರು. ಗ್ರಾಮದಲ್ಲಿ ನೀರಿನ ಸಮಸ್ಯೆ...

ರಾಯಚೂರು | ದೈಹಿಕವಾಗಿ ಹಲ್ಲೆ ಮಾಡಿದ ಪೊಲೀಸರ ಅಮಾನತುಗೊಳಿಸುವಂತೆ ಒತ್ತಾಯ

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಖಾನಾಪುರ ಗ್ರಾಮದಲ್ಲಿ ನಡೆದ ವಾಲ್ಮೀಕಿ ವೃತ್ತದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಮಾಯಕ ಯುವಕರನ್ನು ಬಂಧಿಸಿದ್ದು, ದೈಹಿಕವಾಗಿ ಹಲ್ಲೆ ಮಾಡಿರುವ ಪೊಲೀಸರ ಅಮಾನತು ಮಾಡುವಂತೆ ಆಗ್ರಹಿಸಿ ದಲಿತ ಸಂಘರ್ಷ...

ರಾಯಚೂರು| ವಿವಾಹೇತರ ಸಂಬಂಧ; ವ್ಯಕ್ತಿ ಸಾವಿಗೆ ಕಾರಣವೆಂದು ಮರಕ್ಕೆ ಕಟ್ಟಿ ಮಹಿಳೆಗೆ ಹಲ್ಲೆ

ವಿವಾಹೇತರ ಸಂಬಂಧದ ಕಾರಣಕ್ಕೆ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿದ ಅಮಾನವೀಯ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಹಲ್ಲೆಗೊಳಗಾದ ಮಹಿಳೆಯ ಜೊತೆ ಸಂಬಂಧ ಹೊಂದಿದ್ದ ವ್ಯಕ್ತಿಯು ಆರೋಗ್ಯ...

ರಾಯಚೂರು | ದೇವದುರ್ಗ ಶಾಸಕಿ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ

ರಾಯಚೂರಿನ ದೇವದುರ್ಗ ಕ್ಷೇತ್ರದ ಜೆಡಿಎಸ್ ಶಾಸಕಿ ಕರೆಮ್ಮ ಜಿ ನಾಯಕ ಅವರ ಮನೆಗೆ ನುಗ್ಗಿ ಕಳ್ಳತನಕ್ಕೆ ಪ್ರಯತ್ನ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬುಧವಾರ ಮಧ್ಯ ರಾತ್ರಿ ಶಾಸಕಿ ಮನೆಯ ಹಿಂಬಾಗಿಲಿನಿಂದ ಅಪರಿಚಿತರು...

ರಾಯಚೂರು | ಕಾರ್ಮಿಕರ ಮೇಲೆ ಹಲ್ಲೆ: ಕಠಿಣ ಕ್ರಮಕ್ಕೆ ಆಗ್ರಹ

ವಿಜಯಪುರ ನಗರದಲ್ಲಿ ಕಾರ್ಮಿಕರ ಮೇಲೆ ನಡೆದ ದೌರ್ಜನ್ಯ ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವಂತಹದ್ದು. ಘಟನೆಗೆ ಕಾರಣರಾದ ಆರೋಪಿಗಳನ್ನು ಕಠಿಣ ಶಿಕ್ಷೆಗೆ ಒಳಪಡಿಸಿ ಗಡಿಪಾರು ಮಾಡಬೇಕು ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ...

ರಾಯಚೂರು | 10 ವರ್ಷಗಳಿಂದ ನಡೆಯದ ಗ್ರಾ.ಪಂ ಚುನಾವಣೆ; ಗ್ರಾಮಗಳಲ್ಲಿ ಅಭಿವೃದ್ಧಿ ಕುಂಠಿತ

ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಹೇಮನಾಳ ಗ್ರಾಮ ಪಂಚಾಯಿತಿಗೆ ಹತ್ತು ವರ್ಷಗಳಿಂದ ಚುನಾವಣೆ ನಡೆಯದೆ ಗ್ರಾಮದಲ್ಲಿ ಅಭಿವೃದ್ಧಿ ಕುಂಠಿತವಾಗಿದ್ದು, ಸ್ಥಳೀಯರು ತಹಶೀಲ್ದಾರ್, ಜಿಲ್ಲಾಧಿಕಾರಿ ಕಚೇರಿಗೆ ಅಲೆದಾಡುವ ಸ್ಥಿತಿ ಎದುರಾಗಿದೆ ಎನ್ನುತ್ತಾರೆ ಗ್ರಾಮಸ್ಥರು. ಹೇಮನಾಳ ಪಂಚಾಯಿತಿಗೆ...

ರಾಯಚೂರು | ಸನ್ನತಿ ಪಂಚಶೀಲ ಪಾದಯಾತ್ರೆ; ಜ.24ರಂದು ಬೆಂಗಳೂರಿನಲ್ಲಿ ಸಮಾರೋಪ

ಬೌದ್ಧ ಸಮುದಾಯದ ಹಲವು ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ನವೆಂಬರ್ 15ರಿಂದ ನಡೆದ ಸನ್ನತಿ ಪಂಚಶೀಲ ಪಾದಯಾತ್ರೆಯು ಜನವರಿ 24ರಂದು ಬೆಂಗಳೂರಿಗೆ ತಲುಪಲಿದ್ದು, ಫ್ರೀಡಂ ಪಾರ್ಕ್‍ನಲ್ಲಿ ಬೃಹತ್ ಪ್ರತಿಭಟನೆ ಮೂಲಕ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ...

ರಾಯಚೂರು | ಕೂಲಿ ಕೆಲಸಕ್ಕೆ ಹೋಗುತ್ತಿದ್ದ 15 ಮಂದಿ ಮಕ್ಕಳ ರಕ್ಷಣೆ

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಕಾರ್ಮಿಕ ನಿರೀಕ್ಷಕರು, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಸಾರಿಗೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಂದ ಮಕ್ಕಳ ರಕ್ಷಣೆ ಕಾರ್ಯಾಚರಣೆ ಮುಂದುವರೆದಿದ್ದು, ಮತ್ತೆ 15 ಮಕ್ಕಳ ರಕ್ಷಣೆ ಮಾಡಿದ್ದಾರೆ. ಮಕ್ಕಳನ್ನು...

ರಾಯಚೂರು | ಮಕ್ಕಳ ರಕ್ಷಣೆ ಕಾರ್ಯಾಚರಣೆ ಬಿರುಸು; 22 ಮಕ್ಕಳ ರಕ್ಷಣೆ, ಹೊಲದ ಮಾಲೀಕರ ವಿರುದ್ಧ ಪ್ರಕರಣ ದಾಖಲು

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ಮಕ್ಕಳ ರಕ್ಷಣೆ ಕಾರ್ಯಾಚರಣೆ ಬಿರುಸುಗೊಂಡಿದ್ದು, ಜಿಲ್ಲಾ ಬಾಲ ಕಾರ್ಮಿಕ ಯೋಜನೆಯ ಅಧಿಕಾರಿಗಳ ತಂಡವು ಇಂದು 22 ಮಂದಿ ಮಕ್ಕಳನ್ನು ರಕ್ಷಿಸಿದೆ. ಮಕ್ಕಳನ್ನು ಶಾಲೆ ಬಿಡಿಸಿ ಕೃಷಿ ಚಟುವಟಿಕೆಗಳಿಗಾಗಿ...

ರಾಯಚೂರು | ಅಂಬೇಡ್ಕರ್‌ಗೆ ಅವಮಾನ: ಅಮಿತ್ ಶಾ ಹೇಳಿಕೆ ಖಂಡಿಸಿ ಜ.7ರಂದು ‘ದೇವದುರ್ಗ ಬಂದ್‌’

ಕೇಂದ್ರದ ಗೃಹಮಂತ್ರಿ ಅಮಿತ್ ಶಾ ಅಂಬೇಡ್ಕರ್ ಬಗ್ಗೆ ನೀಡಿರುವ ಹೇಳಿಕೆಯನ್ನು ಖಂಡಿಸಿ ಹಾಗೂ ಅವರ ರಾಜೀನಾಮೆಗೆ ಒತ್ತಾಯಿಸಿ ಜನವರಿ 7ರಂದು ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕು ಬಂದ್‌ಗೆ ಕರೆ ನೀಡಲಾಗಿದೆ ಎಂದು ದಲಿತ...

ಈ ಹೊತ್ತಿನ ಪ್ರಮುಖ ಸುದ್ದಿ