ದೇವದುರ್ಗ

ರಾಯಚೂರು | ಚಿರತೆ ದಾಳಿಯಿಂದ ಮೂವರಿಗೆ ಗಾಯ; ಚಿರತೆ ಸೆರೆಗೆ ಸಿದ್ಧತೆ

ಭಾನುವಾರ ಮುಂಜಾನೆ ಚಿರತೆಯು ಮೂವರ ಮೇಲೆ ದಾಳಿ ನಡೆಸಿದ್ದು, ಚಿರತೆ ದಾಳಿಯಿಂದ ಮೂವರಿಗೆ ಗಾಯಗಳಾಗಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಕಮದಾಳ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಮಲ್ಲಣ್ಣ , ರಮೇಶ್ ಹಾಗೂ ರಂಗಣ್ಣ...

ರಾಯಚೂರು | ಫಸಲ್ ಭೀಮಾ ಯೋಜನೆಯಲ್ಲಿ ರೈತರಿಗೆ ಮೋಸ; ರೈತ ಸಂಘಟನೆ ಆರೋಪ

ಫಸಲ್ ಭೀಮಾ ಯೋಜನೆಯಲ್ಲಿ ವಂತಿಗೆ ತುಂಬಿದ ರೈತರಿಗೆ ಬೆಳೆ ಪರಿಹಾರ ನೀಡದೆ ಭಾರೀ ಭ್ರಷ್ಟಾಚಾರ, ಅಕ್ರಮದಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಜರುಗಿಸಲು ಒತ್ತಾಯಿಸಿ ರಾಯಚೂರು ಜಿಲ್ಲೆಯ ಜಾಲಹಳ್ಳಿ ನಾಡ ಕಾರ್ಯಲಯದ ಮುಂದೆ ರೈತರು...

ರಾಯಚೂರು | ಎಸ್‌ಟಿ ಬಾಲಕಿಯರ ವಸತಿ ನಿಲಯ ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಸೋಮವಾರ ರಾತ್ರಿ ಚಪಾತಿ ಕಾಳು ಸೇವಿಸಿ ವಿದ್ಯಾರ್ಥಿನಿಯರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಅರಕೇರಾ ಪಟ್ಟಣದಲ್ಲಿ ಜರಗಿದೆ. ಅರಕೇರಾ ಪಟ್ಟಣದ ಎಸ್‌ಟಿ ಹಾಸ್ಟೆಲ್ ವಿದ್ಯಾರ್ಥಿನಿಯರು ಎಂದಿನಂತೆ ರಾತ್ರಿ ಊಟಕ್ಕೆ...

ರಾಯಚೂರು | ಕುಡಿಯುವ ನೀರು ಬೇಡಿಕೆಗೆ ಸ್ಪಂದನೆ; ಹೋರಾಟ ಮುಂದೂಡಿಕೆ

ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಕ್ಯಾದಿಗ್ಗೇರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಬಂಡೆಮೇಲೆ ಸಿಂಗೇರಿದೊಡ್ಡಿ ಗ್ರಾಮದ ನೀರಿನ ಸಮಸ್ಯೆ ಪರಿಹರಿಸಲು ತಾಲೂಕಿನ ಅಧಿಕಾರಿಗಳು ಗ್ರಾಮಕ್ಕೆ ಧಾವಿಸಿ ಗ್ರಾಮದ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಿರುವುದರಿಂದ...

ರಾಯಚೂರು | ಫಸಲ್ ಬೀಮಾ ಯೋಜನೆ ದುರ್ಬಳಕೆ; ನರಸಣ್ಣ ನಾಯಕ ಆರೋಪ

ಕೇಂದ್ರ ಸರ್ಕಾರದ ಫಸಲ್ ಬೀಮಾ ಯೋಜನೆಯಲ್ಲಿ ವಂತಿಗೆ ತುಂಬಿದ ರೈತರಿಗೆ ಬೆಳೆ ನಷ್ಟದ ಪರಿಹಾರ ನೀಡುವಲ್ಲಿ ಸರ್ಕಾರ ಹಾಗೂ ಇನ್ಷೂರೆನ್ಸ್ ಕಂಪನಿಯಿಂದ ರೈತರಿಗೆ ಅನ್ಯಾಯವಾಗಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ...

ರಾಯಚೂರು | ಪೇದೆ ಮೇಲೆ ಶಾಸಕಿ ಪುತ್ರನಿಂದ ಹಲ್ಲೆ ಪ್ರಕರಣ; ಪೊಲೀಸ್‌ ಸಿಬ್ಬಂದಿ ಸಹಿ ಸಂಗ್ರಹ ಅಭಿಯಾನ

ಪೊಲೀಸ್‌ ಕಾನ್ಸ್‌ಟೇಬಲ್‌ ಮೇಲೆ ರಾಯಚೂರು ಜಿಲ್ಲೆಯ ದೇವದುರ್ಗ ಶಾಸಕಿ ಕರೆಮ್ಮ ಅವರ ಪುತ್ರ ಮತ್ತು ಪಿಎ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿಲ್ಲವೆಂದು ಅಸಮಾಧಾನಗೊಂಡಿರುವ ಕಾನ್ಸ್‌ಟೇಬಲ್ ಹನಮಂತರಾಯ ಮತ್ತು ಇತರ...

ರಾಯಚೂರು | ಅಕ್ರಮ ಮರಳು ಸಾಗಣೆ ತಡೆಯಲು ಹೋದ ಪೇದೆ ಮೇಲೆ ಹಲ್ಲೆ: ಶಾಸಕಿಯ ಪುತ್ರನ ವಿರುದ್ಧ ಪ್ರಕರಣ; ಪ್ರತಿಭಟನೆ

ಅಕ್ರಮ ಮರಳು ದಂಧೆಯನ್ನು ತಡೆಯಲು ಹೋದ ಪೊಲೀಸ್ ಪೇದೆ ಮೇಲೆಯೇ ದಂಧೆಕೋರರು ಭೀಕರ ಹಲ್ಲೆ ನಡೆಸಿರುವ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನಲ್ಲಿ ನಡೆದಿದೆ. ಕೆಲವು ದಿನದಿಂದ ತಾಲೂಕಿನಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿರುವುದು...

ಕೃಷ್ಣಾ, ತುಂಗಭದ್ರಾ ನದಿಗಳಲ್ಲಿ ಅಕ್ರಮ ಮರಳುಗಾರಿಕೆ; ಕ್ರಮಕ್ಕೆ ಆಗ್ರಹ

ರಾಯಚೂರು ಮತ್ತು ಯಾದಗಿರಿ ಹಲವಾರು ಗ್ರಾಮಗಳಲ್ಲಿ ಕೃಷ್ಣಾ ಮತ್ತು ತುಂಗಭದ್ರಾ ನದಿಗಳಲ್ಲಿ ಅಕ್ರಮ ಮರಳು ಗಣಿಗಾರಿಕೆ ಅವ್ಯಾಹತವಾಗಿ ನಡೆಯುತ್ತಿದೆ. ಬೃಹತ್ ಯಂತ್ರಗಳನ್ನು ಬಳಸಿ ಗಣಿಗಾರಿಕೆ ನಡೆಸಲಾಗುತ್ತಿದೆ. ಅಧಿಕಾರಿಗಳು ಎಚ್ಚೆತ್ತು, ಅಕ್ರಮ ಮರಳು ಗಣಿಗಾರಿಕೆಯನ್ನು...

ರಾಯಚೂರು | ಅಕ್ರಮವಾಗಿ ನಿರ್ಮಾಣ ಮಾಡಲಾಗಿದ್ದ ರಸ್ತೆ ತೆರವು

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜೋಳದಡಗಿ ಗ್ರಾಮ ಮತ್ತು ಯಾದಗಿರಿ ಜಿಲ್ಲೆಯ ಟೊಣ್ಣರು ಗ್ರಾಮದ ನಡುವೆ ಹರಿಯುವ ಕೃಷ್ಣ ನದಿ ಬಳಿ ಅಕ್ರಮ ಮರಳುಗಾರಿಕೆಗಾಗಿ ಅಕ್ರಮವಾಗಿ ನಿರ್ಮಾಣ ಮಾಡಲಾಗಿದ್ದ ರಸ್ತೆಯನ್ನು ಅಧಿಕಾರಿಗಳು ತೆರವುಗೊಳಿಸಿದ್ದಾರೆ. ಕಂದಾಯ...

ರಾಯಚೂರು | 100 ಕೋಟಿ ರೂ. ಅವ್ಯವಹಾರ ಪ್ರಕರಣ; ನಾಲ್ವರು ಪಿಡಿಒ ಅಮಾನತು

ಮನರೇಗಾ ಕಾಮಗಾರಿಗಳಲ್ಲಿ 100 ಕೋಟಿ ರೂ.ಗಳಿಗೂ ಅಧಿಕ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ದೇವದುರ್ಗ ತಾಲೂಕಿನ ನಾಲ್ವರು ಪಿಡಿಒಗಳನ್ನು ಅಮಾನತು ಮಾಡಲಾಗಿದೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮ ಪಂಚಾಯತಿ ಪಿಡಿಒ...

ರಾಯಚೂರು | ಸರ್ವಜನಾಂಗದ ಅಭಿವೃದ್ಧಿ ಬಯಸುವ ಶ್ರೇಷ್ಠ ಗ್ರಂಥ ಸಂವಿಧಾನ: ಎಸ್‌ಟಿ ಕಲ್ಯಾಣಾಧಿಕಾರಿ ಮಂಜುಳಾ ಅಸುಂಡಿ 

ಭಾರತದ ಸಂವಿಧಾನ ಸರ್ವಜನಾಂಗದ ಅಭಿವೃದ್ಧಿಯನ್ನು ಬಯಸುವ ಶ್ರೇಷ್ಠ ಗ್ರಂಥ. ಇಂತಹ ಮಹಾನ್ ಗ್ರಂಥವನ್ನು ನಾವೆಲ್ಲ ಅಧ್ಯಯನ ಮಾಡಿ, ಅದರ ಅನುಷ್ಠಾನಕ್ಕೆ ಮುಂದಾಗಬೇಕು ಎಂದು ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಪರಿಶಿಷ್ಟ ಪಂಗಡದ ಕಲ್ಯಾಣ...

ರಾಯಚೂರು |  ಗ್ರಾ.ಪಂ ಸದಸ್ಯರಿಂದ ಅಧಿಕಾರಿಗಳಿಗೆ ಬೆದರಿಕೆ; ಕ್ರಮಕ್ಕೆ ದಸಂಸ ಆಗ್ರಹ

ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಪಲನಕಮರಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ತಡೆಯಾಜ್ಞೆ ಇರುವುದರಿಂದ ಆಡಳಿತಾಧಿಕಾರಿಯನ್ನು ನೇಮಿಸಲಾಗಿದೆ. ಆದರೆ ಗ್ರಾಮ ಪಂಚಾಯಿತಿ ಸದಸ್ಯ ಸಿದ್ದನಗೌಡ ಮೂಡಲಗುಂಡಾ ಎಂಬುವವರು ಅಧಿಕಾರಿಗಳನ್ನು ಬೆದರಿಸಿ ಕ್ರಿಯಾ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X