ದೇವದುರ್ಗ

ರಾಯಚೂರು | ದೇವದುರ್ಗದಲ್ಲಿ ಬಿಜೆಪಿ ಜೊತೆ ಮೈತ್ರಿ ಇಲ್ಲ: ಜೆಡಿಎಸ್ ಶಾಸಕಿ ಕರೆಮ್ಮ

ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಜೆಡಿಎಸ್‌ ಸೇರಿರುವ ಬೆನ್ನಲ್ಲೇ ಪಕ್ಷದ ಹಲವಾರು ಮುಖಂಡರು ಜೆಡಿಎಸ್‌ ತೊರೆಯಲು ಮುಂದಾಗಿದ್ದಾರೆ. ಈಗಾಗಲೇ ಪಕ್ಷದ ಮುಸ್ಲಿಂ ಮುಖಂಡರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಈ ನಡುವೆ, ಜೆಡಿಎಸ್‌-ಬಿಜೆಪಿ ಮೈತ್ರಿ...

ರಾಯಚೂರು | ಕಾಲುವೆಗೆ ನೀರು ಹರಿಸುವ ವಾರಬಂದಿ ಕ್ರಮ ಖಂಡಿಸಿ ಪ್ರತಿಭಟನೆ

ಮುಂಗಾರು ಹಂಗಾಮಿಗಾಗಿ ನಾರಾಯಣಪುರ ಬಲದಂಡೆ ಕಾಲುವೆಗೆ ನೀರು ಹರಿಸುತ್ತಿರುವ ವಾರಬಂದಿ ಕ್ರಮ ಅವೈಜ್ಞಾನಿಕವಾಗಿದೆ. ಈ ಕ್ರಮವನ್ನು ನಿಲ್ಲಿಸಿ, ನಿರಂತರವಾಗಿ ನೀರು ಹರಿಸಬೇಕು ಎಂದು ಕರ್ನಾಟಕ‌ ಪ್ರಾಂತ ರೈತ ಸಂಘ ಹಾಗೂ ಕಾಲುವೆ ನೀರು...

ರಾಯಚೂರು | ದಲಿತ ದೌರ್ಜನ್ಯ; ಸೆ.18ರ ಹಿರೇಕೂಡ್ಲಿಗಿ ಚಲೋ ಮುಂದೂಡಿಕೆ

ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಹಿರೇಕೂಡ್ಲಿಗಿ ಗ್ರಾಮದಲ್ಲಿ ದಲಿತರ ಮೇಲೆ ನಡೆದ ದೌರ್ಜನ್ಯ ಖಂಡಿಸಿ ಸೆಪ್ಟೆಂಬರ್‌ 18ರಂದು ಆಯೋಜಿಸಲಾಗಿದ್ದ ಹಿರೇಕೂಡ್ಲಿಗಿ ಚಲೋ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ದಲಿತ ಮತ್ತು ಪ್ರಗತಿಪರ ಸಂಘಟನೆಗಳ...

ರಾಯಚೂರು | ಶುದ್ಧ ನೀರಿನ ಘಟಕಗಳ ಕಾರ್ಯಾಚರಣೆ ಸ್ಥಗಿತ

ರಾಯಚೂರು ಜಿಲ್ಲೆ ದೇವದುರ್ಗ ತಾಲೂಕು ಗಲಗ ಗ್ರಾಮದಲ್ಲಿ ನಾಲ್ಕು ಶುದ್ಧ ಕುಡಿಯುವ ನೀರಿನ ಘಟಕವಿದ್ದರೂ, ಒಂದೂ ಕೂಡ ಕಾರ್ಯಾಚರಣೆಯಲ್ಲಿಲ್ಲ. ಜಿಲ್ಲೆಯ ಜನರು ಕುಡಿಯುವ ನೀರಿಗಾಗಿ ಬೇಸಿಗೆ ಕಾಲದಲ್ಲಿ ಸಮಸ್ಯೆ ಎದುರಾಗುತ್ತದೆ. ಬೇಸಿಗೆ ಕಾಲದಲ್ಲಿ ಕಾಲುವೆ...

ರಾಯಚೂರು | ಪೊಲೀಸರು ತಪ್ಪಿತಸ್ಥರ ರಕ್ಷಣೆಗೆ ನಿಂತಿರುವುದನ್ನು ವಿರೋಧಿಸಿ ಸೆ.18ರಂದು ಪ್ರತಿಭಟನೆ

ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಹಿರೇಕೂಡ್ಲಿಗಿ ಮಾದಿಗ ಸಮೂದಾಯದವರ ಮೇಲೆ ಎಸ್‌ಟಿ ಜನಾಂಗದವರು ವಿನಾಕಾರಣ ಹಲ್ಲೆ ಮಾಡಿರುವುದನ್ನು ಖಂಡಿಸಿ, ಪ್ರತಿ ದೂರು ರದ್ದಿಗೆ ಆಗ್ರಹಿಸಿ ಸೆಪ್ಟೆಂಬರ್‌ 18ರಂದು ದಲಿತ ಸಂಘಟನೆಗಳ ಒಕ್ಕೂಟದಿಂದ ಚಲೋ...

ರಾಯಚೂರು | ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆ ಆದೇಶ ಹಿಂಪಡೆಯಲು ಎಸ್‌ಎಫ್‌ಐ ಆಗ್ರಹ

ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕರ ಸಾಮಾನ್ಯ ವರ್ಗಾವಣೆ ಆದೇಶವನ್ನು ತಾತ್ಕಾಲಿಕವಾಗಿ ರದ್ದುಪಡಿಸಬೇಕು ಎಂದು ಎಸ್‌ಎಫ್‌ಐ ಹಾಗೂ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ರಾಯಚೂರು ಜಿಲ್ಲೆ ದೇವದುರ್ಗ ತಾಲೂಕು ಜಾಲಹಳ್ಳಿ ಗ್ರಾಮದ ಅಂಬೇಡ್ಕರ್ ವೃತ್ತದಲ್ಲಿ...

ಯಾವುದೇ ಕಾರಣಕ್ಕೂ ಕೇಂದ್ರ ಸ್ಥಾನ ಬಿಡದಿರಿ; ಅಧಿಕಾರಿಗಳಿಗೆ ಶಾಸಕಿ ಕರೆಮ್ಮ ಸೂಚನೆ

ಎಲ್ಲ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಇದ್ದು, ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಬೇಕು. ಗ್ರಾಮ ಪಂಚಾಯತಿ ಅಧಿಕಾರಿಗಳಿಂದ ಹಿಡಿದು ತಾಲೂಕು ಮಟ್ಟದ ಅಧಿಕಾರಿಗಳು ಯಾವುದೇ ಕಾರಣಕ್ಕೂ ಕೇಂದ್ರ ಸ್ಥಾನ ಬಿಡಬಾರದು ಎಂದು ರಾಯಚೂರು ಜಿಲ್ಲೆಯ...

ರಾಯಚೂರು | ಶಾಲಾ ಕಟ್ಟಡ ನಿರ್ಮಾಣಕ್ಕೆ ನಿವೇಶನ ಕಲ್ಪಿಸುವಂತೆ ಒತ್ತಾಯ

ಶಾಲಾ ಕಟ್ಟಡ ನಿರ್ಮಾಣಕ್ಕೆ ಭೂಮಿ ಕಲ್ಪಿಸಬೇಕೆಂದು ಒತ್ತಾಯಿಸಿ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಊಟಿ ಗ್ರಾಮದ ಶಾಲಾ ವಿದ್ಯಾರ್ಥಿಗಳು ಊಟಿ ಚಿನ್ನದ ಗಣಿ ಎದುರು ಪ್ರತಿಭಟನೆ ನಡೆಸಿದರು. "ಕಳೆದ ಅನೇಕ ವರ್ಷಗಳಿಂದಲೂ ಶಾಲಾ ಕಟ್ಟಡ...

ರಾಯಚೂರು | ನಾಲೆಗಳಿಗೆ ನೀರು ಹರಿಸುವಂತೆ ರೈತ ಸಂಘ ಆಗ್ರಹ

ನಾರಾಯಣಪೂರ ಬಲದಂಡೆ ವ್ಯಾಪ್ತಿಯಲ್ಲಿ ನೀರಿನ ಅಭಾವ ಉಂಟಾಗಿದ್ದು, ಮಳೆಯ ಪ್ರಮಾಣವೂ ಸಂಪೂರ್ಣ ಇಳಿಮುಖವಾಗಿದೆ. ರೈತರು ಅತಂತ್ರ ಸ್ಥಿತಿಯಲ್ಲಿದ್ದಾರೆ. ಈ ಹಿನ್ನಲೆಯಲ್ಲಿ ಕೂಡಲೇ ನಾಲೆಗಳಿಗೆ ನೀರು ಹರಿಸಬೇಕೆಂದು ಆಗ್ರಹಿಸಿ ರಾಜ್ಯ ರೈತ ಸಂಘದ ಕಾರ್ಯಕರ್ತರು...

ರಾಯಚೂರು | ಶಿಕ್ಷಕ ಹುದ್ದೆಗೆ ಆಯ್ಕೆಯಾದ ಯುವಕ; ಡೆತ್‌ ನೋಟ್‌ ಬರೆದಿಟ್ಟು ಆತ್ಮಹತ್ಯೆ

ಸಿಂಧುತ್ವ ಪ್ರಮಾಣಪತ್ರ, ಅಭ್ಯಾಸ ಪ್ರಮಾಣ ಪತ್ರ ಪಡೆಯಲು ನಡೆಸಿದ ಪ್ರಯತ್ನ ವಿಫಲವಾಗುವ ಆತಂಕ 2022ರಲ್ಲಿ ಪದವಿ ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಶಿಕ್ಷಕ ಹುದ್ದೆಗೆ ಆಯ್ಕೆಯಾದ ಯುವಕ ಸಾವು ಸ್ಪರ್ಧಾತ್ಮಕ ಪರೀಕ್ಷೆ ಬರೆದು ಶಿಕ್ಷಕ ಹುದ್ದೆಗೆ ಆಯ್ಕೆಯಾಗಿದ್ದ...

ರಾಯಚೂರು | ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ ಢಿಕ್ಕಿ; ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಅಕ್ರಮವಾಗಿ ಮರಳು ಸಾಗಾಣೆ ಮಾಡುತ್ತಿದ್ದ ಟ್ರಾಕ್ಟರ್‌ವೊಂದು ವಿದ್ಯಾರ್ಥಿಗೆ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಕೊತ್ತದೊಡ್ಡಿ ಗ್ರಾಮದಲ್ಲಿ ನಡೆದಿದೆ. ಕೊತ್ತದೊಡ್ಡಿ ಗ್ರಾಮದ ಮಲ್ಲೇಶ ಮೃತಪಟ್ಟ ವಿದ್ಯಾರ್ಥಿ ಎಂದು...

ರಾಯಚೂರು | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆ.26ರಂದು ರೈತರ ಪ್ರತಿಭಟನೆ

ರಾಜ್ಯದಲ್ಲಿ 124 ತಾಲೂಕಗಳು ಬರದ ಪರಸ್ಥಿತಿ ಎದುರಿಸಿತ್ತಿದ್ದರೂ ರಾಜ್ಯ ಸರ್ಕಾರ ಬರ ಘೋಷಿಸುತ್ತಿಲ್ಲ. ಜಲಸಂಪನ್ಮೂಲ ಸಚಿವರು ರೈತರ ಸಮಸ್ಯೆಗಳನ್ನು ಆಲಿಸುತ್ತಿಲ್ಲ ಎಂದು ರೈತರ ಆಕ್ರೋಶ ನಾರಾಯಣಪುರ ಬಲದಂಡೆ ಸೇರಿದಂತೆ ಕೃಷ್ಣ ಅಚ್ಚುಕಟ್ಟು ವ್ಯಾಪ್ತಿಯ ಕಾಲುವೆಗಳಿಗೆ ನೀರಾವರಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X