ಲಿ೦ಗಸೂಗೂರು

ಲಿಂಗಸುಗೂರು | ಕೃಷಿ ಉಪ ನಿರ್ದೇಶಕರ ಕಚೇರಿ ಸಿಂಧನೂರಿಗೆ ಸ್ಥಳಾಂತರ ರದ್ದತಿಗೆ ಆಗ್ರಹಿಸಿ ಪ್ರತಿಭಟನೆ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕೃಷಿ ಉಪ ನಿರ್ದೇಶಕರ ಕಚೇರಿಯನ್ನು ಸಿಂಧನೂರಿಗೆ ಸ್ಥಳಾಂತರಕ್ಕೆ ಸರ್ಕಾರದ ಅಧೀನ ಕಾರ್ಯದರ್ಶಿಯವರು ಹೊರಡಿಸಿರುವ ಆದೇಶವನ್ನು ತಕ್ಷಣವೇ ರದ್ದುಪಡಿಸಬೇಕೆಂದು ಲಿಂಗಸೂಗೂರು ತಾಲೂಕು ಅಭಿವೃದ್ಧಿ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸಮಿತಿಯ...

ರಾಯಚೂರು | ಕೃಷಿ ಇಲಾಖೆಯ ಉಪ ನಿರ್ದೇಶಕರ ಕಚೇರಿ ಸ್ಥಳಾಂತರ ರದ್ದುಪಡಿಸಿ : ರಮೇಶ್‌ ವೀರಾಪುರ ಆಗ್ರಹ

ಲಿಂಗಸುಗೂರು ಕೃಷಿ ಇಲಾಖೆ ಉಪನಿರ್ದೇಶಕರ ಕಚೇರಿಯನ್ನು ಲಿಂಗಸುಗೂರು ತಾಲೂಕಿನಿಂದ ಸಿಂಧನೂರಿಗೆ ಸ್ಥಳಾಂತರಿಸಲು ಹೊರಡಿಸಲಾದ ಆದೇಶವನ್ನು ಕೂಡಲೇ ಹಿಂಪಡೆಯಬೇಕು ಎಂದು ಎಸ್ಎಫ್ಐ ಮುಖಂಡ ರಮೇಶ್ ವೀರಾಪುರ ಆಗ್ರಹಿಸಿದ್ದಾರೆ. ಈ ದಿನ.ಕಾಮ್‌ ಜೊತೆ ಮಾತನಾಡಿದ ಅವರು, ಕೃಷಿ...

ರಾಯಚೂರು | ಕೃಷಿ ಇಲಾಖೆ ಉಪ ನಿರ್ದೇಶಕರ ಕಚೇರಿ ಸಿಂಧನೂರಿಗೆ ಸ್ಥಳಾಂತರ: ಕಣ್ಮುಚ್ಚಿ ಕುಳಿತ ಜನಪ್ರತಿನಿಧಿಗಳು!

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕೃಷಿ ಉಪ ನಿರ್ದೇಶಕರ-2 ಕಚೇರಿ ಸಿಂಧನೂರಿಗೆ ಸ್ಥಳಾಂತರ ಮಾಡುವಂತೆ ಸರ್ಕಾರದ ಅಧೀನ ಕಾರ್ಯದರ್ಶಿ ಕೃಷಿ ಇಲಾಖೆಯವರಿಗೆ ಪತ್ರ ಬರೆದಿದ್ದಾರೆ. ತಾಲೂಕಿನ ರೈತರಿಗೆ ಹಾಗೂ ಲಿಂಗಸುಗೂರು ಜಿಲ್ಲೆಯಾಗಬೇಕೆಂಬ ಕನಸಿಗೆ...

ರಾಯಚೂರು | ಹೆಂಡತಿ, ಅಜ್ಜಿಯನ್ನು ಬರ್ಬರವಾಗಿ ಹತ್ಯೆಗೈದ ಆರೋಪಿ ಬಂಧನ

ಕೌಟುಂಬಿಕ ಕಲಹದಿಂದ ಕುಡಿದ ನಶೆಯಲ್ಲಿ ಹೆಂಡತಿ ಹಾಗೂ ಅಜ್ಜಿಯನ್ನು ಬರ್ಬರವಾಗಿ ಕೊಚ್ಚಿ ಕೊಲೆಗೈದ ಘಟನೆ ಲಿಂಗಸಗೂರು ತಾಲೂಕಿನ ಮುದಗಲ್ ಪಟ್ಟಣದಲ್ಲಿ ಗುರುವಾರ ನಸುಕಿನ ಜಾವ ನಡೆದಿದೆ. ದ್ಯಾಮವ್ವ (66) ಹಾಗೂ ಜ್ಯೋತಿ (23) ಕೊಲೆಯಾದವರು....

ರಾಯಚೂರು | ಪ್ರವಾಸೋದ್ಯಮ ಇಲಾಖೆಯ ನಿರ್ಲಕ್ಷ್ಯ: ಅಭಿವೃದ್ಧಿ ಇಲ್ಲದೆ ಸೊರಗುತ್ತಿರುವ ಐತಿಹಾಸಿಕ ಜಲದುರ್ಗ ಕೋಟೆ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಜಲದುರ್ಗ ಕೋಟೆಯು ಐತಿಹಾಸಿಕವಾಗಿ ಪ್ರಸಿದ್ಧವಾದ ಸ್ಥಳವಾಗಿದೆ. ಇಲ್ಲಿ ಹತ್ತಾರು ರಾಜಮನೆತನಗಳು ಆಳಿರುವ ಇತಿಹಾಸವಿದೆ. ಇಂತಹ ಐತಿಹಾಸಿಕ ಕೋಟೆ ನೆಲಸಮವಾಗುತ್ತಿರುವ ಹಾಗೂ ಅನೈತಿಕ ಚಟುವಟಿಕೆಯ ತಾಣವಾಗಿದೆ ಎಂದು ಸಾರ್ವಜನಿಕರು...

ರಾಯಚೂರು | ಉಟ್ಟ ಸೀರೆಯನ್ನೇ ಬಿಚ್ಚಿ ಮುಳುಗುತ್ತಿದ್ದ ಶಿಕ್ಷಕನನ್ನು ರಕ್ಷಿಸಿದ ಮಹಿಳೆ!

ನಾರಾಯಣಪುರ ಬಲದಂಡೆ ಮುಖ್ಯ ಕಾಲುವೆಯಲ್ಲಿ ವ್ಯಕ್ತಿಯೋರ್ವ ಕೊಚ್ಚಿಕೊಂಡು ಹೋಗುತ್ತಿರುವುದನ್ನು ನೋಡಿ ಮಹಿಳೆಯೊಬ್ಬಳು ಉಟ್ಟ ಸೀರೆಯನ್ನು ಬಿಚ್ಚಿ ಕೊಟ್ಟು ಜೀವ ಉಳಿಸಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ರೋಡಲ್ ಬಂಡ ಗ್ರಾಮದ ಹೊರವಲಯದಲ್ಲಿ...

ಲಿಂಗಸುಗೂರು | ಭಕ್ತರ ವೇಷದಲ್ಲಿ ಬಂದು ಮಠದಿಂದ ₹40 ಲಕ್ಷ ಮೌಲ್ಯದ ಸೊತ್ತು ದರೋಡೆಗೈದ ಕಳ್ಳರು!

ರಾಯಚೂರು ಜಿಲ್ಲೆಯ ಲಿಂಗಸುಗೂರುನಲ್ಲಿರುವ ಇಳಕಲ್ಲ ವಿಜಯ ಮಹಾಂತೇಶ್ವರ ಮಠಕ್ಕೆ ಭಕ್ತರ ವೇಷದಲ್ಲಿ ಬಂದಿದ್ದ ಕಳ್ಳರಿಬ್ಬರು, ಬರೋಬ್ಬರಿ ₹40 ಲಕ್ಷ ಮೌಲ್ಯದ ಸೊತ್ತನ್ನು ದರೋಡೆಗೈದ ಘಟನೆ ಗುರುವಾರ ತಡರಾತ್ರಿ ನಡೆದಿರುವುದಾಗಿ ವರದಿಯಾಗಿದೆ. ಗುರುವಾರ ಮಧ್ಯರಾತ್ರಿ 12ರಿಂದ...

ರಾಯಚೂರು | ಕಸದ ಗುಂಡಿಯಾಗಿದೆ ಹಟ್ಟಿ ಮೀನು ಮಾರುಕಟ್ಟೆ

ಕಸದಲ್ಲಿ ಮೀನಿನ ಮಾರುಕಟ್ಟೆಯೋ ಅಥವಾ ಮಾರುಕಟ್ಟೆಯಲ್ಲಿ ಕಸವೋ ಎಂದು ಅರ್ಥವಾಗದ ಸ್ಥಿತಿಯಲ್ಲಿದೆ ಹಟ್ಟಿ ಚಿನ್ನದ ಗಣಿಯ ಮೀನು ಮಾರುಕಟ್ಟೆ. ಮಳಿಗೆಗಳು, ಶೌಚಾಲಯಗಳೆಲ್ಲವೂ ಶಿಥಿಲಗೊಂಡಿವೆ. ಗಬ್ಬೆದ್ದು ನಾರುತ್ತಿವೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ಹಟ್ಟಿ ಚಿನ್ನದ...

ರಾಯಚೂರು | ಹಾಸ್ಟೆಲ್ ಸಿಬ್ಬಂದಿ ನಿರ್ಲಕ್ಷ್ಯ; ವಿದ್ಯಾರ್ಥಿಗಳಿಗೆ ಅಡುಗೆ ಮಾಡಿಕೊಟ್ಟ ಪೊಲೀಸರು

ವಸತಿ ನಿಲಯದ ವಾರ್ಡನ್ ಮತ್ತು ಅಡುಗೆ ಸಿಬ್ಬಂದಿಗಳ ನಿರ್ಲಕ್ಷ್ಯದಿಂದಾಗಿ ಹಸಿವಿನಿಂದ ಬಳಲುತ್ತಿದ್ದ ವಿದ್ಯಾರ್ಥಿಗಳಿಗೆ ಪೊಲೀಸರೇ ಅಡುಗೆ ಮಾಡಿ ಊಟ ಬಡಿಸಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿರುವ ಅಂಬೇಡ್ಕರ್...

ರಾಯಚೂರು | ಕೃತಕ ಆಮ್ಲಜನಕ ನೀಡಿ ಹಾವಿನ ರಕ್ಷಣೆ

ಮೂರ್ಛೆ ಹೋಗಿದ್ದ ನಾಗರಹಾವಿಗೆ ಕೃತಕ ಆಮ್ಲಜನಕ ಪೂರೈಸಿ, ಹಾವನ್ನು ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿರುವ ಅಪರೂಪದ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಪಾಮನಕಲ್ಲೂರು ಕ್ರಾಸ್ ಬಳಿ ಕಾರೊಂದರಲ್ಲಿ ನಾಗರ ಹಾವು...

ರಾಯಚೂರು | ಲಿಂಗಸುಗೂರಿನಲ್ಲಿ ಸಾರಿಗೆ ಬಸ್‌ಗಳ ಸಂಚಾರ; ಕರವೇ ಅಸಮಾಧಾನ

ರಸ್ತೆ ಅಗಲೀಕರಣ ಮತ್ತು ಅಭಿವೃದ್ಧಿ ಕಾಮಗಾರಿಗಾಗಿ ವಾಹನಗಳಿಗೆ ಪರ್ಯಾಯ ಮಾರ್ಗ ಒದಗಿಸಲಾಗಿದೆ. ಆದರೂ, ಕೆಲವು ಸಾರಿಗೆ ಬಸ್‌ಗಳು ಪಟ್ಟಣದ ಕೆಲವು ರಸ್ತೆಗಳಲ್ಲಿ ಸಂಚರಿಸಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿವೆ ಎಂದು ಕರ್ನಾಟಕ ರಕ್ಷಣಾ ವೇದಿಕೆ...

ರಾಯಚೂರು | ಹೆಚ್ಚುವರಿ ಭೂಮಿ ಪ್ರಕರಣಗಳ ಮರು ವಿಚಾರಣೆ ಮಾಡಿ; ಸಂಘಟನೆಗಳ ಒತ್ತಾಯ

ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಜವಳಗೇರಾ ಸೇರಿದಂತೆ ಜಿಲ್ಲೆಯಲ್ಲಿನ ಎಲ್ಲಾ ಹೆಚ್ಚುವರಿ ಭೂಮಿ ಪ್ರಕರಣಗಳ ಕುರಿತು ಮರು ವಿಚಾರಣೆ ನಡೆಸುವಂತೆ ಆಗ್ರಹಿಸಿ ಸಿಪಿಐಎಂಎಲ್ ರೆಡ್ ಸ್ಟಾರ್ ಒತ್ತಾಯಿಸಿದೆ. ಲಿಂಗಸುಗೂರಿನ ಹಳೆ ತಹಸೀಲ್ದಾರ್ ಕಚೇರಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X