ಲಿ೦ಗಸೂಗೂರು

ರಾಯಚೂರು | ತಾಯಿಗೆ ನಿತ್ಯ ಕಿರುಕುಳ; ತಂದೆಯನ್ನ ಹತ್ಯೆಗೈದ ಮಗ

ತಾಯಿಗೆ ದಿನನಿತ್ಯ ಕಿರುಕುಳ ನೀಡುತ್ತಿದ್ದ ತನ್ನ ತಂದೆಯನ್ನ ಯುವಕನೊಬ್ಬ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಲಿಂಗಸುಗೂರು ತಾಲೂಕಿನ ದೇವರಭೂಪೂರಿ ಗ್ರಾಮದಲ್ಲಿ ಘಟನೆ ನಡೆಸಿದೆ. ಯುವಕ ಶೀಲವಂತ ಎಂಬಾತ...

ರಾಯಚೂರು | ಮುದಗಲ್‌ನ ಹಮಾಲಿ ಕಾರ್ಮಿಕರ ಸಮಸ್ಯೆ ಪರಿಹರಿಸಲು ಕ್ರಮ; ಎಸಿ ಭರವಸೆ

ಮುದಗಲ್‌ನ ಹಮಾಲಿ ಕಾರ್ಮಿಕರ ಕೂಲಿ ದರ ಸಮಸ್ಯೆಯನ್ನು ಪರಿಹರಿಸಲು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಲಿಂಗಸುಗೂರು ಸಹಾಯಕ ಆಯುಕ್ತ (ಎಸಿ) ಭರವಸೆ ನೀಡಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸುಗೂರಿನಲ್ಲಿ ಸಿಐಟಿಯು ಮುಖಂಡರೊಂದಿಗೆ ಅವರು ಸಭೆ ನಡೆಸಿದ್ದಾರೆ....

ರಾಯಚೂರು | ಲಿಂಗಸುಗೂರು ಪುರಸಭೆ ವೆಬ್‌ಸೈಟ್‌ನಲ್ಲಿ ಸಂಪರ್ಕ ಸಂಖ್ಯೆ ಪುನಾರಂಭಕ್ಕೆ ಒತ್ತಾಯ

ಲಿಂಗಸುಗೂರು ಪುರಸಭೆ ವೆಬ್‌ಸೈಟ್‌ನಲ್ಲಿ ಅಪ್ಲೋಡ್ ಮಾಡಿದ ಹಿರಿಯ ಆರೋಗ್ಯ ನಿರೀಕ್ಷಕರ ಮೊಬೈಲ್ ಸಂಖ್ಯೆಯನ್ನು ತೆಗೆಯಲಾಗಿದೆ. ಇದರಿಂದ ಸಾರ್ವಜನಿಕರು ಪರದಾಡುವಂತಾಗಿದೆ. ಕೂಡಲೇ ಈ ಸಮಸ್ಯೆ ಪರಿಹರಿಸಬೇಕು. ಸಂಪರ್ಕ ಸಂಖ್ಯೆಯನ್ನು ಅಳವಡಿಸಬೇಕು ಎಂದು ಡಿವೈಎಫ್ಐ ಹಾಗೂ...

ರಾಯಚೂರು | ಹಮಾಲಿ ಕಾರ್ಮಿಕರ ಕೂಲಿ ಹೆಚ್ಚಳಕ್ಕೆ ನಿರಾಕರಣೆ; ಅಂಗಡಿ ಪರವಾನಗಿ ರದ್ದತಿಗೆ ಆಗ್ರಹ

ಹಮಾಲಿ ಕಾರ್ಮಿಕರಿಗೆ ರಾಜ್ಯ ಸರ್ಕಾರದ ಅಧಿಸೂಚನೆ ಪ್ರಕಾರ ಕೂಲಿ ದರ ಹೆಚ್ಚಳ ಮಾಡಲು ರಾಯಚೂರು ಜಿಲ್ಲೆಯ ಮುದಗಲ್‌ನ ಮದೀನಾ ಟ್ರೇಡರ್ಸ್ ಸೇರಿದಂತೆ ಹಲವು ಅಂಗಡಿಗಳು ನಿರಾಕರಿಸಿವೆ. ಆ ಅಂಗಡಿಗಳ ಪರವಾನಗಿಯನ್ನು ರದ್ದುಗೊಳಿಸಬೇಕು. ಅಂಗಡಿ...

ರಾಯಚೂರು | ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ; 4 ಎಕರೆ ಕಬ್ಬು ಬೆಂಕಿಗೆ ಆಹುತಿ

ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ವಿದ್ಯುತ್ ತಂತಿ ತುಂಡಾಗಿ ಕಬ್ಬಿನ ಗದ್ದೆಗೆ ಬಿದ್ದ ಪರಿಣಾಮ 4 ಎಕರೆ ಫಸಲು ಬೆಂಕಿಗೆ ಆಹುತಿಯಾದ ಘಟನೆ ರಾಯಚೂರು ಲಿಂಗಸೂಗರು ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಬೋಗಾಪೂರ ಗ್ರಾಮದ ರೈತ ವೆಂಕಣ್ಣ...

ಲಿಂಗಸೂಗೂರು ಪುರಸಭೆಯ ನಾಲ್ವರ ಸದಸ್ಯತ್ವ ಅನರ್ಹ; ಜಿಲ್ಲಾಧಿಕಾರಿ ಆದೇಶ

ರಾಯಚೂರು ಜಿಲ್ಲೆಯ ಲಿಂಗಸೂಗೂರು ಪುರಸಭೆಗೆ ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದ ಸದಸ್ಯರು 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ತೊರೆದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸೇರಿ ಪಕ್ಷಾಂತರ ನಿಷೇಧ ಕಾಯ್ದೆ ಉಲ್ಲಂಘಿಸಿದ ಆರೋಪದ ಮೇಲೆ ನಾಲ್ವರು...

ರಾಯಚೂರು | 15 ಮಂದಿ ಮೇಲೆ ನಾಯಿ ದಾಳಿ

ನಾಯಿ ಕಡಿದು 15 ಮಂದಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ನಡೆದಿದೆ. ಮೇದಿನಾಪುರ ಗ್ರಾಮಕ್ಕೆ ತೆರಳುತ್ತಿದ್ದವರ ಮೇಲೆರಗಿದ ನಾಯಿ 15 ಮಂದಿಗೆ ಕಚ್ಚಿದೆ. ನಾಯಿ...

ರಾಯಚೂರು | ಮತ್ತೊಂದು ಕಲುಷಿತ ನೀರಿನ ಪ್ರಕರಣ; 80 ಮಂದಿ ಅಸ್ವಸ್ಥ

ಕಲ್ಯಾಣ ಕರ್ನಾಟಕದ ಜಿಲ್ಲೆಯಗಳಲ್ಲಿ ಕಲುಷಿತ ನೀರಿನ ಪ್ರಕರಣಗಳು ಒಂದಾದ ಮೇಲೊಂದರಂತೆ ನಡೆಯುತ್ತಲೇ ಇವೆ. ಅದರಲ್ಲೂ ರಾಯಚೂರು ಜಿಲ್ಲೆಯ ಕಲುಷಿತ ನೀರಿನಿಂದ ಕನಲಿ ಹೋಗಿದೆ. ಇದೀಗ, ಜಿಲ್ಲೆಯಲ್ಲಿ ಮತ್ತೊಂದು ಪ್ರಕರಣ ಸಂಭವಿಸಿದ್ದು, ಗ್ರಾಮವೊಂದರಲ್ಲಿ ಕಲುಷಿತ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X