ಮಾನ್ವಿ

ರಾಯಚೂರು | ಹೊರಗುತ್ತಿಗೆ ಕಾರ್ಮಿಕರಿಗೆ ಐದು ತಿಂಗಳಿಂದ ಸಿಗದ ವೇತನ

ಕವಿತಾಳ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸಮಾಡುತ್ತಿರುವ 'ಡಿ' ಗ್ರೂಪ್ ಕಾರ್ಮಿಕರಿಗೆ ಕಳೆದ ಐದು ತಿಂಗಳಿಂದ ವೇತನ ಪಾವತಿಸಿಲ್ಲ ಎಂದು ಕಾರ್ಮಿಕರು ಆರೋಪಿಸಿದ್ದಾರೆ.ಅವಿಭಜಿತ ಮಾನ್ವಿ ತಾಲೂಕು ವ್ಯಾಪ್ತಿಯ ವಿವಿಧ...

ರಾಯಚೂರು | ಹಾಸ್ಟೆಲ್‌ನಲ್ಲಿ ಆಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ

ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿರುವ ಮೆಟ್ರಿಕ್ ಪೂರ್ವ ಬಾಲಕಿಯರ ಸರ್ಕಾರಿ ಹಾಸ್ಟೆಲ್‌ನಲ್ಲಿ ಆಹಾರ ಸೇವಿಸಿ 14 ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿಯಲ್ಲಿ ನಡೆದಿದೆ.ಮಾನ್ವಿಯ ಫಾತೀಮಾ ನಗರದಲ್ಲಿರುವ ಹಾಸ್ಟೆಲ್‌ನಲ್ಲಿ ಭಾನುವಾರ ವಿದ್ಯಾರ್ಥಿಗಳಿಗೆ...

ರಾಯಚೂರು | ಗ್ರಾಮೀಣ ಭಾಗದ ಮಕ್ಕಳಿಗೆ ಬಾಲಮೇಳ ಉತ್ತಮ ವೇದಿಕೆ: ಶಶಿಕಾಂತ ಶಿವಪುರೆ

ವಿದ್ಯಾರ್ಥಿಗಳು ತಮ್ಮೊಳಗಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ಬಾಲಮೇಳ ಕಾರ್ಯಕ್ರಮ ಸೂಕ್ತ ವೇದಿಕೆಯಾಗಿದೆ. ಮಕ್ಕಳಿಗೆ ಕಲಿಯುವ ವಯಸ್ಸಿನಲ್ಲಿ ಉತ್ತಮ ವೇದಿಕೆಯನ್ನು ಒದಗಿಸಿಕೊಟ್ಟು, ಪ್ರೋತ್ಸಾಹಿಸುವ ಸೇವೆ ಶ್ಲಾಘನಿಯ ಎಂದು ರಾಯಚೂರು ಜಿಲ್ಲಾ ಪಂಚಾಯತ್‌ ಡಿಎಸ್‌ಒ ಶಶಿಕಾಂತ್‌ ಶಿವಪುರೆ...

ರಾಯಚೂರು | ಮಾನ್ವಿ ತಾಲೂಕಿನ ಗ್ರಾಮಗಳಿಗೆ ನಾಲೆ ನೀರು ಹರಿಸುವಂತೆ ಆಗ್ರಹ

ಮಾನ್ವಿ ತಾಲೂಕಿನ ಗೊಲದಿನ್ನಿ ಎಸ್ಕೇಪ್‌ನಿಂದ ರಾಜಲದಿನ್ನಿ, ನಸಲಾಪುರು, ಯರಮಲದೊಡ್ಡಿ, ಮುಷ್ಟೂರು, ರಂಗದಾಳ, ಬುದ್ದಿನ್ನಿ, ಮಲ್ಲಾಪುರು ಗ್ರಾಮಗಳಿಗೆ ತುಂಗಭದ್ರ ಎಡದಂಡೆ ಕಾಲುವೆ ನೀರು ಹರಿಸುವಂತೆ ಆಗ್ರಹಿಸಿ ಗ್ರಾಮಗಳ ರೈತರು ನಂದಿಹಾಳ ರಸ್ತೆ ತಡೆ ನಡೆಸಿ...

ರಾಯಚೂರು | ಮಾರಕಾಸ್ತ್ರಗಳಿಂದ ಹಲ್ಲೆಗೈದು ದಲಿತ ಮುಖಂಡನ ಹತ್ಯೆ

ದಲಿತ ಮುಖಂಡರೊಬ್ಬರನ್ನು ಮಾರಕಾಸ್ರ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ನಡೆದಿದೆ. ಹತ್ಯೆಗೆ ಹಳೇ ವೈಷಮ್ಯ ಕಾರಣ ಎಂದು ಹೇಳಲಾಗಿದೆ.ತಾಲೂಕಿನ ಮದ್ಲಾಪುರ ಗ್ರಾಮದ ಬಳಿ ಘಟನೆ ನಡೆಸಿದ್ದು, ದಲಿತ...

ರಾಯಚೂರು | ತುಂಗಭದ್ರಾ ಎಡದಂಡೆ ಕಾಲುವೆ ನೀರಿನ ಅಸಮರ್ಪಕ ಬಳಕೆ; ಕ್ರಮಕ್ಕೆ ಆಗ್ರಹ

ತುಂಗಭದ್ರಾ ಎಡದಂಡೆ ಕಾಲುವೆಯ 104 ಮೈಲ್ ಕೆಳಭಾಗದ ರೈತರಿಗೆ ನೀರು ಒದಗಿಸುವುದು, ಅಕ್ರಮವಾಗಿ ನೀರು ಕಳ್ಳತನ ಮಾಡುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಸಮರ್ಪಕವಾಗಿ ಗೇಜ್ ನಿರ್ವಹಣೆ ಮಾಡಬೇಕು ಎಂದು ಆಗ್ರಹಿಸಿ...

ರಾಯಚೂರು | ಪತ್ನಿ ಹತ್ಯೆಗೈದು ಪತಿ ಆತ್ಮಹತ್ಯೆ

ಪತ್ನಿಯನ್ನು ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿದ್ದ ದುರುಳ ಪತಿಯೊಬ್ಬ, ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆ ಮಾನವಿ ತಾಲೂಕಿನ ರಾಜೊಳ್ಳಿ ಗ್ರಾಮದಲ್ಲಿ ನಡೆದಿದೆ.ಅಂಬಮ್ಮ(32) ಕೊಲೆಯಾದ ರ್ದುದೈವಿ. ಆಕೆಯನ್ನು ಕೊಲೆ...

ರಾಯಚೂರು | ಮಕ್ಕಳಲ್ಲಿ ಪರಿಸರ ಕಾಳಜಿ ಬೆಳೆಸಬೇಕು: ಫಾದರ್ ಡಾನ್ ಲೋಬೋ

ಶಾಲಾ ಮಕ್ಕಳಲ್ಲಿ ಪರಿಸರ ಕಾಳಜಿ ಬೆಳೆಸಬೇಕು. ಗಿಡ ಮರಗಳನ್ನು ಬೆಳೆಸಿರುವುದರಿಂದ ಶುದ್ಧವಾದ ವಾತಾವರಣ ನಿರ್ಮಾಣವಾಗುತ್ತದೆ ಎಂದು ಲೊಯೋಲಾ ಸಮಾಜ ಸೇವಾ ಕೇಂದ್ರದ ನಿರ್ದೇಶಕ ಫಾದರ್ ಡಾನ್ ಲೋಬೋ ಹೇಳಿದ್ದಾರೆ.ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ...

ರಾಯಚೂರು | ಕಾಮಗಾರಿ ನಿರ್ವಹಿಸದೆ ಬಿಲ್ ಎತ್ತುವಳಿ; ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

ಮಾನ್ವಿ ತಾಲೂಕು ಪಂಚಾಯತಿ ಕಾರ್ಯಾಲಯದ ಮುಂದೆ ದ್ವಿಚಕ್ರ ವಾಹನ ಪಾರ್ಕಿಂಗ್ ನಿರ್ಮಾಣದ ಹೆಸರಲ್ಲಿ, ಕಾಮಗಾರಿ ನಿರ್ವಹಿಸದೆ 02 ಲಕ್ಷ ರೂ. ಬೋಗಸ್ ಬಿಲ್ ಎತ್ತುವಳಿ ಮಾಡಲಾಗಿದೆ. ಈ ಅವ್ಯವಹಾರದಲ್ಲಿ ಭಾಗಿಯಾಗಿರುವ ತಾಲೂಕು ಪಂಚಾಯತಿಯ...

ರಾಯಚೂರು | ಗೃಹಲಕ್ಷ್ಮಿ ಅರ್ಜಿ ಸಲ್ಲಿಕೆಗೆ ಹಣ ವಸೂಲಿ ಆರೋಪ; 3 ಸೈಬರ್‌ ಕೇಂದ್ರಗಳ ವಿರುದ್ಧ ಎಫ್‌ಐಆರ್

ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷೆಯ ಐದು ಗ್ಯಾರಂಟಿಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆ ಜಾರಿಯಾಗಿದೆ. ಮನೆ ಯಜಮಾನಿಗೆ ಮಾಸಿಕ ₹2,000 ನೀಡುವ ಈ ಯೋಜನೆಗೆ ಆನ್​ಲೈನ್​ ಮೂಲಕ ಈಗಾಗಲೇ ನೋಂದಣಿ ಪ್ರತಿಕ್ರಿಯೆ ಶುರುವಾಗಿದ್ದು, ಅರ್ಜಿ ಸಲ್ಲಿಕೆಗೆ...

ರಾಯಚೂರು | ಮಾನ್ವಿ ಜಲಸಂಪನ್ಮೂಲ ಕಚೇರಿಯಲ್ಲಿ 22 ಎಂಜಿನಿಯರ್ ಹುದ್ದೆ ಖಾಲಿ

ರಾಯಚೂರು ಜಿಲ್ಲೆಯ ಮಾನ್ವಿಯಲ್ಲಿರುವ ಜಲಸಂಪನ್ಮೂಲ ಇಲಾಖೆಯ ಉಪ ವಿಭಾಗ ಕಚೇರಿಗಳಲ್ಲಿ 22 ಎಂಜಿನಿಯರ್ ಹುದ್ದೆಗಳು ಖಾಲಿ ಉಳಿದಿವೆ. ಈವರೆಗೆ ಆ ಹುದ್ದೆಗಳಿಗೆ ನೇಮಕಾತಿ ನಡೆದಿಲ್ಲ. ಪರಿಣಾಮ ತಾಲೂಕಿನಲ್ಲಿ ಕಾಲುವೆಗಳಿಗೆ ಸಮರ್ಪಕವಾಗಿ ನೀರು ಹರಿಸಲಾಗುತ್ತಿಲ್ಲ...

ಜನಪ್ರಿಯ