ಸರ್ಕಾರಿ ಶಾಲೆಯಲ್ಲಿ ಶಿಕ್ಷಕರೊಬ್ಬರು ಮದ್ಯಪಾನ ಮಾಡಿರುವ ಅವರು ಶಾಲೆಯ ಬಾಗಿಲ ಮುಂದೆ ಮಲಗಿರುವ ಘಟನೆ ಮಸ್ಕಿ ತಾಲ್ಲೂಕು ಗೋನಾಳ ಗ್ರಾಮದ ಅಂಬಾದೇವಿ ನಗರದಲ್ಲಿ ನಡೆದಿದೆ.ನಿಂಗಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರುಗಳು ಎಂದು...
ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ರೈತರು ನೀಡಿದ ಮೂಲ ಭೂಮಿಗೆ ದುಡ್ಡು ಕೊಡಬೇಕಿತ್ತು. ಹೆದ್ದಾರಿ ಪ್ರಾಧಿಕಾರ ರೈತರಿಗೆ ದುಡ್ಡು ನೀಡದೆ ಭೂಸ್ವಾಧೀನಪಡಿಸಿಕೊಂಡು ಕಾಮಗಾರಿ ನಡೆಸಲು ಬಿಡುವುದಿಲ್ಲ ಎಂದು ರೈತರ ಪಟ್ಟು ಹಿಡಿದಾಗ ರೈತರು ಹಾಗೂ...
ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಭೀಕರ ಅಗ್ನಿ ಅವಘಡ ಸಂಭವಿಸಿ ಇಡೀ ಹೋಟೆಲ್ ಗೆ ಬೆಂಕಿ ಹೊತ್ತಿಕೊಂಡು, ಸುಟ್ಟು ಕರಕಲಾಗಿರುವ ಘಟನೆ ಮಸ್ಕಿ ತಾಲ್ಲೂಕಿನ ಬುದ್ದಿನ್ನಿ ಗ್ರಾಮದಲ್ಲಿ ನಡೆದಿದೆ.ಗ್ರಾಮದ ನಿವಾಸಿ ವೀರಯ್ಯಸ್ವಾಮಿ ಅವರು ಬೆಳಿಗ್ಗೆ...
ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಆಲ್ ಇಂಡಿಯಾ ಪರ್ಸನಲ್ ಲಾ ಬೋರ್ಡ್ ನೇತೃತ್ವದಲ್ಲಿ ಮಾನವ ಸರಪಳಿ ನಿರ್ಮಿಸಿ ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸಿದರು.ರಾಯಚೂರು ನಗರ, ಲಿಂಗಸೂಗೂರು ನಗರದ ಗಡಿಯಾರ ಚೌಕ್, ಕವಿತಾಳ, ದೇವದುರ್ಗ, ಮಾನ್ವಿ,...
ತುಂಬಿ ಹರಿಯುತ್ತಿದ್ದ ಹಳ್ಳ ದಾಟುವಾಗ ಟ್ರಾಕ್ಟರ್ ಸಿಲುಕಿ 15 ಜನರ ರಕ್ಷಣೆ ಮಾಡಿರುವ ಘಟನೆ ಮಸ್ಕಿ ತಾಲ್ಲೂಕಿನ ಚಿಕ್ಕಉದ್ಭಾಳ ಗ್ರಾಮದ ಹೊರವಲಯದಲ್ಲಿ ನಡೆದಿದೆ.ಮಸ್ಕಿ ಕ್ಷೇತ್ರದ ಬಳಗಾನೂರಿನ ಪಕ್ಕದಲ್ಲಿರುವ ಚಿಕ್ಕ ಉದ್ಬಾಳದಲ್ಲಿ ಬಸವಣ್ಣನ ದೇವಸ್ಥಾನಕ್ಕೆ...
ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಮೃತಪಟ್ಟಿದ್ದಾಳೆ ಎಂದು ಆರೋಪಿಸಿ ಸಂಬಂಧಿಕರು ಆಕ್ರೋಶಗೊಂಡು ಆಸ್ಪತ್ರೆ ಮೇಲೆ ಕಲ್ಲು ತೂರಾಟ ನಡೆಸಿ ಆಸ್ಪತ್ರೆ ಆಂಬುಲೆನ್ಸ್ ಧ್ವಂಸಗೊಳಿಸಿದ ಘಟನೆ ಮಸ್ಕಿಯಲ್ಲಿ ಜರುಗಿದೆ.
ಸಿದ್ದಮ್ಮ( 23)ಸಾವಿಗೀಡಾದ ಬಾಣಂತಿ ಎಂದು ಗುರುತಿಸಲಾಗಿದೆ.ನಗರದ ಖಾಸಗಿ...
ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ರಫೇಲ್ ವಿಮಾನ ಹಾರಿಸುವ ರೀತಿಯ ಪೋಸ್ಟ್‌ವೊಂದನ್ನು ಫೇಸ್‌ಬುಕ್ ಖಾತೆಯಲ್ಲಿ ಹಾಕಿದ್ದ ಯುವಕನನ್ನು ತುರುವಿಹಾಳ ಪೊಲೀಸರು ಬಂಧಿಸಿದ್ದಾರೆ.ಸಿಂಧನೂರು ತಾಲೂಕಿನ ಕೆ.ಹೊಸಳ್ಳಿ ಗ್ರಾಮದ ಅಜ್ಮೀರ್ (37) ಎಂದು ಗುರುತಿಸಲಾಗಿದೆ.ಅಜ್ಮೀರ್...
ಸಂಜೆ ಸುರಿದ ಧಾರಾಕಾರ ಮಳೆಗೆ ಸಿಡಿಲು ಬಡಿದು ಇಬ್ಬರು ಮಹಿಳೆಯರು ಗಂಭೀರ ಗಾಯಗೊಂಡ ಘಟನೆ ಮಸ್ಕಿ ತಾಲ್ಲೂಕಿನ ತಲೇಖಾನ ಗ್ರಾಮದಲ್ಲಿ ನಡೆದಿದೆ.
ಲಕ್ಷ್ಮಿ ಮುದುಕಪ್ಪ (40) ,ಹನುಮಂತಿ ಯಲ್ಲಪ್ಪ (52) ಸಿಡಿಲು ಬಡಿದು ಗಂಭೀರ...
ಸಿಡಿಲು ಬಡಿದು ಒಂದು ಎತ್ತು ಹಾಗೂ ಓರ್ವ ರೈತ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಪಾಮನಕಲ್ಲೂರು ಗ್ರಾಪಂ ವ್ಯಾಪ್ತಿಯ ಹರ್ವಾಪುರ ಗ್ರಾಮದಲ್ಲಿ ನಡೆದಿದೆ.
ನಿಂಗಪ್ಪ ರಾಮಣ್ಣ ಕುರುಬರ (38)ಸಿಡಿಲು ಬಡಿದು ಮೃತಪಟ್ಟ...
ಜಿಲ್ಲೆ ಮಸ್ಕಿ ನಗರದ ಠಾಕೂರ ಲೇಔಟ್ ನಲ್ಲಿ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ.
ಮಂಜುನಾಥ (32) ಮೃತಪಟ್ಟ ಯುವಕ ಎಂದು ಹೇಳಲಾಗಿದೆ.ಮಸ್ಕಿ ತಾಲ್ಲೂಕು ಮೆದಕಿನಾಳ ಗ್ರಾಮದಲ್ಲಿ ರಕ್ತ ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎನ್ನಲಾಗಿದೆ.ನಗರದ ಠಾಕೂರ...
ಕೂಲಿಕಾರರನ್ನು ಕರೆದೊಯ್ಯುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಮಹಿಳೆ ಸಾವು ,ಆರು ಜನರಿಗೆ ಗಾಯಗೊಂಡಿರುವ ಘಟನೆ ಮಸ್ಕಿ ತಾಲೂಕಿನ ಹಾಲಾಪುರ ಗ್ರಾಮದಲ್ಲಿ ನಡೆದಿದೆ.
ಗಂಗಮ್ಮ (40) ಮೃತ ಮಹಿಳೆ ಎಂದು ಗುರುತಿಸಲಾಗಿದೆ.ಭತ್ತದ ರಾಶಿ ಮಾಡಲು ಕೂಲಿಕಾರರನ್ನು...
ವಕ್ಫ್ ಕಾಯ್ದೆ ವಿರೋಧಿಸಿ ಮಸ್ಕಿ ಪಟ್ಟಣದಲ್ಲಿ ಮುಸ್ಲಿಂ ಬಾಂಧವರು ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಿ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದ ಜಾಮೀಯ ಮಸೀದಿಯಿಂದ , ಮೇನ್ ಬಜಾರ್ , ಕನಕ ವೃತ್ತಿ...