ಮಸ್ಕಿ

ರಾಯಚೂರು | ಸಿಡಿಲು ಬಡಿದು ಮೃತಪಟ್ಟ ಕುರಿಗಾಯಿ ಕುಟುಂಬಕ್ಕೆ 5 ಲಕ್ಷ್ಯ ಚೆಕ್

ಮಸ್ಕಿ ತಾಲ್ಲೂಕಿನ ಅಂಕುಶದೊಡ್ಡಿ ಗ್ರಾಮದಲ್ಲಿ ಈಚೆಗೆ ಸಿಡಿಲು ಬಡಿದು ಮೃತಪಟ್ಟಿರುವ ರಾಮಣ್ಣನಾಯಕ ಕುಟುಂಬಕ್ಕೆ ಮಸ್ಕಿ ವಿಧಾನ ಸಭಾ ಕ್ಷೇತ್ರದ ಶಾಸಕ ಬಸನಗೌಡ ತುರುವಿಹಾಳ ಐದು ಲಕ್ಷ್ಯ ಪರಿಹಾರ ಧನದ ಚೆಕ್ ವಿತರಿಸಿದರು. ಗ್ರಾಮದ ಹೊರವಲಯದಲ್ಲಿ...

ರಾಯಚೂರು | ಸಿಡಿಲು ಬಡಿದು ಕುರಿಗಾಯಿ ಸಾವು

ಸಿಡಿಲು ಬಡಿದು ಕುರಿಗಾಯಿಯೊಬ್ಬ ಮೃತಪಟ್ಟಿರುವ ಘಟನೆ ಮಸ್ಕಿ ತಾಲೂಕಿನ ಅಂಕುಶದೊಡ್ಡಿ ಗ್ರಾಮದ ಹೊರವಲಯದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಗ್ರಾಮದ ನಿವಾಸಿ ರಾಮಣ್ಣ ನಾಯಕ(32) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಕುರಿ ಕಾಯಲು ಗ್ರಾಮದ ಹೊರವಲಯದಲ್ಲಿ...

ರಾಯಚೂರು | ಮೊಲಗಳ ಬೇಟೆಯಾಡಿ, ಬೀದಿಯಲ್ಲಿ ಮಾರಕಾಸ್ತ್ರ ಹಿಡಿದು ಕ್ರೌರ್ಯ

ರಾಯಚೂರು ಜಿಲ್ಲೆಯ ಮಸ್ಕಿ ಕ್ಷೇತ್ರದ ಶಾಸಕ ಬಸನಗೌಡ ತುರವಿಹಾಳ ಅವರ ಪುತ್ರ ಮತ್ತು ಸೋದರ ಕಾಡು ಮೊಲಗಳ ಬೇಟೆಯಾಡಿದ್ದಲ್ಲದೇ ಮಾರಕಾಸ್ತ್ರ ಹಿಡಿದು ಬೀದಿಯಲ್ಲಿ ವಾದ್ಯಗಳ ಸಹಿತ ಕ್ರೌರ್ಯ ಮೆರೆದಿರುವ ರಕ್ಕಸೀಯ ಘಟನೆ ಮಸ್ಕಿಯಲ್ಲಿ...

ಲಿಂಗಸುಗೂರು | ಕರ್ತವ್ಯಲೋಪ; ಪುರಸಭೆ ಮುಖ್ಯಾಧಿಕಾರಿ ಅಮಾನತು

ಕರ್ತವ್ಯಲೋಪ, ಹಣ ದುರ್ಬಳಕೆ ಹಾಗೂ ಬೇಜವಾಬ್ದಾರಿತನ ಆರೋಪದಡಿಯಲ್ಲಿ ಲಿಂಗಸುಗೂರು ಪುರಸಭೆಯ ಮುಖ್ಯಾಧಿಕಾರಿ ರೆಡ್ಡಿರಾಯನಗೌಡ ಅವರನ್ನು ರಾಯಚೂರು ಜಿಲ್ಲಾಧಿಕಾರಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.ಅಮಾನತುಗೊಂಡ ಮುಖ್ಯಾಧಿಕಾರಿ ರೆಡ್ಡಿ ರಾಯನಗೌಡ ಹಿರಿಯ ಆರೋಗ್ಯ ನಿರೀಕ್ಷಕರಾಗಿದ್ದಾರೆ. ಈ ಹಿಂದೆ...

ರಾಯಚೂರು | ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ; ಮೂವರ ಸಾವು

ಎರಡು ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಮುಳ್ಳುರ ಕ್ಯಾಂಪ್ ಬಳಿ ನಡೆದಿದೆ.ಮೃತರನ್ನು ಶಿವಪ್ಪ(37), ಮೌನೇಶ(20) ಹಾಗೂ ಹನುಮೇಶ(24) ಎಂದು ಗುರುತಿಸಲಾಗಿದೆ.ಸಿಂಧನೂರಿನಿಂದ...

ರಾಯಚೂರು | ಮಾಜಿ ಶಾಸಕನ ಬೆಂಬಲಿಗರಿಂದ ದೌರ್ಜನ್ಯ; ದಯಾಮರಣ ಕೋರಿ ಧರಣಿ ಕುಳಿತ ಕುಟುಂಬ

ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಬೆಂಬಲಿಗರಿಂದ ಜಮೀನು‌ ಒತ್ತುವರಿ ಮಾಡಿ ನಿತ್ಯ ದೌರ್ಜನ್ಯ ಎಸಗಲಾಗುತ್ತಿದೆ. ಈ ಬಗ್ಗೆ ದೂರು ನೀಡಿದರೂ ಪೊಲೀಸರು ರಾಜಕೀಯ ಪ್ರಭಾವದಿಂದ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಬೇಸತ್ತು ದೌರ್ಜನ್ಯಕ್ಕೊಳಗಾದ ಕುಟುಂಬ...

ರಾಯಚೂರು | ಅಶೋಕನ ನಾಡು ಮಸ್ಕಿ ತಾಲೂಕಿಗೆ ಉಪ ನೋಂದಣಿ ಕಚೇರಿಯೇ ಇಲ್ಲ!

ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕು ಕೇಂದ್ರವಾಗಿ 7 ವರ್ಷ ಕಳೆದರೂ ಉಪ ನೋಂದಣಿ ಕಚೇರಿ ಇಲ್ಲದೆ ಸಾರ್ವಜನಿಕರು ಬೇರೆ ಬೇರೆ ರೀತಿಯ ಪ್ರಮಾಣ ಪತ್ರ ಮಾಡುವುದಕ್ಕೆ ಮೂರು ತಾಲೂಕಿಗೆ ತಿರುಗಾಡುವ ಸ್ಥಿತಿ ನಿರ್ಮಾಣವಾಗಿದೆ. 2018ರಲ್ಲಿ...

ರಾಯಚೂರು | ಪರಿಶಿಷ್ಟ ಜಾತಿಯವರ ಮೇಲೆ ಸುಳ್ಳು ಪ್ರಕರಣ ದಾಖಲು; ಪಿಎಸ್ಐ ಅಮಾನತಿಗೆ ಆಗ್ರಹ

ಪರಿಶಿಷ್ಟ ಜಾತಿಯವರ ಮೇಲೆ ಸುಳ್ಳು ಪ್ರಕರಣ ದಾಖಲಿಸುತ್ತಿರುವ ಹಾಗೂ ಅಕ್ರಮ ಚಟುವಟಿಕೆಗಳಿಗೆ ಬೆಂಬಲ ನೀಡುತ್ತಿರುವ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಕವಿತಾಳ ಪೊಲೀಸ್‌ ಠಾಣೆಯ ಪಿಎಸ್‌ಐ ವೆಂಕಟೇಶ ನಾಯಕ ಅವರನ್ನು ಅಮಾನತು ಮಾಡಬೇಕು...

ರಾಯಚೂರು | ಕತ್ತಲಾಗಿದ್ದ ಬುದ್ದಿನ್ನಿ ಸರ್ಕಾರಿ ಪ್ರೌಢಶಾಲೆ; ವಿದ್ಯುತ್‌ ಸಂಪರ್ಕ ಕಲ್ಪಿಸುತ್ತಿರುವ ಇಲಾಖೆ

ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನಲ್ಲಿ ಸುಮಾರು ಮೂರು ವರ್ಷಗಳಿಂದ ವಿದ್ಯುತ್ ವ್ಯವಸ್ಥೆಯಿಲ್ಲದ ಬುದ್ದಿನ್ನಿ ಸರ್ಕಾರಿ ಪ್ರೌಢಶಾಲೆಗೆ ಇದೀಗ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗುತ್ತಿದೆ. ಬುದ್ದಿನ್ನಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಕೊಠಡಿಗಳು ಕತ್ತಲೆ ಕೋಣೆಗಳಾಗಿ ಮಾರ್ಪಟ್ಟಿದ್ದು, ವಿದ್ಯಾರ್ಥಿಗಳು...

ರಾಯಚೂರು | ವಿದ್ಯುತ್ ವ್ಯವಸ್ಥೆಯಿಲ್ಲದೆ ಕತ್ತಲಾದ ಪ್ರೌಢಶಾಲೆ; ಮಕ್ಕಳು ಡಿಜಿಟಲ್ ತರಗತಿಗಳಿಂದ ವಂಚಿತ

ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಬುದ್ದಿನ್ನಿ ಗ್ರಾಮದ ಸರ್ಕಾರಿ ಫ್ರೌಢಶಾಲೆಗೆ ಸುಮಾರು ಮೂರು ವರ್ಷಗಳಿಂದ ವಿದ್ಯುತ್ ‌ವ್ಯವಸ್ಥೆಯಿಲ್ಲ. ಇದರಿಂದ ಕೊಠಡಿಗಳು ಕತ್ತಲೆ ಕೋಣೆಗಳಾಗಿ ಮಾರ್ಪಟ್ಟಿದ್ದು, ಮಕ್ಕಳು ಡಿಜಿಟಲ್ ತರಗತಿಗಳಿಂದ ವಂಚಿತರಾಗಿದ್ದಾರೆ ಎಂದು ಸ್ಥಳೀಯರು...

ರಾಯಚೂರು | ದಾಳಿ ಮಾಡುತ್ತಿದ್ದ ಮಂಗ ಸೆರೆ

ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಅಂಕುಶದೊಡ್ಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬುದ್ದಿನ್ನಿ ಗ್ರಾಮದಲ್ಲಿ ಮಂಗವೊಂದು ಸಾರ್ವಜನಿಕರಿಗೆ ಕಚ್ಚುವ ಮೂಲಕ ಭೀತಿಯನ್ನುಂಟುಮಾಡಿತ್ತು. ಅದನ್ನು ಗಂಗಾವತಿ ನುರಿತ ತಂಡವು ಸೆರೆಹಿಡಿದಿದೆ ಎಂದು ಗ್ರಾಮಸ್ಥರು ತಿಳಿಸಿದರು. ಕಳೆದ ಒಂದುವರೆ...

ರಾಯಚೂರು | ಮಸ್ಕಿ ಪೊಲೀಸ್ ಠಾಣೆಯ ಹೆಡ್‌ ಕಾನ್‌ಸ್ಟೆಬಲ್ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ರಾಜ್ಯಮಟ್ಟದಲ್ಲಿ ನಡೆದ ಪೊಲೀಸ್ ಕ್ರೀಡಾ ಕೂಟದಲ್ಲಿ ಭಾಗವಹಿಸಿ ರಾಯಚೂರು ಜಿಲ್ಲೆಯ ಮಸ್ಕಿ ಪೊಲೀಸ್ ಠಾಣೆಯ ಇಬ್ಬರು ಕಾನ್‌ಸ್ಟೆಬಲ್‌ಗಳು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದು, ಅವರನ್ನು ಎಸ್‌ಪಿ ಪುಟ್ಟ ಮಾದಯ್ಯ ಮತ್ತು ಫಜಿಯುದ್ದೀನ್ ಅಭಿನಂದಿಸಿದ್ದಾರೆ. ಮಸ್ಕಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X