ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಕಟ್ಟಡದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಕೂದಲೆಳೆ ಅಂಚಿನಲ್ಲಿ ವಿದ್ಯಾರ್ಥಿಗಳು ಪ್ರಾಣಪಾಯದಿಂದ ಪಾರಾಗಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ನಗರದ ಹಳೆಯ ಡಿಡಿಪಿಐ ಕಚೇರಿ ಹಿಂಭಾಗದಲ್ಲಿರುವ ಬಾಲಕರ...
ನಗರದ ರಿಮ್ಸ್ ಆಸ್ಪತ್ರೆಯಲ್ಲಿ ಖೈದಿ ಪವನಕುಮಾರ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಅನಾರೋಗ್ಯದಿಂದ ಆತ್ಮಹತ್ಯೆ ಮಾಡಿಕೊಂಡಿಲ್ಲ, ಬದಲಾಗಿ ಸಹ ಕೈದಿಗಳಿಂದ ನಿರಂತರವಾಗಿ ನಡೆದ ದೈಹಿಕ ಹಾಗೂ ಮಾನಸಿಕ ಕಿರುಕುಳವೇ ಆತ್ಮಹತ್ಯೆಗೆ...
ಅಂದು ಮಾನ್ವಿ ತಾಲ್ಲೂಕಿನ ಮದ್ಲಾಪುರ ಗ್ರಾಮದ ಪ್ರಸಾದ್, ಇಂದು ದೇವದುರ್ಗ ತಾಲ್ಲೂಕಿನ ಹದ್ದಿನಾಳ ಗ್ರಾಮದ ಭೂಮಾನಂದ. ನಾಳೆ ಮತ್ತೊಬ್ಬ ಯುವಕ. ಹೀಗೆ ಹೆಸರುಗಳು ಬದಲಾಗುತ್ತವೆ; ದಲಿತ ಯುವಕರ ಸರಣಿ ಹತ್ಯೆ ಬರಿ ಕೊಲೆಯಲ್ಲ,...
ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಸುಂಕೇಶ್ವರಹಾಳ ಗ್ರಾಮದಲ್ಲಿ ಯುವಕನನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆಗೈದ ಘಟನೆ ಬುಧವಾರ ನಡೆದಿದೆ.
ಹತ್ಯೆಯಾದ ಯುವಕನನ್ನು ದೇವದುರ್ಗ ತಾಲ್ಲೂಕಿನ ಹದ್ದಿನಾಳ ಗ್ರಾಮದ ನಿವಾಸಿ ಭೂಮನಂದ ಎಂದು ಗುರುತಿಸಲಾಗಿದೆ.
ಕೊಲೆಗೆ...
ಸಿಂಧನೂರು ಪಟ್ಟಣದ ಅಂಬೇಡ್ಕರ್ ವಸತಿ ನಿಲಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಯರ ವಸತಿ ನಿಲಯದ 13 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ನಡೆದಿದೆ.
ಮಂಗಳವಾರ ಬೆಳಗ್ಗೆ ವಸತಿ ನಿಲಯದಲ್ಲಿ ಚಪಾತಿ, ಅನ್ನ ಸಾಂಬಾರು ಆಹಾರ ಸೇವಿಸಿದ...
ನೂತನ ಸಚಿವ ಸಂಪುಟದಲ್ಲಿ ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಿಗೆ ಸಚಿವ ಸ್ಥಾನ ನೀಡದೇ ಅನ್ಯಾಯ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಆಗಸ್ಟ್ 15ರಂದು ಬೇರೆ ಜಿಲ್ಲೆಯ ಜನಪ್ರತಿನಿಧಿಗಳು ಬಂದು ಧ್ವಜಾರೋಹಣ ಮಾಡಲು ಅವಕಾಶ ನೀಡುವುದಿಲ್ಲ...
ಶಾರ್ಟ್ ಸರ್ಕ್ಯೂಟ್‌ನಿಂದ ಫೋಟೋ ಸ್ಟುಡಿಯೋ ಸುಟ್ಟು ಭಸ್ಮವಾದ ಘಟನೆ ಮಾನ್ವಿ ತಾಲ್ಲೂಕಿನ ಪೋತ್ನಾಳ ಪಟ್ಟಣದಲ್ಲಿ ನಡೆದಿದೆ.
ಪೋತ್ನಾಳ ಪಟ್ಟಣದ ಸಂಜನಾ ಫೋಟೊ ಸ್ಟುಡಿಯೋದಲ್ಲಿ ಮಧ್ಯಾಹ್ನ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು, ಕ್ಯಾಮೆರಾ, ಕಂಪ್ಯೂಟರ್ ಹಾಗೂ ಪ್ರಿಂಟಿಂಗ್...
ಲಿಂಗಸೂಗೂರು ತಾಲ್ಲೂಕಿನ ಹುನುಕುಂಟಿ ಗ್ರಾಮದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ ಜೀವಾವಧಿ ಶಿಕ್ಷೆ ಹಾಗೂ ₹1.05 ಲಕ್ಷ ದಂಡ ವಿಧಿಸಿ 3ನೇ ಜಿಲ್ಲಾ ಹೆಚ್ಚುವರಿ ನ್ಯಾಯಾಧೀಶ ಎ.ಸೋಮ ಶೇಖರ ಸೋಮವಾರ ಆದೇಶಿಸಿದ್ದಾರೆ.
ತಾಲ್ಲೂಕಿನ...
ರಾಯಚೂರು ಜಿಲ್ಲೆಯ ಅಭಿವೃದ್ಧಿ, ನೀರಾವರಿ, ಕೈಗಾರಿಕೆ, ಉದ್ಯೋಗ, ಶಿಕ್ಷಣ ಹಾಗೂ ಮೂಲಸೌಕರ್ಯ ಸೇರಿದಂತೆ ಹಲವು ಪ್ರಮುಖ ವಿಷಯಗಳಲ್ಲಿ ರಾಜ್ಯ ಸರ್ಕಾರದ ವಿಶೇಷ ಗಮನ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಪರವಾಗಿ ಸಚಿವ ಸಂಪುಟದಲ್ಲಿ...
ಉದ್ಯೋಗಾಕಾಂಕ್ಷಿಗಳನ್ನು ಉದ್ಯೋಗದಾತರೊಂದಿಗೆ ಸಂಪರ್ಕಿಸುವ ಹಾಗೂ ಉದ್ಯೋಗಾವಕಾಶಗಳನ್ನು ಸುಲಭವಾಗಿ ತಲುಪಿಸುವ ಉದ್ದೇಶದಿಂದ ಸಾಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ರೂಪಿಸಿರುವ 'ಜಾಬ್ ಬ್ರಿಡ್ಜ್' ವೆಬ್‌ಸೈಟ್‌ನ ಪೋಸ್ಟರ್‌ನ್ನು ಜಮಾಅತೆ ಇಸ್ಲಾಮಿ ಹಿಂದ್ ಸಿಂಧನೂರು ಸ್ಥಾನೀಯ ಅಧ್ಯಕ್ಷ ಜನಾಬ್...
ಸಿಂಧನೂರು ನಗರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಗುರುವಾರ ಬೆಳಗಿನ ಉಪಹಾರ ಸೇವಿಸಿ ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಹಿನ್ನಲೆಯಲ್ಲಿ ವಾರ್ಡನ್ ಅಮರಗುಂಡಪ್ಪ ಅವರನ್ನು ಅಮಾನತ್ತುಗೊಳಿಸಿ ಸಮಾಜ ಕಲ್ಯಾಣ ಇಲಾಖೆಯ...
ಸಾರಿಗೆ ಸಂಸ್ಥೆಯ ಬಸ್ ಹರಿದು ಸ್ಥಳದಲ್ಲೇ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ಮಂತ್ರಾಲಯ ಸಮೀಪದ ಚಟ್ನಪಲ್ಲಿ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟರುವ ವ್ಯಕ್ತಿ ಚಟ್ನಪಲ್ಲಿ ಗ್ರಾಮದ ತಿಕ್ಕಯ್ಯ (55) ಎಂದು ಗುರುತಿಸಲಾಗಿದೆ. ರಾಯಚೂರಿನಿಂದ ಮಂತ್ರಾಲಯದ ಕಡೆಗೆ...