ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ಬದ್ಧತೆಯಿಂದ ಕೆಲಸ ಮಾಡುತ್ತಿದ್ದು, ಕಲ್ಯಾಣ ಕರ್ನಾಟಕ ಭಾಗದ 07 ಜಿಲ್ಲೆಗಳಿಗೆ ವಿಶೇಷ ಪ್ರಾತಿನಿಧ್ಯ ನೀಡಿ, ಮುಂದಿನ 5 ವರ್ಷಗಳಲ್ಲಿ 50 ಸಾವಿರ ಸರ್ಕಾರಿ ನೌಕರರ ಭರ್ತಿ ಮಾಡಿ,...
ಪಡಿತರ ಆಹಾರ ಧಾನ್ಯ ಮತ್ತು ಮನರೇಗಾ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವಂತೆ ಗ್ರಾಮೀಣ ಕೂಲಿಕಾರರ ಸಂಘಟನೆ ಕಾರ್ಯಕರ್ತರು ಎರಡು ದಿನಗಳ ಅಹೋರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದು, ರಾಯಚೂರು ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ...
ಪಡಿತರ ಆಹಾರ ಧಾನ್ಯ ಮತ್ತು ನರೇಗಾ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವಂತೆ ಆಗ್ರಹ
ಆಗಸ್ಟ್ 14 ಮತ್ತು 15 ರಂದು ಎರಡು ದಿನ ರಾಜ್ಯಾದ್ಯಂತ ಅಹೋರಾತ್ರಿ ಧರಣಿ
ಪಡಿತರ ಆಹಾರ ಧಾನ್ಯ ಮತ್ತು ನರೇಗಾ ಕಾರ್ಮಿಕರಿಗೆ...
ಒಂದೇ ರಸ್ತೆಗೆ ಮೂರು ಇಲಾಖೆಗಳಿಂದ ಹಣ ಎತ್ತುವಳಿ ಮಾಡಿರುವ ಆರೋಪ
ಅಕ್ರಮ ಕಾಮಗಾರಿ ನಡೆಸಿದ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಆಗ್ರಹ
ದೇವದುರ್ಗ ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ರಸ್ತೆ ಕಾಮಗಾರಿಯ ಕುರಿತು ತನಿಖೆ ನಡೆಯುತ್ತಿರುವಾಗಲೇ ರಸ್ತೆ ದುರಸ್ತಿ...
ಏಮ್ಸ್ ಮಂಜೂರಾತಿ ವಿಷಯದಲ್ಲಿ ಕಲಬುರಗಿ ಜಿಲ್ಲೆಯ ನಾಯಕರು ಕಾಂಗ್ರೆಸ್ ತೀರ್ಮಾನ ಉಲ್ಲಂಘಿಸಿ ಮಾತನಾಡುತ್ತಿದ್ದಾರೆ. ಏಮ್ಸ್ ಮಂಜೂರಾತಿಗೆ ಪ್ರಾಣ ತ್ಯಾಗಕ್ಕೂ ಸಿದ್ಧ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಪಾರಸಮಲ್ ಸುಖಾಣಿ ಹೇಳಿದರು.
ರಾಯಚೂರು ಮಾಧ್ಯಮಗೋಷ್ಠಿ ಉದ್ದೇಶಿಸಿ...
ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಯ ಮೈಲ್ 69ರಲ್ಲಿ ಇಂದು 7.5 ಅಡಿ, ಮೈಲ್ 42ರಲ್ಲಿ 11 ಅಡಿ ನೀರು ಸರಬರಾಜು ಆಗುವುದರಿಂದ ಕೆಳಭಾಗದ ಮಾನ್ವಿ, ಸಿರವಾರ, ರಾಯಚೂರಿಗೆ ಸರಿಯಾಗಿ ನೀರು ಸರಬರಾಜಾಗುತ್ತಿಲ್ಲ. ಕೂಡಲೇ...
ಗಣೇಶ ಪ್ರತಿಷ್ಠಾಪನೆ ಮತ್ತು ವಿಸರ್ಜನೆ, ಮೆರವಣಿಗೆ ವೇಳೆ ಡಿಜೆಯಿಂದ ಹೊರಹೊಮ್ಮುವ ಶಬ್ದದಿಂದ ಸಾಕಷ್ಟು ಜನರಿಗೆ ಹೃದಯಾಘಾತಗಳು ಸಂಭವಿಸಿವೆ. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಮತ್ತು ಸರ್ಕಾರ ಸುತ್ತೋಲೆ ಹೊರಡಿಸಿದ್ದು, ಡಿಜೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ....
ಶಿಕ್ಷಣ, ಆರೋಗ್ಯ, ಕೃಷಿ, ಮೂಲಭೂತ ಸೌಕರ್ಯ ಸೇರಿದಂತೆ ಐದು ಅಂಶಗಳ ಪ್ರಗತಿಯ ಆಧಾರದ ಮೇಲೆ ನೀತಿ ಆಯೋಗ ದೇಶದಲ್ಲಿಯೇ ರಾಯಚೂರು ಜಿಲ್ಲೆಗೆ ಮೊದಲ ಸ್ಥಾನ ದಾಖಲಿಸಿದೆ ಎಂದು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಹೇಳಿದರು.
ರಾಯಚೂರು...
ಕೇಂದ್ರದ ಮೋದಿ ಸರ್ಕಾರವು ರಾಜ್ಯಸಭೆಯಲ್ಲಿ ಮಂಡಿಸಿದ ಹೊಸ ಚುನಾವಣಾ ಮಸೂದೆ ಅಂಗೀಕಾರವಾಗಿದ್ದೇ ಆದರೆ, ಸಂಸತ್ತು ಕೇವಲ ಕಲ್ಲು ಮಣ್ಣಿನ ಕಟ್ಟಡವಾಗಿ ಉಳಿಯಲಿದೆ ಎಂದು ಟಿಯುಸಿಐ ರಾಜ್ಯಾಧ್ಯಕ್ಷ ಆರ್ ಮಾನಸಯ್ಯ ಆತಂಕ ವ್ಯಕ್ತಪಡಿಸಿದರು.
"ಪ್ರಜಾಪ್ರಭುತ್ವದ ಆಧಾರ...
ರಾಯಚೂರು : ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣಕ್ಕೆ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಮತ್ತು ಪಟ್ಟಣದ ಸಮಗ್ರ ಅಭಿವೃದ್ದಿಗೆ ಮುಂದಾಗಬೇಕು ಎಂದು ಆಗ್ರಹಿಸಿ ನವ ಭಾರತ ಹಿಂದೂ ದಲಿತ ಸಂಘಟನೆ ಕಾರ್ಯಕರ್ತರು...
ವ್ಯಾಪಾರ, ಕೈಗಾರಿಕೆ ಸೇರಿದಂತೆ ಪೂರ್ಣ ಪ್ರಮಾಣ ಮಾಹಿತಿ ಸಂಗ್ರಹಿಸಲು ರಾಯಚೂರು ವಾಣಿಜ್ಯೋಧ್ಯಮ ಸಂಘದಿಂದ ವೈಬ್‌ಪೇಜ್ ಸಿದ್ದಪಡಿಸಲಾಗುತ್ತಿದೆ ಎಂದು ಸಂಘದ ನೂತನ ಅಧ್ಯಕ್ಷ ಎಸ್ ಕಮಲಕುಮಾರ ಜೈನ್ ಹೇಳಿದರು.
ರಾಯಚೂರು ನಗರದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು,...
ಹಿಂದಿನ ಬಿಜೆಪಿ ಸರ್ಕಾರದಂತೆ ಕಾಂಗ್ರೆಸ್ ಸರ್ಕಾರವೂ ಕೂಡ ಗುತ್ತಿಗೆದಾರರ ಬಾಕಿ ಬಿಲ್ ಪಾವತಿಸದೇ ಅನ್ಯಾಯ ಮಾಡುತ್ತಿರುವುದನ್ನು ಅನ್ಯಾಯ ಖಂಡಿಸಿ 15 ದಿನಗಳ ನಂತರ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಜಿಲ್ಲಾ ಗುತ್ತಿಗೆದಾರರ ಸಂಘದ ಅಧ್ಯಕ್ಷ...