ರಾಯಚೂರು 

ರಾಯಚೂರು | ಕೆರೆಯಲ್ಲಿ ಮುಳುಗಿ ಕುರಿಗಾಹಿ ಸಾವು

ಕೆರೆಯಲ್ಲಿ ಈಜಲು ಹೋಗಿ ಕುರಿಗಾಹಿ ಮೃತಪಟ್ಟ ಘಟನೆ ಲಿಂಗಸೂಗೂರು ತಾಲ್ಲೂಕು ಹಟ್ಟಿ ಚಿನ್ನದ ಗಣಿ ವ್ಯಾಪ್ತಿಯ ಹಿರೇ ನಗನೂರು ಗ್ರಾಮದ ಹೊರವಲಯದ ಕ್ಯಾಸರ್ ಹಾಳ ಕರೆಯಲ್ಲಿ ನಡೆದಿದೆ.ಮೌನೇಶ್ ಶಿವಣ್ಣ (18) ಮೃತಪಟ್ಟ ಬಾಲಕ...

ರಾಯಚೂರು | ಜೂ.23 ಕ್ಕೆ ಸಿಎಂ ಆಗಮನ : ಭೂಮಿ ವಸತಿ ಪರಿಹಾರಕ್ಕೆ ಘೇರಾವ್ ; ಮಾರೆಪ್ಪ ಹರವಿ

ಭೂಮಿ ಮತ್ತು ವಸತಿ ರಹಿತರ ಬೇಡಿಕೆಗಳಿಗೆ ಕೂಡಲೇ ಸ್ಪಂದಿಸಿ ಸಾಗುವಳಿ ಚೀಟಿ, ಹಕ್ಕುಪತ್ರ ನೀಡಬೇಕೆಂದು ಆಗ್ರಹಿಸಿ ಜೂ.23 ರಂದು ಜಿಲ್ಲೆಗೆ ಆಗಮಿಸಲಿರುವ ಮುಖ್ಯಮಂತ್ರಿಗಳನ್ನು ಘೇರಾವ್ ಹಾಕಿ ಮನವಿ ಸಲ್ಲಿಸಲಾಗುವುದು ಎಂದು ಭೂಮಿ ಮತ್ತು...

ರಾಯಚೂರು | ಮಹಿಳೆಯ ಸರಗಳ್ಳತನ ಇಬ್ಬರ ಬಂಧನ; 20 ಬೈಕ್ ವಶಕ್ಕೆ

ಮಹಿಳೆ ನಡೆದುಕೊಂಡು ಹೋಗುವಾಗ ಸರಗಳ್ಳತನ ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಸಿಂಧನೂರು ಪೊಲೀಸರು ಇಬ್ಬರನ್ನು ಬಂಧಿಸಿ ರೂ.16,35,00 ಮೌಲ್ಯದ ಬೈಕ್ ಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.ಆರೋಪಿಗಳಾದ ಆರೀಪ್ (23), ಸಿದ್ದರಾಮಪ್ಪ(20), ಮತ್ತು ಅಪ್ರಾಪ್ತ ಬಾಲಕನನ್ನು ಬಂಧಿಸಿ,...

ರಾಯಚೂರು | ವಿದ್ಯುತ್ ವಿತರಣಾ ಕೇಂದ್ರ ಸ್ಥಳಾಂತರಕ್ಕೆ ಕೈ ಬಿಡಬೇಕು ; ರೈತ ಸಂಘ ಆಗ್ರಹ

ಲಿಂಗಸೂಗೂರು ತಾಲ್ಲೂಕಿನ ಆನೆಹೊಸೂರು-ತೊರಲಬೆಂಚಿ ಗ್ರಾಮದಲ್ಲಿ ಪ್ರಾರಂಭಿಸಲು ಹೊರಟಿರುವ 132/11 ಕೆವಿ ವಿದ್ಯುತ್ ಉಪಕೇಂದ್ರವನ್ನು ತಾಲ್ಲೂಕಿನ ಸುಣಕಲ್ಲ ಗ್ರಾಮಕ್ಕೆ ಸ್ಥಳಾಂತರ ಮಾಡುತ್ತಿರುವುದು ಖಂಡನೀಯ,ಕೂಡಲೇ ಸ್ಥಳಾಂತರ ಪ್ರಕ್ರಿಯೆ ರದ್ದುಪಡಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ...

ರಾಯಚೂರು | ಬಸ್ ನಿಲ್ಲಿಸಲು ವಿದ್ಯಾರ್ಥಿಗಳಿಂದ ಪ್ರತಿಭಟನೆ

ರಾಯಚೂರು ತಾಲ್ಲೂಕಿನ ತುಂಟಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಗೆ ಶಾಲೆ, ಕಾಲೇಜುಗಳಿಗೆ ಹೋಗುವುದಕ್ಕೆ ಕೆ ಕೆ ಆರ್ ಟಿ ಸಿ ಬಸ್ ನಿಲುಗಡೆ ಮಾಡುತ್ತಿಲ್ಲ ಎಂದು ಆಕ್ರೋಶಗೊಂಡು ಶಾಲಾ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ...

ರಾಯಚೂರು | ಲಾರಿ ಡಿಕ್ಕಿ ; ಓರ್ವ ಸಾವು , ಮತ್ತೊಬ್ಬ ಗಂಭೀರ ಗಾಯ

ಬೈಕ್ ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೆ ಮೃತಪಟ್ಟ ಘಟನೆ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದ ಹೊರವಲಯದ ಹಳ್ಳದ ಬಳಿ ನಡೆದಿದೆ.ಮೃತ ದುರ್ದೆವಿ ಬೋಮ್ಮನಾಳ ಗ್ರಾಮದ ನಾಗಪ್ಪ...

ರಾಯಚೂರು | ವಾಲ್ಮೀಕಿ ರಾಯಚೂರು ವಿ.ವಿ ಕುಲಸಚಿವರಾಗಿ ಡಾ.ಚನ್ನಪ್ಪ ಎ. ಅಧಿಕಾರ ಸ್ವೀಕಾರ

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ನೂತನ ಕುಲಸಚಿವರಾಗಿ (ಆಡಳಿತ) ಕರ್ನಾಟಕ ಆಡಳಿತ ಸೇವೆಯ ಹಿರಿಯ ಅಧಿಕಾರಿ ಡಾ.ಚನ್ನಪ್ಪ.ಎ ಅಧಿಕಾರ ಸ್ವೀಕರಿಸಿದರು.ಮಂಗಳವಾರ ರಾಜ್ಯ ಸರ್ಕಾರ 18 ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ...

ರಾಯಚೂರು | ಕಾಳಸಂತೆಯಲ್ಲಿ ಪಡಿತರ ಅಕ್ಕಿ ಸಾಗಣೆ ;ವಾಹನ ಜಪ್ತಿ ಮೂವರ ಬಂಧನ

ಅಕ್ಕಿಯನ್ನು ಕಾಳಸಂತೆಗೆ ಅಕ್ರಮವಾಗಿ ಸಾಗಣೆ ಮಾಡುವಾಗ ರಾಯಚೂರು ನಗರದ ನೇತಾಜಿ ನಗರ ಪೊಲೀಸ್ ಠಾಣೆಯ ಪೋಲಿಸರು ದಾಳಿ ಮಾಡಿ 41 ಅಕ್ಕಿ ಚೀಲಗಳನ್ನು ವಶಪಡಿಸಿಕೊಂಡಿದ್ದಾರೆ. ಅನ್ನಭಾಗ್ಯ ಯೋಜನೆಯಡಿ ಪಡಿತರದಾರರಿಗೆ ನೀಡಿದ ಅಕ್ಕಿಯನ್ನು ಅಕ್ರಮವಾಗಿ ಸಾಗಣೆ...

ರಾಯಚೂರು | ‘ಕೆಸರಲ್ಲಿ ಶಾಲೆಯೋ, ಶಾಲೆಯಲ್ಲಿ ಕೇಸರೋʼ

ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿನ ಪೋತ್ನಾಳ ವ್ಯಾಪ್ತಿಯ ಖರಾಬದಿನ್ನಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣ ಅಕ್ಷರಶಃ ಕೆಸರು ಗದ್ದೆಯಾಗಿ ಮಾರ್ಪಟ್ಟಿದೆ. ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳು ನಡೆದಾಡಲೂ ಹರಸಾಹಸ ಪಡಬೇಕಾದ ಸ್ಥಿತಿ...

ದೇವದುರ್ಗ | ಕಲ್ಮಲಾ-ತಿಂಥಣಿ ಎರಡು ಟೋಲ್ ಗೇಟ್‌ಗಳನ್ನು ವಿರೋಧಿಸಿ ಬೃಹತ್ ಪ್ರತಿಭಟನೆ. 

ದೇವದುರ್ಗ ವ್ಯಾಪ್ತಿಯ ಕಲ್ಮಲಾ - ತಿಂಥಿಣಿ ಹೋಗುವ ರಾಜ್ಯ ಹೆದ್ದಾರಿಯ ಮಧ್ಯೆ ಅವೈಜ್ಞಾನಿಕವಾಗಿ ಎರಡು ಟೋಲ್ ಗೇಟ್ ಗಳನ್ನೂ ನಿರ್ಮಿಸಲಾಗಿದೆ.ಟೋಲ್ ಗೇಟ್‌ಗಳನ್ನು ತೆರವು ಮಾಡುವಂತೆ ಆಗ್ರಹಿಸಿ ಅಂಬೇಡ್ಕರ್ ಸರ್ಕಲ್ ಬಳಿ ಟೋಲ್ ಗೇಟ್...

ರಾಯಚೂರು | ಕಳಪೆ ಕಾಮಗಾರಿ ; ಲೈಸನ್ಸ್ ರದ್ದತಿಗೆ ಆಗ್ರಹ

ಕರ್ನಾಟಕ ರಾಜ್ಯ ಸರಕಾರದ ರಾಷ್ಟ್ರೀಯ ರಸ್ತೆ ಅಭಿವೃದ್ಧಿ ಯೋಜನೆಯಡಿ ಯಲ್ಲಿ 34 ಕೋಟಿ ರೂ. ವೆಚ್ಚದಲ್ಲಿ ಪವರ ಗ್ರೀಡ್‌ನಿಂದ ಯರಮರಸ್ ಕ್ಯಾಂಪ್‌ವರೆಗೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕಳಪೆ ಮಾಡಿದ್ದು ಪರಿಶೀಲನೆ ನಡೆಸಿ ಅಧಿಕಾರಿಗಳ...

ರಾಯಚೂರು | 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ; ಆರೋಪಿ ಬಂಧನ

ಸಿಂಧನೂರು ನಗರದ ಖದರೀಯಾ ಕಾಲೋನಿಯೊಂದರಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ವಿಶ್ವನಾಥ ಗುಂಡಪ್ಪ ಅತ್ಯಾಚಾರ ಎಸಗಿದ ಆರೋಪಿ ಎನ್ನಲಾಗಿದೆ.ಕಳೆದ ರಾತ್ರಿ 9 ಗಂಟೆ ಸುಮಾರು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X