ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಸರ್ಕಾರಗಳು ಕೋಟ್ಯಂತರ ರೂಪಾಯಿ ವೆಚ್ಚ ಮಾಡುತ್ತಿರುವ ನಡುವೆಯೇ, ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಮದರಕಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳು ಜೀವಭಯದ ನಡುವೆ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.
ಶಾಲೆಯ...
ದೆಹಲಿಯ ಜಂತರ್-ಮಂತರ್‌ನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿನ ಅವ್ಯವಹಾರಗಳನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಲಾಠಿಚಾರ್ಜ್ ಅನ್ನು ಖಂಡಿಸಿ, ರಾಯಚೂರು ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ನಗರದಲ್ಲಿ...
ರಾಯಚೂರು ಗ್ರಾಮೀಣ ಗುಂಜಳ್ಳಿ ಗ್ರಾಮದಲ್ಲಿ ಸ್ಮಶಾನಕ್ಕೆ ತೆರಳಲು ಸಮರ್ಪಕ ರಸ್ತೆ ಇಲ್ಲದ ಕಾರಣ, ಮೃತದೇಹವನ್ನು ನೀರಿನಲ್ಲೇ ಹೊತ್ತುಕೊಂಡು ಹೋಗಿ ಅಂತ್ಯಸಂಸ್ಕಾರ ನೆರವೇರಿಸಿದ್ದು ಘಟನೆ ನಡೆದಿದೆ.
ಗ್ರಾಮದಲ್ಲಿ ಮೃತರ ಅಂತ್ಯ ಸಂಸ್ಕಾರ ಮಾಡಲು ಮೃತದೇಹವನ್ನು ತೆಪ್ಪದಲ್ಲಿ...
ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಲಾಠಿಚಾರ್ಜ್‌ನ್ನು ಖಂಡಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಇತರ ಕಾಂಗ್ರೆಸ್ ನಾಯಕರ ವಿರುದ್ಧ ಪೊಲೀಸರು ಬಲಪ್ರಯೋಗಕ್ಕೆ ಮುಂದಾಗಿರುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ...
ಮಸ್ಕಿ ತಾಲ್ಲೂಕಿನ ಗೋನವಾರ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ ಭಾರತಮಾಲಾ ಯೋಜನೆಯಡಿ ನಿರ್ಮಾಣವಾಗುತ್ತಿರುವ 748(ಎ) ಬೆಳಗಾವಿ-ಹೈದರಾಬಾದ್ ಹೆದ್ದಾರಿ ಕಾಮಗಾರಿಗೆ ಸಂಬಂಧಿಸಿದಂತೆ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಸರ್ವಿಸ್ ರಸ್ತೆ, ಹೆಚ್ಚುವರಿ ಸೇತುವೆ ನಿರ್ಮಾಣ ಹಾಗೂ...
ಲಿಂಗಸೂಗೂರು ತಾಲ್ಲೂಕಿನ ಐದನಾಳ ಗ್ರಾಮದ ಎಸ್‌ಸಿ ವಾರ್ಡ್‌ನಲ್ಲಿ ರಸ್ತೆ ಹಾಗೂ ಚರಂಡಿ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಮಹಿಳೆಯರು ಗ್ರಾಮ ಪಂಚಾಯತ್‌ಗೆ ತೆರಳಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ವಾರ್ಡ್‌ನ ರಸ್ತೆಗಳು ಹಾಳಾಗಿದ್ದು, ಚರಂಡಿ ಸಮರ್ಪಕವಾಗಿಲ್ಲದ...
ನಗರದ ಮಲಿಯಾಬಾದ ಪ್ರದೇಶದಲ್ಲಿ ಬೀದಿ ನಾಯಿ ದಾಳಿಯಿಂದ ನಾಲ್ಕು ವರ್ಷದ ಬಾಲಕ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಗೋಪಾಲ (4) ಗಾಯಗೊಂಡ ಬಾಲಕ ಎಂದು ತಿಳಿದುಬಂದಿದೆ. ಜಿಟಿ ಜಿಟಿ ಮಳೆಯ ನಡುವೆ ಅಂಗಡಿಗೆ ತೆರಳುತ್ತಿದ್ದ...
ದೇವದುರ್ಗ ತಾಲ್ಲೂಕು ಜಾಲಹಳ್ಳಿ ಡಿವೈಎಫ್ಐ ಗ್ರಾಮ ಘಟಕದ ನೇತೃತ್ವದಲ್ಲಿ ಅಂಬೇಡ್ಕರ್ ವೃತ್ತದಲ್ಲಿ ಹಲವು ಜನಪರ ಬೇಡಿಕೆಗಳ ಈಡೇರಿಕೆಗೆ ಹಾಗೂ ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬೃಹತ್ ರಸ್ತೆ ತಡೆ...
ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲ್ಲೂಕಿನ ಮಡಿಕೇಶ್ವರದಲ್ಲಿ ದಲಿತ ಕುಟುಂಬದ ಮೇಲೆ ನಡೆದ ಹಲ್ಲೆ ಖಂಡಿಸಿ ದೇವದುರ್ಗ ತಾಲ್ಲೂಕಿನ ವಿವಿಧ ದಲಿತಪರ ಸಂಘಟನೆಗಳು ಪ್ರತಿಭಟನೆ ನಡೆಸಿದರು.
ಹಲ್ಲೆಗೊಳಗಾದ ಕುಟುಂಬಕ್ಕೆ ಭದ್ರತೆ ಒದಗಿಸಬೇಕು ಹಾಗೂ ತಪ್ಪಿತಸ್ಥರ ಮೇಲೆ...
ದೆಹಲಿಯ ಜಂತರ್-ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಶಿಕ್ಷಣ ತಜ್ಞ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸರು ಬಲವಂತವಾಗಿ ವಶಕ್ಕೆ ಪಡೆದಿರುವುದನ್ನು ಖಂಡಿಸಿ ದಲಿತ ಪ್ರಗತಿಪರ ಸಂಘಟನೆಗಳ ಒಕ್ಕೂಟ ಹಾಗೂ ವಿದ್ಯಾರ್ಥಿ-ಯುವಜನ ವೇದಿಕೆ ವತಿಯಿಂದ...
ನಮ್ಮ ಮನಸ್ಸಿನಲ್ಲಿ ಬಂಧುತ್ವದ ಭಾವನೆ ಬೆಳೆಸಿಕೊಂಡರೆ ಅದು ಸಮಾಜದಾದ್ಯಂತ ಹರಡಿ, ಇಡೀ ದೇಶವೇ ಸಹೋದರತ್ವದ ಸಂದೇಶ ಸಾರುವಂತಾಗುತ್ತದೆ. ಸಮಾನತೆ, ಸಹಬಾಳ್ವೆ ಮತ್ತು ಪರಸ್ಪರ ಗೌರವದ ಮನೋಭಾವದಿಂದ ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದ ನೆಲೆಸಲು...
ರಾಯಚೂರು ತಾಲೂಕಿನ ಸುಲ್ತಾನಪುರ ಗ್ರಾಮದ ಮನೆಯೊಂದರಲ್ಲಿ ಕ್ಷೀರಭಾಗ್ಯ ಯೋಜನೆಗೆ ಸಂಬಂಧಿಸಿದ 37 ಹಾಲಿನ ಪಾಕೆಟ್‌ಗಳನ್ನು ಸಂಗ್ರಹಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಘಟನೆ ಕುರಿತು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸಾರ್ವಜನಿಕರಿಂದ ಮಾಹಿತಿ...