ಹೃದಯಾಘಾತದಿಂದ ಪೊಲೀಸ್ ಪೇದೆಯೊಬ್ಬರು ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನಲ್ಲಿ ನಡೆದಿದೆ.
ಮೂಲತಃ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಆಗೋಲಿ ಗ್ರಾಮದ ನಿವಾಸಿಯಾಗಿದ್ದ ಬಸನಗೌಡ (34) ಎಂಬ ಪೊಲೀಸ್ ಕಾನ್ಸ್‌ಟೇಬಲ್ ಮಸ್ಕಿ ಪೊಲೀಸ್...
ಪ್ರಜಾಪ್ರಭುತ್ವ ಉಳಿವಿಗೆ ಚುನಾವಣೆಗಲೇ ಜೀವಾಳ
ಭಾರತದ ಸಂವಿಧಾನ ಎಲ್ಲರಿಗೂ ಸಮಾನ ಮತದಾನದ ಹಕ್ಕು ನೀಡಿದೆ.
ಚುನಾವಣೆಗಳೇ ಪ್ರಜಾಪ್ರಭುತ್ವದ ಜೀವಾಳ, ಪ್ರಜಾಪ್ರಭುತ್ವದ ರಥ ಮುಂದೆಸಾಗಲು ಚುನಾವಣೆಗಳು ಅಗತ್ಯವಾಗಿವೆ. ನೀವು ನೀಡುವ ಒಂದು ಮತದಿಂದ ದೇಶದ ಪಥ ಬದಲಾಯಿಸಬಲ್ಲದು...
ಜಾಲಹಳ್ಳಿ ಸರ್ಕಾರಿ ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ
ಶಾಸಕಿ ಕರೆಮ್ಮ ನಾಯಕ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆಗೆ ಆಗ್ರಹ
ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಪಟ್ಟಣದ ಸರ್ಕಾರಿ ಸಮುದಾಯ ಆಸ್ಪತ್ರೆಗೆ ನೂರಿತ ತಜ್ಞ ವೈದ್ಯರನ್ನು ನೇಮಕ ಮಾಡುವಂತೆ...
ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿ ನೀಲಪ್ಪ ಎಂಬುವವರ ಮೇಲೆ ಹಲ್ಲೆ
ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು, ಇಬ್ಬರು ಆರೋಪಿಗಳ ಬಂಧನ
ಆಕ್ರಮ ಮರಳು ಸಾಗಾಣಿಕೆ ತಡೆಯಲು ಹೋದ ಗಣಿ ಮತ್ತು ಭೂವಿಜ್ಞಾನ ಇಲಾಖೆ...
ಮಸ್ಕಿ ಪಟ್ಟಣದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸುವಂತೆ ಒತ್ತಾಯಿಸಿ
ಮಸ್ಕಿ ಶಾಸಕರ ಕಚೇರಿ ಮುಂದೆ ಎಸ್ಎಫ್ಐ ವಿಧ್ಯಾರ್ಥಿಗಳಿಂದ ಪ್ರತಿಭಟನೆ
ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸುವಂತೆ ಎಸ್‌ಎಫ್‌ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಶಾಸಕರ...
ಕಲ್ಯಾಣ ಕರ್ನಾಟಕದ ಜಿಲ್ಲೆಯಗಳಲ್ಲಿ ಕಲುಷಿತ ನೀರಿನ ಪ್ರಕರಣಗಳು ಒಂದಾದ ಮೇಲೊಂದರಂತೆ ನಡೆಯುತ್ತಲೇ ಇವೆ. ಅದರಲ್ಲೂ ರಾಯಚೂರು ಜಿಲ್ಲೆಯ ಕಲುಷಿತ ನೀರಿನಿಂದ ಕನಲಿ ಹೋಗಿದೆ. ಇದೀಗ, ಜಿಲ್ಲೆಯಲ್ಲಿ ಮತ್ತೊಂದು ಪ್ರಕರಣ ಸಂಭವಿಸಿದ್ದು, ಗ್ರಾಮವೊಂದರಲ್ಲಿ ಕಲುಷಿತ...
ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಶಿಶು ಪಾಲನಾ ಕೇಂದ್ರಗಳನ್ನು ಆರಂಭಿಸುತ್ತಿದೆ. ತರಬೇತಿ ಪಡೆದವರು ಶಿಶು ಪಾಲನೆ ಕೇಂದ್ರದಲ್ಲಿ ಎಲ್ಲರ ಮಕ್ಕಳನ್ನು ಲಾಲನೆ ಪಾಲನೆ ಮಾಡಬೇಕು ಎಂದು ರಾಯಚೂರು ಜಿಲ್ಲಾ ಪಂಚಾಯತಿ ಯೋಜನಾ ನಿರ್ದೇಶಕ ಪ್ರಕಾಶ...
ಶೋಷಿತ ಜನರ ಧ್ವನಿಯಾಗಿ ಜೀವನಪೂರ್ತಿ ಹೋರಾಟ ನಡೆಸಿದ ಪ್ರಜಾಗಾಯಕ ಗದ್ದರ್ ಅಗಲಿಕೆಯಿಂದ ದೊಡ್ಡ ಧ್ವನಿಯೊಂದು ನಿಂತು ಹೋದಂತಾಗಿದೆ ಎಂದು ಹೋರಾಟಗಾರ ಅಂಬಣ್ಣ ಆರೋಲಿ ಹೇಳಿದರು.
ರಾಯಚೂರಿನಲ್ಲಿ ವಿವಿಧ ಸಂಘಟನೆಗಳು ಆಯೋಜಿಸಿದ್ದ ಗದ್ದರ್ ಶ್ರದ್ದಾಂಜಲಿ ಸಭೆಯಲ್ಲಿ...
ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್ ದೊರೆಸ್ವಾಮಿ ಅವರ ನೇತೃತ್ವದಲ್ಲಿ ಭೂಮಿ ಮತ್ತು ವಸತಿ ಹಕ್ಕಿಗಾಗಿ ನಡೆದ ಹೋರಾಟಕ್ಕೆ ಮಣಿಸಿದ್ದ ಅಂದಿನ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಉನ್ನತ ಮಟ್ಟದ ಸಮಿತಿ ರಚಿಸಿತ್ತು. ನಂತರ ಬಂದ ಸರ್ಕಾರಗಳ...
ಬಿಸಿಯೂಟ ತಯಾರಿಕೆಗಾಗಿ ನೀರು ತರಲು ಶಾಲೆಯ ವಿದ್ಯಾರ್ಥಿಗಳನ್ನು ಶಿಕ್ಷಕರು ಕಳುಹಿಸಿದ್ದು, ನೀರು ತರುವ ವೇಳೆ ವಿದ್ಯಾರ್ಥಿಗೆ ಗಾಯಗಳಾಗಿವೆ. ವಿದ್ಯಾರ್ಥಿಗಳಿಂದ ಕೆಲಸ ಮಾಡಿಸಿದ ಮುಖ್ಯ ಶಿಕ್ಷಕ ಮತ್ತು ಗ್ರಾಮ ಪಂಚಾಯತಿ ಪಿಡಿಒ ವಿರುದ್ಧ ಕ್ರಮ...
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅನುದಾನವನ್ನು ದುರ್ಬಳಕೆ ಮಾಡುತ್ತಿರುವ ಸರ್ಕಾರದ ನಡೆ ಖಂಡನೀಯ. ಯಾವುದೇ ಕಾರಣಕ್ಕೂ ಎಸ್‌ಸಿ.ಎಸ್‌ಟಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಬಾರದು ಎಂದು ಮೂಲ ನಿವಾಸಿಗಳ ಅಂಬೇಡ್ಕರ್ ಸಂಘ ಆಗ್ರಹಿಸಿದೆ.
ರಾಯಚೂರಿನಲ್ಲಿ ಪ್ರತಿಭಟನೆ...
ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಠ ಪಂಗಡಗಳ ಶೇ.17+7 ಮೀಸಲಾತಿಯನ್ನು 09ನೇ ಶೇಡ್ಯೂಲ್‌ಗೆ ಸೇರಿಸುವ ತಿದ್ದುಪಡಿ ಮಸೂದೆ ಮತ್ತು ಒಳಮೀಸಲಾತಿಗಾಗಿ ಸಂವಿಧಾನ ಪರಿಚ್ಛೇದ 341(3)ಕ್ಕೆ ತಿದ್ದುಪಡಿ ಮಸೂದೆಯನ್ನು ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಮುಂಗಾರು ಅಧಿವೇಶದನಲ್ಲಿ...