ದೇವದುರ್ಗ ತಾಲೂಕಿನಲ್ಲಿ ನಡೆದಿರುವ ಮನರೇಗಾ, ವಸತಿ ಯೋಜನೆ ಹಗರಣಗಳ ತನಿಖೆ ನಡೆಯುತ್ತಿರುವಾಗಲೇ ಮತ್ತೊಂದು ಅಕ್ರಮ ಬೆಳಕಿಗೆ ಬಂದಿದೆ. ಒಂದೇ ರಸ್ತೆಗೆ ಮೂರು ಯೋಜನೆಗಳಡಿ ಬಿಲ್ ಸಿದ್ದಪಡಿಸಿ, ಹಣ ಪಡೆದಿರುವ ಆರೋಪ ಕೇಳಿಬಂದಿದ್ದು, ಲೋಕೋಪಯೋಗಿ...
ಬಷೀರ್ ಅಹ್ಮದ್ ಅವರು ಅಪ್ಪಟ ಕನ್ನಡಾಭಿಮಾನಿ, ಕನ್ನಡ ಭಾಷೆಯ ಮೇಲೆ ಅಪಾರ ಪ್ರೀತಿಯನ್ನು ಮೈಗೂಡಿಸಿಕೊಂಡು ಕನ್ನಡದಲ್ಲಿ ಹಲವು ಕಥೆ, ಕಾವ್ಯಗಳು ಹಾಗು ಕೃತಿಗಳನ್ನು ಹೊರಜಗತ್ತಿಗೆ ಪರಿಚಯಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯವೆಂದು ಕಸಾಪ ಅಧ್ಯಕ್ಷ...
ಶಿಕ್ಷಕರ ವರ್ಗಾವಣೆಯಿಂದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರಿಲ್ಲದಂತಾಗಿದ್ದು, ಕೂಡಲೇ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ರಾಯಚೂರು ಜಿಲ್ಲೆ ದೇವದುರ್ಗದ ಸಾಮಾಜಿಕ ಕಾರ್ಯಕರ್ತ ಶಿವರಾಜ ನಾಯಕ ಆಗ್ರಹಿಸಿದರು.
ರಾಯಚೂರು ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಶಿಕ್ಷಕರ...
ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಆರ್ ಎಚ್ ಸಂಖೆ 1ರ ಗ್ರಾಮ ಪಂಚಾಯಿತಿಯ 15ಕ್ಕೂ ಅಧಿಕ ಮಂದಿ ಸದಸ್ಯರು ತಮ್ಮ ಸದಸ್ಯತ್ವಗಳಿಗೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.
ಗ್ರಾಮ ಪಂಚಾಯಿತಿಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ...
ರಿ-ಬೂಟ್ ಹೆಸರಿನಲ್ಲಿ ರಾಯಚೂರು ನಗರದ ಸಮಗ್ರ ಅಭಿವೃದ್ದಿ ಮಾಡುವುದಾಗಿ ಹೇಳುವ ಸಚಿವ ಎನ್ ಎಸ್ ಬೋಸರಾಜು ಅವರು ಜನರ ಕಣ್ಣೋರಿಸುವ ತಂತ್ರ ಮಾಡುತ್ತಿದ್ದಾರೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ವಿರುಪಾಕ್ಷಿ ಆರೋಪಿಸಿದರು.
ನಗರದಲ್ಲಿ ನಡೆದ...
ಶಾಲಾ ಮಕ್ಕಳಲ್ಲಿ ಪರಿಸರ ಕಾಳಜಿ ಬೆಳೆಸಬೇಕು. ಗಿಡ ಮರಗಳನ್ನು ಬೆಳೆಸಿರುವುದರಿಂದ ಶುದ್ಧವಾದ ವಾತಾವರಣ ನಿರ್ಮಾಣವಾಗುತ್ತದೆ ಎಂದು ಲೊಯೋಲಾ ಸಮಾಜ ಸೇವಾ ಕೇಂದ್ರದ ನಿರ್ದೇಶಕ ಫಾದರ್ ಡಾನ್ ಲೋಬೋ ಹೇಳಿದ್ದಾರೆ.
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ...
ಸಿಂಧನೂರಿನ ಶಿವಜ್ಯೋತಿ ನಗರದಲ್ಲಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರ ಹಾಸ್ಟೆಲ್‌ನಲ್ಲಿ ಹಲವಾರು ಸಮಸ್ಯೆಗಳಿವೆ. ಇದರಿಂದ ವಿದ್ಯಾರ್ಥಿನಿಯರ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ. ಹಾಸ್ಟೆಲ್ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು ಎಂದು ಕರ್ನಾಟಕ ವಿಧ್ಯಾರ್ಥಿ ಸಂಘಟನೆ (ಕೆವಿಎಸ್) ಕಾರ್ಯಕರ್ತರು...
ಮಣಿಪುರದಲ್ಲಿ ನಡೆದ ಕ್ರೈಸ್ತ ಸಮುದಾಯದ ಮೇಲಿನ ದೌರ್ಜನ್ಯ ಮತ್ತು ಹಿಂಸೆ ಖಂಡಿಸಿ ಮೆಥೋಡಿಸ್ಟ್ ಸೆಂಟ್ರಲ್ ಚರ್ಚ್ ನೇತೃತ್ವದಲ್ಲಿ ಕ್ರೈಸ್ತ ಸಮುದಾಯದ ಮುಖಂಡರು ರಾಯಚೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ...
ಕಲ್ಯಾಣ ಕರ್ನಾಟಕ ಭಾಗದ ಜನರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರನ್ನು ಅವಮಾನಿಸಿರುವ ಆರಗ ಜ್ಞಾನೇಂದ್ರ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಕೆಪಿಸಿಸಿ ಮಾಧ್ಯಮ...
ಉತ್ತರಪ್ರದೇಶದಲ್ಲಿ ತಯಾರಿಸಿದ ಗಾಂಜಾ ಚಾಕೊಲೇಟ್‌ಗಳನ್ನು ರಾಯಚೂರಿನಲ್ಲಿ ಮಾರಾಟ ಮಾಡಲಾಗುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಅಬಕಾರಿ ಇಲಾಖೆಯ ಅಧಿಕಾರಿಗಳು ಗಾಂಜಾ ಚಾಕೊಲೇಟ್ ಮಾರುತ್ತಿದ್ದ ಅರೋಪಿಗಳನ್ನು ಬಂಧಿಸಿ ಗಾಂಜಾ ಚಾಕೊಲೇಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
ರಾಚಯ್ಯ ಸ್ವಾಮಿ ಹಾಗೂ...
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿ/ಎಸ್‌ಟಿ ಸಮುದಾಯಕ್ಕೆ ಮಿಸಲಿಟ್ಟ 11,000 ಕೋಟಿ ಅನುದಾನವನ್ನು ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ತಿಳಿದುಬಂದಿದೆ. ಸರ್ಕಾರ ನಡೆ ಪರಿಶಿಷ್ಟರ ವಿರೋಧಿಯಾಗಿದೆ ಎಂದು ದಲಿತ ವಿದ್ಯಾರ್ಥಿ ಪರಿಷತ್ (ಡಿವಿಎಸ್)...
ತುಂಗಭದ್ರ ಎಡದಂಡೆ ನಾಲೆಯ ಕೊನೆ ಭಾಗಕ್ಕೆ (ಮೈಲ್ 121ರಿಂದ 141) ಹತ್ತಾರು ವರ್ಷಗಳಿಂದ ನೀರು ಪೂರೈಕೆ ಸ್ಥಗಿತಗೊಂಡಿದೆ. ಕಾಲುವೆಗಳು ಮುಚ್ಚಿಹೋಗುವ ಸ್ಥಿತಿಯಿವೆ. ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕರು ಸರ್ಕಾರದ ಮೇಲೆ ಒತ್ತಡ ಹಾಕುವ...