ರಾಯಚೂರು 

ಈದಿನ ಎಕ್ಸ್‌ಕ್ಲೂಸಿವ್ | ರಾಯಚೂರು: ಕೆಕೆಆರ್‌ಡಿಬಿಯ ಬಿಜೆಪಿ ಅಕ್ರಮಗಳನ್ನು ಕಾಂಗ್ರೆಸ್ ಮುಚ್ಚಿ ಹಾಕುತ್ತಾ, ತನಿಖೆ ಮಾಡುತ್ತಾ?

'ಬಿಜೆಪಿ ಅವಧಿಯಲ್ಲಿ ನಡೆದಿರುವ ಭ್ರಷ್ಟಾಚಾರಗಳನ್ನು ತನಿಖೆ ಮಾಡುತ್ತೇವೆ' ಎಂದಿದೆ ಕಾಂಗ್ರೆಸ್ ಸರ್ಕಾರ. ಆದರೆ, ಬಿಜೆಪಿ ಅವಧಿಯಲ್ಲಿ ನಡೆದಿರುವ ಕೆಕೆಆರ್‌ಡಿಬಿ ಅನುದಾನವನ್ನು ರಾಯಚೂರು ವಿಶ್ವವಿದ್ಯಾಲಯ ದುರುಪಯೋಗ ಪಡಿಸಿಕೊಂಡಿರುವ ಹಗರಣದ ಬಗ್ಗೆ ಕಾಂಗ್ರೆಸ್ ಸರ್ಕಾರ ಕ್ರಮ...

ರಾಯಚೂರು | ಬಂಡವಾಳಿಗರ ಕೈಯಲ್ಲಿ ಮಾಧ್ಯಮ; ಪ್ರಜಾಪ್ರಭುತ್ವಕ್ಕೆ ಅಪಾಯ: ಸಚಿವ ಶರಣಪ್ರಕಾಶ ಪಾಟೀಲ್

ಸುದ್ದಿ ಮಾಧ್ಯಮಗಳು ಬಂಡವಾಳಶಾಹಿಗಳ ಕೈಗೆ ಸಿಲುಕಿರುವುದು ಪ್ರಜಾಪ್ರಭುತ್ವಕ್ಕೆ ಎದುರಾದ ಅಪಾಯವಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಹೇಳಿದರು. ರಾಯಚೂರು ನಗರದಲ್ಲಿ ಜಿಲ್ಲಾ ಕಾರ್ಯನಿರತ ಪ್ರತಕರ್ತರ ಸಂಘ ಹಾಗೂ ರಿಪೋರ್ಟರ್ಸ್‌ ಗಿಲ್ಡ್‌ಗಳ ಸಹಯೋಗದಲ್ಲಿ...

ರಾಯಚೂರು | ಉದ್ಘಾಟನೆಯಾದರೂ ಪ್ರಾರಂಭವಾಗದ ʼಮಹಿಳೆ ಮತ್ತು ಮಕ್ಕಳʼ ಆಸ್ಪತ್ರೆ; ದಸಂಸ ಆರೋಪ

ರಾಯಚೂರಿನಲ್ಲಿ ನಿರ್ಮಾಣವಾಗಿರುವ 60 ಹಾಸಿಗೆಯುಳ್ಳ ಮಹಿಳೆ ಮತ್ತು ಮಕ್ಕಳ ಆಸ್ಪತ್ರೆಯನ್ನು ಕಳೆದ ಆರು ತಿಂಗಳ ಹಿಂದೆ ಕೇಂದ್ರ ಗೃಹ ಸಚಿವ ಅಮಿತಾ ಷಾ ಉದ್ಘಾಟಿಸಿದ್ದರು. ಆದರೆ, ಆ ಆಸ್ಪತ್ರೆಯಲ್ಲಿ ಸಿಬ್ಬಂದಿಗಳಿಲ್ಲದೇ ಇನ್ನೂ ಕೆಲಸ...

ರಾಯಚೂರು | ಜಿಲ್ಲೆಯಲ್ಲಿ ಕೈಗಾರಿಕೋದ್ಯಮ ಬಲವರ್ಧನೆಗೆ ಸರ್ಕಾರ ಬದ್ಧ: ಸಚಿವ ಬೋಸರಾಜು

ರಾಯಚೂರು ಜಿಲ್ಲೆಯಲ್ಲಿರುವ ವಾಣಿಜ್ಯೋದ್ಯಮಿಗಳ ಸಮಸ್ಯೆಗಳ ಕುರಿತು ಸಂಪೂರ್ಣ ಮಾಹಿತಿಯಿದೆ. ರಸ್ತೆ, ಚರಂಡಿ, ಬೀದಿ ದೀಪ, ಉದ್ಯಮಕ್ಕೆ ಸಮರ್ಪಕ ನೀರು ಸರಬರಾಜು, ಹೆಚ್ಚುವರಿ ವಿದ್ಯುತ್ ಹಾಗೂ ತೆರಿಗೆ ವಿನಾಯತಿ ಸೇರಿದಂತೆ ಕೈಗಾರಿಕೆಯ ಅನೇಕ ಮೂಲಭೂತ...

ರಾಯಚೂರು | ಉಕ್ಕಿ ಹರಿಯುತ್ತಿದೆ ಕೃಷ್ಣಾ ನದಿ; ಸೇತುವೆ ಮುಳುಗಡೆ

ಬಸವಸಾಗರ ಜಲಾಶಯದಿಂದ ಕೃಷ್ಣಾನದಿಗೆ ಶುಕ್ರವಾರ 1,78,760 ಕ್ಯೂಸೆಕ್ಸ್‌ ನೀರು ಹರಿಸಲಾಗಿದ್ದು, ನದಿ ತುಂಬಿ ಹರಿಯುತ್ತಿದೆ. ಪರಿಣಾಮ, ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಶೀಲಹಳ್ಳಿ ಸೇತುವೆ ಜಲಾವೃತವಾಗಿದ್ದು, ಸೇತುವೆ ಮೇಲೆ ಸಂಚಾರ ಸ್ಥಗಿತಗೊಂಡಿದೆ. ಉತ್ತರ...

ರಾಯಚೂರು | ಕೃಷಿ ವಿದ್ಯಾರ್ಥಿಗಳು ಉದ್ಯೋಗ ಸೃಷ್ಟಿದಾತರಾಗಬೇಕು: ರಾಜ್ಯಪಾಲ ಗೆಹ್ಲೋಟ್

ಕೃಷಿ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಉದ್ಯೋಗಕ್ಕೆ ಸೀಮಿತವಾಗದೇ ಉದ್ಯೋಗ ಸೃಷ್ಟಿದಾತರಾಗಬೇಕು. ತಾವು ಕಲಿತಿದ್ದನ್ನು ಸಮಾಜದ ಹಿತಕ್ಕಾಗಿ ಬಳಸಿಕೊಳ್ಳಬೇಕು ಎಂದು ರಾಜ್ಯಪಾಲ ಡಾ. ಥಾವರ ಚಂದ್ ಗೆಹ್ಲೋಟ್ ಹೇಳಿದರು. ರಾಯಚೂರು ಕೃಷಿ ವಿಶ್ವವಿದ್ಯಾಲಯದ 12ನೇ ಘಟಿಕೋತ್ಸವ...

ರಾಯಚೂರು | ಕಾರ್ಮಿಕರನ್ನು ವಜಾಗೊಳಿಸಿದ ಗುತ್ತಿಗೆದಾರ ಕಂಪನಿ ವಿರುದ್ಧ ಕ್ರಮಕ್ಕೆ ಆಗ್ರಹ

ರಾಯಚೂರು ನಗರಸಭೆಯ ಎಲೆಕ್ಟ್ರಿಕಲ್ ವಿಭಾಗದ ಕಾರ್ಯವನ್ನು ಸ್ಥಗಿತಗೊಳಿಸಿ ಕಾರ್ಮಿಕರನ್ನು ಕೆಲಸದಿಂದ ವಜಾ ಮಾಡಿದ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ದಿನಗೂಲಿ ಮತ್ತು ಗುತ್ತಿಗೆ ಪೌರಸೇವಾ ನೌಕರರ ಸಂಘ ಪ್ರತಿಭಟನೆ...

ಸೇವಾ ಭದ್ರತೆ ನೀಡಿ, ಇಲ್ಲವೆ ಉಗ್ರ ಹೋರಾಟ ಎದುರಿಸಲು ಸಿದ್ದರಾಗಿ: ಸರ್ಕಾರಕ್ಕೆ ಅತಿಥಿ ಉಪನ್ಯಾಸಕರ ಎಚ್ಚರಿಕೆ

ಕರ್ನಾಟಕದಾದ್ಯಂತ 400ಕ್ಕೂ ಅಧಿಕ ಸರ್ಕಾರಿ ಪದವಿ ಕಾಲೇಜುಗಳಲ್ಲಿ 14,000ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಕಳೆದ ಇಬ್ಬರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಕಡಿಮೆ ವೇತನ, ಅಭದ್ರತೆಯ ನಡುವೆಯೂ ಕೆಲಸ ಮಾಡುತ್ತಿದ್ದಾರೆ. ಎಲ್ಲ ಸರ್ಕಾರಗಳು ನಮ್ಮನ್ನು...

ರಾಯಚೂರು ಕೃಷಿ ವಿವಿ: 42 ವಿದ್ಯಾರ್ಥಿಗಳಿಗೆ ಡಾಕ್ಟರೇಟ್ ಪದವಿ

ರಾಯಚೂರು ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ 12ನೇ ಘಟಿಕೋತ್ಸವ ಕಾರ್ಯಕ್ರಮವು ಜು.28ರಂದು ನಡೆಯಲಿದೆ. ಕಾರ್ಯಕ್ರಮವನ್ನು ರಾಜ್ಯಪಾಲ ಥಾವರ್ ಚಂದ ಗೇಹ್ಲೋಟ್ ಉದ್ಘಾಟಿಸಲಿದ್ದಾರೆ. ಅಂದು 408 ವಿದ್ಯಾರ್ಥಿಗಳಿಗೆ ಪದವಿ ಮತ್ತು 42 ವಿದ್ಯಾರ್ಥಿಗಳಿಗೆ ಡಾಕ್ಟರೇಟ್ ಪದವಿ...

ರಾಯಚೂರು | ನಗರಸಭೆ 16 ಲಕ್ಷ ರೂ. ಬಾಕಿ ಉಳಿಸಿಕೊಂಡಿದೆ: ರವೀಂದ್ರ ಜಲ್ದಾರ್ ಆರೋಪ

ರಾಯಚೂರಿನ ಈರಣ್ಣ ವೃತ್ತದಲ್ಲಿ ನಡೆಯುತ್ತಿದ್ದ ತರಕಾರಿ ಮಾರುಕಟ್ಟೆಯನ್ನು ಯಾರದ್ದೋ ಪ್ರಭಾವಕ್ಕೆ ಒಳಗಾಗಿ ಜಿಲ್ಲಾಧಿಕಾರಿ ಸ್ಥಳಾಂತರಿಸಿದ್ದಾರೆ. ಅಧಿಕೃತ ಟೆಂಡರ್‌ ಕರೆದು ಈರಣ್ಣ ವೃತ್ತದಲ್ಲಿ ಮಾರುಕಟ್ಟೆ ನಡೆಸಲಾಗುತ್ತಿತ್ತು. ಈಗ ಮಾರುಕಟ್ಟೆ ಸ್ಥಳಾಂತರವಾಗಿದೆ. ಅಲ್ಲದೆ, ತರಕಾರಿ ಮಾರಾಟಗಾರರ...

ರಾಯಚೂರು | ಕಾರ್ಗಿಲ್ ವಿಜಯೋತ್ಸವ ಆಚರಣೆ

ಕಾರ್ಗಿಲ್‌ ವಿಜಯದ 24ನೇ ವರ್ಷದ ಸಂಭ್ರಮಾಚರಣೆಯನ್ನು ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘವು ರಾಯಚೂರಿನಲ್ಲಿ ಆಚರಿಸಿದೆ. ಮಾಜಿ ಸೈನಿಕರು ಬೈಕ್ ರ‍್ಯಾಲಿ ನಡೆಸಿ, ಸಂಭ್ರಮಾಚರಣೆ ಮಾಡಿದ್ದಾರೆ. ನಗರದ ಎಲ್‌ವಿಡಿ ಮಹಾವಿದ್ಯಾಲಯದಿಂದ ಬೈಕ್ ರ‍್ಯಾಲಿ ಆರಂಭಿಸಿದ...

ರಾಯಚೂರು | ಕಾಮಗಾರಿ ನಿರ್ವಹಿಸದೆ ಬಿಲ್ ಎತ್ತುವಳಿ; ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

ಮಾನ್ವಿ ತಾಲೂಕು ಪಂಚಾಯತಿ ಕಾರ್ಯಾಲಯದ ಮುಂದೆ ದ್ವಿಚಕ್ರ ವಾಹನ ಪಾರ್ಕಿಂಗ್ ನಿರ್ಮಾಣದ ಹೆಸರಲ್ಲಿ, ಕಾಮಗಾರಿ ನಿರ್ವಹಿಸದೆ 02 ಲಕ್ಷ ರೂ. ಬೋಗಸ್ ಬಿಲ್ ಎತ್ತುವಳಿ ಮಾಡಲಾಗಿದೆ. ಈ ಅವ್ಯವಹಾರದಲ್ಲಿ ಭಾಗಿಯಾಗಿರುವ ತಾಲೂಕು ಪಂಚಾಯತಿಯ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X