ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷೆಯ ಐದು ಗ್ಯಾರಂಟಿಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆ ಜಾರಿಯಾಗಿದೆ. ಮನೆ ಯಜಮಾನಿಗೆ ಮಾಸಿಕ ₹2,000 ನೀಡುವ ಈ ಯೋಜನೆಗೆ ಆನ್ಲೈನ್ ಮೂಲಕ ಈಗಾಗಲೇ ನೋಂದಣಿ ಪ್ರತಿಕ್ರಿಯೆ ಶುರುವಾಗಿದ್ದು, ಅರ್ಜಿ ಸಲ್ಲಿಕೆಗೆ...
ಮೊಹರಂ ಆಚರಣೆಗೆ ಐತಿಹಾಸಿಕ ಹಿನ್ನೆಲೆ ಇದ್ದು, ಭಾವೈಕ್ಯದ ಪ್ರತೀಕವಾಗಿದೆ. ರಾಯಚೂರು ಜಿಲ್ಲೆ ಮುದಗಲ್ ಪಟ್ಟಣ ಹಾಗೂ ಗುರುಗುಂಟ ಗ್ರಾಮದಲ್ಲಿ ನಡೆಯುವ ಆಚರಣೆ ವೀಕ್ಷಣೆಗೆ ರಾಜ್ಯ ಹಾಗೂ ನೆರೆರಾಜ್ಯಗಳ ಸಹಸ್ರಾರು ಭಕ್ತರು ಸೇರಿದ್ದು, ವಿಶೇಷವಾಗಿದೆ.
ಕೋಟೆಯೊಳಗಿನ...
ಮಣಿಪುರದಲ್ಲಿ ಬುಡಕಟ್ಟು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿ, ಸಾಮೂಹಿಕ ಅತ್ಯಾಚಾರ ಎಸಗಿದವರನ್ನು ಬಂಧಿಸುವಲ್ಲಿ ಅಲ್ಲಿನ ಸರ್ಕಾರ ವಿಫಲವಾಗಿದೆ. ಕೂಡಲೇ ಆರೋಪಿಗಳನ್ನು ಬಂಧಿಸಿ, ಕಠಿಣ ಶಿಕ್ಷೆ ವಿಧಿಸಬೇಕು ಎಂದು ದಲಿತ ಸಂಘರ್ಷ ಸಮಿತಿ (ದಸಂಸ-ಭೀಮವಾದ)...
ದೇಶದಲ್ಲಿ ಮಹಿಳೆಯರು, ಬಾಲಕಿಯರು ಮತ್ತು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ, ದೌರ್ಜನ್ಯ, ಹಲ್ಲೆ ನಡೆಸುತ್ತಿರುವ ಆರೋಪಿಗಳನ್ನು ಗಲ್ಲು ಶಿಕ್ಷೆಗೆ ಗುರಿಪಡಿಸಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಒತ್ತಾಯಿಸಿದ್ದಾರೆ.
ರಾಯಚೂರಿನಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು,...
ತಾಂತ್ರಿಕ ಸಮಸ್ಯೆ ಹಾಗೂ ಕಲ್ಲಿದ್ದಲು ಕೊರತೆಯಿಂದಾಗಿ ಶಕ್ತಿನಗರದ ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದ (ಆರ್‌ಟಿಪಿಎಸ್) ನಾಲ್ಕು ಘಟಕಗಳು ಹಾಗೂ ವೈಟಿಪಿಎಸ್‌ನ ಒಂದು ಘಟಕ ವಿದ್ಯುತ್ ಉತ್ಪಾದನೆಯನ್ನು ಸ್ಥಗಿತಗೊಳಿಸಿವೆ.
ಆರ್‌ಟಿಪಿಎಸ್‌ನಲ್ಲಿ 1720 ಮೆವ್ಯಾ ವಿದ್ಯುತ್...
ಮಣಿಪುರದಲ್ಲಿ ಕುಕಿ ಬುಡಕಟ್ಟು ಸಮುದಾಯದ ಮೂವರು ಮಹಿಳೆಯರನ್ನು ಬೆತ್ತಲೆಗೊಳಿಸಿ, ಲೈಂಗಿಕ ದೌರ್ಜನ್ಯ ನಡೆಸಿದ ಹಾಗೂ ಯುವತಿಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಕೃತ್ಯವನ್ನು ಖಂಡಿಸಿ ವೆಲ್ಫೇರ್ ಪಕ್ಷ ನೇತೃತ್ವದಲ್ಲಿ ಹಲವು ಸಂಘಟನೆಗಳ ಮುಖಂಡರು...
ರಿಮ್ಸ್ ಆಸ್ಪತ್ರೆ ಅವ್ಯವಸ್ಥೆಗೆ ಕಾರಣವಾಗಿರುವ ಅಧಿಕಾರಿಗಳ ಅಮಾನತಿಗೆ ಆಗ್ರಹಿಸಿ ನಡೆಸಲಾಗುತ್ತಿದ್ದ ಅನಿರ್ದಿಷ್ಠಾವಧಿ ಧರಣಿಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದ್ದು, ಆಗಸ್ಟ್ 15ರೊಳಗೆ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳದೇ ಇದ್ದರೆ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣಕ್ಕೆ ಆಗಮಿಸುವ ಜಿಲ್ಲಾ...
ಸರ್ಕಾರಿ ಪ್ರೌಢಶಾಲೆ ವಸತಿನಿಲಯದಲ್ಲಿ ಸರಿಯಾದ ಊಟದ ವ್ಯವಸ್ಥೆ, ಶುದ್ಧ ಕುಡಿತುವ ನೀರಿನ ಘಟಕ ಸೇರಿದಂತೆ ಇತರೆ ಮೂಲ ಸೌಕರ್ಯ ಒದಗಿಸದ ಹಾಸ್ಟೆಲ್ ವಾರ್ಡನ್ ಭೀಮರಾಯ ಅವರನ್ನು ಅಮಾನತುಗೊಳಿಸಬೇಕು ಎಂದು ಅಂಬೇಡ್ಕರ್ ಸ್ವಾಭಿಮಾನಿ ಸೇನೆ...
ತೆಲಂಗಾಣದಿಂದ ಬರುವ ಲಿಂಗತ್ವ ಅಲ್ಪಸಂಖ್ಯಾತರು ಸ್ಥಳೀಯರ ಮೇಲೆ ದೌರ್ಜನ್ಯ ಎಸಗಿ ಜೀವ ಬೆದರಿಕೆ ಹಾಕುತ್ತಿರುವುದನ್ನು ತಡೆಯಲು ಸರ್ಕಾರ ಕ್ರಮ ವಹಿಸುವಂತೆ ಆಪ್ತಮಿತ್ರ ನಗರ ಮತ್ತು ಗ್ರಾಮೀಣ ಅಭಿವೃದ್ದಿ ಸೇವಾ ಸಂಸ್ಥೆ ಅಧ್ಯಕ್ಷೆ ಪ್ರಗತಿ...
ಉದ್ಯೋಗ ಖಾತ್ರಿ ಸಮರ್ಪಕ ಅನುಷ್ಠಾನ ಹಾಗೂ ಹಲವು ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ರಾಜ್ಯ ಮಹಿಳಾ ಒಕ್ಕೂಟ ಕಾರ್ಯಕರ್ತರು ರಾಯಚೂರು ಜಿಲ್ಲೆ ಸಿಂಧನೂರು ತಾಲೂಕು ಪಂಚಾಯತಿ ಕಾರ್ಯಾಲಯದ ಆವರಣದಲ್ಲಿ ಮಳೆಯ ನಡುವೆಯೂ ಎರಡು ದಿನಗಳ...
ನಗರದ ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ರಿಮ್ಸ್)ಯ ಬೋಧಕ ಆಸ್ಪತ್ರೆಯ ಅವ್ಯವಸ್ಥೆ ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಕಾರ್ಯಕರ್ತರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಧರಣಿ ಜಿಟಿ ಜಿಟಿ ಮಳೆಯ ನಡುವೆಯೂ 5ನೇ ದಿನಕ್ಕೆ...
ಗಿಲ್ಲೆಸುಗೂರು ಕ್ಯಾಂಪ್ ಬಳಿ ಅಲೆಮಾರಿ ಸಮುದಾಯದ ಬಾಲಕಿಯ ಅನುಮಾನಾಸ್ಪದ ಸಾವನ್ನು ಸೂಕ್ತ ತನಿಖೆಗೊಳಪಡಿಸಿ ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆ ವಿಧಿಸಿ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಆಗ್ರಹಿಸಿದ್ದಾರೆ....