ಅಪ್ರಾಪ್ತ ಮಾದಿಗ ಸಮಾಜದ ಬಾಲಕಿಯರ ಮೇಲೆ ನಡೆದ ಅತ್ಯಾಚಾರ ಎಸಗಿದವರ ಬಂಧಿಸದೆ ಮೃದು ಧೋರಣೆ ತೋರುತ್ತಿರುವುದನ್ನು ಖಂಡಿಸಿ ಸೆ.30 ರಂದು ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿಯಿಂದ ಯಾದಗಿರಿ ಬಂದ್ ನಡೆಸಲಾಗುತ್ತಿದೆ ಎಂದು...
ಕೆಲಸದ ಅವಧಿ ಹೆಚ್ಚಳ ಮಾಡುವುದಕ್ಕೆ ಸರ್ಕಾರ ಮುಂದಾಗಿರುವುದು ಸೇರಿದಂತೆ ಕಾರ್ಮಿಕ ವಿರೋಧಿ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಕೈಬಿಡಲು ಒತ್ತಾಯಿಸಿ ಕಾರ್ಮಿಕ ಸಂಘಗಳ ಜಂಟಿ ಸಮಿತಿ ನೇತೃತ್ವದಲ್ಲಿ ರಾಯಚೂರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು...
ತುಂಗಭದ್ರ ಎಡದಂಡೆ ಹಾಗೂ ನಾರಾಯಣಪುರ ಬಲದಂಡೆ ಕಾಲುವೆಗಳ ಸಮಸ್ಯೆಗಳ ಕುರಿತು ಚರ್ಚಿಸಲು ಮುನಿರಾಬಾದ್‌ಗೆ ಜಲ ಸಂಪನ್ಮೂಲ ಸಚಿವ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಆಗಮಿಸಿದಾಗ ರೈತರ ಮನವಿಗೆ ಉಡಾಫೆಯಿಂದ ಉತ್ತರಿಸಿದ್ದಾರೆ ಎಂದು...
ಮಾಜಿ ದೇವದಾಸಿ ಮಹಿಳೆಯರಿಗೆ ಬಾಕಿಯಿರುವ ಪಿಂಚಣಿ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯವರ ವಿಮೋಚನಾ ಸಂಘ ಜಿಲ್ಲಾ ಸಮಿತಿಯ ವತಿಯಿಂದ ರಾಯಚೂರು ನಗರದ ಟಿಪ್ಪು ಸುಲ್ತಾನ್...
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಆಲ್ಕೋಡ ಗ್ರಾಮದ ಕಸ್ತೂರಿ ಬಾ ಶಾಲೆಯಲ್ಲಿ ಉಪಹಾರ ಸೇವಿಸಿದ 10 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.
ತಲೆ ಸುತ್ತು, ವಾಂತಿ ಹಾಗೂ ಆಯಾಸಕ್ಕೆ ಒಳಗಾದ...
ರಾತ್ರಿ ವೇಳೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಹಾವು ಕಚ್ಚಿ ಬಾಲಕನೋರ್ವ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.
ರಾಯಚೂರು ತಾಲೂಕಿನ ರಘುನಾಥಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮೃತಪಟ್ಟ ಬಾಲಕನನ್ನು ಶ್ರೀಕಾಂತ (10) ಎಂದು...
ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಮಹಿಳೆಯನ್ನು ಸಂಬಂಧಿಕನೊಬ್ಬ ಅತ್ಯಾಚಾರ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ನಡೆದಿದ್ದು, ಪ್ರಕರಣವು ತಡವಾಗಿ ಬೆಳಕಿಗೆ ಬಂದಿದೆ.
ಮಾನ್ವಿ ತಾಲೂಕಿನ ನಕ್ಕುಂದಿ ಗ್ರಾಮದಲ್ಲಿ ಈ ಬೆಳವಣಿಗೆ ನಡೆದಿರುವುದಾಗಿ ವರದಿಯಾಗಿದ್ದು,...
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ತ್ವರಿತ ವಿಚಾರಣೆ ನಡೆಸುವಂತೆ ಆಗ್ರಹಿಸಿ ರಾಯಚೂರಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಕರ್ನಾಟಕ ರಾಜ್ಯ ದುಡಿಯುವ ಮಹಿಳೆಯರ ಹೋರಾಟ ಸಮನ್ವಯ ಸಮಿತಿ(ಸಿಐಟಿಯು ಸಂಯೋಜಿತ)ಯಿಂದ ಪ್ರತಿಭಟನೆ ನಡೆಸಲಾಯಿತು.
ಅತ್ಯಾಚಾರ ಮತ್ತು ಲೈಂಗಿಕ...
ಶಾಲೆಯಲ್ಲಿ ಲೋ ಬಿಪಿಯಿಂದ ಶಾಲಾ ವಿದ್ಯಾರ್ಥಿ ಕುಸಿದು ಬಿದ್ದು ವಿದ್ಯಾರ್ಥಿಯೋರ್ವ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಗಬ್ಬೂರು ಹೋಬಳಿಯ ವಿದ್ಯಾ ಜ್ಯೋತಿ ಶಾಲೆಯಲ್ಲಿ ನಡೆದಿದೆ.
ಶಿವ ಪ್ರಸಾದ್ ( 9) ಐದನೇ...
ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೆ ಪ್ರಣಾಳಿಕೆಯಲ್ಲಿ ಒಳಮೀಸಲಾತಿ ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿತ್ತು. ಮೂಗಿಗೆ ತುಪ್ಪ ಸವರಿ ಈಗ ಮಾತು ತಪ್ಪಿದ ಸರಕಾರವಾಗಿದೆ. ಅಕ್ಟೋಬರ್ 9ರ ಒಳಗೆ ಒಳಮೀಸಲಾತಿ ಜಾರಿ ಮಾಡುವುದಕ್ಕೆ...
ಅವಧಿಗೂ ಮುನ್ನವೇ ರಾಯಚೂರು ಉಪ ವಿಭಾಗಾಧಿಕಾರಿ ಮಹೆಬೂಬಿಯವರ ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ಐಎಎಸ್ ಅಧಿಕಾರಿ ಜಗನ್ನಾಥ ಬಾಳೆ ಅವರು ಈಗಾಗಲೇ ಅಧಿಕಾರ ಸ್ವೀಕರಿಸಿದ್ದಾರೆ. ಮಹೆಬೂಬಿಯವರ ವರ್ಗಾವಣೆಗೆ ಜಿಲ್ಲೆಯಲ್ಲಿ ಕಾಂಗ್ರೆಸ್ ಬಣಗಳ ಗುದ್ದಾಟವೇ...
ನಮ್ಮ ಸರಕಾರವು ಕಲ್ಯಾಣ ಕರ್ನಾಟಕ ಭಾಗಕ್ಕೆ ಸಮಗ್ರ ಅಭಿವೃದ್ದಿಗಾಗಿ ಹೊಸ ಹೊಸ ಯೊಜನೆಗಳು ಜಾರಿಗೆ ತರುವ ನಿಟ್ಟಿನಲ್ಲಿ ಅತ್ಯಂತ ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿದೆ. ನಮ್ಮ ಭಾಗದಲ್ಲಿ ಕೌಶಲ್ಯಾಧಾರಿತ ಭವಿಷ್ಯದ ತಂತ್ರಜ್ಞಾನಕ್ಕೆ ಪೂರಕವಾದ ಉದ್ಯೋಗ...