ರಾಯಚೂರು 

ರಾಯಚೂರು | ತಹಶೀಲ್ದಾರ್ ಅಜಿತ್ ಕುಮಾರ್ ರೈ ವರ್ಗಾವಣೆ ಹಿಂಪಡೆಯುವಂತೆ ಒತ್ತಾಯ

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಕೆ ಆರ್ ಪುರ ತಹಶೀಲ್ದಾರ್ ಅಜಿತ್ ಕುಮಾರ್ ರೈ ಅವರನ್ನು ಸಿರವಾರ ತಾಲೂಕಿಗೆ ವರ್ಗಾವಣೆ ಮಾಡಿರುವ ಸರ್ಕಾರ ಕೂಡಲೇ ಆದೇಶ ಹಿಂಪಡೆಯಬೇಕು ಎಂದು ಜಯ ಕರ್ನಾಟಕ...

ರಾಯಚೂರು | ರೈತರ ಒಂದೂವರೆ ಕೋಟಿ ಬೇರೆಯವರ ಖಾತೆಗೆ ಜಮಾ; ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ

ರಾಷ್ಟ್ರೀಯ ಫಸಲ್‌ ಬಿಮಾ ಯೋಜನೆ ಅಡಿ ವಿಮಾ ಕಂತು ಪಾವತಿಸಿರುವ ರೈತರ ಹಣವನ್ನು ಬೇರೆಯವರ ಖಾತೆಗೆ ಜಮಾ ಮಾಡಿರುವ ಕೃಷಿ, ಕಂದಾಯ ಹಾಗೂ ವಿಮಾ ಕಂಪೆನಿ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಿ ಸಮಗ್ರ...

ರಾಯಚೂರು | ಕೋತಿಗಳು ಬಿದ್ದು ಸಾವನ್ನಪ್ಪಿದ್ದ ನೀರು ಕುಡಿದ ಗ್ರಾಮಸ್ಥರು; ಕೆಲವರು ಅಸ್ವಸ್ಥ

ಗ್ರಾಮಕ್ಕೆ ಕುಡಿಯುವ ನೀರು ಒದಗಿಸುವ 'ಓವರ್‌ಹೆಡ್‌ ಟ್ಯಾಂಕ್‌'ಗೆ ಕೋತಿಗಳು ಬಿದ್ದು, ಸಾವನ್ನಪ್ಪಿವೆ. ಈ ಬಗ್ಗೆ ತಿಳಿಯದ ಗ್ರಾಮಸ್ಥರು ಅದೇ ನೀರನ್ನು ಕುಡಿದು, ಅಸ್ವಸ್ಥರಾಗಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ...

ರಾಯಚೂರು | ಎಟಿಎಂನಲ್ಲಿ ಹಣ ಬಿಡಿಸುವ ವೇಳೆ ಮಹಿಳೆಯಿಂದ ಹಣ ದೋಚಿ ಪರಾರಿ

ಬ್ಯಾಂಕ್‌ನ ಎಟಿಎಂನಲ್ಲಿ ಹಣ ಡ್ರಾ ಮಾಡಿಕೊಂಡು ಹಿಂತಿರುಗಿತ್ತಿದ್ದ ಮಹಿಳೆಯೊಬ್ಬರ ಲಕ್ಷಾಂತರ ರೂ. ಹಣ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ನಗರದ ಲೋಹರವಾಡಿಯಲ್ಲಿರುವ ಎಸ್‌ಬಿಐ ಬ್ಯಾಂಕ್ ಬಳಿ ಎಟಿಎಂನಲ್ಲಿ ಹಣ ಡ್ರಾ ಮಾಡಲು ಬಂದಿದ್ದ...

ರಾಯಚೂರು | ಕೇಂದ್ರ ವಿದ್ಯುತ್ ಕಾಯಿದೆಯಂತೆ ವಿದ್ಯುತ್‌ ದರ ಹೆಚ್ಚಳ: ಸಚಿವ ಕೆ.ಜೆ ಜಾರ್ಜ್

ಕೇಂದ್ರ ವಿದ್ಯುತ್ ಕಾಯಿದೆಯಂತೆ ಹಿಂದಿನ ಬಿಜೆಪಿ ಸರ್ಕಾರವೇ ವಿದ್ಯುತ್ ದರ ಹೆಚ್ಚಿಸಿದ್ದು, ಇಂದು ಅವರೇ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ, ಸಣ್ಣ ಕೈಗಾರಿಕೆಗಳೊಂದಿಗೆ ಕಾಂಗ್ರೆಸ್‌ ಸರ್ಕಾರವಿದ್ದು, ದರ ಕಡಿತದ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು...

ರಾಯಚೂರು | ಶಾಂತಿ ಸೌಹಾರ್ದತೆಯಿಂದ ಬಕ್ರೀದ್ ಆಚರಿಸಬೇಕು: ಡಿವೈಎಸ್‌ಪಿ ಸತ್ಯನಾರಾಯಣರಾವ್

ಮುಸ್ಲಿಂ ಬಾಂಧವರ ಪವಿತ್ರ ಬಕ್ರೀದ್ ಹಬ್ಬವನ್ನು ಶಾಂತಿ ಸೌಹಾರ್ದತೆಯಿಂದ ಆಚರಣೆ ಮಾಡಬೇಕು ಎಂದು ರಾಯಚೂರು ಡಿವೈಎಸ್‌ಪಿ ಸತ್ಯನಾರಾಯಣರಾವ್ ಹೇಳಿದರು. ರಾಯಚೂರು ನಗರದ ಸದರ್ ಬಜಾರ್ ಪೊಲೀಸ್ ಠಾಣೆಯಲ್ಲಿ ಹಲವು ಧರ್ಮಗಳ ಗಣ್ಯರೊಂದಿಗೆ ಶಾಂತಿಪಾಲನೆ ಸಭೆ...

ರಾಯಚೂರು | ಧರ್ಮ ಶಾಲಾ ಕಟ್ಟಡ ಅತಿಕ್ರಮಣ; ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಧರ್ಮ ಶಾಲಾ ಕಟ್ಟಡ ತೆರವುಗೊಳಿಸಿ ಅತಿಕ್ರಮಣ ಮಾಡಿರುವವರನ್ನು ಕೂಡಲೇ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ದಲಿತ ಮುಖಂಡ ಎಂ ವಿರೂಪಾಕ್ಷಿ ಒತ್ತಾಯಿಸಿದರು. ರಾಯಚೂರು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, "ಡಾ. ಬಾಬು...

ರಾಯಚೂರು | ಸಹಾಯಕ‌ ಆಯುಕ್ತರ ವಜಾಕ್ಕೆ ವಕೀಲರ ಆಗ್ರಹ

ನ್ಯಾಯಾಲಯದ ಕಲಾಪಗಳಿಗೆ, ನ್ಯಾಯವಾದಿಗಳಿಗೆ ಗೌರವ ಕೊಡದೆ ಭ್ರಷ್ಟಾಚಾರ ನಡೆಸುತ್ತಿರುವ ಸಹಾಯಕ ಆಯುಕ್ತ ರಜನಿಕಾಂತ್ ಅವರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿ ರಾಯಚೂರು ಜಿಲ್ಲಾ ನ್ಯಾಯವಾದಿಗಳ ಸಂಘದ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಜಿಲ್ಲಾ ನ್ಯಾಯವಾದಿಗಳ ಸಂಘದ...

ರಾಯಚೂರು | ಮರಳು ದಂಧೆ ಖಂಡಿಸಿ ಪ್ರತಿಭಟನೆ

ಮರಳು ದಂಧೆಯಲ್ಲಿ ತೊಡಗಿದ್ದ ಜೆಸಿಬಿ ಚಾಲಕನ ನಿರ್ಲಕ್ಷ್ಯದಿಂದ ಮೂವರು ಅಮಾಯಕರು ಬಲಿಯಾಗಿದ್ದಾರೆ. ಕೂಡಲೇ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕನ್ನಡಿಗರ ರಕ್ಷಣಾ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಶುಕ್ರವಾರ ರಾಯಚೂರು...

ರಾಯಚೂರು | ವಿತರಣೆಯಾಗದೆ ತುಕ್ಕು ಹಿಡಿಯುತ್ತಿವೆ ನೂರಾರು ಗಾಲಿ ಕುರ್ಚಿಗಳು

ಚುನಾವಣೆ ಸಂದರ್ಭದಲ್ಲಿ ಅಂಗವಿಕಲರಿಗೆ, ವೃದ್ಧರಿಗೆ ಅನಾರೋಗ್ಯಕ್ಕೆ ತುತ್ತಾಗಿರುವವರಿಗೆ ವಿತರಿಸಲೆಂದು ತಂದಿದ್ದ ನೂರಾರು ಗಾಲಿ ಕುರ್ಚಿಗಳು ನಗರಸಭೆಯ ಗೋಡೌನ್‌ನಲ್ಲಿ ತುಕ್ಕು ಹಿಡಿಯುತ್ತಿವೆ. ಸರ್ಕಾರ ವಿವಿಧ ಯೋಜನೆಗಳು ಅನುಷ್ಠಾನದ ಸಮಸ್ಯೆಯಿಂದ ಫಲಾನುಭವಿಗಳಿಗೆ ತಲುಪುತ್ತಿಲ್ಲ ಎಂಬುದನ್ನು ಈ...

ರಾಯಚೂರು | ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ವಲಸೆ ಕಾರ್ಮಿಕನ ಬಂಧನ

11 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ವಲಸೆ ಕಾರ್ಮಿಕನನ್ನು ರಾಯಚೂರು ಜಿಲ್ಲೆಯ ಸಿಂಧನೂರು ಪೊಲೀಸರು ಬಂಧಿಸಿದ್ದಾರೆ. ಸಿಂಧನೂರು ಪಟ್ಟಣದಲ್ಲಿ ಘಟನೆ ನಡೆದಿದೆ. 52 ವರ್ಷದ ಸಪನ್ ಮೊಂಡಲ್ ಬಂಧತ ಆರೋಪಿ. "ಆರೋಪಿ...

ರಾಯಚೂರು | ವಿದ್ಯಾರ್ಥಿಗಳನ್ನು ಗ್ರಾಮದಲ್ಲಿ ಇಳಿಸದೆ ನಗರಕ್ಕೆ ಕರೆದೊಯ್ದ ಚಾಲಕ-ನಿರ್ವಾಹಕ

ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಬದ್ವಿನ್ನಿ ಎಸ್‌ ಗ್ರಾಮದಿಂದ ಹೂವಿನಭಾವಿಗೆ ತೆರಳುತ್ತಿದ್ದ ವಿದ್ಯಾರ್ಥಿಗಳನ್ನು ಗ್ರಾಮದಲ್ಲಿ ಇಳಿಸದೆ, ಮಸ್ಕಿಗೆ ಕರೆದೊಯ್ದ ಈಶಾನ್ಯ ಸಾರಿಗೆ ಬಸ್‌ನ ಚಾಲಕ-ನಿರ್ವಾಹನ ವಿರುದ್ಧ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ....

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X