ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಕೆ
ದಲಿತ ವಿದ್ಯಾರ್ಥಿ ಪರಿಷತ್ ನಿಯೋಗದಿಂದ ಅಧಿಕಾರಿಗಳ ಭೇಟಿ
ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಮತ್ತು ಪ್ರಸಕ್ತ ಸಾಲಿನ ಶಿಷ್ಯವೇತನ ಬಿಡುಗಡೆ ಮಾಡಬೇಕು...
ಕೈಗಾರಿಕೆಗಳ ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿ ವತಿಯಿಂದ ಜೂನ್ 22 ರಂದು ಕರ್ನಾಟಕ ಬಂದ್ಗೆ ಕರೆ ನೀಡಿದ್ದನ್ನು ಹಿಂಪಡೆಯಲಾಗಿದೆ ಎಂದು ರಾಯಚೂರು ಜಿಲ್ಲಾ ವಾಣಿಜ್ಯೋದ್ಯಮ...
15 ರಿಂದ 20 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ವೈದ್ಯರನ್ನು ವರ್ಗಾವಣೆ ಮಾಡಿ
300 ಹಾಸಿಗೆಗಳ ಆಸ್ಪತ್ರೆ ಉದ್ಘಾಟನೆಯಾದರೂ ಮೂಲ ಸೌಕರ್ಯ ಒದಗಿಸಿಲ್ಲ
ರಿಮ್ಸ್ ಅಸ್ಪತ್ರೆಯಲ್ಲಿ 15 ರಿಂದ 20 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳನ್ನು ಮತ್ತು...
ತುಂಗಾಭದ್ರ ಜಲಾಶಯದಿಂದ ರಾಯಚೂರಿಗೆ ನೀರು ಹರಿಸಲು ರಾಯಚೂರು ಜಿಲ್ಲಾಡಳಿತವು ಕಾಲುವೆಗಳ ಆಸುಪಾಸಿನಲ್ಲಿ ಐಪಿಸಿ ಸೆಕ್ಷನ್ 144ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದೆ.
ಜೂನ್ ಮೂರನೇ ವಾರ ಕಳೆದರೂ ರಾಜ್ಯದಲ್ಲಿ ಮಾನ್ಸೂನ್ ಮಳೆಯ ಸುಳಿವಿಲ್ಲ. ರಾಜ್ಯದ ನದಿಗಳು...
ಕೇಂದ್ರ ಆರೋಗ್ಯ ಸಚಿವ ಮನ್ ಸುಖ್ ಮಾಂಡವೀಯ ಅವರಿಗೆ ಪತ್ರ ಬರೆದು ಒತ್ತಾಯ
'ಏಮ್ಸ್ ಸ್ಥಾಪನೆಯಿಂದ ಈ ಭಾಗದಲ್ಲಿ ವಿಶ್ವದರ್ಜೆಯ ವೈದ್ಯಕೀಯ ಸೌಲಭ್ಯ ಸಿಗಲಿದೆ'
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಯಚೂರಿನಲ್ಲಿ ಏಮ್ಸ್ (All...
ಸಿದ್ದರಾಮಯ್ಯನವರಿಗೆ ರೈತರ ಬೇಡಿಕೆ ಈಡೇಡಿಸುವಂತೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಪತ್ರ
ರಾಜ್ಯದಲ್ಲಿ ರೈತ ವಿರೋಧಿಯಾಗಿರುವ ಮೂರು ಕೃಷಿ ಕಾಯ್ದೆಗಳನ್ನು ಕೂಡಲೇ ಹಿಂಪಡೆಯಬೇಕು
ರಾಜ್ಯದಲ್ಲಿ ಬಿಜೆಪಿ ಸರ್ಕಾರ ತನ್ನ ಅಧಿಕಾರದ ಅವಧಿಯಲ್ಲಿ ಭೂ ಸುಧಾರಣೆ ಕಾಯ್ದೆಯ...
ಹಿರಿಯ ದೇವದಾಸಿ ಮಹಿಳೆಯರಿಗೆ ನೀಡುತ್ತಿರುವ ಮಾಸಿಕ ಧನವನ್ನು ₹1,500ರಿಂದ ₹5,000ಕ್ಕೆ ಹೆಚ್ಚಿಸಬೇಕು. ಬಾಕಿ ಇರುವ 4 ತಿಂಗಳ ಹಣವನ್ನು ಶೀಘ್ರವೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದೇವದಾಸಿ ಮಹಿಳಾ ವಿಮೋಚನಾ...
ಜೆಸಿಬಿ ಹರಿದು ಜಮೀನಿನಲ್ಲಿ ಮಲಗಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ನಿಲವಂಜಿ ಗ್ರಾಮದ ಬಳಿ ಸಂಭವಿಸಿದೆ.
ಮೃತರನ್ನು ಛತ್ತೀಸ್ಗಢ ಮೂಲದವರಾದ ವಿಷ್ಣು (26), ಶಿವರಾಮ್(28), ಬಲರಾಮ್(30) ಎಂದು ಗುರುತಿಸಲಾಗಿದೆ. ಜಮೀನಿನಲ್ಲಿ...
ಹೊಲದಲ್ಲಿ ಕೆಲಸ ಮಾಡುತಿದ್ದಾಗ ಸಿಡಿಲು ಬಡಿದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಗಲಗ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮೌನೇಶ್ ನಿಂಗಪ್ಪ (35) ಮೃತಪಟ್ಟ ವ್ಯಕ್ತಿ. ಸಂಜೆ ಹೊಲಕ್ಕೆ ಪೈಪ್ ಲೈನ್...
ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ ಪಾಟೀಲ ವಿರುದ್ಧ ಗೋಬ್ಯಾಕ್ ಚಳವಳಿ
ರಾಯಚೂರಿಗೆ ಸಿಗಬೇಕಾದ ಏಮ್ಸ್‌ಅನ್ನು ಕಲಬುರಗಿಗೆ ಕೊಂಡೊಯ್ಯುತ್ತಾರೆಂಬ ಆರೋಪ
ಕಾಂಗ್ರೆಸ್ ನೃತೃತ್ವದ ರಾಜ್ಯ ಸರ್ಕಾರ ರಚನೆಯಾದ ಬಳಿಕ ಮೊದಲ ಬಾರಿಗೆ ರಾಯಚೂರು ಜಿಲ್ಲೆಗೆ ಆಗಮಿಸಿದ ಜಿಲ್ಲಾ...
ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಡಾ. ಶರಣ ಪ್ರಕಾಶ ಪಾಟೀಲ ನೇಮಕ
ಸ್ಥಳೀಯರಾದ ಸಚಿವ ಎನ್ ಎಸ್ ಬೋಸರಾಜು ಅವರನ್ನು ನೇಮಿಸುವಂತೆ ಆಗ್ರಹ
ಡಾ. ಶರಣಪ್ರಕಾಶ ಪಾಟೀಲರನ್ನು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ...
ವಿದ್ಯುತ್ ತಂತಿ ತೆಗೆಯಲು ಹೋಗಿ ಮೃತಪಟ್ಟ ಲೈನ್‌ಮ್ಯಾನ್ ವಿರೂಪಾಕ್ಷಪ್ಪ ಕುಟುಂಬಕ್ಕೆ ಪರಿಹಾರ ಕೊಡಬೇಕು ಎಂದು ಆಗ್ರಹಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ವತಿಯಿಂದ ರಾಯಚೂರು ಜಿಲ್ಲೆಯ ದೇವದುರ್ಗ ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ...