ರಾಯಚೂರಿಗೆ ಏಮ್ಸ್ ಆಸ್ಪತ್ರೆ ಬೇಕೆಂದು ಜಿಲ್ಲೆಯ ಜನರು ಒತ್ತಾಯಿಸಿ ಹಲವು ವರ್ಷಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೂ, ಜಿಲ್ಲೆಯ ಒತ್ತಾಯಕ್ಕೆ ಸರ್ಕಾರಗಳು ಕಿವಿಗೊಡುತ್ತಿಲ್ಲ. ಇದೀಗ, ಜಿಲ್ಲೆಯ ಜನರು ಏಮ್ಸ್ ಜೊತೆಗೆ, ಈಗಿರುವ ಜಿಲ್ಲಾಸ್ಪತ್ರೆಯ ಉತ್ತಮ...
ಪತ್ನಿಯ ಶೀಲ ಶಂಕಿಸಿ ಆಕೆಯನ್ನು ಪತಿಯೇ ಹತ್ಯೆ ಮಾಡಿದ ಘಟನೆ ರಾಯಚೂರು ಜಿಲ್ಲೆ ಸಿಂಧನೂರು ಪಟ್ಟಣದಲ್ಲಿ ನಡೆದಿದೆ.
ಶಿಲ್ಪಾ(27) ಪತಿಯಿಂದ ಹತ್ಯೆಗೊಳಗಾದ ದುರ್ದೈವಿ. ಶಿಲ್ಪಾಳ ಪತಿ ಸಿದ್ದು ಎಂಬಾತ ಆಕೆಯ ನಡೆತೆ ಶಂಕಿಸಿ ಮಂಗಳವಾರ...
ದೇವದುರ್ಗ ಶಾಸಕಿ ಕರೆಮ್ಮ ಜಿ ನಾಯಕ್ ಅವರನ್ನು ನಿಂದಿಸಿದ ಆರೋಪದ ಮೇಲೆ ಮಾಜಿ ಶಾಸಕ ಕೆ ಶಿವನಗೌಡ ನಾಯಕ ಅವರ ಸಹೋದರ ಸೇರಿ ಬಿಜೆಪಿಯ ಎಂಟು ಮುಖಂಡರ ವಿರುದ್ಧ ದೂರು ದಾಖಲಾಗಿದೆ.
ದೇವದುರ್ಗ...
ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ತೋರಣದಿನ್ನಿ ಗ್ರಾಮದಲ್ಲಿ ನಾಲ್ಕೈದು ದಿನಗಳಿಂದ ರಸ್ತೆ ಮತ್ತು ಸಂತೆಯ ಕಸವನ್ನು ವಿಲೇವಾರಿ ಮಾಡದೆ ಹಾಗೆ ಬಿಟ್ಟಿದ್ದು,ರಸ್ತೆಯುದ್ದಕ್ಕೂ ಗಬ್ಬು ವಾಸನೆ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರೆಲ್ಲರೂ ಕಸವನ್ನು ತಂದು...
ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳಕಾರಿಯಾಗಿ ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡಿದ್ದ ಆರ್‌ಎಸ್‌ಎಸ್ ಕಾರ್ಯಕರ್ತ ರಾಜು ಎಂಬಾತನ ವಿರುದ್ಧ ರಾಯಚೂರು ಜಿಲ್ಲೆಯ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಟ್ಟಣದ ನಿವಾಸಿ ರಾಜು ಎಂಬಾತ ತನ್ನ...
ಮಹಿಳೆಯರಿಗೆ ರಕ್ಷಣೆ ಇಲ್ಲದ ದೇಶ ಅಭಿವೃದ್ಧಿ ಆಗುವುದಿಲ್ಲ
ಇಂತಹ ಸರ್ಕಾರವನ್ನು ಬುಡ ಸಮೇತ ಕಿತ್ತು ಎಸೆಯಬೇಕು
ಮಹಿಳಾ ಕುಸ್ತಿಪಟುಗಳ ಮೇಲಿನ ಲೈಂಗಿಕ ದೌರ್ಜನ್ಯ ವಿರೋಧಿಸಿ ಮತ್ತು ಆರೋಪಿಯನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಪ್ರಗತಿಪರ ಸಂಘಟನೆಗಳ...
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಕಾರ್ಡ್ ನೀಡಿದ್ದರಿಂದ ರಾಜ್ಯ ವಿಧಾನಸಭೆಯಲ್ಲಿ ಬಹುಮತದಿಂದ ಗೆದ್ದಿದ್ದು ಎಂಬುದು ಅವೈಜ್ಞಾನಿಕ. ಬಿಜೆಪಿಯ ಮಿತಿಮೀರಿದ ಭ್ರಷ್ಟಾಚಾರ, ಕೋಮು ಧೃವೀಕರಣ, ಜಾತಿವಾದದಿಂದ ಬೇಸತ್ತ ಜನರು ಬದಲಾವಣೆ ಬಯಸಿ ಕಾಂಗ್ರೆಸ್...
ರಾಯಚೂರು ಜಿಲ್ಲೆಯ ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ ಮೃತಪಟ್ಟ ಬಾಲಕನ ಕುಟುಂಬಕ್ಕೆ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ 5 ಲಕ್ಷ ರೂಪಾಯಿಗಳ ಪರಿಹಾರವನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿಯವರ ಜಂಟಿ ಕಾರ್ಯದರ್ಶಿ (ಪರಿಹಾರ...
ಬೋಸರಾಜು 1999 ಮತ್ತು ನಂತರದಲ್ಲಿ ಮುಖ್ಯಮಂತ್ರಿಗಳಾಗಿದ್ದ ಎಸ್.ಎಂ ಕೃಷ್ಣ, ವೀರಪ್ಪ ಮೊಯ್ಲಿ, ಧರಂಸಿಂಗ್ ಅವರೊಂದಿಗೆ ಉತ್ತಮ ಒಡನಾಟ ಬೆಳೆಸಿಕೊಂಡು ರಾಜ್ಯ ರಾಜಕೀಯದಲ್ಲಿ ಪ್ರಭಾವಿ ಎನಿಸಿಕೊಂಡರು. ತಮ್ಮ ಕ್ಷೇತ್ರದಲ್ಲಿ ಹಲವು ಯೋಜನೆಗಳನ್ನು ಜಾರಿಗೆಗೊಳಿಸಿ, ಜನರ...
ರಾಯಚೂರು ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ದೇವದುರ್ಗದ ರೇಕಲಮರಡಿ, ಲಿಂಗಸುಗೂರು, ಗೊರೆಬಾಳ ಬಳಿಕ ಜೂಲಗುಡ್ಡದಲ್ಲೂ ಜೀವಜಲವು ವಿಷಜಲವಾಗಿದೆ. ರೇಕಲಮರಡಿ ಗ್ರಾಮದಲ್ಲಿ ಒಳೆದ ವಾರ ಕಲುಷಿತ ನೀರು ಕುಡಿದು, 30ಕ್ಕೂ...
ಆರ್‌ಟಿಪಿಎಸ್‌ನಲ್ಲಿ ರೈಲು ಅಪಘಾತ ಸಂಭವಿಸಿ ಓರ್ವ ಗುತ್ತಿಗೆ ಕಾರ್ಮಿಕ ಮೃತಪಟ್ಟಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.
ನಾಗರಾಜ್ (32) ಮೃತ ಗುತ್ತಿಗೆ ಕಾರ್ಮಿಕ. ರಾಯಚೂರಿನ ಶಕ್ತಿನಗರದ ಆರ್‌ಟಿಪಿಎಸ್ ವಿದ್ಯುತ್ ಕೇಂದ್ರದಲ್ಲಿ ಘಟನೆ ನಡೆದಿದ್ದು, ಕಲ್ಲಿದ್ದಲು ಸಾಗಿಸುವ ರೈಲಿನ...
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಸಿದ್ದರಾಮಯ್ಯ ಸರ್ಕಾರದಲ್ಲಿ 34 ಮಂದಿ ಸಚಿವರ ಸಚಿವ ಸಂಪುಟ ಶನಿವಾರ (ಮೇ 27) ರಚನೆಯಾಗಿದೆ. ರಾಜಭವನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಹೊಸದಾಗಿ 24...