ರಾಯಚೂರು 

ರಾಯಚೂರು | ಒಳಮೀಸಲಾತಿ ಅನುಷ್ಠಾನಕ್ಕೆ ಆಗ್ರಹ; ಸೆ.9ರಂದು ರಾಜ್ಯಾದ್ಯಂತ ಪ್ರತಿಭಟನೆ

ಒಳಮೀಸಲಾತಿ ಅನುಷ್ಠಾನಕ್ಕೆ ಆಗ್ರಹಿಸಿ ಸೆಪ್ಟೆಂಬರ್ 09 ರಂದು ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ದಾದಾ ಸಾಹೇಬ್‌ ಎನ್‌ ಮೂರ್ತಿ ) ಬಣ ರಾಯಚೂರು ಜಿಲ್ಲಾಧ್ಯಕ್ಷ ಅಶೋಕ್ ನಂಜಲದಿನ್ನಿ...

ರಾಯಚೂರು | ಲಾರಿ ಹರಿದು 8 ವರ್ಷದ ಮಗು ಸಾವು

ರಸ್ತೆ ದಾಟುವಾಗ ಸಿಲಿಂಡರ್ ತುಂಬಿದ ಲಾರಿಯೊಂದು ಮಗುವಿನ ಮೇಲೆ ಹರಿದ ಪರಿಣಾಮ ಎಂಟು ವರ್ಷದ ಮಗು ಸ್ಥಳದಲ್ಲೇ ಸಾವನಪ್ಪಿದ ದಾರಣ ಘಟನೆ ತುರ್ವಿಹಾಳ ಸಮೀಪದ ಕಲಮಂಗಿ ಮತ್ತು ಊಮಲೂಟಿ ಗ್ರಾಮಗಳ ಮಧ್ಯೆ ಮುಖ್ಯರಸ್ತೆಯಲ್ಲಿ...

ರಾಯಚೂರು | ಜಮಾಅತೆ ಇಸ್ಲಾಮಿ ಹಿಂದ್ ಮಹಿಳಾ ಘಟಕದಿಂದ ‘ನೈತಿಕತೆಯೇ ಸ್ವಾತಂತ್ರ್ಯ’ ಅಭಿಯಾನ

ಸೆಪ್ಟೆಂಬರ್ 1ರಿಂದ 30ರವರೆಗೆ ನೈತಿಕತೆಯೇ ಸ್ವಾತಂತ್ರ್ಯ ಎಂಬ ಧ್ಯೇಯವಾಕ್ಯದಡಿ ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದ ಮಹಿಳಾ ಘಟಕದ ವತಿಯಿಂದ ಅಭಿಯಾನವನ್ನು ಆಯೋಜಿಸಲಾಗಿದೆ ಎಂದು ಅಭಿಯಾನದ ಸಂಚಾಲಕಿ ತಶ್ಕೀಲಾ ಖಾನಂ ಅವರು ಹೇಳಿದರು. ರಾಯಚೂರು ನಗರದ...

ರಾಯಚೂರು | ನದಾಫ್, ಪಿಂಜಾರ ಸಮುದಾಯದ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ಸ್ಥಾಪಿಸಲು ಒತ್ತಾಯ

ನದಾಫ್, ಪಿಂಜಾರ ಸಮುದಾಯದ ಅಭಿವೃದ್ಧಿಗಾಗಿ ಪ್ರತ್ಯೇಕ ಅಭಿವೃದ್ದಿ ನಿಗಮ ಮಂಡಳಿ ಸ್ಥಾಪಿಸಿ, ಸೂಕ್ತ ಅನುದಾನ ಘೋಷಿಸಬೇಕೆಂದು ಅಖಿಲ ಕರ್ನಾಟಕ ಪಿಂಜಾರ, ನದಾಫ್ ಮನ್ಸೂರಿ ಹಕ್ಕುಗಳ ಸಂಘದ ಪದಾಧಿಕಾರಿಗಳು ರಾಯಚೂರು ಜಿಲ್ಲಾಧಿಕಾರಿಗಳ ಮುಖ್ಯಮಂತ್ರಿಗಳಿಗೆ ಮನವಿ...

ರಾಯಚೂರು | ವಿದ್ಯುತ್‌ ಸ್ಪರ್ಶಿಸಿ ಯುವಕ ಸಾವು

ದೇವಸ್ಥಾನಕ್ಕೆ ಲೈಟಿಂಗ್ ಅಳವಡಿಸುವ ವೇಳೆ ಶಾರ್ಟ್ ಸರ್ಕ್ಯೂಟ್ ಆಗಿ ಯುವಕ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಸಂಗಾಪುರ ಗ್ರಾಮದಲ್ಲಿ ನಡೆದಿದೆ. ಕನಕ (28) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಸಂಗಾಪುರ ಗ್ರಾಮದ...

ರಾಯಚೂರು | ವಿಶೇಷ ಚೇತನರಿಗೆ ನಿವೇಶನ ನೀಡಲು ಆಗ್ರಹಿಸಿ ಪ್ರತಿಭಟನೆ

ಜಿಲ್ಲೆಯ ಎಲ್ಲ ವಿಶೇಷ ಚೇತನರಿಗೆ ನಿವೇಶನ ಮನೆಗಳನ್ನು ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದಿಂದ ರಾಯಚೂರು ನಗರದಲ್ಲಿ ಬೃಹತ್ ರ್‍ಯಾಲಿ ನಡೆಸಿದರು. ರ್‍ಯಾಲಿಯು...

ರಾಯಚೂರು | ಪರಿಶಿಷ್ಟರಿಗೆ ಕಾಯ್ದಿರಿಸಿದ ಸ್ಮಶಾನ ಭೂಮಿ ರಕ್ಷಣೆ ಮಾಡಲು ಆಗ್ರಹಿಸಿ ಮನವಿ

ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಕಾತರಕಿ ರಸ್ತೆಯಲ್ಲಿ ಪರಿಶಿಷ್ಟರ (ದಲಿತರ) ಸ್ಮಶಾನಕ್ಕಾಗಿ ಕಾಯ್ದಿರಿದ ಜಮೀನನ್ನು ಕೆಲವರು ಅತಿಕ್ರಮಿಸಿದ್ದು, ಇತರೆ ಜಾತಿಯ ಮುಖಂಡರು ಶವ ಸಂಸ್ಕಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಡಾ.ಬಿ.ಆ‌ರ್.ಅಂಬೇಡ್ಕ‌ರ್ ಸೇವಾ ಸಮಿತಿಯಿಂದ...

ರಾಯಚೂರು | ರಾಜ್ಯಪಾಲರ ಹುದ್ದೆ ರದ್ದುಗೊಳಿಸಲು ಒತ್ತಾಯಿಸಿ ಕಮ್ಯೂನಿಸ್ಟ್ ಪಕ್ಷದಿಂದ ಪ್ರತಿಭಟನೆ

ದೇಶದ ವಿವಿಧೆಡೆ ರಾಜ್ಯಪಾಲರು ಸಂವಿಧಾನ ವಿರೋಧಿಯಾಗಿ ನಡೆದುಕೊಳ್ಳುತ್ತಿದ್ದು, ಪ್ರಜಾತಂತ್ರ ವ್ಯವಸ್ಥೆಗೆ ರಾಜ್ಯಪಾಲರ ಹುದ್ದೆ ಮಾರಕವಾಗಿ ಪರಿಣಮಿಸಿದೆ. ರಾಜ್ಯಪಾಲರ ಹುದ್ದೆಯನ್ನ ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಭಾರತ ಕಮ್ಯೂನಿಸ್ಟ್ ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು. ರಾಯಚೂರು ನಗರದ ಜಿಲ್ಲಾಧಿಕಾರಿ...

ಲಿಂಗಸುಗೂರು | ಕೃಷಿ ಉಪ ನಿರ್ದೇಶಕರ ಕಚೇರಿ ಸಿಂಧನೂರಿಗೆ ಸ್ಥಳಾಂತರ ರದ್ದತಿಗೆ ಆಗ್ರಹಿಸಿ ಪ್ರತಿಭಟನೆ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕೃಷಿ ಉಪ ನಿರ್ದೇಶಕರ ಕಚೇರಿಯನ್ನು ಸಿಂಧನೂರಿಗೆ ಸ್ಥಳಾಂತರಕ್ಕೆ ಸರ್ಕಾರದ ಅಧೀನ ಕಾರ್ಯದರ್ಶಿಯವರು ಹೊರಡಿಸಿರುವ ಆದೇಶವನ್ನು ತಕ್ಷಣವೇ ರದ್ದುಪಡಿಸಬೇಕೆಂದು ಲಿಂಗಸೂಗೂರು ತಾಲೂಕು ಅಭಿವೃದ್ಧಿ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸಮಿತಿಯ...

ರಾಯಚೂರು | ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕೂಷನ್‌ ಅನುಮತಿ ಹಿಂಪಡೆಗೆ ಆಗ್ರಹ

ರಾಜ್ಯಪಾಲರು ಪ್ರಜಾಪ್ರಭುತ್ವದ ಆಶಯವನ್ನು ಭಗ್ನಗೊಳಿಸಿ ಸಂವಿಧಾನ ವಿರೋಧಿಗಳಂತೆ ನಡೆದುಕೊಂಡಿರುವುದು ಖಂಡನೀಯ. ಕೂಡಲೇ ಸಿಎಂ ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಷನ್‌ ಅನುಮತಿ ಹಿಂಪಡೆಯಬೇಕು ಎಂದು ಎದ್ದೇಳು ಕರ್ನಾಟಕ ಜಿಲ್ಲಾ ಸಂಚಾಲಕ ಮಾರೆಪ್ಪ ಹರವಿ ಒತ್ತಾಯಿಸಿದರು. ನಗರದ ಪತ್ರಿಕಾಗೋಷ್ಠಿಯಲ್ಲಿ...

ರಾಯಚೂರು | ದೇವದುರ್ಗ ನಗರದಲ್ಲಿ ಉರಿಯದ ವಿದ್ಯುತ್‌ ದೀಪ; ಜನರಿಗೆ ಸಂಕಟ

ದೇವದುರ್ಗ ನಗರದ ಮುಖ್ಯ ರಸ್ತೆಯಲ್ಲಿ ಅಳವಡಿಸಿರುವ ವಿದ್ಯುತ್ ದೀಪಗಳು ಉರಿಯದೆ ಸಾರ್ವಜನಿಕರು ರಾತ್ರಿ ಹೊತ್ತು ಕತ್ತಲಲ್ಲಿ ತಿರುಗಾಡುವಂತಾಗಿದೆ ಎಂದು ಎಸ್‌ಡಿಪಿಐ ಆಕ್ರೋಶ ವ್ಯಕ್ತಪಡಿಸಿದೆ. ಈ ಕುರಿತು ಪದಾಧಿಕಾರಿಗಳು ಜಿಲ್ಲಾಡಳಿತಕ್ಕೆ ಮನವಿ ಪತ್ರ ಸಲ್ಲಿಸಿದರು. ನಗರದ...

ರಾಯಚೂರು | ನಗರಸಭೆ ಅಧ್ಯಕ್ಷರಾಗಿ ನರಸಮ್ಮ, ಉಪಾಧ್ಯಕ್ಷರಾಗಿ ಸಾಜೀದ್ ಸಮೀರ್

ರಾಯಚೂರು ನಗರಸಭೆ 15 ತಿಂಗಳ ಅವಧಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದ್ದು, ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದೆ. ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನರಸಮ್ಮ ಮಾಡಗಿರಿ, ಹಿಂದುಳಿದ ವರ್ಗಕ್ಕೆ ಮೀಸಲಾಗಿದ್ದ...

ಈ ಹೊತ್ತಿನ ಪ್ರಮುಖ ಸುದ್ದಿ