ಸಿಂಧನೂರು ನಗರದ ಖದರೀಯಾ ಕಾಲೋನಿಯೊಂದರಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ವಿಶ್ವನಾಥ ಗುಂಡಪ್ಪ ಅತ್ಯಾಚಾರ ಎಸಗಿದ ಆರೋಪಿ ಎನ್ನಲಾಗಿದೆ.ಕಳೆದ ರಾತ್ರಿ 9 ಗಂಟೆ ಸುಮಾರು...
ಒತ್ತಡದಲ್ಲಿ ಕೆಲಸ ಮಾಡುವ ಸರ್ಕಾರದ ಹಲವು ಇಲಾಖೆಗಳಂತೆ, ಅತ್ಯಂತ ಒತ್ತಡದಲ್ಲಿ ಕೆಲಸ ಮಾಡುವ ವಲಯವೆಂದರೆ ಅದು ಪತ್ರಕರ್ತರ ವಲಯ. ಪತ್ರಕರ್ತರು ದಿನನಿತ್ಯ ಸುದ್ದಿ ಮಾಡುವ ಒತ್ತಡದಲ್ಲಿರುತ್ತಾರೆ. ಸುದ್ದಿಗಾಗಿ ಓಡಾಡುತ್ತಿರುತ್ತಾರೆ. ಆ ಒತ್ತಡದ ಓಡಾಟದಿಂದ...
ಕಲುಷಿತ ನೀರು ಕುಡಿದು 20 ಜನರಿಗೆ ಹೊಟ್ಟೆ ನೋವು ಉಂಟಾಗಿ ವಾಂತಿ ಭೇದಿಯಾಗಿ ಅಸ್ವಸ್ಥರಾದ ಘಟನೆ ಸಿಂಧನೂರು ತಾಲ್ಲೂಕು ಭೂತಲದಿನ್ನಿ ಗ್ರಾಮದಲ್ಲಿ ನಡೆದಿದೆ.ಕಳೆದ ಒಂದು ವರ್ಷದಿಂದ ನೀರಿನ ಟ್ಯಾಂಕ್‌ನ್ನು ಸ್ವಚ್ಛಗೊಳಿಸದಿರುವುದೇ ಕಲುಷಿತಗೊಂಡ ಕಾರಣವೇ...
ಕಿರಾಣಿ ಅಂಗಡಿಗೆ ನುಗ್ಗಿ ಹಣ ಕಳ್ಳತನ ಮಾಡಿ ಪರಾರಿಯಾಗಿದ್ದ ಕಳ್ಳರನ್ನು ಯಾರ್ಡ್ ಪೊಲೀಸರು ಬಂಧಿಸಿ, 30 ಸಾವಿರ ರೂ.ನಗದು ಹಣವನ್ನು ವಶಪಡಿಸಿಕೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ.ಬಂಧಿತರನ್ನು ಸಿಯಾತಲಾಬ್ ಬಡಾವಣೆಯ ನಿವಾಸಿ ಎಂ.ಡಿ ಸೋಹೆಲ್...
ವಕೀಲರ ವಿವಿಧ ಪ್ರಮುಖ 13 ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜಿಲ್ಲೆಯಾದ್ಯಂತ ವಕೀಲರು ಪ್ರತಿಭಟನೆ ನಡೆಸಿ ವಕೀಲರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಮತ್ತು ಕಾನೂನು ಸಚಿವರಿಗೆ ಮನವಿ...
ತುಂಬಿ ಹರಿಯುತ್ತಿದ್ದ ಹಳ್ಳ ದಾಟುವಾಗ ಟ್ರಾಕ್ಟರ್ ಸಿಲುಕಿ 15 ಜನರ ರಕ್ಷಣೆ ಮಾಡಿರುವ ಘಟನೆ ಮಸ್ಕಿ ತಾಲ್ಲೂಕಿನ ಚಿಕ್ಕಉದ್ಭಾಳ ಗ್ರಾಮದ ಹೊರವಲಯದಲ್ಲಿ ನಡೆದಿದೆ.ಮಸ್ಕಿ ಕ್ಷೇತ್ರದ ಬಳಗಾನೂರಿನ ಪಕ್ಕದಲ್ಲಿರುವ ಚಿಕ್ಕ ಉದ್ಬಾಳದಲ್ಲಿ ಬಸವಣ್ಣನ ದೇವಸ್ಥಾನಕ್ಕೆ...
ನಿನ್ನೆ ಸುರಿದ ಧಾರಾಕಾರ ಮಳೆಗೆ ಗಬ್ಬೂರು ಸಿರವಾರ ಮುಖ್ಯರಸ್ತೆಯ ಮಾರ್ಗ ಮಧ್ಯೆ ಎನ್ ಗಣೇಕಲ್ ಹಳ್ಳದ ಮೇಲ್ಭಾಗಕ್ಕೆ ತುಂಬಿ ನೀರು ಹರಿದ ಪರಿಣಾಮ ಸಂಚಾರ ಅಸ್ತವ್ಯಸ್ತಗೊಂಡಿದೆ.ಜಿಲ್ಲೆಯ ಹಲವೆಡೆ ನಿನ್ನೆ ಮಳೆ ಸುರಿದ ಹಿನ್ನಲೆಯಲ್ಲಿ...
ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಗೆ ಒಳಪಡುವ ಎಲ್ಲಾ ವಸತಿ ನಿಲಯಗಳಲ್ಲಿನ ವಿದ್ಯಾರ್ಥಿಗಳ ವಿವಿಧ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಒತ್ತಾಯಿಸಿ ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಘಟಕ ವತಿಯಿಂದ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪ...
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಪ್ರವಾಸಿ ಮಂದಿರದಲ್ಲಿ ಕರ್ತವ್ಯನಿರತ ಪೊಲೀಸ್ ಕಾನ್‌ಸ್ಟೆಬಲ್ ಮೇಲೆ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ದೇವದುರ್ಗ ಶಾಸಕಿ ಕರೆಮ್ಮ ಜಿ ನಾಯಕ ಅವರ ಪುತ್ರ ಸಂತೋಷ ಗೋಪಾಲಕೃಷ್ಣ ನಾಯಕ,...
ದೇಶದಲ್ಲಿ ಸಾವಿರಾರು ವರ್ಷಗಳಿಂದ ಅಕ್ಷರ, ಅರಿವು, ಅಧಿಕಾರವನ್ನು ಕೆಲವೇ ಸಮುದಾಯಗಳು ಅನುಭವಿಸಿದ್ದವು. ಆದರೆ ಬಹುಸಂಖ್ಯಾತರಾದ ಎಸ್ಸಿ, ಎಸ್ಟಿ, ಹಿಂದುಳಿದ ಸಮುದಾಯಗಳು ಮತ್ತು ಎಲ್ಲಾ ಜಾತಿಯ ಮಹಿಳೆಯರು ಸೇರಿದಂತೆ ಶೋಷಿತ, ಅವಕಾಶ ವಂಚಿತ ಸಮುದಾಯಗಳಿಗೆ...
ಮುನ್ನೂರುಕಾಪು ಸಮಾಜದಿಂದ ನಗರದ ರಾಜೇಂದ್ರ ಗಂಜ್ ಆವರಣದಲ್ಲಿ ಆಯೋಜಿಸಿದ ಮೂರು ದಿನಗಳ ಮುಂಗಾರು ಸಾಂಸ್ಕೃತಿಕ ರಾಯಚೂರು ಬೆಳ್ಳಿ ಹಬ್ಬವನ್ನು ಅತ್ಯಂತ ಅದ್ದೂರಿಯಾಗಿ ಚಾಲನೆ ದೊರೆಯಿತು.ನಗರದಲ್ಲಿ ನಡೆಯಲಿರುವ ಮುಂಗಾರು ಸಾಂಸ್ಕೃತಿಕ ಅಂಗವಾಗಿ ಮೊದಲ ದಿನದ...
ಸಚಿವ ಪ್ರಿಯಾಂಕ್ ಖರ್ಗೆ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಛಲವಾದಿ ನಾರಾಯಣಸ್ವಾಮಿ ಮತ್ತು ಕಲಬುರಗಿ ಜಿಲ್ಲೆಯ ಜಿಲ್ಲಾಧಿಕಾರಿ ವಿರುದ್ಧ ಅಸಂವಿಧಾನ ಪದವನ್ನು ಬಳಸಿ ಹೇಳಿಕೆ ನೀಡಿರುವ ಎನ್ ರವಿಕುಮಾರ ಇವರಿಬ್ಬರ ವಿಧಾನ ಪರಿಷತ್ ಸದಸ್ಯತ್ವ...