ರಾಯಚೂರು 

ರಾಯಚೂರು | ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಯುಪಿಎಸ್‌ಸಿ ಪೂರ್ವ ತರಬೇತಿ: ಆಗಸ್ಟ್ 3ರವರೆಗೆ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2026-27ನೇ ಸಾಲಿನ ಯುಪಿಎಸ್‌ಸಿ (ನಾಗರಿಕ ಸೇವಾ) ಪರೀಕ್ಷೆಯ ಪೂರ್ವ ತರಬೇತಿಗಾಗಿ ಜಿಲ್ಲೆಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜಿಲ್ಲೆಯ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ...

ರಾಯಚೂರು | ಮಹಿಳೆಯರ ಮೇಲಿನ ಹಲ್ಲೆ, ದೌರ್ಜನ್ಯ ಹೆಚ್ಚಳ: ಜನರಲ್ಲಿ ಆತಂಕ

ಮಹಿಳೆಯರ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸಲು ಪೊಲೀಸ್ ಇಲಾಖೆ, ಆಡಳಿತ ಹಾಗೂ ಸಮಾಜದ ಎಲ್ಲ ವರ್ಗಗಳು ಸಮನ್ವಯದಿಂದ ಕಾರ್ಯನಿರ್ವಹಿಸುವ ಅಗತ್ಯವಿದೆ. ಅಪರಾಧ ತಡೆಗೆ ಕಟ್ಟುನಿಟ್ಟಿನ ಕಾನೂನು ಜಾರಿ, ಸಾರ್ವಜನಿಕ ಜಾಗೃತಿ ಮತ್ತು ತ್ವರಿತ ನ್ಯಾಯ...

ಸೋನಮ್ ವಾಂಗ್‌ಚುಕ್ ಹೋರಾಟ ಬೆಂಬಲಿಸಿ ನಾಳೆ ಸಿಂಧನೂರಿನಲ್ಲಿ ಪ್ರತಿಭಟನೆ

ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಮತ್ತು ವಿದ್ಯಾರ್ಥಿ ಸಂಘಟನೆಗಳು ನವದೆಹಲಿಯ ಜಂತರ್‌ಮಂತರ್‌ನಲ್ಲಿ ಕಳೆದ 18 ದಿನಗಳಿಂದ ನಡೆಸುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿ ನಾಳೆ (ಜುಲೈ 17) ರಂದು ಪ್ರಗತಿಪರ ಸಂಘಟನೆಗಳ ಒಕ್ಕೂಟದ...

ಸಿಂಧನೂರು | ಕೃಷಿ ಹೊಂಡದಲ್ಲಿ ಬಿದ್ದು ವಕೀಲ ಸಾವು

ತಾಲ್ಲೂಕಿನ ಉಮಲೂಟಿ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಕಾಲುಜಾರಿ ಬಿದ್ದು ಯುವ ವಕೀಲರೊಬ್ಬರು ಮೃತಪಟ್ಟ ದಾರುಣ ಘಟನೆ ನಡೆದಿದೆ. ಮೃತರನ್ನು ಅನೀಪ ಬೀರಮಲ್ಲಪ್ಪ ನಾಯ್ಕರ (30) ಎಂದು ಗುರುತಿಸಲಾಗಿದೆ. ಗ್ರಾಮದ ಕೃಷಿ ಹೊಂಡಕ್ಕೆ ಕುರಿಗಳಿಗೆ ಮೈ...

ಸಿಂಧನೂರು | ಮನೆಯ ಮುಂದೆ ಜೋಳಿಗೆಯಲ್ಲಿ ಮಲಗಿದ್ದ ಮಗುವಿನ ಮೇಲೆ ನಾಯಿಗಳ ದಾಳಿ: ಒಂದೂವರೆ ವರ್ಷದ ಮಗು ಸಾವು

ತಾಲ್ಲೂಕಿನ ಹಂಚಿನಾಳ ಕ್ಯಾಂಪಿನಲ್ಲಿ ಬೀದಿ ನಾಯಿಗಳ ದಾಳಿಗೆ ಒಂದೂವರೆ ವರ್ಷದ ಮಗು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಬುಧವಾರ ಬೆಳಗಿನ ಜಾವ ನಡೆದಿದೆ. ಮೃತ ಮಗುವನ್ನು ಅನಂ ಅಬ್ದುಲ್ ರಜಾಕ್ (1½) ಎಂದು ಗುರುತಿಸಲಾಗಿದೆ. ಮಾಹಿತಿಯ ಪ್ರಕಾರ,...

ರಾಯಚೂರು | ಉದ್ಯೋಗ ಖಾತ್ರಿ ಕಾರ್ಮಿಕನ ಸಾವಿನ ಪರಿಹಾರ ವಿಳಂಬ: ಗ್ರಾಪಂ ಸಾಮಗ್ರಿ ಜಪ್ತಿ

ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುವಾಗ ಮೃತಪಟ್ಟ ವ್ಯಕ್ತಿಗೆ ನ್ಯಾಯಲಯದ ಆದೇಶದ ಪ್ರಕಾರ ಪರಿಹಾರ ನೀಡದ ಕಾರಣ ಕೆ.ಬಸಾಪುರ ಗ್ರಾಮ ಪಂಚಾಯಿತಿಯ ಸಾಮಾನುಗಳನ್ನು ನ್ಯಾಯಾಲಯದ ಸಿಬ್ಬಂದಿಗಳ ಸಮಕ್ಷಣದಲ್ಲಿ ಜಪ್ತಿ ಮಾಡಲಾಗಿದೆ. ಸಿಂಧನೂರು ತಾಲ್ಲೂಕಿನ ಕೆ.ಬಸಾಪುರ...

ರಾಯಚೂರು | ನೀಟ್ ನಿರ್ವಹಣೆಯಲ್ಲಿ ಕೇಂದ್ರ ಸರ್ಕಾರ ವಿಫಲ; ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ: ಶರಣಕುಮಾರ

ಕೇಂದ್ರ ಸರ್ಕಾರ ನೀಟ್ ಪರೀಕ್ಷೆಯನ್ನು ಪಾರದರ್ಶಕತೆ ಹಾಗೂ ದಕ್ಷತೆಯಿಂದ ನಿರ್ವಹಿಸುವಲ್ಲಿ ವಿಫಲವಾಗಿದ್ದು, ಮಾನವೀಯ ಸಂವೇದನೆಯನ್ನೇ ಕಳೆದುಕೊಂಡಿದೆ. ಕೂಡಲೇ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ವಿದ್ಯಾರ್ಥಿ ಯುವಜನ ಒಕ್ಕೂಟದ ಸಂಚಾಲಕ...

ರಾಯಚೂರು | ಜನರ ಸೇವೆಯೇ ನನ್ನ ರಾಜಕೀಯದ ಉದ್ದೇಶ: ಶ್ರೀದೇವಿ ರಾಜಶೇಖರ ನಾಯಕ

ರಾಜಕಾರಣವು ವೈಯಕ್ತಿಕ ಲಾಭಕ್ಕಾಗಿ ಅಲ್ಲ, ಜನಸೇವೆಯ ಉದ್ದೇಶದಿಂದ ನಡೆಯಬೇಕು. ಜನರ ಕಲ್ಯಾಣಕ್ಕಾಗಿ ಅಧಿಕಾರ ಇರಲಿ ಅಥವಾ ಇಲ್ಲದಿರಲಿ ನಿರಂತರವಾಗಿ ಶ್ರಮಿಸುತ್ತಿದ್ದೇನೆ ಎಂದು ಮಹಿಳಾ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯದರ್ಶಿ ಶ್ರೀದೇವಿ ರಾಜಶೇಖರ ನಾಯಕ ಹೇಳಿದರು. ಪಟ್ಟಣದ...

ರಾಯಚೂರು | ಕೃಷಿ ಇಲಾಖೆ ನೇಮಕಾತಿಯಲ್ಲಿ ನಿಯಮ ಉಲ್ಲಂಘನೆ ಆರೋಪ: ಕೆಇಎ ವಿರುದ್ಧ ಕೃಷಿ ವಿದ್ಯಾರ್ಥಿಗಳ ಪ್ರತಿಭಟನೆ

ಕೃಷಿ ಇಲಾಖೆ ನೇಮಕಾತಿಯಲ್ಲಿ ಸಿ&ಆರ್ (ವೃಂದ ಮತ್ತು ನೇಮಕಾತಿ) ನಿಯಮಗಳನ್ನು ಉಲ್ಲಂಘಿಸಿ ಬಿಇ ಬಯೋಟೆಕ್ ಹಾಗೂ ಐಸಿಎಆರ್ (ICAR) ಮಾನ್ಯತೆ ಇಲ್ಲದ ಖಾಸಗಿ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಆರೋಪಿಸಿ ಕೃಷಿ...

ರಾಯಚೂರು | ಮಾಜಿ ಶಾಸಕ ಸೈಯದ್ ಯಾಸೀನ್ ಅಂತಿಮ ದರ್ಶನಕ್ಕೆ ಈದ್ಗಾ ಮೈದಾನದಲ್ಲಿ ವ್ಯವಸ್ಥೆ

ಕಾಂಗ್ರೆಸ್‌ನ ಹಿರಿಯ ಮುಖಂಡ ಹಾಗೂ ರಾಯಚೂರು ನಗರ ಕ್ಷೇತ್ರದ ಮಾಜಿ ಶಾಸಕ ಸೈಯದ್ ಯಾಸೀನ್ ಅವರ ನಿಧನ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಂತಿಮ ದರ್ಶನ ಪಡೆಯಲು ಇಂದು ಬೆಳಿಗ್ಗೆ 11.30ರಿಂದ ನಗರದ ಅರಬ್ ಮೊಹಲ್ಲಾದ...

ರಾಯಚೂರು | ಮಾಜಿ ಶಾಸಕ ಸೈಯದ್ ಯಾಸೀನ್ ಇನ್ನಿಲ್ಲ

ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ರಾಯಚೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸಯ್ಯದ್ ಯಾಸೀನ್ ಅವರು ಭಾನುವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕಳೆದ ಕೆಲವು...

ರಾಯಚೂರು | ವಿದ್ಯುತ್ ಸರಬರಾಜು ಕೇಂದ್ರ ಸ್ಥಾಪನೆ ಸೇರಿದಂತೆ ನಾನಾ ಬೇಡಿಕೆ ಈಡೇರಿಕೆಗೆ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ

ದೇವದುರ್ಗ ತಾಲ್ಲೂಕು ಜಾಲಹಳ್ಳಿ ಪಟ್ಟಣದಲ್ಲಿ ವಿದ್ಯುತ್ ಸರಬರಾಜು ಕೇಂದ್ರ ಸ್ಥಾಪನೆ ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸುವಲ್ಲಿ ಆಡಳಿತ ವರ್ಗ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ತೋರಿರುವ ನಿರ್ಲಕ್ಷ್ಯವನ್ನು ಖಂಡಿಸಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್...

ಈ ಹೊತ್ತಿನ ಪ್ರಮುಖ ಸುದ್ದಿ