ರಾಯಚೂರು 

ರಾಯಚೂರು | ಬಿಜೆಪಿಯ ದುರಾಡಳಿತದಿಂದ ಕಾಂಗ್ರೆಸ್‌ಗೆ ಅಧಿಕಾರ: ಚಾಮರಸ ಮಾಲಿ ಪಾಟೀಲ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಕಾರ್ಡ್ ನೀಡಿದ್ದರಿಂದ ರಾಜ್ಯ ವಿಧಾನಸಭೆಯಲ್ಲಿ‌ ಬಹುಮತದಿಂದ ಗೆದ್ದಿದ್ದು ಎಂಬುದು ಅವೈಜ್ಞಾನಿಕ. ಬಿಜೆಪಿಯ ಮಿತಿಮೀರಿದ ಭ್ರಷ್ಟಾಚಾರ, ಕೋಮು‌ ಧೃವೀಕರಣ, ಜಾತಿವಾದದಿಂದ ಬೇಸತ್ತ ಜನರು ಬದಲಾವಣೆ ಬಯಸಿ ಕಾಂಗ್ರೆಸ್‌...

ರಾಯಚೂರು | ಕಲುಷಿತ ನೀರು ಸೇವನೆ ಪ್ರಕರಣ: ಮೃತ ಬಾಲಕನ ಕುಟುಂಬಕ್ಕೆ ₹5 ಲಕ್ಷ ಪರಿಹಾರ

ರಾಯಚೂರು ಜಿಲ್ಲೆಯ ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ ಮೃತಪಟ್ಟ ಬಾಲಕನ ಕುಟುಂಬಕ್ಕೆ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ 5 ಲಕ್ಷ ರೂಪಾಯಿಗಳ ಪರಿಹಾರವನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿಯವರ ಜಂಟಿ ಕಾರ್ಯದರ್ಶಿ (ಪರಿಹಾರ...

ನಮ್ಮ ಸಚಿವರು | ಹೈಕಮಾಂಡ್‌ ಆಪ್ತ ಬೋಸರಾಜು

ಬೋಸರಾಜು 1999 ಮತ್ತು ನಂತರದಲ್ಲಿ ಮುಖ್ಯಮಂತ್ರಿಗಳಾಗಿದ್ದ ಎಸ್.ಎಂ ಕೃಷ್ಣ, ವೀರಪ್ಪ ಮೊಯ್ಲಿ, ಧರಂಸಿಂಗ್ ಅವರೊಂದಿಗೆ ಉತ್ತಮ ಒಡನಾಟ ಬೆಳೆಸಿಕೊಂಡು ರಾಜ್ಯ ರಾಜಕೀಯದಲ್ಲಿ ಪ್ರಭಾವಿ ಎನಿಸಿಕೊಂಡರು. ತಮ್ಮ ಕ್ಷೇತ್ರದಲ್ಲಿ ಹಲವು ಯೋಜನೆಗಳನ್ನು ಜಾರಿಗೆಗೊಳಿಸಿ, ಜನರ...

ರಾಯಚೂರು | ಕಲುಷಿತ ನೀರು ಸೇವನೆ; ಮತ್ತೊಂದು ಗ್ರಾಮದಲ್ಲಿ 8 ಮಂದಿ ಅಸ್ವಸ್ಥ

ರಾಯಚೂರು ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ದೇವದುರ್ಗದ ರೇಕಲಮರಡಿ, ಲಿಂಗಸುಗೂರು, ಗೊರೆಬಾಳ ಬಳಿಕ ಜೂಲಗುಡ್ಡದಲ್ಲೂ ಜೀವಜಲವು ವಿಷಜಲವಾಗಿದೆ. ರೇಕಲಮರಡಿ ಗ್ರಾಮದಲ್ಲಿ ಒಳೆದ ವಾರ ಕಲುಷಿತ ನೀರು ಕುಡಿದು, 30ಕ್ಕೂ...

ರಾಯಚೂರು | ರೈಲಿಗೆ ಸಿಲುಕಿ ಗುತ್ತಿಗೆ ಕಾರ್ಮಿಕ ಸಾವು

ಆರ್‌ಟಿ‌ಪಿಎಸ್‌ನಲ್ಲಿ ರೈಲು ಅಪಘಾತ ಸಂಭವಿಸಿ ಓರ್ವ ಗುತ್ತಿಗೆ ಕಾರ್ಮಿಕ ಮೃತಪಟ್ಟಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ನಾಗರಾಜ್ (32) ಮೃತ ಗುತ್ತಿಗೆ ಕಾರ್ಮಿಕ. ರಾಯಚೂರಿನ ಶಕ್ತಿನಗರದ ಆರ್‌ಟಿಪಿಎಸ್ ವಿದ್ಯುತ್ ಕೇಂದ್ರದಲ್ಲಿ ಘಟನೆ ನಡೆದಿದ್ದು, ಕಲ್ಲಿದ್ದಲು ಸಾಗಿಸುವ ರೈಲಿನ...

ಶಾಸಕ, ಎಂಎಲ್‌ಸಿ ಅಲ್ಲದಿದ್ದರೂ ಸಚಿವರಾದ ಬೋಸರಾಜ್; ಯಾರಿವರು?

ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಸಿದ್ದರಾಮಯ್ಯ ಸರ್ಕಾರದಲ್ಲಿ 34 ಮಂದಿ ಸಚಿವರ ಸಚಿವ ಸಂಪುಟ ಶನಿವಾರ (ಮೇ 27) ರಚನೆಯಾಗಿದೆ. ರಾಜಭವನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಹೊಸದಾಗಿ 24...

ರಾಯಚೂರು | ಕಲುಷಿತ ನೀರಿಗೆ ಬಾಲಕ ಬಲಿ; 30 ಮಂದಿ ಅಸ್ವಸ್ಥ

ಕಲುಷಿತ ನೀರು ಕುಡಿದು ಐದು ವರ್ಷದ ಬಾಲಕ ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಅಸ್ವಸ್ಥರಾಗಿ ಆಸ್ಪತ್ರೆ ಸೇರಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿರುವ ಓವರ್‌ಹೆಡ್‌ ಟ್ಯಾಂಕ್‌ಅನ್ನು ಹಲವು ವರ್ಷಗಳಿಂದ...

ರಾಯಚೂರು | ಕೂಲಿ ಹಣ ಪಾವತಿಗೆ ಆಗ್ರಹಿಸಿ ಗ್ರಾಮ ಪಂಚಾಯತಿ ಕಚೇರಿ ಎದುರು ಪ್ರತಿಭಟನೆ

ರಾಯಚೂರು ಜಿಲ್ಲೆಯ ಮಮದಾಪುರ್ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೂಲಿ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲವೆಂದು ಆರೋಪಿಸಿ ಪಂಚಾಯಿತಿ ಕಚೇರಿ ಎದುರು ಗ್ರಾಮೀಣ ಕೂಲಿಕಾರರ ಸಂಘ (ಗ್ರಕೂಸ) ಪ್ರತಿಭಟನೆ ನಡೆಸಿದೆ. ಮಮದಾಪೂರ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ...

ರಾಯಚೂರು | ಕಲುಷಿತ ನೀರು ಕುಡಿದು 30 ಮಂದಿ ಅಸ್ವಸ್ಥ

ನಾನಾ ಸಮಸ್ಯೆಗಳಿಂದಾಗಿ ರಾಯಚೂರು ಆಗಾಗ್ಗೆ ಸುದ್ದಿಯಾಗುತ್ತಿದೆ. ಇತ್ತೀಚೆಗೆ ರಾಯಚೂರು ನಗರದಲ್ಲಿ ನಗರಸಭೆಯಿಂದ ಪೂರೈಕೆಯಾಗುತ್ತಿದ್ದ ನೀರು ಕುಡಿದು ಹಲವಾರು ಮಂದಿ ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದರು, ಕೆಲವರು ಪ್ರಾಣವನ್ನೇ ಕಳೆದುಕೊಂಡರು. ಇದೀಗ, ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ...

ರಾಯಚೂರು | ಮಾನ್ವಿ ಜಲಸಂಪನ್ಮೂಲ ಕಚೇರಿಯಲ್ಲಿ 22 ಎಂಜಿನಿಯರ್ ಹುದ್ದೆ ಖಾಲಿ

ರಾಯಚೂರು ಜಿಲ್ಲೆಯ ಮಾನ್ವಿಯಲ್ಲಿರುವ ಜಲಸಂಪನ್ಮೂಲ ಇಲಾಖೆಯ ಉಪ ವಿಭಾಗ ಕಚೇರಿಗಳಲ್ಲಿ 22 ಎಂಜಿನಿಯರ್ ಹುದ್ದೆಗಳು ಖಾಲಿ ಉಳಿದಿವೆ. ಈವರೆಗೆ ಆ ಹುದ್ದೆಗಳಿಗೆ ನೇಮಕಾತಿ ನಡೆದಿಲ್ಲ. ಪರಿಣಾಮ ತಾಲೂಕಿನಲ್ಲಿ ಕಾಲುವೆಗಳಿಗೆ ಸಮರ್ಪಕವಾಗಿ ನೀರು ಹರಿಸಲಾಗುತ್ತಿಲ್ಲ...

ಮೊಟ್ಟೆ ಬೆಲೆ ಏರಿಕೆ; ಮಧ್ಯಾಹ್ನದ ಬಿಸಿಯೂಟಕ್ಕೆ ಬಜೆಟ್‌ ಕೊರತೆ

2023-24ನೇ ಶೈಕ್ಷಣಿಕ ಸಾಲಿನಲ್ಲಿ ಶಾಲೆಗಳು ಮುಂದಿನ ವಾರದಿಂದ ಪ್ರಾರಂಭವಾಗಲಿವೆ. ಈ ನಡುವೆ, ಮೊಟ್ಟೆ ಬೆಲೆ ಗಗನಕ್ಕೇರುತ್ತಿದೆ. ಹೀಗಾಗಿ, ಶೈಕ್ಷಣಿಕ ವರ್ಷದಲ್ಲಿ ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮಕ್ಕೆ ಸರ್ಕಾರವು ಬಜೆಟ್‌ ಹಂಚಿಕೆಯಲ್ಲಿ ಅನುದಾನವನ್ನು ಹೆಚ್ಚಿಸಬೇಕೆಂದು ಅಕ್ಷರ...

ತುಮಕೂರು | ನಿಂತಿದ್ದ ಬಸ್‌ಗೆ ಟಿಟಿ ವಾಹನ ಡಿಕ್ಕಿ; ಇಬ್ಬರು ದುರ್ಮರಣ

ಸಿಂಧನೂರಿನಿಂದ ಮೈಸೂರು ಜಿಲ್ಲೆ ಪ್ರವಾಸ ಹೊರಟಿದ್ದ ಕುಟುಂಬ ನಾಲ್ವರಿಗೆ ಗಂಭೀರ ಗಾಯ; ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನಿಂತಿದ್ದ ಬಸ್‌ಗೆ ವೇಗವಾಗಿ ಬಂದ ಟೆಪೋ ಟ್ರಾವಲ್ಸ್‌ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು ನಾಲ್ಕು ಮಂದಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X