ರಾಯಚೂರು 

ರಾಯಚೂರು | ಮೇ 26ರಂದು ರಾಜ್ಯಮಟ್ಟದ ಅಭಿನಂದನಾ ಸಮಾವೇಶ

ಬಿಜೆಪಿಯನ್ನು ಅಧಿಕಾರದಿಂದ ದೂರ ಉಳಿಸಲು ‘ಎದ್ದೇಳು ಕರ್ನಾಟಕ’ದ ನೇತೃತ್ವದಲ್ಲಿ ಶ್ರಮಿಸಿದ ಸ್ವಯಂಸೇವಕನ್ನು ಗೌರವಿಸಲು ಮೇ 26ರಂದು ಬೆಂಗಳೂರಿನಲ್ಲಿ ರಾಜ್ಯಮಟ್ಟದ ಅಭಿನಂದನಾ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ʼಎದ್ದೇಳು ಕರ್ನಾಟಕʼ ಅಭಿಯಾನದ ಸಹ ಸಂಚಾಲಕ ಮಾರೆಪ್ಪ...

ರಾಯಚೂರು | ಮೂರನೇ ಬಾರಿಗೆ ಶಾಸಕ; ಎದುರಾಗಿರುವ ಅಭಿವೃದ್ಧಿ ಸವಾಲು

ರಾಯಚೂರು ಜಿಲ್ಲೆಯ ಲಿಂಗಸಗೂರು ಮೀಸಲು ವಿಧಾನಸಭಾ ಕ್ಷೇತ್ರದಿಂದ 2008, 2013 ಹಾಗೂ 2023ರ ಚುನಾವಣೆ ಸೇರಿದಂತೆ ಸತತ ಮೂರನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಮಾನಪ್ಪ ವಜ್ಜಲ್‌ ಅವರ ಎದುರು ಹಲವು ಸವಾಲುಗಳಿವೆ. ಲಿಂಗಸಗೂರು ಕ್ಷೇತ್ರದಲ್ಲಿ...

ಕೃಷ್ಣಾ ತಟದಲ್ಲಿ ಬಲಾಢ್ಯರ ಸೊಕ್ಕು ಮುರಿದ ಮಹಿಳೆ ಕರೆಮ್ಮ

ಕರೆಮ್ಮರನ್ನು ನೇರವಾಗಿ ಎದುರಿಸಲಾಗದೆ ಕಾಂಗ್ರೆಸ್‌-ಬಿಜೆಪಿಯಲ್ಲಿ ಮಾವ-ಅಳಿಯ ಒಳಒಪ್ಪಂದ ಮಾಡಿಕೊಂಡು, ತಮ್ಮ ಹಣಬಲವನ್ನು ಪ್ರಯೋಗಿಸಿ ಚುನಾವಣೆಯಲ್ಲಿ ಗೆಲ್ಲಬೇಕೆಂಬ ಮತ್ತು ತಾಲೂಕನ್ನು ತಮ್ಮ ಹಿಡಿತದಲ್ಲೇ ಇಟ್ಟಕೊಳ್ಳಬೇಕೆಂಬ ಹಟಕ್ಕೆ ಬಿದ್ದಿದ್ದರು. ತಂತ್ರ ಎಣೆದಿದ್ದರು. ಆದರೂ, ಕರೆಮ್ಮ ಗೆದ್ದು...

ಕಲ್ಯಾಣ ಕರ್ನಾಟಕದಲ್ಲಿ ಕಾಂಗ್ರೆಸ್‌ ದಿಗ್ವಿಜಯ; ನೆಲಕಚ್ಚಿದ ಬಿಜೆಪಿ

ರಾಜ್ಯ ವಿಧಾನಸಭೆಯಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿದೆ. ರಾಜ್ಯದ 224 ಕ್ಷೇತ್ರಗಳ ಪೈಕಿ 136+2 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದೆ. ಉಡುಪಿ ಜಿಲ್ಲೆಯಯೊಂದನ್ನು ಹೊರತು ಪಡಿಸಿ, ಉಳಿದೆಲ್ಲ ಭಾಗಗಳಲ್ಲಿಯೂ ತನ್ನ ಸ್ಥಾನಗಳನ್ನು ಹೆಚ್ಚಿಕೊಂಡಿದೆ. ಕಲ್ಯಾಣ...

ರಾಯಚೂರು | ಮಾಜಿ ಶಾಸಕನ ಸಹೋದರನ ಮೇಲೆ ಬಿಜೆಪಿ ಕಾರ್ಯಕರ್ತರಿಂದ ಹಲ್ಲೆ

ಪರಿಸ್ಥಿತಿ ನಿಯಂತ್ರಿಸಲು ಮಸ್ಕಿ ನಗರದಲ್ಲಿ 144 ಸೆಕ್ಷನ್‌ ಜಾರಿ ನಡು ರಸ್ತೆಯಲ್ಲಿಯೇ ಹಲ್ಲೆ ನಡೆಸಿದ ಕಾರ್ಯಕರ್ತರು ಮಾಜಿ ಶಾಸಕ ಬಸನಗೌಡ ತುರುವಿಹಾಳ ಸಹೋದರ ಸಿದ್ದನಗೌಡರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ಮಾಡಿರುವ ಘಟನೆ ನಡೆದಿದೆ. ಮಸ್ಕಿ ನಗರದ...

ರಾಯಚೂರು | ಬಿಜೆಪಿ ಸೋಲಿಸಲು ಎದ್ದೇಳು ಕರ್ನಾಟಕ ಅಭಿಯಾನ: ಮಲ್ಲಿಗೆ ಸಿರಿಮನೆ

ಹಿಂದಿನ ಎಲ್ಲ ಸರ್ಕಾರಗಳಿಗಿಂತ ಮಿತಿ ಮೀರಿದ ಭ್ರಷ್ಟಾಚಾರ ಸ್ವಜನ ಪಕ್ಷಪಾತ, ಕೋಮುವಾದ, ಬೆಲೆ ಏರಿಕೆ, ಜನ ವಿರೋಧಿ ಆಡಳಿತ ಭ್ರಷ್ಟಾಚಾರದಲ್ಲಿ ಮುಳುಗಿರುವ ಜನವಿರೋಧಿ ಬಿಜೆಪಿ ಸರ್ಕಾರವನ್ನು ಅಧಿಕಾರದಿಂದ ದೂರ ಇರಿಸಲು ಸಮಾನ ಮನಸ್ಕ ಸಂಘಟನೆಗಳಿಂದ ‘ಎದ್ದೇಳು...

ರಾಯಚೂರು | ಬಿಜೆಪಿ ಅಭ್ಯರ್ಥಿಯ ವಜಾಗೊಳಿಸಲು ಆಗ್ರಹ : ಚುನಾವಣಾಧಿಕಾರಿಗೆ ದೂರು

ವಜಾಗೊಳಿಸದಿದ್ದಲ್ಲಿ ಹೈಕೋರ್ಟ್‌ನಲ್ಲಿ ಕಾನೂನು ಹೋರಾಟ ಶಿವರಾಜ ಪಾಟೀಲ ಅವರಿಂದ ಮತದಾರರಿಗೆ ಸುಳ್ಳು ಮಾಹಿತಿ ಆರೋಪ ಮತದಾರರಿಗೆ ಸುಳ್ಳು ಮಾಹಿತಿ ನೀಡಿ ಅಧಿಕಾರ ದುರುಪಯೋಗ ಪಡಿಸಿಕೊಂಡ ರಾಯಚೂರು ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಶಿವರಾಜ...

‌ರಾಯಚೂರು | ಮೂಲ ಸೌಕರ್ಯ ಕಲ್ಪಿಸಲು ಶಾಸಕ ಶಿವರಾಜ ಪಾಟೀಲ ವಿಫಲ; ಗ್ರಾಮಸ್ಥರಿಂದ ಘೇರಾವ್

ʼತಮ್ಮ ಗ್ರಾಮಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ವಿಫಲವಾಗಿದ್ದೀರಿʼ ಎಂದು ಆರೋಪಿಸಿರುವ ಗ್ರಾಮಸ್ಥರು, ಮತ ಪ್ರಚಾರಕ್ಕೆ ತೆರಳಿದ ಬಿಜೆಪಿ ಶಾಸಕ ಡಾ. ಶಿವರಾಜ ಪಾಟೀಲರಿಗೆ ಘೇರಾವ್ ಹಾಕಿರುವ ಘಟನೆ ರಾಯಚೂರಿನ ಪೋತಗಲ್ ಗ್ರಾಮದಲ್ಲಿ ನಡೆದಿದೆ. ರಾಯಚೂರು...

ಅವೈಜ್ಞಾನಿಕ ಕಸ ವಿಲೇವಾರಿ; ಪರಿಸರಕ್ಕೆ ಅಪಾಯಕಾರಿ

ಕಸವನ್ನು ಅವೈಜ್ಞಾನಿಕವಾಗಿ ವಿಲೇವಾರಿ ಮಾಡುವುದರಿಂದ ನಮ್ಮ ಆರೋಗ್ಯ ಮತ್ತು ಪರಿಸರದ ಮೇಲೆ ತೀರಾ ಕೆಟ್ಟ ಪರಿಣಾಮವನ್ನು ಉಂಟುಮಾಡುತ್ತದೆ. ಪ್ರತಿ ದಿನ ನಾವು ಹೊರಗೆ ಎಸೆಯುವ ಹಲವು ಬಗೆಯ ಅನುಪಯುಕ್ತ ವಸ್ತುವೇ ಕಸ. ನಾವು...

ರಾಯಚೂರು ಎಪಿಎಂಸಿಯಲ್ಲಿ ತುಂಬಿದ ನೀರು; ಚುನಾವಣಾ ವಿಷಯವಾದ ರೈತರ ಸಂಕಷ್ಟ

ಮಳೆಯಿಂದಾಗಿ ರಾಯಚೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಯಾರ್ಡ್‌ಗಳಲ್ಲಿ ನೀರು ತುಂಬಿಕೊಂಡಿದೆ. ಮಾರುಕಟ್ಟೆಗೆ ಮಾರಾಟಕಾಗಿ ರೈತರು ತಂದಿದ್ದ ಭತ್ತವೂ ನೀರಿನಲ್ಲಿ ತೋಯ್ದು ಹೋಗಿದ್ದು, ಭತ್ತದ ಗುಣಮಟ್ಟ ಹದಗೆಟ್ಟು ಬೆಲೆ ಕುಸಿತವಾಗಿದೆ. ಪರಿಹಾಣ,...

ರಾಯಚೂರು | ಲ್ಯಾಬೋರೇಟರಿ ಘಟಕದಲ್ಲಿ ಬೆಂಕಿ; ವಸ್ತುಗಳು ನಾಶ

ಬೆಂಕಿ ನಂದಿಸಿದ ಅಗ್ನಿಶಾಮಕ ದಳ ಅಪಾರ ಪ್ರಮಾಣದ ವಸ್ತುಗಳು ನಾಶ ರಾಯಚೂರಿನ ವಡ್ಲೂರು ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ರಾಯಚೂರು ಲ್ಯಾಬೋರೇಟರಿ ಪ್ರೈವೇಟ್ ಲಿಮಿಟೆಡ್ ಕಂಪನಿಯ ಉಗ್ರಾಣದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ವಸ್ತುಗಳು ನಾಶವಾಗಿವೆ. ಶನಿವಾರ ಬೆಳಗ್ಗೆ...

ರಾಯಚೂರು | ಬೆಂಕಿ ಅವಘಡ; ಹೊತ್ತಿ ಉರಿದ ಕೆಮಿಕಲ್ ಫ್ಯಾಕ್ಟರಿ

ಕೆಮಿಕಲ್ ಸೋರಿಕೆಯಿಂದ ಕ್ಷಣ ಕ್ಷಣಕ್ಕೂ ಹೆಚ್ಚಾಗುತ್ತಿರುವ ಆತಂಕ ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇಡೀ ಗೋದಾಮು ಸುಟ್ಟು ಹೋಗಿರುವ ಘಟನೆ ರಾಯಚೂರಿನ ವಡ್ಲೂರಿನಲ್ಲಿ ನಡೆದಿದೆ. ಜೊತೆಗೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X