ರಾಯಚೂರು 

ಚುನಾವಣೆ 2023 | ಸಿಂಧನೂರಿನಲ್ಲಿ ಪತ್ನಿ-ಪತಿ ನಡುವೆ ಪೈಪೋಟಿ?

ರಾಯಚೂರು ಜಿಲ್ಲೆಯ ಸಿಂಧನೂರು ವಿಧಾನಸಭಾ ಕ್ಷೇತ್ರದಲ್ಲಿ ಪತ್ನಿ-ಪತಿ ಇಬ್ಬರೂ ಚುನಾವಣಾ ಕಣಕ್ಕಿಳಿದಿದ್ದು, ಇಬ್ಬರೂ ನಾಮಪತ್ರ ಸಲ್ಲಿಸಿದ್ದಾರೆ. ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿ ಕಟ್ಟಿರುವ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್‌ಪಿಪಿ) ಅಭ್ಯರ್ಥಿಯಾಗಿ...

ರಾಯಚೂರು | ಬಿಜೆಪಿ ಮಣಿಸಬೇಕೆನ್ನುವ ಕಾಂಗ್ರೆಸ್‌ಗೆ ಟಿಕೆಟ್‌ ಸಂಕಷ್ಟ

ರಾಯಚೂರು ಕ್ಷೆತ್ರದಲ್ಲಿ ಕಾಂಗ್ರೆಸ್‌ ಟಿಕೆಟ್‌ಗಾಗಿ 17 ಮಂದಿ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಅವರಲ್ಲಿ ಮಾಜಿ ಶಾಸಕ ಸೈಯ್ಯದ್ ಯಾಸಿನ್ ಮತ್ತು ಎನ್‌.ಎಸ್‌ ಬೋಸರಾಜು ಪ್ರಬಲ ಆಕಾಂಕ್ಷಿಗಳು. ಅವರಿಬ್ಬರಲ್ಲಿ ಒಬ್ಬರಿಗೆ ಟಿಕೆಟ್‌ ಖಚಿತವೆಂದು ಹೇಳಲಾಗುತ್ತಿದೆ. ರಾಜ್ಯ...

ಚುನಾವಣೆ 2023 | ರಾಹುಲ್‌ ಗಾಂಧಿ ಭೇಟಿ ಮಾಡಿದ ಭೋಸರಾಜು

ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ರಾಯಚೂರಿಗೆ ಏಮ್ಸ್‌ ಭರವಸೆಗೆ ಮನವಿ ಏಮ್ಸ್‌ಗಾಗಿ 384 ದಿನಗಳ ಕಾಲ ನಡೆದಿರುವ ಹೋರಾಟ ರಾಜ್ಯದಲ್ಲಿ ಚುನಾವಣಾ ಕಣ ರಂಗೇರಿದೆ. ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ನಂತರ, ರಾಜ್ಯ ಕೇಸರಿ ಪಕ್ಷದಲ್ಲಿ...

ಚುನಾವಣೆ 2023 | ದೇವದುರ್ಗಕ್ಕೆ ದಳಪತಿ ಯಾರು?

ರಾಯಚೂರು ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಪೈಕಿ ದೇವದುರ್ಗ ವಿಧಾನಸಭಾ ಕ್ಷೇತ್ರವೂ ಒಂದು. ಪ್ರತೀ ಚುನಾವಣೆ ಸಂದರ್ಭದಲ್ಲಿ ಈ ಕ್ಷೇತ್ರವು ಯಾವುದಾದರು ಒಂದು ಕಾರಣಕ್ಕೆ ಸದ್ದು ಮಾಡುತ್ತಲೇ ಇರುತ್ತದೆ. ಅದೇ ರೀತಿ ಈ...

ರಾಯಚೂರು | ನರೇಗಾ ಕೂಲಿ ಕಾರ್ಮಿಕರ ಸಂಘಟನೆಯಿಂದ ಅನಿರ್ದಿಷ್ಟಾವಧಿ ಧರಣಿ ಆರಂಭ

ನರೇಗಾ ಕೂಲಿ ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹ ದೆಹಲಿಯ ಜಂತರ್ ಮಂತರ್‌ನಲ್ಲಿ ಫೆ.13ರಿಂದ ನಡೆಯುತ್ತಿರುವ ಹೋರಾಟ ನರೇಗಾ ಕೂಲಿ ಕಾರ್ಮಿಕರು ಕೇಂದ್ರ ಸರ್ಕಾರ ನರೇಗಾ ಯೋಜನೆಗೆ 2023–24ನೇ ಸಾಲಿನ ಬಜೆಟ್ ನಲ್ಲಿ ಕೇವಲ 60,000...

ರಾಯಚೂರು | ಗ್ರಾಮೀಣ ಬ್ಯಾಂಕ್ ವಿರುದ್ಧದ ಹೋರಾಟಕ್ಕೆ 100 ದಿನ; ಮಾ.29ಕ್ಕೆ ರಾಜ್ಯಮಟ್ಟದ ಬೃಹತ್ ಪ್ರತಿಭಟನೆ

ಗ್ರಾಮೀಣ ಬ್ಯಾಂಕ್‌ ಕೃಷಿ ಸಾಲ ವಸೂಲಾತಿ ಪದ್ಧತಿಗೆ ವಿರೋಧ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ನೇತೃತ್ವ ಕರ್ನಾಟಕ ಗ್ರಾಮೀಣ ಬ್ಯಾಂಕ್‌ ಆಡಳಿತ ಮಂಡಳಿಯು ರೈತರಿಗೆ ನೀಡಿದ ಕೃಷಿ ಸಾಲದ ವಸೂಲಾತಿ ಪದ್ಧತಿಯನ್ನು ವಿರೋಧಿಸಿ...

ರಾಯಚೂರು |ಭೂಮಿ ಮಂಜೂರಾತಿ, ಹಕ್ಕುಪತ್ರ ವಿತರಣೆಗೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಧರಣಿ

ʼಅರ್ಜಿ ಸಲ್ಲಿಸಿದ ಎಲ್ಲ ಬಡವರಿಗೆ ಭೂಮಿ ನೀಡಬೇಕುʼ ʼಭೂಮಿ ವಸತಿ ನೀಡದಿದ್ದರೆ, ಮತದಾನ ಬಹಿಷ್ಕಾರʼ ಸಾಗುವಳಿ ಮಾಡಿಕೊಂಡು ಅರ್ಜಿ ಸಲ್ಲಿಸಿರುವ ಎಲ್ಲರಿಗೂ ಭೂಮಿ ಮಂಜೂರಾತಿ ನೀಡಬೇಕು ಹಾಗೂ ಸರ್ಕಾರಿ ಜಾಗದಲ್ಲಿ ನಗರ ಪ್ರದೇಶವನ್ನೊಳಗೊಂಡಂತೆ ವಾಸಿಸುವವರಿಗೆ ಜಾಗಗಳಿಗೆ...

ರಾಯಚೂರು | ಏಮ್ಸ್ ಸ್ಥಾಪನೆಗೆ ಒತ್ತಾಯಿಸಿ ಪ್ರತಿಭಟನೆ: ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

‘ರಾಯಚೂರು ಜಿಲ್ಲಾ ಏಮ್ಸ್ ಹೋರಾಟ ಸಮಿತಿ’ ವತಿಯಿಂದ ಹೋರಾಟ ‘ಏಮ್ಸ್ ನೀಡಿರಿ ಇಲ್ಲವೇ ಮರಣವನ್ನಾದರೂ ನೀಡಿ’ ಎಂದು ಘೋಷಣೆ ರಾಯಚೂರಿನಲ್ಲಿ ಏಮ್ಸ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ಸ್ಥಾಪಿಸಬೇಕೆಂದು ಒತ್ತಾಯಿಸಿ, ‘ರಾಯಚೂರು ಜಿಲ್ಲಾ ಏಮ್ಸ್ ಹೋರಾಟ...

ಆಧುನಿಕ ಭಾರತದ ನಿರ್ಮಾತೃ ಅಂಬೇಡ್ಕರ್: ಇಸ್ಮಾಯಿಲ್ ತಳಕಲ್

ʼಬುದ್ಧ, ಬಸವ, ಅಂಬೇಡ್ಕರ್‌ ವಿಚಾರಗಳನ್ನು ಮಕ್ಕಳ ಮನಸ್ಸಿನಲ್ಲಿ ಬಿತ್ತಬೇಕುʼ ʼಯಾವುದೇ ಕೊಡುಗೆ ನೀಡದ ದೇವರುಗಳನ್ನು ಮನೆಯಲ್ಲಿಟ್ಟು ಪೂಜಿಸುತ್ತಿದ್ದೇವೆʼ ಸ್ವತಂತ್ರ ಭಾರತದಲ್ಲಿ ಭಾರತೀಯ ರಿಜರ್ವ್ ಬ್ಯಾಂಕ್ (ಆರ್‌ಬಿಐ) ಸ್ಥಾಪನೆ, ಹಿರಾಕುಡ್ ಆಣೆಕಟ್ಟು ನಿರ್ಮಾಣ ಸೇರಿದಂತೆ ಸರ್ಕಾರಿ ಸ್ವಾಮ್ಯದ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X