11 ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನ ಇದೇ ಜೂ.28 ಮತ್ತು 29 ರಂದು ರಾಯಚೂರಿನಲ್ಲಿ ಆಯೋಜಿಸಲಾಗಿದೆ.ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಡಾ.ಜಯದೇವಿ ಗಾಯಕವಾಡ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ದಸಾಪ ರಾಜ್ಯಾಧ್ಯಕ್ಷ ಡಾ.ಅರ್ಜುನ...
ಆರ್ ಸಿ ಬಿ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ಪ್ರಕರಣದಲ್ಲಿ ಪೊಲೀಸರ ನಿರ್ಲಕ್ಷ್ಯವೆಂದು ಬಿಂಬಿಸಿ ರಾಜ್ಯ ಸರ್ಕಾರ ಬೆಂಗಳೂರು ನಗರ ಕಮಿಷನರ್ ದಯಾನಂದ ಅವರನ್ನು ಅಮಾನತ್ ಮಾಡಿರುವುದು ತೀವ್ರ ಖಂಡನೀಯ ಕೂಡಲೇ ರದ್ದುಗೊಳಿಸಿ ಹುದ್ದೆಯಲ್ಲಿ ಮುಂದುವರೆಸಬೇಕು...
ವೈಚಾರಿಕ ಬರಹಗಾರ, ಕರ್ನಾಟಕ ಏಕೀಕರಣ ಮತ್ತು ರೈತ ಹೋರಾಟಗಾರ ಚನ್ನಬಸವಪ್ಪ ಬೆಟ್ಟದೂರು ಅವರ ನೆನಪಿನ ದಿನಾಚರಣೆಯ ಅಂಗವಾಗಿ ಅಧ್ಯಯನ ಶಿಬಿರ ಕಾರ್ಯಕ್ರಮವನ್ನು ಜೂ.13 ರಂದು ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ಕರ್ನಾಟಕ...
ಬೈಕ್ ಮತ್ತು ಕಾರ್ ನಡುವೆ ಭೀಕರ ಅಪಘಾತ ಇಬ್ಬರು ಬೈಕ್ ಸವಾರರು ಮೃತಪಟ್ಟ ಘಟನೆ ರಾಯಚೂರು ತಾಲ್ಲೂಕಿನ ಯರಗೇರಾ ಗ್ರಾಮದ ರಾಯಚೂರು ವಿಶ್ವವಿದ್ಯಾಲಯದ ಬಳಿ ನಡೆದಿದೆ.ಉರುಕುಂದ (42), ಲಕ್ಷ್ಮಣ (45) ಮೃತಪಟ್ಟವರು ಎಂದು...
ನರೇಗಾ ಯೋಜನೆ ಅಡಿಯಲ್ಲಿ ಕೆಲಸ ಮಾಡಿದ್ದ ಕೂಲಿಕಾರ್ಮಿಕರಿಗೆ ಕೂಲಿ ಹಣ ಪಾವತಿಸದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಕೂಲಿಕಾರ್ಮಿಕರು ಹಾಗೂ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಗೆ ಬೇಲಿ ಹಾಕಿದ ಘಟನೆ ಶನಿವಾರ ಮಾನ್ವಿ ತಾಲ್ಲೂಕಿನ ಸುಂಕೇಶ್ವರ...
ಕರ್ತವ್ಯ ಲೋಪ ಎಸಗಿದ್ದಾರೆ ಎಂಬ ಆರೋಪದ ಮೇಲೆ ರಾಯಚೂರು ಜಿಲ್ಲೆಯ ಇಬ್ಬರು ಪಿಡಿಒಗಳನ್ನು ಅಮಾನತು ಮಾಡಿ ರಾಯಚೂರು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಪಾಂಡ್ವೆ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ನಾಗಾಲಾಪುರ...
ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಲಿಂಗಸುಗೂರು ತಾಲ್ಲೂಕಿನ ನಾಗಲಾಪುರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜ್ಯೋತಿ ಬಾಯಿ ಅವರನ್ನು ಅಮಾನತು ಮಾಡಲಾಗಿದೆ.
ಜ್ಯೋತಿ ಬಾಯಿ ಅವರು ಪಂಚತಂತ್ರ 2.0 ಮೂಲಕ ಪಂಚಾಯಿತಿ ಸಿಬ್ಬಂದಿ ಹಾಗೂ...
ಬಸ್‌ನಲ್ಲಿ ಸೀಟಿನ ವಿಚಾರಕ್ಕೆ ಪ್ರಯಾಣಿಕರೊಂದಿಗೆ ವಾಗ್ವಾದ ಮಾಡಿಕೊಂಡ ಹೆಡ್ ಕಾನ್‌ಸ್ಟೆಬಲ್ ಒಬ್ಬರು ಬಸ್‌ನ ಮುಂಭಾಗದ ಗಾಜಿಗೆ ಕಲ್ಲು ಬೀಸಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಅಂಬೇಡ್ಕರ್ ಸರ್ಕಲ್ ಬಳಿ ನಡೆದಿದೆ.
ನಿನ್ನೆ...
ರಾಯಚೂರು ತಾಲೂಕು ಜೇಗರಕಲ್ ವ್ಯಾಪ್ತಿಗೆ ಸೇರಿರುವ ಮೀರಾಪುರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಕಳೆದ ಇಪ್ಪತ್ತು ವರ್ಷಗಳಿಂದ ಯಾವ ರೀತಿಯ ದುರಸ್ತಿಗೂ ಒಳಗಾದಂತೆ ಕಾಣುತ್ತಿಲ್ಲ. ಇತ್ತೀಚಿನ ವರ್ಷಗಳಲ್ಲಿ ಆರಂಭವಾದ ದುರಸ್ತಿ ಕಾಮಗಾರಿ...
ಸರ್ಕಾರಿ ಜಾಗದಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಹಾಗೂ ನಿವೇಶನ ರಹಿತರಿಗೆ ನಿವೇಶನ ನೀಡುವಂತೆ ಆಗ್ರಹಿಸಿ ಎಐಕೆಎಸ್ ಸಂಘಟನೆಯಿಂದ ಮಾನ್ವಿ ತಾಲೂಕಿನಲ್ಲಿ ಪ್ರತಿಭಟನೆ ನಡೆಸಿದರು.
ಮಾನ್ವಿ ಹಾಗೂ ಸಿರವಾರ ತಾಲೂಕಿನಲ್ಲಿ ಭೂಮಿ ಇಲ್ಲದವರು ಸರಕಾರಿ ಜಮೀನಿನಲ್ಲಿ...
ಹಿಂಗಾರು ಮತ್ತು ಮುಂಗಾರು ಜೋಳ ಖರೀದಿ ಸಂಬಂಧಕ್ಕೆ ರೈತರು ಸುಮಾರು ಬಾರಿ ಮನವಿ ಮಾಡಿದರು ರಾಜ್ಯ ಕಾಂಗ್ರೆಸ್ ಸರ್ಕಾರ ಜೋಳ ಖರೀದಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಜೆಡಿಎಸ್ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಿದರು.ಮಾನ್ವಿ...
ಹೋಮ್ ಗಾರ್ಡ್(ಗೃಹರಕ್ಷಕ ದಳ) ಡ್ಯೂಟಿಗೆ ಹಾಕುವ ವಿಚಾರಕ್ಕೆ ಲಂಚ ಸ್ವೀಕರಿಸುವ ವೇಳೆ ಹೋಮ್ ಗಾರ್ಡ್ ಕಮಾಂಡರ್‌ವೊಬ್ಬರು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದ ಘಟನೆ ರಾಯಚೂರು ನಗರದಲ್ಲಿ ನಡೆದಿದೆ.
ಜಂಬಣ್ಣ ಎಂಬಾತ ಲೋಕಾಯುಕ್ತ ದಾಳಿಯಲ್ಲಿ ಸಿಕ್ಕಿಬಿದ್ದ...