ಕಲಬುರಗಿ ಜಿಲ್ಲಾ ಉಸ್ತುವಾರಿ ಮತ್ತು ಸಚಿವರಾದ ಪ್ರಿಯಾಂಕ್ ಖರ್ಗೆ ಹಾಗೂ ಜಿಲ್ಲಾಧಿಕಾರಿ ಫೌಜೀಯಾ ತರನ್ನುಮ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಚಲುವಾದಿ ನಾರಾಯಣಸ್ವಾಮಿ ಹಾಗೂ ವಿಧಾನ ಪರಿಷತ್ತಿನ...
ನಕಲಿ ನೋಟು ಚಲಾವಣೆ ಮಾಡುತ್ತಿದ್ದ ಆರೋಪದ ಮೇಲೆ 36 ನಕಲಿ ನೋಟುಗಳು ವಶಪಡಿಸಿ 10 ಜನ ಆರೋಪಿಗಳನ್ನು ಮಾನ್ವಿ ಪೊಲೀಸರು ಬಂಧಿಸಿದ್ದಾರೆ.
ಸೀಕಲ್ ಸಮೀಪದ ಚಹಪುಡಿ ಕ್ಯಾಂಪಿನ ನಿವಾಸಿ ವಿರೂಪಾಕ್ಷಿ, ಶೇಖರ್, ಶಾಸ್ತ್ರೀ ಕ್ಯಾಂಪಿನ...
ಜೋಳ ಖರೀದಿ ಆರಂಭಿಸಲು ಒತ್ತಾಯಿಸಿ ರೈತಪರ, ಪ್ರಗತಿಪರ ಸಂಘಟನೆಗಳಿಂದ ಕರೆ ನೀಡಿದ ಸಿಂಧನೂರು ಬಂದ್ ಹೋರಾಟಕ್ಕೆ ಅಭೂತಪೂರ್ವ ಬೆಂಬಲ ಸಿಕ್ಕಿದೆ.
ಸಿಂಧನೂರು ಬಂದ್ ಅಂಗವಾಗಿ ವಿವಿಧ ರಸ್ತೆಗಳಲ್ಲಿ ವ್ಯಾಪಾರಸ್ಥರು, ಅಂಗಡಿ ಮುಂಗಟ್ಟು ಸ್ವಯಂ ಪ್ರೇರಿತವಾಗಿ...
ಕನ್ನಡ ಭಾಷೆ ಬಗ್ಗೆ ಹಗುರವಾಗಿ ಮಾತನಾಡಿದ ತಮಿಳು ನಟ ಕಮಲ ಹಾಸನ್ ಭಾವಚಿತ್ರಕ್ಕೆ ಎಲೆ ತಿಂದು ಉಗುಳುವ ಮೂಲಕ ಕರ್ನಾಟಕ ರಕ್ಷಣಾ ವೇದಿಕೆ(ಶಿವರಾಮ ಗೌಡ ಬಣ)ದ ಕಾರ್ಯಕರ್ತರು ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ...
ಲಿಂಗಸೂಗೂರು ತಾಲ್ಲೂಕು ಹಟ್ಟಿ ಚಿನ್ನದ ಗಣಿ ಸೆಂಟ್ರಲ್ ಶಾಪ್ ನ 28 ಲೆವಲ್ ( ಅಡಿಯಲ್ಲಿ) ಏರ್ ಬ್ಲಾಸ್ಟ್ ಆಗಿ ಕಲ್ಲು ಅದಿರು ಕುಸಿದುಬಿದ್ದು ಇಬ್ಬರು ಕಾರ್ಮಿಕ ಸಿಲುಕಿದ್ದು ಓರ್ವ ಸಾವನ್ನಪ್ಪಿದ್ದು, ಮತ್ತೋರ್ವ...
ಮಕ್ಕಳಿಗೆ ಶಿಕ್ಷಣವನ್ನು ಕಲಿಸುವುದರ ಜೊತೆಯಲ್ಲಿ ಸಂಸ್ಕಾರವನ್ನು ಕಲಿಸುವ ಹಾಗೂ ಸರಳತೆಯಿಂದ ಕಾರ್ಯ ನಿರ್ವಹಿಸುವ ಶಿಕ್ಷಕನು ಉತ್ತಮ ಶಿಕ್ಷಕವೆನೆಸಿಕೊಳ್ಳುತ್ತಾನೆ ಎಂದು ರಾಯಚೂರು ಜಿಲ್ಲಾ ದಲಿತ ಸಾಹಿತ್ಯ ಪರಿಷತ್ತು ಅದ್ಯಕ್ಷರು ಹಾಗೂ ಸಹ ಶಿಕ್ಷಕರಾದ ತಾಯರಾಜ್...
ಮಳೆಗಾಲದ ಹಿನ್ನಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ನಗರದಲ್ಲಿ ಕಂದಕ ಸ್ವಚ್ಚತಾ ಕಾರ್ಯ ಮಾಡಲಾಗಿದ್ದು, ಸ್ವಚ್ಚತೆಗೆ ಸಾರ್ವಜನಿಕರು ಕೂಡ ಕೈ ಜೋಡಿಸಬೇಕು. ಆಗ ಮಾತ್ರ ನಗರ ಸ್ವಚ್ಛತೆಯಾಗಿರುತ್ತದೆ ಎಂದು ಮಹಾನಗರ ಪಾಲಿಕೆ ಹಿರಿಯ ಸದಸ್ಯ...
ದೇಶಕ್ಕೆ ಸ್ವಾತಂತ್ರ್ಯ ದೊರೆತು 75 ವರ್ಷಗಳೂ ಕಳೆದರು ದೇಶದಲ್ಲಿ ಸ್ಲಂಗಳು ಜೀವಂತವಾಗಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ.ಸ್ಲಂ ನಿವಾಸಿಗಳಿಗೆ ಮೂಲಭೂತ ಸೌಕರ್ಯಗಳು ಒದಗಿಸುವಲ್ಲಿ ಸರ್ಕಾರಗಳು ವಿಫಲವಾಗಿವೆ ಎಂದು ವಿಧಾನ ಪರಿಷತ್ ಸದಸ್ಯ ಎ.ವಸಂತಕುಮಾರ ಹೇಳಿದರು.ಅವರಿಂದು ನಗರದ...
ವಸತಿ ಶಿಕ್ಷಣ ನಿರ್ದೇಶನಾಲಯ ಸ್ಥಾಪನೆ, ಜ್ಯೋತಿ ಸಂಜೀವಿನಿ ಅನುಷ್ಠಾನ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ವಸತಿ ಶಾಲೆಗಳ ನೌಕರರ ಸಂಘದ ವತಿಯಿಂದ ಮೌನ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.ನಗರದ ಅಂಬೇಡ್ಕರ್ ವೃತ್ತದಿಂದ ನೂತನ...
ಕೊಡಗು ಜಿಲ್ಲೆ, ಪೊನ್ನಂಪೇಟೆ ತಾಲ್ಲೂಕು ಹಳ್ಳಿಗಟ್ಟು ಸಿಇಟಿ ಕಾಲೇಜಿನ ಹಾಸ್ಟೆಲ್ ನಲ್ಲಿ ರಾಯಚೂರು ಮೂಲದ ಪ್ರಥಮ ವರ್ಷದ ಎ.ಐ.ಎಂ.ಎಲ್ ವ್ಯಾಸಂಗ ಮಾಡುತ್ತಿರುವ ತೇಜಸ್ವಿನಿ (19) ಎಂಬ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಪೊನ್ನಂಪೇಟೆ ಪೊಲೀಸರು ಘಟನಾ...
ಭಾರತಕ್ಕೆ ಸ್ವಾತಂತ್ರ್ಯ ಸಿಗುವುದಕ್ಕಿಂತ ಬಹಳ ಮೊದಲೇ ಅಂದರೆ, 1940ರ ಡಿಸೆಂಬರ್‌ನಲ್ಲಿ ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್(ಎಚ್‌ಎಎಲ್) ಬೆಂಗಳೂರಿನಲ್ಲಿ ಸ್ಥಾಪನೆಯಾಗಿತ್ತು. ಕಾಲಾನಂತರದಲ್ಲಿ ಪಕ್ಷ ಭೇದ ಬದಿಗೊತ್ತಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಂಸ್ಥೆಯ ವ್ಯವಸ್ಥಿತ ಬೆಳವಣಿಗೆಗೆ...
ಕನ್ನಡ ತಮಿಳಿನಿಂದ ಹುಟ್ಟಿರುವುದು ಎಂದು ಹೇಳಿಕ ನೀಡಿದ ಚಿತ್ರನಟ ಕಮಲ್ ಹಾಸನ್ ಕೂಡಲೇ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿ ಕರವೇ ಹಾಗೂ ಕನ್ನಡಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.ನಗರದ ಅಂಬೇಡ್ಕರ್ ವೃತ್ತದಲ್ಲಿ ಕಮಲ್ ಹಾಸನ್...