ರಾಯಚೂರು 

ರಾಯಚೂರು | ಕಟ್ಟಡ ಕುಸಿತ ದುರಂತ; ಮೃತರಾದ 3 ವಿದ್ಯಾರ್ಥಿಗಳ ಕುಟುಂಬಕ್ಕೆ ಪರಿಹಾರ: ಜಿ ಕುಮಾರ್ ನಾಯಕ ಭರವಸೆ

ದೇವದುರ್ಗ ಪಟ್ಟಣದಲ್ಲಿ ಇತ್ತೀಚಿಗೆ ಮೇಲ್ಛಾವಣಿ ಕುಸಿದು 3 ವಿದ್ಯಾರ್ಥಿಗಳ ಮೃತಪಟ್ಟಿದ್ದು, ಅವರ ಕುಟುಂಬಕ್ಕೆ ಪರಿಹಾರ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ರಾಯಚೂರು - ಯಾದಗಿರಿ ಲೋಕಸಭಾ ಕ್ಷೇತ್ರದ ಸಂಸದರಾದ ಜಿ.ಕುಮಾರ ನಾಯಕ ತಿಳಿಸಿದರು. ಪಟ್ಟಣದಲ್ಲಿ...

ರಾಯಚೂರು | ಮಳೆ ಕೊರತೆ: ಭೂಮಿಯಲ್ಲೇ ಉಳಿದ ಬಿತ್ತನೆಬೀಜ, ರೈತರಲ್ಲಿ ಹೆಚ್ಚಿದ ಭೀತಿ

ಸರ್ಕಾರ ಮತ್ತು ಕೃಷಿ ಇಲಾಖೆಗಳು ತಕ್ಷಣದಲ್ಲಿ ಬೀಜ ಸಂರಕ್ಷಣೆಗೆ ಸಹಾಯ, ವಿಮಾ ಪರಿಹಾರ, ಸಾಲ ಮನ್ನಾ ಅಥವಾ ಪರ್ಯಾಯ ಬೆಳೆ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ರೈತರ ನಷ್ಟವನ್ನು ಕಡಿಮೆ ಮಾಡಬೇಕಾಗಿದೆ. ಮಳೆಯ ಕೊರತೆಯು...

ರಾಯಚೂರು | ಎಸ್ಐಆರ್ ಆರಂಭ: 52,510 ಗಣತಿ ನಮೂನೆಗಳ ವಿತರಣೆ

ಜೂನ್ 30ರಂದು ಬೆಳಿಗ್ಗೆಯಿಂದ ಸಂಜೆ 6 ಗಂಟೆಯವರೆಗೆ ಜಿಲ್ಲೆಯಾದ್ಯಂತ 52,510 ಗಣತಿ ನಮೂನೆಗಳನ್ನು ಮತದಾರರಿಗೆ ವಿತರಿಸಲಾಗಿದೆ. ಇದೇ ವೇಳೆ ಭರ್ತಿ ಮಾಡಿದ ನಮೂನೆಗಳನ್ನು ಸ್ವೀಕರಿಸುವ ಪ್ರಕ್ರಿಯೆಯೂ ಆರಂಭಗೊಂಡಿದೆ. ಮತದಾರರು ತಮ್ಮ ಹೆಸರು, ವಿಳಾಸ,...

ರಾಯಚೂರು | ಮಾದಿಗ ಸಮುದಾಯಕ್ಕೆ ಸಚಿವ ಸ್ಥಾನ ನೀಡುವಂತೆ ಆಗ್ರಹ: ಎ. ವಸಂತಕುಮಾರ್‌ಗೆ ಅವಕಾಶ ಕಲ್ಪಿಸಲು ಒತ್ತಾಯ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಐದು ಮೀಸಲು ಕ್ಷೇತ್ರಗಳಿದ್ದರೂ ಮಾದಿಗ ಸಮುದಾಯಕ್ಕೆ ಒಂದೇ ಒಂದು ಕ್ಷೇತ್ರದಲ್ಲಿಯೂ ಟಿಕೆಟ್ ನೀಡದೆ ರಾಜಕೀಯವಾಗಿ ವಂಚಿಸಲಾಗಿದೆ. ಹೀಗಾಗಿ ಕೆಪಿಸಿಸಿ ರಾಜ್ಯ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಎ....

ದೇವದುರ್ಗ | ಕಟ್ಟಡ ಕುಸಿತ ದುರಂತ: ಮೃತರ ಕುಟುಂಬಗಳಿಗೆ ಪರಿಹಾರ ನೀಡಲು ದಲಿತ ವಿದ್ಯಾರ್ಥಿ ಪರಿಷತ್ ಒತ್ತಾಯ

ದೇವದುರ್ಗ ಪಟ್ಟಣದ ಬಸ್ ನಿಲ್ದಾಣದ ಸಮೀಪ ಪೋಸ್ಟರ್ ಅಳವಡಿಸುವ ವೇಳೆ ಕಟ್ಟಡದ ಮೇಲ್ಚಾವಣಿ ಕುಸಿದು ಮೂವರು ವಿದ್ಯಾರ್ಥಿಗಳು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕೂಡಲೇ ಕಾನೂನು ಕ್ರಮ ಜರುಗಿಸಬೇಕು ಹಾಗೂ ಮೃತರ...

ರಾಯಚೂರು | ಎಸ್‌ಐಆರ್ ರದ್ದುಪಡಿಸಲು ಆಗ್ರಹಿಸಿ ಕಪ್ಪುಪಟ್ಟಿ ಧರಿಸಿ ಸಾಂಕೇತಿಕ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ರದ್ದುಪಡಿಸುವಂತೆ ಆಗ್ರಹಿಸಿ ಎಸ್‌ಐಆರ್ ವಿರೋಧಿ ಜನಾಂದೋಲನ ಸಮಿತಿ ಹಾಗೂ ವಿವಿಧ ಜಾತ್ಯಾತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು...

ರಾಯಚೂರು | ಹಟ್ಟಿ ಪಟ್ಟಣದ ಕಾಕಾನಗರ ವಾರ್ಡ್ ಅಭಿವೃದ್ಧಿಗೆ ಆಗ್ರಹಿಸಿ ಪಂ.ಪಂಚಾಯತ್ ಮುಂದೆ ಪ್ರತಿಭಟನೆ

ಹಟ್ಟಿ ಪಟ್ಟಣದ ಕಾಕಾನಗರ ವಾರ್ಡ್‌ನ ಮೂಲಭೂತ ಸಮಸ್ಯೆಗಳನ್ನು ಬಗೆಹರಿಸಲು ಒತ್ತಾಯಿಸಿ ಪಟ್ಟಣ ಪಂಚಾಯತ ಮುಂದೆ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಹಾಗೂ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾಕಾರರು...

ದೇವದುರ್ಗ | ಪೋಸ್ಟರ್ ಅಳವಡಿಸುವ ವೇಳೆ ಕಟ್ಟಡದ ಮೇಲ್ಚಾವಣಿ ಕುಸಿತ – ಮೂವರು ಸಾವು, 7 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ದೇವದುರ್ಗ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಕಟ್ಟಡದ ಮೇಲ್ಚಾವಣಿ ಕುಸಿದು ಬಿದ್ದ ಪರಿಣಾಮ ಮೂವರು ಯುವಕರು ಮೃತಪಟ್ಟಿದ್ದು, 7 ಮಂದಿ ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ನಾಗರಾಜ (21), ರವಿಕುಮಾರ (21) ಹಾಗೂ...

ರಾಯಚೂರು | ಮಕ್ಕಳೊಂದಿಗೆ ಆಟದ ನಡುವೆ ಕುಸಿದು ಬಿದ್ದ ಅತಿಥಿ ಶಿಕ್ಷಕ; ಹೃದಯಾಘಾತದಿಂದ ಸಾವು

ಶಾಲೆಯಲ್ಲಿ ಮಕ್ಕಳೊಂದಿಗೆ ಆಟವಾಡುತ್ತಿದ್ದ ವೇಳೆ ಅತಿಥಿ ಶಿಕ್ಷಕರೊಬ್ಬರು ಹೃದಯಘಾತದಿಂದ ಮೃತಪಟ್ಟ ಘಟನೆ ಮಸ್ಕಿ ತಾಲ್ಲೂಕಿನ ಮೆದಿಕಿನಾಳ ಗ್ರಾಮದಲ್ಲಿ ನಡೆದಿದೆ. ಮೃತ ಶಿಕ್ಷಕ ನಾಗರಬೆಂಚಿ ಗ್ರಾಮದ ವೀರನಗೌಡ ಪಾಟೀಲ (29) ಸಾವಿಗೀಡಾಗಿದ್ದಾರೆ. ಮೆದಿಕಿನಾಳ ಗ್ರಾಮದ ಸರ್ಕಾರಿ ಪ್ರೌಢ...

ರಾಯಚೂರು | ಜಮೀನಿನ ಖಾತಾ ಉತಾರಕ್ಕೆ ₹1.50 ಲಕ್ಷ ಲಂಚ: ಪಿಡಿಒ ಲೋಕಾಯುಕ್ತ ಬಲೆಗೆ

ತಾಲ್ಲೂಕಿನ ಬಿಜನಗೇರಾ ಗ್ರಾಮದ ಪಂಚಾಯತ ಅಭಿವೃದ್ಧಿ ಅಧಿಕಾರಿ (ಪಿಡಿಒ) ಲಕ್ಷ್ಮೀ ಪ್ಯಾಟಿ ಅವರು ಲೇಔಟ್ ಅಭಿವೃದ್ಧಿಗಾಗಿ ಎರಡು ಎಕರೆ ಜಮೀನಿನ ಖಾತಾ ಉತಾರ ನೀಡುವ ಸಂಬಂಧ ₹1.50 ಲಕ್ಷ ಲಂಚ ಸ್ವೀಕರಿಸಿದ ಆರೋಪದ...

ರಾಯಚೂರು | ಕರ್ತವ್ಯ ನಿರತ ಪೊಲೀಸ್ ಪೇದೆ ಹೃದಯಾಘಾತದಿಂದ ಸಾವು

ಮೊಹರಂ ಹಬ್ಬದ ಭದ್ರತಾ ಬಂದೋಬಸ್ತ್ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಹೃದಯಾಘಾತದಿಂದ ಪೊಲೀಸ್ ಕಾನ್ಸ್ ಟೇಬಲ್ ಮೃತಪಟ್ಟಿರುವ ದುರ್ಘಟನೆ ದೇವದುರ್ಗ ತಾಲ್ಲೂಕಿನಲ್ಲಿ ನಡೆದಿದೆ. ಮೃತ ದುರ್ದೈವಿ ರೇಣುಕಾರಾಜ. ಲಿಂಗಸೂಗುರು ತಾಲ್ಲೂಕು ಆಮದಿಹಾಳ ಗ್ರಾಮದ ನಿವಾಸಿ ಎನ್ನಲಾಗಿದೆ....

ರಾಯಚೂರು | ವಿದ್ಯುತ್ ಸಂಪರ್ಕ ಕಡಿತಕ್ಕೆ ಆಕ್ರೋಶ: ಜೆಸ್ಕಾಂ ಕಚೇರಿಗೆ ಬೆಂಕಿ ಹಚ್ಚಿದ ಗ್ರಾಹಕ

ವಿದ್ಯುತ್ ಬಿಲ್ ಬಾಕಿ ಇರುವ ಕಾರಣ ಮನೆಯ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ್ದಕ್ಕೆ ಆಕ್ರೋಶಗೊಂಡ ಗ್ರಾಹಕರೊಬ್ಬರು ಜೆಸ್ಕಾಂ ಕಚೇರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಸಿರವಾರ ಉಪವಿಭಾಗದ ಮಲ್ಲಟ ಶಾಖೆಯಲ್ಲಿ ನಡೆದಿದೆ. ತಾಲೂಕಿನ ಮಲ್ಲಟ...

ಈ ಹೊತ್ತಿನ ಪ್ರಮುಖ ಸುದ್ದಿ