ರಾಯಚೂರು 

ಕೃಷ್ಣಾ, ತುಂಗಭದ್ರಾ ನದಿಗಳಲ್ಲಿ ಅಕ್ರಮ ಮರಳುಗಾರಿಕೆ; ಕ್ರಮಕ್ಕೆ ಆಗ್ರಹ

ರಾಯಚೂರು ಮತ್ತು ಯಾದಗಿರಿ ಹಲವಾರು ಗ್ರಾಮಗಳಲ್ಲಿ ಕೃಷ್ಣಾ ಮತ್ತು ತುಂಗಭದ್ರಾ ನದಿಗಳಲ್ಲಿ ಅಕ್ರಮ ಮರಳು ಗಣಿಗಾರಿಕೆ ಅವ್ಯಾಹತವಾಗಿ ನಡೆಯುತ್ತಿದೆ. ಬೃಹತ್ ಯಂತ್ರಗಳನ್ನು ಬಳಸಿ ಗಣಿಗಾರಿಕೆ ನಡೆಸಲಾಗುತ್ತಿದೆ. ಅಧಿಕಾರಿಗಳು ಎಚ್ಚೆತ್ತು, ಅಕ್ರಮ ಮರಳು ಗಣಿಗಾರಿಕೆಯನ್ನು...

ರಾಯಚೂರು | ಸರ್ಕಾರಿ ಶಾಲೆ-ಕಾಲೇಜು ನಿರ್ವಹಣೆ ಜವಾಬ್ದಾರಿ ಸರ್ಕಾರವೇ ಹೊರಬೇಕು: ನಿವೃತ್ತ ಪ್ರಾಚಾರ್ಯ ಎಸ್ ಬಿ ಚೆಟ್ಟಿ

ರಾಜ್ಯದಲ್ಲಿ ಜನಪರ ಶಿಕ್ಷಣವನ್ನು ರೂಪಿಸುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ಕಾಲೇಜು ನಿರ್ವಹಣೆಯ ಸಂಪೂರ್ಣ ಆರ್ಥಿಕ ಜವಾಬ್ದಾರಿಯನ್ನು ಸರ್ಕಾರವೇ ವಹಿಸಬೇಕು ಎಂದು ಎಸ್‌ಎಲ್‌ಎನ್ ಎಂಜಿನಿಯರಿಂಗ್ ಕಾಲೇಜಿನ ನಿವೃತ್ತ ಪ್ರಾಚಾರ್ಯ ಎಸ್ ಬಿ ಚೆಟ್ಟಿ ಹೇಳಿದರು. ರಾಯಚೂರು...

ರಾಯಚೂರು | ಪ್ರತಿ ಎಕರೆಗೆ ₹30,000 ಬೆಳೆ ಪರಿಹಾರಕ್ಕೆ ರೈತ ಸಂಘ ಆಗ್ರಹ

ಕೃಷ್ಣ ಮತ್ತು ತುಂಗಭದ್ರಾ ನದಿ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರೊದಗಿಸುವುದು ಹಾಗೂ ಪ್ರತಿ ಎಕರೆಗೆ ₹30,000 ಬೆಳೆನಷ್ಟ ಪರಿಹಾರ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಡಿಸೆಂಬರ್‌ 30ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ...

ರಾಯಚೂರು | ಸಂಪುಟದಿಂದ ಸಚಿವ ಶಿವಾನಂದ ಪಾಟೀಲ್‌ ಕೈಬಿಡಲು ರೈತ ಸಂಘ ಒತ್ತಾಯ

ರೈತರು ʼಬರಗಾಲ ಬರಲೆಂದು ಕಾಯುತ್ತಾರೆʼ ಎಂದು ಕೀಳು ಮಟ್ಟದ ಹೇಳಿಕೆ ನೀಡಿದ ಸಚಿವ ಶಿವಾನಂದ ಪಾಟೀಲ್‌ ಅವರನ್ನು ಸಂಪುಟದಿಂದ ಕೈಬಿಡುವಂತೆ ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿ ಪಾಟೀಲ್ ಆಗ್ರಹಿಸಿದರು. ರಾಯಚೂರು...

ರಾಯಚೂರು | ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರಾಯಚೂರು ಜಿಲ್ಲೆಯ ಮುಸ್ಲಿಂ ಮುಖಂಡರು ಒತ್ತಾಯಿಸಿದ್ದಾರೆ. "ಮಂಡ್ಯ...

ರಾಯಚೂರು | ಸಂಸದರ ಅಮಾನತು ಖಂಡಿಸಿ ಪ್ರತಿಭಟನೆ

ಸಂಸತ್‌ನಲ್ಲಿ ಸಂಸದರ ಅಮಾನತು ಮಾಡಲಾಗಿರುವುದನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ - ಸಿಪಿಐಎಂ) ಪದಾಧಿಕಾರಿಗಳು ರಾಯಚೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. "ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಪ್ರತಿಪಕ್ಷಗಳ 146 ಸಂಸದರನ್ನು ಅಮಾನತುಗೊಳಿಸಲಾಗಿದೆ. ಕೇಂದ್ರ ಸರ್ಕಾರದ...

ರಾಯಚೂರು | ಸಿರಿಧಾನ್ಯಗಳ ಕುರಿತು ಅರಿವು ಮೂಡಿಸಲು ಜಾಗೃತಿ ನಡಿಗೆ

ಸಿರಿಧಾನ್ಯ ಮತ್ತು ಸಾವಯವ ಅಂತರಾಷ್ಟ್ರೀಯ ಮೇಳ ಜನವರಿ ತಿಂಗಳಲ್ಲಿ ನಡೆಯುತ್ತದೆ. ಅದರ ಭಾಗವಾಗಿ ಜಿಲ್ಲಾ ಮಟ್ಟದಲ್ಲಿಯೂ ಸಿರಿಧಾನ್ಯ ಮೇಳ ನಡೆಸಲಾಗುತ್ತಿದೆ. ಸಿರಿಧಾನ್ಯಗಳ ಕುರಿತು ಅರಿವು ಮೂಡಿಸುವುದು ಅತ್ಯಗತ್ಯವಾಗಿದೆ ಎಂದು ಸಣ್ಣ ನೀರಾವರಿ ಸಚಿವ...

ರಾಯಚೂರು | ಆಧುನಿಕ ಸವಾಲು ಎದುರಿಸಿ ರೈತರು ಸ್ವಾವಲಂಬಿಗಳಾಗಬೇಕು: ಶಾಸಕ ದರ್ಶನ್ ಪುಟ್ಟಣ್ಣಯ್ಯ 

ದೇಶದ ರೈತರು ಕೃಷಿಗೆ ಸಂಬಂಧಿಸಿದ ಆಧುನಿಕ ಸವಾಲುಗಳನ್ನು ಎದುರಿಸಲು ಸನ್ನದ್ದರಾಗಬೇಕು. ಕೇವಲ ಕೃಷಿ ಕಾರ್ಯ ಮಾಡದೇ ಕಚ್ಛಾ ಉತ್ಪನ್ನಗಳಿಂದ ವಸ್ತುಗಳನ್ನು ತಯಾರಿಸಲು ಸಣ್ಣ ಕೈಗಾರಿಕೆಗಳನ್ನು ಸ್ಥಾಪಿಸಲು ಮುಂದಾಗಬೇಕು ಎಂದು ಮಂಡ್ಯ ಜಿಲ್ಲೆಯ ಮೇಲುಕೋಟೆ...

ರಾಯಚೂರು | ಟಿಯುಸಿಐ ಜಿಲ್ಲಾ ಸಮ್ಮೇಳನ

ರಾಯಚೂರು ಜಿಲ್ಲೆ ಸಿಂಧನೂರು ನಗರದ ಎಪಿಎಂಸಿಯ ಶ್ರಮಿಕ ಭವನದಲ್ಲಿ ಟ್ರೇಡ್ ಯೂನಿಯನ್ ಸೆಂಟರ್ ಆಫ್ ಇಂಡಿಯಾ (ಟಿಯುಸಿಐ) ರಾಯಚೂರು ಜಿಲ್ಲಾ 9ನೇ ಜಿಲ್ಲಾ ಸಮ್ಮೇಳನ ನಡೆಯಿತು. ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಟಿಯುಸಿಐ ರಾಜ್ಯಾಧ್ಯಕ್ಷ, ಆರ್.ಮಾನಸಯ್ಯ,...

ರಾಯಚೂರು | ವಿವಿಧ ಹಕ್ಕೊತ್ತಾಯಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ರಾಯಚೂರು ಜಿಲ್ಲೆ ಪಟ್ಟಣಕ್ಕೆ ಕುಡಿಯಲು ನೀರು, ಜತ್ತಿ ಕಾಲೋನಿ ರಸ್ತೆ ದುರಸ್ಥಿ, ಪದವಿ, ಐಟಿಐ, ಡಿಪ್ಲೊಮೊ ಕಾಲೇಜು ಮಂಜೂರು, ಕಾಮ್ರೇಡ್ ಅಮರಗುಂಡಪ್ಪ ಬಸ್ ನಿಲ್ದಾಣದ ಜಾಗ ಒತ್ತುವರಿ ತೆರವು, ಸರಿಯಾದ ಕಸ ವಿಲೇವಾರಿ,...

ರಾಯಚೂರು | ಎಚ್. ಕಾಂತರಾಜ್ ಆಯೋಗದ ವರದಿ ಜಾರಿಗೆ ಹಿಂದುಳಿದ ಜಾತಿಗಳ ಒಕ್ಕೂಟದ ಆಗ್ರಹ

ಹಿಂದುಳಿದ ವರ್ಗಗಳ ಗಣತಿ ನಡೆಸಿ ಸಲ್ಲಿಸಲಾಗಿರುವ ಎಚ್ ಕಾಂತರಾಜ್ ಆಯೋಗದ ವರದಿಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಬೇಕು. ಏನೇ ವಿರೋಧಗಳಿದ್ದರೂ ವರದಿ ಮಂಡನೆ ನಂತರ ಪರಿಶೀಲಸಬೇಕೆಂದು ಹಿಂದುಳಿದ ಜಾತಿಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಕೆ.ಶಾಂತಪ್ಪ ಆಗ್ರಹಿಸಿದ್ದಾರೆ. ಮಾದ್ಯಮಗೋಷ್ಠಿ...

ರಾಯಚೂರು | ಹೊರಗುತ್ತಿಗೆ ಕಾರ್ಮಿಕರಿಗೆ ಐದು ತಿಂಗಳಿಂದ ಸಿಗದ ವೇತನ

ಕವಿತಾಳ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸಮಾಡುತ್ತಿರುವ 'ಡಿ' ಗ್ರೂಪ್ ಕಾರ್ಮಿಕರಿಗೆ ಕಳೆದ ಐದು ತಿಂಗಳಿಂದ ವೇತನ ಪಾವತಿಸಿಲ್ಲ ಎಂದು ಕಾರ್ಮಿಕರು ಆರೋಪಿಸಿದ್ದಾರೆ. ಅವಿಭಜಿತ ಮಾನ್ವಿ ತಾಲೂಕು ವ್ಯಾಪ್ತಿಯ ವಿವಿಧ...

ಈ ಹೊತ್ತಿನ ಪ್ರಮುಖ ಸುದ್ದಿ