ಕನ್ನಡ ತಮಿಳಿನಿಂದ ಹುಟ್ಟಿರುವುದು ಎಂದು ಹೇಳಿಕ ನೀಡಿದ ಚಿತ್ರನಟ ಕಮಲ್ ಹಾಸನ್ ಕೂಡಲೇ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿ ಕರವೇ ಹಾಗೂ ಕನ್ನಡಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.ನಗರದ ಅಂಬೇಡ್ಕರ್ ವೃತ್ತದಲ್ಲಿ ಕಮಲ್ ಹಾಸನ್...
ಸಮಾಜಕ್ಕೆ ಮಾರಕವಾಗಿರುವ ಡ್ರಗ್ಸ್, ಗಾಂಜಾ, ಅಫೀಮ್ ಸೇವನೆಯಿಂದ ವ್ಯಕ್ತಿಯ ಆರೋಗ್ಯಕ್ಕೆ ಮಾರಕ.ಆರೋಗ್ಯ ಹಾಳಾದರೆ ಸಮಾಜವು ಹಾಳಾಗುತ್ತದೆ.ಉತ್ತಮ ಸಮಾಜಕ್ಕೆ ಜಿಲ್ಲೆಯ ಪ್ರತಿಯೊಬ್ಬರ ಸಹಕಾರದೊಂದಿಗೆ ಡ್ರಗ್ಸ್ ಮುಕ್ತ ಜಿಲ್ಲೆಯಾಗಿಸಲು ಶ್ರಮಿಸಬೇಕೆಂದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ...
ಸ್ಲಂಗಳ ನಿವಾಸಿಗಳಿಗೆ ಸಂವಿಧಾನದ ಅಡಿಯಲ್ಲಿ ವಸತಿ ,ನಿವೇಶನ ,ಹಕ್ಕು ನೀಡಲು ಆಗ್ರಹಿಸಿ ಮೇ.31 ರಂದು ಸ್ಲಂ ಜನರ ಹಬ್ಬೋತ್ಸವ ನಗರದ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಸ್ಲಂ ಜನಾಂದೋಲನ ಕೇಂದ್ರದ ಅಧ್ಯಕ್ಷ...
ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸಿ ನಗರದ ಹಾಷ್ಮೀಯಾ ಕಂಪೌಂಡನಲ್ಲಿ ಸುಮಾರು ವರ್ಷಗಳಿಂದ ವಾಸವಾಗಿದ್ದ ನಿವಾಸಿಗಳನ್ನು ಕಾನೂನು ಬಾಹಿರವಾಗಿ ಏಕಾಏಕಿ ಜೆಸಿಬಿ ಮೂಲಕ ಮನೆಗಳನ್ನು ತೆರವುಗೊಳಿಸಿದ್ದು ಖಂಡನೀಯ ಎ ಸಿ ವಿರುದ್ದ ನ್ಯಾಯಾಂಗ ನಿಂದನೆ ದೂರು...
ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಮೃತಪಟ್ಟಿದ್ದಾಳೆ ಎಂದು ಆರೋಪಿಸಿ ಸಂಬಂಧಿಕರು ಆಕ್ರೋಶಗೊಂಡು ಆಸ್ಪತ್ರೆ ಮೇಲೆ ಕಲ್ಲು ತೂರಾಟ ನಡೆಸಿ ಆಸ್ಪತ್ರೆ ಆಂಬುಲೆನ್ಸ್ ಧ್ವಂಸಗೊಳಿಸಿದ ಘಟನೆ ಮಸ್ಕಿಯಲ್ಲಿ ಜರುಗಿದೆ.
ಸಿದ್ದಮ್ಮ( 23)ಸಾವಿಗೀಡಾದ ಬಾಣಂತಿ ಎಂದು ಗುರುತಿಸಲಾಗಿದೆ.ನಗರದ ಖಾಸಗಿ...
ಕ್ಷುಲಕ ಕಾರಣಕ್ಕೆ ಸ್ನೇಹಿತರ ನಡುವೆ ನಡೆದ ಜಗಳದಲ್ಲಿ ಓರ್ವ ಯುವಕನಿಗೆ ಮಾರಕಾಸ್ತ್ರದಿಂದ ಇರಿದು ಕೊಲೆ ಮಾಡಿರುವ ಘಟನೆ ರಾಯಚೂರು ನಗರದ ಮಾಣಿಕನಗರದಲ್ಲಿ ನಡೆದಿದೆ.
ಮೃತಪಟ್ಟ ಯುವಕನನ್ನು ಷೇಕ್ ಮಹ್ಮದ್ ಆರೀಫ್ ಎಂದು ಹೇಳಲಾಗಿದೆ. ಗೆಳೆಯರ...
ಕಲ್ಯಾಣ ಕರ್ನಾಟಕದ ಶಾಲೆಗಳ ಅವ್ಯವಸ್ಥೆಯಿಂದ ಶಾಲೆಯಿಂದ ಮಕ್ಕಳು ಹೊರಗುಳಿಸುವ ಸಂಖ್ಯೆ ಹೆಚ್ಚುತ್ತಲಿದೆ. ಶಿಕ್ಷಕರ ಕೊರತೆಯಿಂದ ಶೂನ್ಯ ಶಾಲೆಗಳಾಗಿ ಅನೇಕ ಶಾಲೆಗಳನ್ನು ಮುಚ್ಚುವ ಕಾರ್ಯ ಸರ್ಕಾರವೇ ಮಾಡುತ್ತಿದೆ ಎಂದು ಶಿಕ್ಷಣ ಪ್ರೇಮಿ ಹಾಗೂ ಭಾರತ...
ಗಾಂಜಾ ಸೇವನೆ ಮಾಡಿದ ಆರೋಪದ ಮೇರೆಗೆ ಇಲ್ಲಿನ ಸದಾರ್ ಬಜಾರ್ ಠಾಣೆಯ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ.
ನಗರದ ಪೆಟ್ಲಾಬುರ್ಜ್, ಗಂಗಾನಿವಾಸ ಹಾಗೂ ಕೇಂದ್ರ ಬಸ್ ನಿಲ್ದಾಣದ ಬಳಿ ಪೊಲೀಸರು ಖಚಿತ ಮಾಹಿತಿ ಮೇರೆಗೆ...
ದೇವಸ್ಥಾನ ಉದ್ಘಾಟನೆ ಸಮಾರಂಭದಲ್ಲಿ ಗರುಡ ಸ್ಥಂಭ ಸ್ಥಾಪನೆ ವೇಳೆ ಮುರಿದ ಬಿದ್ದ ಘಟನೆ ರಾಯಚೂರು ತಾಲ್ಲೂಕು ಬಿಜನಗೇರಾ ಗ್ರಾಮದಲ್ಲಿ ಜರುಗಿದೆ.
ಗ್ರಾಮದ ಆಂಜನೇಯ ದೇವಸ್ಥಾನದ ದೇವರ ಮೂರ್ತಿ ಪ್ರತಿಷ್ಠಾಪನೆ ಹಮ್ಮಿಕೊಳ್ಳಲಾಗಿತ್ತು.ದೇವಸ್ಥಾನದ ಮುಂದೆ ಗರುಡ ಸ್ಥಂಭ...
ಜನಪ್ರತಿನಿಧಿಗಳು ಬಂಡವಾಳಶಾಹಿಪರ ಕಾನೂನು ಮಾಡುತ್ತಿದ್ದು ಹಿಂಬದಿಯಿಂದ ಜನರನ್ನು ಮೋಸಗೊಳಿಸುತ್ತಿದ್ದಾರೆ.ಸ್ವಾತಂತ್ಯ ದೊರೆತು 07 ದಶಕ ಕಳೆದರೂ ಯಾವೊಂದು ರಾಜಕೀಯ ಪಕ್ಷಗಳು ದೇಶದ ವ್ಯವಸ್ಥೆ ಬದಲಾಯಿಸಲಿಲ್ಲ ಎಂದು ಎಂದು ಎಂದು ಹಿರಿಯ ಹೋರಾಟಗಾರ ದಿಲೀಪ್ ಕಾಮತ್...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಶಿಷ್ಟ ಜಾತಿಗಳ ಗುತ್ತಿಗೆದಾರರಿಗೆ ಟೆಂಡರ್ ನಲ್ಲಿ ಮೀಸಲಾತಿ, ಎಸ್ ಸಿಪಿ, ಟಿಎಸ್ ಪಿ ಯೋಜನೆ ಸೇರಿ ಅನೇಕ ಯೋಜನೆಗಳ ಮೂಲಕ ಯಾರು ಮಾಡದಂತಹ ಕ್ರಾಂತಿಕಾರಿ ಕೆಲಸ ಮಾಡಿದ್ದಾರೆ.ಒಳಮೀಸಲಾತಿ ಜಾರಿಗು...
ಪ್ರಸ್ತುತ ಸಾಮಾಜಿಕ ಹಾಗೂ ಆರ್ಥಿಕ ವೈರುದ್ಯಗಳು ಹೆಚ್ಚಾಗಿದ್ದು, ಸಾಮಾಜಿಕ ಪ್ರಜಾತಂತ್ರದಲ್ಲಿ ಬ್ರಾಹ್ಮಣಶಾಹಿ ಹಾಗೂ ಆರ್ಥಿಕ ಪ್ರಜಾತಂತ್ರದಲ್ಲಿ ಬಂಡವಾಳಶಾಹಿ ಇವೆರಡು ದಮನಿತರಿಗೆ ದೊಡ್ಡ ಶತೃಗಳಾಗಿವೆ. ಈ ಎರಡು ಶತೃಗಳನ್ನು ರಾಜಕೀಯ ಪ್ರಜಾತಂತ್ರದಿಂದ ನಾಶ ಮಾಡಲಾಗದು...