ರಾಯಚೂರು 

ರಾಯಚೂರು | ನಿವೇಶನ ರಹಿತ ಬಡ ಕುಟುಂಬಗಳಿಗೆ ನಿವೇಶನ, ಮನೆ ನೀಡುವಂತೆ ಕೆಪಿಆರ್‌ಎಸ್ ಪ್ರತಿಭಟನೆ

ನಿವೇಶನ ರಹಿತ ಬಡ ಕುಟುಂಬಗಳಿಗೆ ಸರ್ಕಾರದಿಂದ ನಿವೇಶನ ಹಾಗೂ ವಸತಿ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಲಿಂಗಸುಗೂರು ತಾಲ್ಲೂಕು ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ತಾಲೂಕಿನ ವೀರಾಪುರ ಹಾಗೂ...

ರಾಯಚೂರು | ಸುದ್ದಿಯ ಒತ್ತಡದ ನಡುವೆಯೂ ಕ್ರೀಡೆಗಳಲ್ಲಿ ಭಾಗವಹಿಸಿ ಆರೋಗ್ಯ ಕಾಪಾಡಿಕೊಳ್ಳಿ: ಜಿಲ್ಲಾಧಿಕಾರಿ ಪೂವಿತಾ ಎಸ್

ಸುದ್ದಿಯ ಒತ್ತಡದ ನಡುವೆಯೂ ಪತ್ರಕರ್ತರು ಕ್ರಿಕೆಟ್ ಸೇರಿದಂತೆ ವಿವಿಧ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಬೇಕು ಎಂದು ಜಿಲ್ಲಾಧಿಕಾರಿ ಪೂವಿತಾ ಎಸ್ ಹೇಳಿದರು. ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ...

ರಾಯಚೂರು | ಆರ್‌ಎಸ್‌ಎಸ್ ಬಗ್ಗೆ ಮಾತನಾಡಲು ಯಾರಿಗೂ ಹಕ್ಕಿಲ್ಲ: ಶಾಸಕ ಮಾನಪ್ಪ ವಜ್ಜಲ್

ಆರ್‌ಎಸ್‌ಎಸ್‌ಗೆ ನೂರು ವರ್ಷದ ಇತಿಹಾಸವಿದ್ದು, ದೇಶದ ಸ್ವಾತಂತ್ರ್ಯಕ್ಕೂ ಮುನ್ನವೇ ಈ ಸಂಘಟನೆ ಸ್ಥಾಪನೆಯಾಗಿದೆ. ಆರ್‌ಎಸ್‌ಎಸ್ ಸಂಘಟನೆ ಕುರಿತು ಮಾತನಾಡಲು ಯಾರಿಗೂ ಹಕ್ಕಿಲ್ಲ ಎಂದು ಲಿಂಗಸುಗೂರು ಬಿಜೆಪಿ ಶಾಸಕ ಮಾನಪ್ಪ ವಜ್ಜಲ್ ಹೇಳಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ...

ಸಿಂಧನೂರು | ಪೊಲೀಸ್ ಠಾಣೆಯಲ್ಲಿ ವಕೀಲರ ಮೇಲೆ ಹಲ್ಲೆ ಆರೋಪ: ನ್ಯಾಯವಾದಿಗಳಿಂದ ನ್ಯಾಯಾಲಯ ಕಲಾಪ ಬಹಿಷ್ಕಾರ

ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ತುರ್ವಿಹಾಳ ಪೊಲೀಸ್ ಠಾಣೆಯ ಪಿಎಸ್ಐ ಸುಜಾತ ನಾಯಕ ವಕೀಲರೊಬ್ಬರ ಮೇಲೆ ಸೋಮವಾರ ಬೆಳಿಗ್ಗೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಘಟನೆಯನ್ನು ಖಂಡಿಸಿ ಸಿಂಧನೂರು ತಾಲ್ಲೂಕು...

ಸಿಂಧನೂರು | ಗಾಂಜಾ ಮಾರಾಟ; ಮೂವರ ಬಂಧನ

ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಸಿಂಧನೂರು ಗ್ರಾಮೀಣ ಪೊಲೀಸರು ಬಂಧಿಸಿ 5 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಸಿಂಧನೂರು ನಗರದ ಆರ್.ಎಚ್. ಕ್ಯಾಂಪ್ ನಿವಾಸಿಗಳಾದ ಹನುಮೇಶ (43), ಮಣಿಶಂಕರ್ (37) ಹಾಗೂ...

ರಾಯಚೂರು | ಮನೆಯಲ್ಲೇ ಕತ್ತು ಸೀಳಿ ಯುವಕನ ಕೊಲೆ

ಯುವಕನೋರ್ವನನ್ನು ಕತ್ತು ಸೀಳಿ ಹತ್ಯೆಗೈದಿರುವ ಘಟನೆ ರಾಯಚೂರು ನಗರದ ಕುಲಸುಂಬಿ ಕಾಲೋನಿಯಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ತಿರುಪತಿ ಹತ್ಯೆಯಾದ ಯುವಕ ಎಂದು ಗುರುತಿಸಲಾಗಿದೆ. ಆರೋಪಿಗಳು ತಿರುಪತಿ ವಾಸವಿದ್ದ ಮನೆಯಲ್ಲೇ ಅವರನ್ನು ಹತ್ಯೆಗೈದು, ಬಳಿಕ ಮನೆಗೆ...

ರಾಯಚೂರಿನಲ್ಲಿ ಏಮ್ಸ್‌ ಸ್ಥಾಪನೆಗೆ ಆಗ್ರಹ

ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಯಾದ ರಾಯಚೂರಿನಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಏಮ್ಸ್‌) ಮಂಜೂರು ಮಾಡಬೇಕೆಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಹಾಗೂ ಬೀದರ್‌ ಜಿಲ್ಲಾ ಜನಪರ ಸಂಘಟನೆಗಳು ಆಗ್ರಹಿಸಿವೆ. ಈ ಸಂಬಂಧ ಜಿಲ್ಲಾ...

ರಾಯಚೂರು | ಏಮ್ಸ್ ಸ್ಥಾಪನೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ರಾಯಚೂರಿನಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಸ್ಥಾಪನೆಗೆ ಆಗ್ರಹಿಸಿ ಕಳೆದ 1500 ದಿನಗಳಿಂದ ನಿರಂತರ ಧರಣಿ ಸತ್ಯಾಗ್ರಹ ನಡೆಸುತ್ತಿರುವ ಹಿನ್ನಲೆಯಲ್ಲಿ, ರಾಯಚೂರು ಜಿಲ್ಲಾ ಏಮ್ಸ್ ಹೋರಾಟ ಸಮಿತಿಯ ನೇತೃತ್ವದಲ್ಲಿ ಶನಿವಾರ...

ರಾಯಚೂರು | ಮೊಹರಂ ಅಲಾಯಿ ದೇವರ ಮಸೀದಿಯಲ್ಲಿ 5 ಬೆಳ್ಳಿ ಕೊಡೆ ಸೇರಿ ಹಲವು ವಸ್ತು ಕಳ್ಳತನ

ಅರಕೇರಾ ಪಟ್ಟಣದ ಬೆಟ್ಟದ ಮೇಲಿರುವ ಮೊಹರಂ ಅಲಾಯಿ ದೇವರ ಮಸೀದಿಯಲ್ಲಿ ಕಳ್ಳತನ ನಡೆದಿದ್ದು, 2.5 ಕೆ.ಜಿ ತೂಕದ ಐದು ಬೆಳ್ಳಿ ಕೊಡೆಗಳು, ಎರಡು ಕಂಚಿನ ಮೂರ್ತಿಗಳು ಹಾಗೂ ನಾಲ್ಕು ಕಬ್ಬಿಣದ ದೇವರ ಮೂರ್ತಿಗಳನ್ನು...

ರಾಯಚೂರು | ಶಾಲೆ ನವೀಕರಣಕ್ಕೆ ₹15 ಸಾವಿರ ಲಂಚ: ಡಿಡಿಪಿಐ ಕಚೇರಿ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ನಗರದ ರಾಂಪೂರದಲ್ಲಿರುವ ವಿದ್ಯಾಜ್ಯೋತಿ ಶಾಲೆ ನವೀಕರಣ ಸಂಬಂಧ ₹15 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಡಿಡಿಪಿಐ (ಉಪ ನಿರ್ದೇಶಕರ ಸಾರ್ವಜನಿಕ ಶಿಕ್ಷಣ ಇಲಾಖೆ) ಕಚೇರಿಯ ಎಫ್‌ಡಿಸಿ (ಪ್ರಥಮ ದರ್ಜೆ ಸಹಾಯಕ) ಮಾಬಳೇಶ ಲೋಕಾಯುಕ್ತ...

ರಾಯಚೂರು | ವಾಹನ ಡಿಕ್ಕಿ: ಕುರಿಗಾಯಿ ಸೇರಿ ಮೂರು ಕುರಿಗಳು ಸಾವು

ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಕುರಿಗಾಯಿ ಹಾಗೂ ಮೂರು ಕುರಿಗಳು ಮೃತಪಟ್ಟಿರುವ ದುರ್ಘಟನೆ ಸಿಂಧನೂರು ತಾಲ್ಲೂಕಿನ ದಡೆಸುಗೂರು ಸಮೀಪ ನಡೆದಿದೆ. ದುರ್ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯನ್ನು ಮಸ್ಕಿ ತಾಲ್ಲೂಕಿನ ಹಾಲಾಪುರ ಗ್ರಾಮದ ನಿವಾಸಿ ಶರಣಪ್ಪ...

ರಾಯಚೂರು | ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳ ನೆಪದಲ್ಲಿ ಸರ್ಕಾರಿ ಶಾಲೆಗಳ ವಿಲೀನಕ್ಕೆ ವಿರೋಧಿಸಿ ಪ್ರತಿಭಟನೆ

ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳ ನೆಪದಲ್ಲಿ ರಾಯಚೂರು ನಗರ ಹಾಗೂ ಗ್ರಾಮೀಣ ವ್ಯಾಪ್ತಿಯ ಹಲವು ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುವ ನಿರ್ಧಾರವನ್ನು ಕೈಬಿಡಬೇಕು ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಆಗ್ರಹಿಸಿ ಎಐಡಿಎಸ್‌ಒ ಮತ್ತು ಸಾರ್ವಜನಿಕ...

ಈ ಹೊತ್ತಿನ ಪ್ರಮುಖ ಸುದ್ದಿ