ರಾಯಚೂರು ನಗರದ ಮಾವಿನಕೆರೆಯಲ್ಲಿ ನಗರಸಭೆ ಮತ್ತು ಸಾರ್ವಜನಿಕರು ಉದ್ದೇಶಪೂರ್ವಕವಾಗಿ ಕಸವನ್ನು ತಂದು ಸುರಿಯುತ್ತಿದ್ದಾರೆ. ಈ ಬಗ್ಗೆ ಯಾರೂ ಪ್ರಶ್ನೆ ಮಾಡುತ್ತಿಲ್ಲ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಮಾರುತಿ ಬಗಾಡೆ ಕಳವಳ...
ಸಾರ್ವಜನಿಕರು ಎಲ್ಲಿಯವರೆಗೆ ಸ್ವಚ್ಛತೆಗೆ ಕೈ ಜೋಡಿಸುವುದಿಲ್ಲವೋ ಅಲ್ಲಿಯವರೆಗೆ ಸ್ವಚ್ಛತಾ ಕಾರ್ಯ ಯಶಸ್ವಿಯಾಗಲು ಸಾಧ್ಯವಿಲ್ಲ ಎಂದು ಶಾಸಕ ಶಿವರಾಜ ಪಾಟೀಲ್ ಹೇಳಿದರು.
ರಾಯಚೂರು ನಗರದ ರೈಲ್ವೆ ನಿಲ್ದಾಣದ ವೃತ್ತದಲ್ಲಿ ನಗರಸಭೆ ಆಯೋಜಿಸಿದ್ದ ʼಸ್ವಚ್ಛತೆಯೇ ಸೇವೆ, ತ್ಯಾಜ್ಯ...
ಬಿಜೆಪಿ ಜೊತೆಗಿನ ಮೈತ್ರಿಯಿಂದ ಜೆಡಿಎಸ್‌ನ ಬಹಳಷ್ಟು ನಾಯಕರು ಪಕ್ಷ ತೊರೆಯುತ್ತಿದ್ದಾರೆ. ಅವರ ಸಮಾಧಾನಕ್ಕಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ರ‍್ಯಾಜ್ಯ ಸರ್ಕಾರ ಪತನಗೊಳ್ಳಲಿದೆಯೆಂದು ಹಿಟ್ ಅಂಡ್ ರನ್ ಹೇಳಿಕೆ ನೀಡಿದ್ದಾರೆ ಎಂದು...
ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ರೋಡಲ ಬಂಡಾ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣವಾಗಿ 9 ವರ್ಷ ಕಳೆದಿದ್ದರೂ ಉದ್ಘಾಟನೆ ಭಾಗ್ಯ ಕಾಣದೆ ಪಾಳು ಬಿದ್ದಂತಾಗಿದೆ. ಅಂಗನವಾಡಿ ಕಟ್ಟಡದ ಸುತ್ತಲೂ ಆಳೆತ್ತರದ ಗಿಡಗಳು ಬೆಳೆದು...
ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಒತ್ತಾಯಿಸಿ ಕರೆ ಕೊಡಲಾಗಿದ್ದ ಕರ್ನಾಟಕ ಬಂದ್‌ಗೆ ರಾಜ್ಯಾದ್ಯಂತ ಭಾರೀ ಬೆಂಬಲ ವ್ಯಕ್ತವಾಗಿದೆ. ರಾಯಚೂರಿನಲ್ಲಿ ಹಲವು ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ರಾಯಚೂರು ಜಿಲ್ಲಾಧಿಕಾರಿಗೆ ಹಕ್ಕೊತ್ಥಾಯ...
ಕಾವೇರಿ ನೀರು ಹಂಚಿಕೆಯಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಖಂಡಿಸಿ ಕನ್ನಡಪರ ಸಂಘಟನೆ ಕಾರ್ಯಕರ್ತರು ರಾಯಚೂರು ನಗರದ ಗ್ರಾಮದೇವತೆ ಕಂದುಗಡ್ಡೆ ಮಾರಮ್ಮದೇವಿಗೆ ಪೂಜೆ ಸಲ್ಲಿಸಿ ವಿನೂತನ ಪ್ರತಿಭಟನೆ ನಡೆಸಿದ್ದಾರೆ.
ಕಾವೇರಿಗೆ ನೀರು ಹಂಚಿಕೆ ಅನ್ಯಾಯ ಖಂಡಿಸಿ...
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ಹಲವು ಇಲಾಖೆಗಳಿಗೆ ಬಿಡುಗಡೆಯಾಗಿರುವ ಎಸ್‌ಸಿಪಿ ಮತ್ತು ಟಿಎಸ್‌ಪಿ ಅನುದಾನವನ್ನು ನಿಗದಿತ ಅವಧಿಯೊಳಗೆ ಬಳಕೆ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಡಾ ಕೆ.ಆರ್ ದುರ್ಗೇಶ್ ಸೂಚಿಸಿದ್ದಾರೆ.
ರಾಯಚೂರು...
ರೈತರಿಗೆ ಅಗತ್ಯ ಸೇವೆಗಳನ್ನು-ಮಾಹಿತಿಗಳನ್ನು ಒದಗಿಸುವುದು ರೈತ ಸಂಪರ್ಕ ಕೇಂದ್ರ. ಇಲ್ಲಿ ಕೃಷಿಗೆ ಸಂಬಂಧಿಸಿದ ಬಿತ್ತನೆ ಬೀಜ, ಗೊಬ್ಬರ, ರಾಸಾಯನಿಕ ಧಾನ್ಯಗಳು ಇನ್ನಿತರ ವಸ್ತುಗಳು ದೊರೆಯುತ್ತವೆ. ದಿನನಿತ್ಯ ಇಲ್ಲಿ ನೂರಾರು ಸಂಖ್ಯೆಯಲ್ಲಿ ರೈತರು ಬೇಕಾದ ಸಾಮಾಗ್ರಿಗಳ...
ಶಿಕ್ಷಣ ಸಂಸ್ಥೆಗಳಲ್ಲಿ ಕೆಲಸ ಮಾಡುವ ಉಪನ್ಯಾಸಕರನ್ನು ಗೌರವದಿಂದ ಕಾಣುವಂತೆ ಆದೇಶ ಹೊರಡಿಸುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಕಾರ್ಯಕರ್ತರು ರಾಯಚೂರು ಜಿಲ್ಲೆಯ ಸಿಂಧನೂರು ತಹಶೀಲ್ದಾರ್...
ಬಡವರು, ಕೂಲಿಕಾರ್ಮಿಕರು, ಶಾಲಾ–ಕಾಲೇಜು ವಿದ್ಯಾರ್ಥಿಗಳಿಗೆ ಕಡಿಮೆ ಖರ್ಚಿನಲ್ಲಿ ಹಸಿವು ನೀಗಿಸುತ್ತಿವೆ ‘ಇಂದಿರಾ ಕ್ಯಾಂಟೀನ್’ಗಳು. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅತಿ ಹೆಚ್ಚು ಮಹತ್ವ ಪಡೆದಿರುವ ಇಂದಿರಾ ಕ್ಯಾಂಟಿನ್‌ಗಳು ರಾಜ್ಯದ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿಯೂ...
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಒಂದು ಸಾವಿರ ಹೊಸ ಮದ್ಯದಂಗಡಿ ಸ್ಥಾಪಿಸುವುದನ್ನು ವಿರೋಧಿಸಿ ಅಕ್ಟೋಬರ್ 1 ರಂದು ಅಹೋರಾತ್ರಿ ಧರಣಿ ನಡೆಸಲಾಗುತ್ತದೆ ಎಂದು ಮದ್ಯ ನಿಷೇಧ ಅಂದೋಲನದ ಸಂಚಾಲಕಿ ಮೋಕ್ಷಮ್ಮ ಹೇಳಿದರು.
ರಾಯಚೂರಿನಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ...
ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಆವರಣ ಮಳೆನೀರಿನಿಂದ ತುಂಬಿದ್ದು, ಸಂಪೂರ್ಣ ಕೆರೆಯಂತಾಗಿರುವ ದುಃಸ್ಥಿತಿ ರಾಯಚೂರು ಜಿಲ್ಲೆ ಲಿಂಗಸೂಗೂರಿನಲ್ಲಿ ಕಂಡುಬಂದಿದೆ.
ಲಿಂಗಸೂಗೂರು ತಾಲೂಕಿನ ಶಾಸಕರ ಮನೆ ಮತ್ತು ಕಚೇರಿಯಿಂದ ಕೆಲವೇ ಮೀಟರ್ ಅಂತರದಲ್ಲಿರುವ ಸರ್ಕಾರಿ...