ರಾಯಚೂರು 

ರಾಯಚೂರು | ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ ಢಿಕ್ಕಿ; ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಅಕ್ರಮವಾಗಿ ಮರಳು ಸಾಗಾಣೆ ಮಾಡುತ್ತಿದ್ದ ಟ್ರಾಕ್ಟರ್‌ವೊಂದು ವಿದ್ಯಾರ್ಥಿಗೆ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಕೊತ್ತದೊಡ್ಡಿ ಗ್ರಾಮದಲ್ಲಿ ನಡೆದಿದೆ. ಕೊತ್ತದೊಡ್ಡಿ ಗ್ರಾಮದ ಮಲ್ಲೇಶ ಮೃತಪಟ್ಟ ವಿದ್ಯಾರ್ಥಿ ಎಂದು...

ರಾಯಚೂರು | ಹೆಚ್ಚುವರಿ ವಸತಿ ಮಂಜೂರಾತಿಗೆ ಆಗ್ರಹಿಸಿ ವಸತಿ ಸಚಿವರಿಗೆ ಮನವಿ

ಹೆಚ್ಚುವರಿಯಾಗಿ ವಸತಿ ಮಂಜೂರು ಮಾಡಬೇಕು ಎಂದು ಒತ್ತಾಯಿಸಿ ಗೆಜ್ಜಲಗಟ್ಟಾ ಗ್ರಾಮ ಪಂಚಾಯಿತಿ ಸದಸ್ಯ ರಮೇಶ್ ವೀರಾಪೂರು ಅವರು ವಸತಿ ಸಚಿವ ಜಮೀರ್ ಅಹ್ಮದ್ ಅವರಿಗೆ ಮನವಿ ಸಲ್ಲಿಸಿದರು. "ರಾಯಚೂರು ಜಿಲ್ಲೆ ಲಿಂಗಸೂರು ತಾಲೂಕಿನ ಗೆಜ್ಜಲಗಟ್ಟಾ...

ರಾಯಚೂರು | ಸರ್ಕಾರ ಭೂಮಿಯಲ್ಲಿ ಅಕ್ರಮ; ಭೂ ಮಂಜೂರಾತಿಗೆ ಆಗ್ರಹ

ಸರ್ಕಾರದ ಜಮೀನನ್ನು ಅಕ್ರಮವಾಗಿ ಉಳುಮೆ ಮಾಡುತ್ತಿರುವುದರಿಂದ ನಾಡಗೌಡರ ಕುಟುಂಬದ ಸದಸ್ಯರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ರಾಯಚೂರು ಜಿಲ್ಲೆ ಸಿಂಧನೂರಿನ ಮಿನಿ ವಿಧಾನಸೌಧ ಕಚೇರಿ ಎದುರು ರೈತ ಸಂಘ ಹಾಗೂ ಸಿಪಿಐಎಂಎಲ್...

ರಾಯಚೂರು | ರೈತರ ಕಡೆಗಣನೆ; ಸಚಿವ ತಿಮ್ಮಾಪುರರ ವಜಾಕ್ಕೆ ರೈತ ಸಂಘ

ಕೃಷ್ಣ ಭಾಗ್ಯ ಜಲ ನಿಗಮ ಆಲಮಟ್ಟಿಯಲ್ಲಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ರೈತರನ್ನು ಹೊರಗಿಟ್ಟು ಸಭೆ ನಡೆಸಿ ಅವಮಾನಿಸಿದ ಸಚಿವ ಆರ್.ಬಿ ತಿಮ್ಮಾಪೂರ ಅವರನ್ನು ವಜಾಗೊಳಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ...

ರಾಯಚೂರು | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆ.26ರಂದು ರೈತರ ಪ್ರತಿಭಟನೆ

ರಾಜ್ಯದಲ್ಲಿ 124 ತಾಲೂಕಗಳು ಬರದ ಪರಸ್ಥಿತಿ ಎದುರಿಸಿತ್ತಿದ್ದರೂ ರಾಜ್ಯ ಸರ್ಕಾರ ಬರ ಘೋಷಿಸುತ್ತಿಲ್ಲ. ಜಲಸಂಪನ್ಮೂಲ ಸಚಿವರು ರೈತರ ಸಮಸ್ಯೆಗಳನ್ನು ಆಲಿಸುತ್ತಿಲ್ಲ ಎಂದು ರೈತರ ಆಕ್ರೋಶ ನಾರಾಯಣಪುರ ಬಲದಂಡೆ ಸೇರಿದಂತೆ ಕೃಷ್ಣ ಅಚ್ಚುಕಟ್ಟು ವ್ಯಾಪ್ತಿಯ ಕಾಲುವೆಗಳಿಗೆ ನೀರಾವರಿ...

ರಾಯಚೂರು | ತುಂಗಭದ್ರ ಎಡದಂಡೆ ಕಾಲುವೆ ಕೆಳ ಭಾಗಕ್ಕೆ ನೀರು ಹರಿಸಲು ರೈತ ಸಂಘ ಆಗ್ರಹ

ರೈತರು ತಾಳ್ಮೆ ಕಳೆದುಕೊಂಡರೆ ಅಧಿಕಾರಿಗಳಿಗೂ ಹಾಗೂ ಜನಪ್ರತಿನಿಧಿಗಳಿಗೆ ಉಳಿಗಾಲವಿಲ್ಲ. ಈ ಭಾಗದ ರೈತರಿಗೆ ಬೇಕಾದ ನೀರು ಒದಗಿಸುವಲ್ಲಿ ಸರ್ಕಾರ ಹಾಗೂ ಅಧಿಕಾರಿಗಳು ವಿಫಲರಾಗಿದ್ದಾರೆ. ತುಂಗಭದ್ರ ಎಡದಂಡೆ ಕಾಲುವೆ ಕೆಳಭಾಗಕ್ಕೆ ನೀರು ಹರಿಸುವಂತೆ ಆಗ್ರಹಿಸಿ ರೈತರು...

ರಾಯಚೂರು | ಗ್ರಾಮಗಳ ಸಮಗ್ರ ಅಭಿವೃದ್ಧಿ ಒತ್ತಾಯಿಸಿ ಪ್ರತಿಭಟನೆ

ಲಿಂಗಸೂಗೂರು ತಾಲೂಕಿನ ರೊಡಲಬಂಡಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಕಡ್ಡೋಣ ತವಗ ಸೇರಿದಂತೆ ಎಲ್ಲ ಗ್ರಾಮಗಳ ಸಮಗ್ರ ಅಭವೃದ್ಧಿಗೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ), ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್ (ಡಿವೈಎಫ್ಐ), ಕರ್ನಾಟಕ...

ರಾಯಚೂರು | ಗೌತಮ್ ಬುದ್ಧನ ಚಿತ್ರವನ್ನು ಮರು ಚಿತ್ರಿಸುವಂತೆ ಆಗ್ರಹ

ಪ್ರಾದೇಶಿಕ ಆರಣ್ಯ ವಲಯ ವಿಭಾಗ ಕಚೇರಿಯ ಮುಖ್ಯ ದ್ವಾರದ ತಡೆಗೋಡೆಯ ಮೇಲೆ ಚಿತ್ರಿಸಿರುವ ಗೌತಮ್ ಬುದ್ಧನ ಚಿತ್ರವನ್ನು ಪುನಃ 'ವಾಲ್‌ ರೈಟಿಂಗ್' ಮಾಡಬೇಕು ಎಂದು ಆಗ್ರಹಿಸಿ ವಕೀಲ ತಾಯಪ್ಪ ಭಂಡಾರಿ ಅವರು ಪ್ರಾದೇಶಿಕ...

ರಾಯಚೂರು | ಪಡಿತರ ಚೀಟಿ ತಿದ್ದುಪಡಿಗೆ ಸರ್ವರ್ ಸಮಸ್ಯೆ; ಅವಧಿ ವಿಸ್ತರಿಸಲು ಸಿಪಿಐಎಂಎಲ್ ಮನವಿ

ಪಡಿತರ ಚೀಟಿಯ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಸರ್ವರ್ ಸಮಸ್ಯೆ ಎದುರಾಗಿದ್ದು, ತಿದ್ದುಪಡಿಗಾಗಿ ಅವಧಿ ವಿಸ್ತರಿಸಬೇಕು ಎಂದು ಸಿಪಿಐಎಂಎಲ್ (ರೆಡ್ ಸ್ಟಾರ್) ರಾಯಚೂರು ಜಿಲ್ಲಾ ಸಮಿತಿ ಒತ್ತಾಯಿಸಿದೆ. ಸಿಪಿಐಎಂಎಲ್ (ರೆಡ್ ಸ್ಟಾರ್) ಕಾರ್ಯಕರ್ತರು ಜಿಲ್ಲಾಡಳಿತದ...

ರಾಯಚೂರು | ಬೆಂಗಳೂರು ನಗರದ ವಿದ್ಯಾರ್ಥಿಗಳಿಂದ ಹಳ್ಳಿಯಲ್ಲಿ ಶ್ರಮದಾನ

ಪರಿಸರ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ. ಮುಂದಿನ ಪೀಳಿಗೆಗೆ ಉತ್ತಮ ಗಾಳಿ, ನೀರು, ಆಹಾರ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾವೆಲ್ಲರೂ ಪರಿಸರ ಸ್ವಚ್ಛತೆ ಕಾಪಾಡಬೇಕು. ಪ್ಲಾಸ್ಟಿಕ್‌ಮುಕ್ತ ಗ್ರಾಮದ ಬಗ್ಗೆ ತಿಳಿಸಲು, ಪರಿಸರ ಜಾಗೃತಿ ಮೂಡಿಸಲು...

ರಾಯಚೂರು | ಸೆ.2, 3ರಂದು ರಾಜ್ಯ ಮಟ್ಟದ ಕೈಗಾರಿಕಾ ಸಮಾವೇಶ

ರಾಯಚೂರು ವಾಣಿಜ್ಯೋದ್ಯಮ ಸಂಘ ಹಾಗೂ ರಾಜ್ಯ ವಾಣಿಜ್ಯೋದ್ಯಮ ಸಂಘ, ರಾಯಚೂರು ಕೃಷಿ ವಿಜ್ಞಾನ ವಿಶ್ವವಿದ್ಯಾಲಯಗಳ ಸಹಯೋಗದಲ್ಲಿ ಸೆಪ್ಟೆಂಬರ್ ‌2 ಮತ್ತು 3ರಂದು ರಾಜ್ಯ ಮಟ್ಟದ ಕೈಗಾರಿಕಾ ಸಮಾವೇಶವನ್ನು ಕೃಷಿ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿದೆ...

ರಾಯಚೂರು | ಮಾಜಿ ಮುಖ್ಯಮಂತ್ರಿ ಡಿ ದೇವರಾಜ ಅರಸು ಅವರ 108ನೇ ಜಯಂತಿ ಆಚರಣೆ

ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ಹಾಗೂ ದೇಶದಲ್ಲಿ ಮೊದಲ ಭಾರಿಗೆ ಭೂ ಸುಧಾರಣೆ ಕಾಯ್ದೆ ಜಾರಿ ಮೂಲಕ ಉಳುವವನೆ ಭೂ ಒಡೆಯ ಕಾನೂನು ಜಾರಿಗೆ ತಂದವರು ಮಾಜಿ ಮುಖ್ಯಮಂತ್ರಿ ಡಿ ದೇವರಾಜು ಅರಸು ಅವರು...

ಈ ಹೊತ್ತಿನ ಪ್ರಮುಖ ಸುದ್ದಿ