ರಾಯಚೂರು 

ರಾಯಚೂರು | ಜಿಲ್ಲೆಯ ಶಿಕ್ಷಕರ ಕೊರತೆ ನೀಗಿಸುವಂತೆ ಉಸ್ತುವಾರಿ ಸಚಿವರಿಗೆ ಮನವಿ

ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ನೇಮಕಾತಿ ಪ್ರಾಧಿಕಾರ ಸ್ಥಾಪನೆಗೆ ಒತ್ತಾಯ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್‌ ಅವರಿಗೆ ಮನವಿ ಕಲ್ಯಾಣ ಕರ್ನಾಟಕದಲ್ಲಿ ರಾಯಚೂರು ಜಿಲ್ಲೆಯಲ್ಲಿ ಅತಿ ಹೆಚ್ಚು ಶಿಕ್ಷಕರ ಕೊರತೆಯಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರಕುತ್ತಿಲ್ಲ....

ರಾಯಚೂರು | ಪಡಿತರದಲ್ಲಿ ತೊಗರಿ ಬೇಳೆ, ಎಣ್ಣೆ ವಿತರಿಸುವಂತೆ ಆಗ್ರಹ

ರೈತರು ಮತ್ತು ಕಾರ್ಮಿಕರ ಹಿತ ದೃಷ್ಠಿಯಿಂದ ಪೌಷ್ಠಿಕಾಂಶದ ಕೊರತೆ ನಿವಾರಣೆಗೆ ಆಯಾ ಪ್ರದೇಶಕ್ಕನುಗುಣವಾಗಿ ಪಡಿತರ ಅಕ್ಕಿಯೊಂದಿಗೆ ಪ್ರತಿ ವ್ಯಕ್ತಿಗೆ ರಾಗಿ ಮತ್ತು 1 ಕೆಜಿ ತೊಗರಿ ಬೇಳೆ, 1 ಕೆಜಿ ಅಡುಗೆ ಎಣ್ಣೆಯನ್ನು...

ರಾಯಚೂರು | ಭೂರಹಿತರಿಗೆ ಸರ್ಕಾರಿ ಪಾಳು ಭೂಮಿ ವಿತರಿಸುವಂತೆ ರೈತ ಸಂಘ ಒತ್ತಾಯ

ಭೂರಹಿತ ಗೇಣಿ ಸಾಗುವಳಿ ರೈತರಿಗೆ ಸಹಾಯಧನ ಒದಗಿಸಲು ಹೊಸ ಕಾಯ್ದೆ ರಚಿಸಬೇಕು. ಭೂಸುಧಾರಣೆ ಹೊಸ ತಿದ್ದುಪಡಿ ಹಾಗೂ ಗೋರಕ್ಷಣಾ ಅಧಿನಿಯಮ -2020 ನ್ನು ಕೂಡಲೇ ಹಿಂಪಡೆಯಬೇಕು. ರಾಜ್ಯಾದ್ಯಂತ ಭೂರಹಿತರು ಅರಣ್ಯ ಭೂಮಿ ಸಾಗುವಳಿ ಮಾಡುವುದನ್ನು...

ರಾಯಚೂರು | ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕಲು ಆಗ್ರಹ

ಮಾನ್ವಿ ಹಾಗೂ ದೇವದುರ್ಗ ತಾಲೂಕಿನಲ್ಲಿ ಅಕ್ರಮ ಮರಳು ಗಣಿಗಾರಿಕೆ ದಂಧೆ ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕುವಂತೆ ಮುಖ್ಯಮಂತ್ರಿಗಳಿಗೆ ಮನವಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಕುಮ್ಮಕ್ಕಿನಿಂದ ಮಾನ್ವಿ ಹಾಗೂ ದೇವದುರ್ಗ ತಾಲೂಕಿನಲ್ಲಿ ಅಕ್ರಮ...

ರಾಯಚೂರು | 5 ವರ್ಷಗಳಲ್ಲಿ 50 ಸಾವಿರ ಸರ್ಕಾರಿ ನೌಕರಿ ಭರ್ತಿ; ಸಚಿವ ಶರಣಪ್ರಕಾಶ ಪಾಟೀಲ್ ಭರವಸೆ

ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ಬದ್ಧತೆಯಿಂದ ಕೆಲಸ ಮಾಡುತ್ತಿದ್ದು, ಕಲ್ಯಾಣ ಕರ್ನಾಟಕ ಭಾಗದ 07 ಜಿಲ್ಲೆಗಳಿಗೆ ವಿಶೇಷ ಪ್ರಾತಿನಿಧ್ಯ ನೀಡಿ, ಮುಂದಿನ 5 ವರ್ಷಗಳಲ್ಲಿ 50 ಸಾವಿರ ಸರ್ಕಾರಿ ನೌಕರರ ಭರ್ತಿ ಮಾಡಿ,...

ರಾಯಚೂರು | ಪಡಿತರ, ಮನರೇಗಾ ಕಾರ್ಮಿಕರ ಸಾಮಾಜಿಕ ಭದ್ರತೆಗೆ ಒತ್ತಾಯ

ಪಡಿತರ ಆಹಾರ ಧಾನ್ಯ ಮತ್ತು ಮನರೇಗಾ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವಂತೆ ಗ್ರಾಮೀಣ ಕೂಲಿಕಾರರ ಸಂಘಟನೆ ಕಾರ್ಯಕರ್ತರು ಎರಡು ದಿನಗಳ ಅಹೋರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದು, ರಾಯಚೂರು ನಗರದ ಅಂಬೇಡ್ಕರ್‌ ವೃತ್ತದಲ್ಲಿ ಪ್ರತಿಭಟನೆ...

ರಾಯಚೂರು | ವಿವಿಧ ಬೇಡಿಕೆಗಳು ಈಡೇರಿಕೆಗೆ ಆಗ್ರಹಿಸಿ ರಾಜ್ಯಾದ್ಯಂತ ಧರಣಿ

ಪಡಿತರ ಆಹಾರ ಧಾನ್ಯ ಮತ್ತು ನರೇಗಾ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವಂತೆ ಆಗ್ರಹ ಆಗಸ್ಟ್ 14 ಮತ್ತು 15 ರಂದು ಎರಡು ದಿನ ರಾಜ್ಯಾದ್ಯಂತ ಅಹೋರಾತ್ರಿ ಧರಣಿ ಪಡಿತರ ಆಹಾರ ಧಾನ್ಯ ಮತ್ತು ನರೇಗಾ ಕಾರ್ಮಿಕರಿಗೆ...

ರಾಯಚೂರು | ಪಾರದರ್ಶಕವಾಗಿರದ ಅಕ್ರಮ ರಸ್ತೆ ಕಾಮಗಾರಿ ತನಿಖೆ; ಅಧಿಕಾರಿಗಳ ಅಮಾನತಿಗೆ ಒತ್ತಾಯ

ಒಂದೇ ರಸ್ತೆಗೆ ಮೂರು ಇಲಾಖೆಗಳಿಂದ ಹಣ ಎತ್ತುವಳಿ ಮಾಡಿರುವ ಆರೋಪ ಅಕ್ರಮ ಕಾಮಗಾರಿ ನಡೆಸಿದ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಆಗ್ರಹ ದೇವದುರ್ಗ ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ರಸ್ತೆ ಕಾಮಗಾರಿಯ ಕುರಿತು ತನಿಖೆ ನಡೆಯುತ್ತಿರುವಾಗಲೇ ರಸ್ತೆ ದುರಸ್ತಿ...

ರಾಯಚೂರು | ಏಮ್ಸ್ ಮಂಜೂರಾತಿ ಕುರಿತು ಪ್ರಾಣ ತ್ಯಾಗಕ್ಕೂ ಸಿದ್ಧ: ಕಾಂಗ್ರೆಸ್ ಮುಖಂಡ

ಏಮ್ಸ್ ಮಂಜೂರಾತಿ ವಿಷಯದಲ್ಲಿ ಕಲಬುರಗಿ ಜಿಲ್ಲೆಯ ನಾಯಕರು ಕಾಂಗ್ರೆಸ್ ತೀರ್ಮಾನ ಉಲ್ಲಂಘಿಸಿ ಮಾತನಾಡುತ್ತಿದ್ದಾರೆ. ಏಮ್ಸ್ ಮಂಜೂರಾತಿಗೆ ಪ್ರಾಣ ತ್ಯಾಗಕ್ಕೂ ಸಿದ್ಧ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಪಾರಸಮಲ್ ಸುಖಾಣಿ ಹೇಳಿದರು. ರಾಯಚೂರು ಮಾಧ್ಯಮಗೋಷ್ಠಿ ಉದ್ದೇಶಿಸಿ...

ರಾಯಚೂರು | ತುಂಗಭದ್ರಾ ಎಡದಂಡೆ; ನೀರಿನ ಪ್ರಮಾಣ ಕಾಯ್ದಿರಿಸಲು ಸಚಿವ ಎನ್ ಎಸ್ ಬೋಸರಾಜು ಸೂಚನೆ

ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಯ ಮೈಲ್ 69ರಲ್ಲಿ ಇಂದು 7.5 ಅಡಿ, ಮೈಲ್ 42ರಲ್ಲಿ 11 ಅಡಿ ನೀರು ಸರಬರಾಜು ಆಗುವುದರಿಂದ ಕೆಳಭಾಗದ ಮಾನ್ವಿ, ಸಿರವಾರ, ರಾಯಚೂರಿಗೆ ಸರಿಯಾಗಿ ನೀರು ಸರಬರಾಜಾಗುತ್ತಿಲ್ಲ. ಕೂಡಲೇ...

ರಾಯಚೂರು | ಗಣೇಶ ಪ್ರತಿಷ್ಠಾಪನೆ, ವಿಸರ್ಜನೆ ವೇಳೆ ಡಿಜೆ ನಿಷೇಧ; ನಿಯಮ ಮೀರಿದರೆ ಪ್ರಕರಣ ದಾಖಲು

ಗಣೇಶ ಪ್ರತಿಷ್ಠಾಪನೆ ಮತ್ತು ವಿಸರ್ಜನೆ, ಮೆರವಣಿಗೆ ವೇಳೆ ಡಿಜೆಯಿಂದ ಹೊರಹೊಮ್ಮುವ ಶಬ್ದದಿಂದ ಸಾಕಷ್ಟು ಜನರಿಗೆ ಹೃದಯಾಘಾತಗಳು ಸಂಭವಿಸಿವೆ. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಮತ್ತು ಸರ್ಕಾರ ಸುತ್ತೋಲೆ ಹೊರಡಿಸಿದ್ದು, ಡಿಜೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ....

ರಾಯಚೂರು | ಐದು ಅಂಶಗಳ ಪ್ರಗತಿ; ಜಿಲ್ಲೆಗೆ ದೇಶದಲ್ಲಿಯೇ ಮೊದಲ ಸ್ಥಾನ: ಜಿಲ್ಲಾಧಿಕಾರಿ

ಶಿಕ್ಷಣ, ಆರೋಗ್ಯ, ಕೃಷಿ, ಮೂಲಭೂತ ಸೌಕರ್ಯ ಸೇರಿದಂತೆ ಐದು ಅಂಶಗಳ ಪ್ರಗತಿಯ ಆಧಾರದ ಮೇಲೆ ನೀತಿ ಆಯೋಗ ದೇಶದಲ್ಲಿಯೇ ರಾಯಚೂರು ಜಿಲ್ಲೆಗೆ ಮೊದಲ ಸ್ಥಾನ ದಾಖಲಿಸಿದೆ ಎಂದು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಹೇಳಿದರು. ರಾಯಚೂರು...

ಈ ಹೊತ್ತಿನ ಪ್ರಮುಖ ಸುದ್ದಿ