ಮಾನ್ವಿ ತಾಲ್ಲೂಕು ಕಲ್ಮಲಾ ಗ್ರಾಮದ ಹೊರವಲಯದಲ್ಲಿ ಧಾರಾಕಾರ ಮಳೆಗೆ ಸಿಡಿಲು ಬಡಿದು ಮೂರು ಎತ್ತು ಹಾಗೂ ಒಂದು ಹಸು ಸಾವನ್ನಪ್ಪಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಗ್ರಾಮದ ಕರಿಲಿಂಗಪ್ಪ ,ಸಾಬಣ್ಣ ,ಹಾಗೂ ಶಾಂತಮ್ಮಗೆ ಸೇರಿದ...
ಭಾರತೀಯ ಸೇನೆಯ ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ಅವಹೇಳನಕಾರಿ, ಮಾನಹಾನಿಕರ ಹೇಳಿಕೆ ನೀಡಿದ ಮಧ್ಯಪ್ರದೇಶದ ಸಚಿವ ಕುನ್ವರ್ ವಿಜಯ್ ಶಾ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ಪ್ರದೇಶ...
ಸಂಜೆ ಸುರಿದ ಧಾರಾಕಾರ ಮಳೆಗೆ ಸಿಡಿಲು ಬಡಿದು ಎತ್ತು ಸಾವನ್ನಪ್ಪಿರುವ ಘಟನೆ ದೇವದುರ್ಗ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ವಿಜಯಕುಮಾರ ಮಾರೆಪ್ಪ ಅವರಿಗೆ ಸೇರಿದ ಎತ್ತು ಎಂದು ಹೇಳಲಾಗಿದೆ.ಗ್ರಾಮದಲ್ಲಿ ಧಾರಾಕಾರ ಮಳೆ ಸಹಿತ...
ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ರಫೇಲ್ ವಿಮಾನ ಹಾರಿಸುವ ರೀತಿಯ ಪೋಸ್ಟ್‌ವೊಂದನ್ನು ಫೇಸ್‌ಬುಕ್ ಖಾತೆಯಲ್ಲಿ ಹಾಕಿದ್ದ ಯುವಕನನ್ನು ತುರುವಿಹಾಳ ಪೊಲೀಸರು ಬಂಧಿಸಿದ್ದಾರೆ.ಸಿಂಧನೂರು ತಾಲೂಕಿನ ಕೆ.ಹೊಸಳ್ಳಿ ಗ್ರಾಮದ ಅಜ್ಮೀರ್ (37) ಎಂದು ಗುರುತಿಸಲಾಗಿದೆ.ಅಜ್ಮೀರ್...
ದಲಿತ ಸಾಹಿತ್ಯ ಪರಿಷತ್ತು ರಾಜ್ಯ ಘಟಕ ಪ್ರತಿ ವರ್ಷ ಪ್ರಕಟಿಸುವ ಪುಸ್ತಕ ಪ್ರಶಸ್ತಿ ವಿಭಾಗದಲ್ಲಿ ಬಿ.ಶ್ರೀನಿವಾಸ ಅವರ ಕೃತಿ "ಖಾಲಿ ಗೋಡೆಯ ಗುರುತಿಲ್ಲದ ಚಿತ್ರಗಳು" ರಾಷ್ಟ್ರೀಯ ಪುಸ್ತಕ ಪ್ರಶಸ್ತಿಗೆ ಆಯ್ಕೆಯಾಗಿದೆ. ಕೃತಿಯ ಲೇಖಕ...
ಸಂಜೆ ಸುರಿದ ಧಾರಾಕಾರ ಮಳೆಗೆ ಸಿಡಿಲು ಬಡಿದು ಇಬ್ಬರು ಮಹಿಳೆಯರು ಗಂಭೀರ ಗಾಯಗೊಂಡ ಘಟನೆ ಮಸ್ಕಿ ತಾಲ್ಲೂಕಿನ ತಲೇಖಾನ ಗ್ರಾಮದಲ್ಲಿ ನಡೆದಿದೆ.
ಲಕ್ಷ್ಮಿ ಮುದುಕಪ್ಪ (40) ,ಹನುಮಂತಿ ಯಲ್ಲಪ್ಪ (52) ಸಿಡಿಲು ಬಡಿದು ಗಂಭೀರ...
ಸಿಡಿಲು ಬಡಿದು ಒಂದು ಎತ್ತು ಹಾಗೂ ಓರ್ವ ರೈತ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಪಾಮನಕಲ್ಲೂರು ಗ್ರಾಪಂ ವ್ಯಾಪ್ತಿಯ ಹರ್ವಾಪುರ ಗ್ರಾಮದಲ್ಲಿ ನಡೆದಿದೆ.
ನಿಂಗಪ್ಪ ರಾಮಣ್ಣ ಕುರುಬರ (38)ಸಿಡಿಲು ಬಡಿದು ಮೃತಪಟ್ಟ...
ಸಿಂಧನೂರು ತಾಲ್ಲೂಕಿನ ಹಲವಡೆ ಮಂಗಳವಾರ ಸಂಜೆ ಸುರಿದ ಅಕಾಲಿಕ ಮಳೆಯಿಂದ ಭತ್ತದ ರಾಶಿಗೆ ನೀರು ನುಗ್ಗಿ ಸುಮಾರು 10 ಲಕ್ಷ್ಯ ರೂವರೆಗೂ ಹಾನಿಯಾಗಿದೆ.
ತಾಲ್ಲೂಕಿನ ಸುಲ್ತಾನಪುರದ ಗ್ರಾಮದ ಹೊರವಲಯದಲ್ಲಿ ಕಟವಾಗಿರುವ ಸುಮಾರು 700 ಕ್ಕೂ...
ಸತತ ಮೂರು ವರ್ಷಗಳ ಕಾಲ ನಿರಂತರವಾಗಿ ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಮಾಡಬೇಕೆಂದು ಒತ್ತಾಯಿಸಿ ಹೋರಾಟ ನಡೆಯುತ್ತಿದ್ದು,ಇದೆ ಮೇ.13 ರಂದು ಏಮ್ಸ್ ಹೋರಾಟ ನಾಲ್ಕನೇ ವರ್ಷಕ್ಕೆ ಕಾಲಿಡಲಿದೆ. ರಾಜ್ಯ ಸರ್ಕಾರ ಕೂಡಲೇ ಸರ್ವ ಪಕ್ಷಗಳ...
ಪಿಸ್ತೂಲು ಟ್ರಯಲ್ ನೋಡುತ್ತಿದ್ದ ವೇಳೆ ಆಕಸ್ಮಿಕವಾಗಿ ಗುಂಡು ಹಾರಿ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ರಾಯಚೂರು ನಗರದ ಎಚ್‌ಆರ್‌ಬಿ ಲೇಔಟ್‌ನಲ್ಲಿ ನಡೆದಿದೆ.
ಮಹಮ್ಮದ್ ಸೊಹೆಲ್ (28) ಗಾಯಗೊಂಡ ಯುವಕ. ಸೊಹೆಲ್ ಸ್ನೇಹಿತ ಜಿಯಾ ಸೌದಾಗರ...
ನಾಗಮೋಹನದಾಸ ಏಕ ಸದಸ್ಯ ಆಯೋಗದಿಂದ ನಡೆಯುತ್ತಿರುವ ಪರಿಶಿಷ್ಟ ಜಾತಿಗಳ ಒಳಮೀಸಲಾತಿಗಾಗಿ ಪ್ರಾರಂಭವಾಗಿರುವ ಗಣತಿ ಕಾರ್ಯ ಸರ್ವರ ಸಮಸ್ಯೆಯಿಂದ ಆಮೆ ವೇಗದಲ್ಲಿ ನಡೆಯುತ್ತಿದ್ದು ಕೂಡಲೇ ಒಂದು ವಾರ ಕಾಲಾವಕಾಶ ವಿಸ್ತರಿಸಬೇಕೆಂದು ಮಾದಿಗ ಮೀಸಲಾತಿ ಹೋರಾಟ...
ಕಸದ ವಾಹನ ಉದ್ಘಾಟಿಸಲು ಆಗಮಿಸಿದ ಬಿಜೆಪಿ ಶಾಸಕ ಮಾನಪ್ಪ ವಜ್ಜಲ ಅವರಿಗೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಗ್ರಾಮಸ್ಥರು ತರಾಟೆ ತೆಗೆದುಕೊಂಡ ಘಟನೆ ಲಿಂಗಸೂಗೂರು ತಾಲ್ಲೂಕಿನ ಮುದಗಲ್ ಪಟ್ಟಣದ ಪುರಸಭೆಯ ವ್ಯಾಪ್ತಿಯಲ್ಲಿ ನಡೆದಿದೆ.
ಪುರಸಭೆಯ...