ರಾಯಚೂರು 

ರಾಯಚೂರು | ಸಮಯಕ್ಕೆ ಬಾರದ ಪಿಡಿಒ, ಸಿಬ್ಬಂದಿ ವಿರುದ್ದ ಗ್ರಾಮಸ್ಥರ ಪ್ರತಿಭಟನೆ

ಹಟ್ಟಿ ಚಿನ್ನದ ಗಣಿ ಸಮೀಪದ ರೋಡಲಬಂಡ (ತವಗ) ಗ್ರಾಮ ಪಂಚಾಯತ್ ಕಚೇರಿಯಲ್ಲಿ ಸಿಬ್ಬಂದಿ ಹಾಗೂ ಪಿಡಿಒ ಸಮಯಕ್ಕೆ ಸರಿಯಾಗಿ ಹಾಜರಾಗುತ್ತಿಲ್ಲವೆಂದು ಆರೋಪಿಸಿ ಗ್ರಾಮಸ್ಥರು ಪಂಚಾಯತ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಸಂಬಂಧಿತ ಅಧಿಕಾರಿಗಳ...

ರಾಯಚೂರು | ಪೊರಕೆ ತಾಕಿದಕ್ಕೆ ವಾಗ್ವಾದ: ಗ್ರಾಹಕನ ಮೇಲೆ ಖಾರದ ಪುಡಿ ಎರಚಿ ಹಲ್ಲೆ

ಕೇಂದ್ರ ಬಸ್ ನಿಲ್ದಾಣದ ಕ್ಯಾಂಟಿನ್‌ನಲ್ಲಿ ಮಹಿಳಾ ಸಿಬ್ಬಂದಿಯೊಬ್ಬರ ಪೊರಕೆ ಗ್ರಾಹಕನಿಗೆ ತಾಕಿದರಿಂದ ವಾಗ್ವಾದ ಉಂಟಾಗಿದ್ದು, ಮಹಿಳಾ ಕ್ಯಾಂಟಿನ್ ಸಿಬ್ಬಂದಿ ಖಾರದ ಪುಡಿ ಎರಚಿ ಥಳಿಸಿದ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಾಜು...

ರಾಯಚೂರ | ಕಾಮಗಾರಿ ಬಿಲ್‌ ಪಾವತಿಗೆ ವಿಳಂಬ : ಎನ್.ಡಿ.ವಡ್ಡರ್‌ ಕಂಪನಿ ಕಚೇರಿಗೆ ಬಿಗ್‌ ಜಡೆದು ಪ್ರತಿಭಟನೆ

ದೇವದುರ್ಗ ತಾಲೂಕಿನ ನಾರಾಯಣಪುರ ಬಲದಂಡೆ ಕಾಲುವೆ ನವೀಕರಣ ಕಾಮಗಾರಿಯಲ್ಲಿ ಕೆಲಸ ನಿರ್ವಹಿಸಿದ ಗುತ್ತಿಗೆದಾರರಿಗೆ ಬಾಕಿ ಇರುವ ಸುಮಾರು 25 ಕೋಟಿ ರೂ. ಬಿಲ್‌ ಪಾವತಿಸುವಂತೆ ಒತ್ತಾಯಿಸಿ, ಗುತ್ತಿಗೆದಾರರು ಎನ್.ಡಿ. ವಡ್ಡರ್ ಕಂಪನಿಯ ಕಚೇರಿಗೆ...

ರಾಯಚೂರು | ಮತದಾರರ ಪಟ್ಟಿ ಪರಿಷ್ಕರಣೆ( SIR) ಕರ್ತವ್ಯಕ್ಕೆ ಗೈರು; ಶಿಕ್ಷಕ ಅಮಾನತು

ಚುನಾವಣಾ ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯಕ್ಕೆ ಗೈರುಹಾಜರಾಗಿ, ಅನಾರೋಗ್ಯದ ನೆಪದಲ್ಲಿ ಸುಳ್ಳು ದಾಖಲೆ ಸಲ್ಲಿಸಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇರೆಗೆ ದೇವದುರ್ಗ ತಾಲೂಕಿನ ನಗರಗುಂಡ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಸಂಗಮೇಶ...

ರಾಯಚೂರು | ಐತಿಹಾಸಿಕ ನಾರದಗಡ್ಡೆಗೆ ಜಿಲ್ಲಾಧಿಕಾರಿಗಳ ಭೇಟಿ; ಪ್ರವಾಸೋದ್ಯಮ ಅಭಿವೃದ್ಧಿಗೆ ಸೂಚನೆ

ರಾಯಚೂರು ಜಿಲ್ಲೆಯ ಐತಿಹಾಸಿಕ, ಪೌರಾಣಿಕ ಹಾಗೂ ಪ್ರಾಕೃತಿಕ ಮಹತ್ವ ಹೊಂದಿರುವ ನಾರದಗಡ್ಡೆಗೆ ಜಿಲ್ಲಾಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ನಾರದಗಡ್ಡೆಯು ವಿಶಿಷ್ಟ ಪ್ರಾಕೃತಿಕ ಸೌಂದರ್ಯ ಮತ್ತು ಧಾರ್ಮಿಕ ಮಹತ್ವ ಹೊಂದಿರುವ ಪ್ರಮುಖ ಪ್ರವಾಸಿ...

ರಾಯಚೂರು | ಜಮೀರ್ ಅಹ್ಮದ್ ಖಾನ್‌ಗೆ ಸಚಿವ ಸ್ಥಾನ ನೀಡುವಂತೆ ಮುಸ್ಲಿಂ ಕಮಿಟಿ ಒತ್ತಾಯ

ಮಾಜಿ ಸಚಿವ ಬಿ.ಝೆಡ್. ಜಮೀರ್ ಅಹ್ಮದ್ ಖಾನ್ ಅವರನ್ನು ಸಂಪುಟಕ್ಕೆ ಮರು ಸೇರ್ಪಡೆಗೊಳಿಸಲು ಆಗ್ರಹಿಸಿ ರಾಯಚೂರು ಜಿಲ್ಲಾ ಮುಸ್ಲಿಂ ಕಮಿಟಿ ವತಿಯಿಂದ ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಮುಸ್ಲಿಂ ಸಮುದಾಯವು ಕಾಂಗ್ರೆಸ್ ಪಕ್ಷಕ್ಕೆ...

ರಾಯಚೂರು | ಸಿಡಿಲು ಬಡಿದು ಮಹಿಳೆಗೆ ಗಾಯ

ನಗರದ ಗದ್ವಾಲ್ ರಸ್ತೆಯ ಮಡ್ಡಿಪೇಟೆಯ ಬಳಿ ಕಾಕಿನ ಕೆರೆ ಸಮೀಪದ ಚನ್ನಪ್ಪ ಪೆಟ್ರೋಲ್ ಬಂಕ್ ಹಿಂಭಾಗದ ಬಡಾವಣೆಯಲ್ಲಿ ಸಂಜೆ ಸಿಡಿಲು ಆಘಾತದಿಂದ ಮಹಿಳೆಯೊಬ್ಬರು ಗಾಯಗೊಂಡ ಘಟನೆ ನಡೆದಿದೆ. ಬಡಾವಣೆಯ ನಿವಾಸಿ ಲಕ್ಷ್ಮಿ ವೆಂಕಟೇಶ ಕಬ್ಬೆರ್...

ರಾಯಚೂರು | ಎರಡನೇ ಹಂತದಲ್ಲಿ ದೊರೆಯುವುದೇ ಸಚಿವ ಸ್ಥಾನ?

ರಾಜ್ಯ ಸಚಿವ ಸಂಪುಟ ವಿಸ್ತರಣೆ ಪಟ್ಟಿಯಲ್ಲಿ ರಾಯಚೂರು ಜಿಲ್ಲೆಯ ಯಾವುದೇ ಶಾಸಕರು ಅಥವಾ ನಾಯಕರಿಗೆ ಸಚಿವ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್‌ನಲ್ಲಿ ಅಸಮಾಧಾನದ ವಾತಾವರಣ ನಿರ್ಮಾಣವಾಗಿದೆ ಹಾಗೂ ಮೊದಲನೇ ಪಟ್ಟಿಯಲ್ಲಿ ಹಿನ್ನಡೆಯಾಗಿದೆ...

ರಾಯಚೂರು | ಐಪಿಎಲ್ ಘರ್ಷಣೆ; ಇಬ್ಬರ ಬಂಧನ, 14 ಜನರ ವಿರುದ್ದ ಕೇಸ್ ದಾಖಲು

ಐಪಿಎಲ್ ಕ್ರಿಕೆಟ್ ಪಂದ್ಯ ಸಂಭ್ರಮಾಚರಣೆ ಹಿನ್ನಲೆಯಲ್ಲಿ ನಡೆದ ಎರಡು ಗುಂಪುಗಳ ಸಂಘರ್ಷ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಕೆಟ ಯಾರ್ಡ ಪೊಲೀಸರು ಇಬ್ಬರನ್ನು ಬಂಧಿಸಿದ್ದು, 14 ಜನರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಘಟನೆಯಲ್ಲಿ ರಾಘವೇಂದ್ರ ಯುವಕನಿಗೆ ಗಂಭೀರ...

ರಾಯಚೂರು | ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ; ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು ಸಂಜೆ 4 ಗಂಟೆಗೆ ಲೋಕಭವನದಲ್ಲಿ ಅಧಿಕಾರ ಸ್ವೀಕರಿಸಲಿರುವ ಸನ್ಮಾನ್ಯ ಡಿ.ಕೆ.ಶಿವಕುಮಾರ್ ಅವರ ಪ್ರಮಾಣ ವಚನ ಕಾರ್ಯಕ್ರಮವನ್ನು 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರದಲ್ಲಿ ಸಾರ್ವಜನಿಕರು ವೀಕ್ಷಣೆ...

ಕಾಂಗ್ರೆಸ್‌ನಲ್ಲಿ ತೀವ್ರ ಲಾಬಿ: ರಾಯಚೂರು ಸಚಿವ ಸ್ಥಾನ ಯಾರಿಗೆ?

ರಾಜ್ಯ ಕಾಂಗ್ರೆಸ್‌ನಲ್ಲಿ ಸಂಭವನೀಯ ಸಂಪುಟ ಪುನರ್‌ರಚನೆ ಹಾಗೂ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ತೀವ್ರಗೊಂಡಿರುವ ಬೆನ್ನಲ್ಲೇ, ರಾಯಚೂರು ಜಿಲ್ಲೆಯಲ್ಲಿ ಸಚಿವ ಸ್ಥಾನಕ್ಕಾಗಿ ಭಾರೀ ಪೈಪೋಟಿ ಆರಂಭವಾಗಿದೆ. ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು...

ರಾಯಚೂರು | ನಾಳೆ ಜಿಲ್ಲೆಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ

ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜೂನ್ 4ರಂದು ಜಿಲ್ಲೆಗೆ ಭೇಟಿ ನೀಡಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಚಿವೆ...

ಈ ಹೊತ್ತಿನ ಪ್ರಮುಖ ಸುದ್ದಿ