ರಾಯಚೂರು 

ರಾಯಚೂರು | ಮಣಿಪುರ ಹಿಂಸಾಚಾರ ಖಂಡಿಸಿ ಕ್ರೈಸ್ತ ಸಮುದಾಯ ಪ್ರತಿಭಟನೆ

ಮಣಿಪುರದಲ್ಲಿ ನಡೆದ ಕ್ರೈಸ್ತ ಸಮುದಾಯದ ಮೇಲಿನ ದೌರ್ಜನ್ಯ ಮತ್ತು ಹಿಂಸೆ ಖಂಡಿಸಿ ಮೆಥೋಡಿಸ್ಟ್ ಸೆಂಟ್ರಲ್ ಚರ್ಚ್ ನೇತೃತ್ವದಲ್ಲಿ ಕ್ರೈಸ್ತ ಸಮುದಾಯದ ಮುಖಂಡರು ರಾಯಚೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ...

ರಾಯಚೂರು | ಆರಗ ಜ್ಞಾನೇಂದ್ರ ಶಾಸಕತ್ವ ಅನರ್ಹತೆಗೆ ಆಗ್ರಹ

ಕಲ್ಯಾಣ ಕರ್ನಾಟಕ ಭಾಗದ ಜನರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರನ್ನು ಅವಮಾನಿಸಿರುವ ಆರಗ ಜ್ಞಾನೇಂದ್ರ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಕೆಪಿಸಿಸಿ ಮಾಧ್ಯಮ...

ರಾಯಚೂರು | ಗಾಂಜಾ ಚಾಕೊಲೇಟ್‌ ಮಾರಾಟ; ಇಬ್ಬರು ಆರೋಪಿಗಳ ಬಂಧನ

ಉತ್ತರಪ್ರದೇಶದಲ್ಲಿ ತಯಾರಿಸಿದ ಗಾಂಜಾ ಚಾಕೊಲೇಟ್‌ಗಳನ್ನು ರಾಯಚೂರಿನಲ್ಲಿ ಮಾರಾಟ ಮಾಡಲಾಗುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಅಬಕಾರಿ ಇಲಾಖೆಯ ಅಧಿಕಾರಿಗಳು ಗಾಂಜಾ ಚಾಕೊಲೇಟ್ ಮಾರುತ್ತಿದ್ದ ಅರೋಪಿಗಳನ್ನು ಬಂಧಿಸಿ ಗಾಂಜಾ ಚಾಕೊಲೇಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ರಾಚಯ್ಯ ಸ್ವಾಮಿ ಹಾಗೂ...

ರಾಯಚೂರು | ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿ/ಎಸ್‌ಟಿ ಅನುದಾನ ದುರ್ಬಳಕೆ ಆರೋಪ; ಡಿವಿಪಿ ಖಂಡನೆ

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿ/ಎಸ್‌ಟಿ ಸಮುದಾಯಕ್ಕೆ ಮಿಸಲಿಟ್ಟ 11,000 ಕೋಟಿ ಅನುದಾನವನ್ನು ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ತಿಳಿದುಬಂದಿದೆ. ಸರ್ಕಾರ ನಡೆ ಪರಿಶಿಷ್ಟರ ವಿರೋಧಿಯಾಗಿದೆ ಎಂದು ದಲಿತ ವಿದ್ಯಾರ್ಥಿ ಪರಿಷತ್ (ಡಿವಿಎಸ್)...

ರಾಯಚೂರು | ತುಂಗಭದ್ರ ಎಡದಂಡೆ ನಾಲೆಯ ಕೊನೆಯ ಭಾಗಕ್ಕೆ ನೀರು ಹರಿಸಲು ಆಗ್ರಹ

ತುಂಗಭದ್ರ ಎಡದಂಡೆ ನಾಲೆಯ ಕೊನೆ ಭಾಗಕ್ಕೆ (ಮೈಲ್ 121ರಿಂದ 141) ಹತ್ತಾರು ವರ್ಷಗಳಿಂದ ನೀರು ಪೂರೈಕೆ ಸ್ಥಗಿತಗೊಂಡಿದೆ. ಕಾಲುವೆಗಳು ಮುಚ್ಚಿಹೋಗುವ ಸ್ಥಿತಿಯಿವೆ. ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕರು ಸರ್ಕಾರದ ಮೇಲೆ ಒತ್ತಡ ಹಾಕುವ...

ಈದಿನ ಎಕ್ಸ್‌ಕ್ಲೂಸಿವ್ | ರಾಯಚೂರು: ಕೆಕೆಆರ್‌ಡಿಬಿಯ ಬಿಜೆಪಿ ಅಕ್ರಮಗಳನ್ನು ಕಾಂಗ್ರೆಸ್ ಮುಚ್ಚಿ ಹಾಕುತ್ತಾ, ತನಿಖೆ ಮಾಡುತ್ತಾ?

'ಬಿಜೆಪಿ ಅವಧಿಯಲ್ಲಿ ನಡೆದಿರುವ ಭ್ರಷ್ಟಾಚಾರಗಳನ್ನು ತನಿಖೆ ಮಾಡುತ್ತೇವೆ' ಎಂದಿದೆ ಕಾಂಗ್ರೆಸ್ ಸರ್ಕಾರ. ಆದರೆ, ಬಿಜೆಪಿ ಅವಧಿಯಲ್ಲಿ ನಡೆದಿರುವ ಕೆಕೆಆರ್‌ಡಿಬಿ ಅನುದಾನವನ್ನು ರಾಯಚೂರು ವಿಶ್ವವಿದ್ಯಾಲಯ ದುರುಪಯೋಗ ಪಡಿಸಿಕೊಂಡಿರುವ ಹಗರಣದ ಬಗ್ಗೆ ಕಾಂಗ್ರೆಸ್ ಸರ್ಕಾರ ಕ್ರಮ...

ರಾಯಚೂರು | ಬಂಡವಾಳಿಗರ ಕೈಯಲ್ಲಿ ಮಾಧ್ಯಮ; ಪ್ರಜಾಪ್ರಭುತ್ವಕ್ಕೆ ಅಪಾಯ: ಸಚಿವ ಶರಣಪ್ರಕಾಶ ಪಾಟೀಲ್

ಸುದ್ದಿ ಮಾಧ್ಯಮಗಳು ಬಂಡವಾಳಶಾಹಿಗಳ ಕೈಗೆ ಸಿಲುಕಿರುವುದು ಪ್ರಜಾಪ್ರಭುತ್ವಕ್ಕೆ ಎದುರಾದ ಅಪಾಯವಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಹೇಳಿದರು. ರಾಯಚೂರು ನಗರದಲ್ಲಿ ಜಿಲ್ಲಾ ಕಾರ್ಯನಿರತ ಪ್ರತಕರ್ತರ ಸಂಘ ಹಾಗೂ ರಿಪೋರ್ಟರ್ಸ್‌ ಗಿಲ್ಡ್‌ಗಳ ಸಹಯೋಗದಲ್ಲಿ...

ರಾಯಚೂರು | ಉದ್ಘಾಟನೆಯಾದರೂ ಪ್ರಾರಂಭವಾಗದ ʼಮಹಿಳೆ ಮತ್ತು ಮಕ್ಕಳʼ ಆಸ್ಪತ್ರೆ; ದಸಂಸ ಆರೋಪ

ರಾಯಚೂರಿನಲ್ಲಿ ನಿರ್ಮಾಣವಾಗಿರುವ 60 ಹಾಸಿಗೆಯುಳ್ಳ ಮಹಿಳೆ ಮತ್ತು ಮಕ್ಕಳ ಆಸ್ಪತ್ರೆಯನ್ನು ಕಳೆದ ಆರು ತಿಂಗಳ ಹಿಂದೆ ಕೇಂದ್ರ ಗೃಹ ಸಚಿವ ಅಮಿತಾ ಷಾ ಉದ್ಘಾಟಿಸಿದ್ದರು. ಆದರೆ, ಆ ಆಸ್ಪತ್ರೆಯಲ್ಲಿ ಸಿಬ್ಬಂದಿಗಳಿಲ್ಲದೇ ಇನ್ನೂ ಕೆಲಸ...

ರಾಯಚೂರು | ಜಿಲ್ಲೆಯಲ್ಲಿ ಕೈಗಾರಿಕೋದ್ಯಮ ಬಲವರ್ಧನೆಗೆ ಸರ್ಕಾರ ಬದ್ಧ: ಸಚಿವ ಬೋಸರಾಜು

ರಾಯಚೂರು ಜಿಲ್ಲೆಯಲ್ಲಿರುವ ವಾಣಿಜ್ಯೋದ್ಯಮಿಗಳ ಸಮಸ್ಯೆಗಳ ಕುರಿತು ಸಂಪೂರ್ಣ ಮಾಹಿತಿಯಿದೆ. ರಸ್ತೆ, ಚರಂಡಿ, ಬೀದಿ ದೀಪ, ಉದ್ಯಮಕ್ಕೆ ಸಮರ್ಪಕ ನೀರು ಸರಬರಾಜು, ಹೆಚ್ಚುವರಿ ವಿದ್ಯುತ್ ಹಾಗೂ ತೆರಿಗೆ ವಿನಾಯತಿ ಸೇರಿದಂತೆ ಕೈಗಾರಿಕೆಯ ಅನೇಕ ಮೂಲಭೂತ...

ರಾಯಚೂರು | ಉಕ್ಕಿ ಹರಿಯುತ್ತಿದೆ ಕೃಷ್ಣಾ ನದಿ; ಸೇತುವೆ ಮುಳುಗಡೆ

ಬಸವಸಾಗರ ಜಲಾಶಯದಿಂದ ಕೃಷ್ಣಾನದಿಗೆ ಶುಕ್ರವಾರ 1,78,760 ಕ್ಯೂಸೆಕ್ಸ್‌ ನೀರು ಹರಿಸಲಾಗಿದ್ದು, ನದಿ ತುಂಬಿ ಹರಿಯುತ್ತಿದೆ. ಪರಿಣಾಮ, ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಶೀಲಹಳ್ಳಿ ಸೇತುವೆ ಜಲಾವೃತವಾಗಿದ್ದು, ಸೇತುವೆ ಮೇಲೆ ಸಂಚಾರ ಸ್ಥಗಿತಗೊಂಡಿದೆ. ಉತ್ತರ...

ರಾಯಚೂರು | ಕೃಷಿ ವಿದ್ಯಾರ್ಥಿಗಳು ಉದ್ಯೋಗ ಸೃಷ್ಟಿದಾತರಾಗಬೇಕು: ರಾಜ್ಯಪಾಲ ಗೆಹ್ಲೋಟ್

ಕೃಷಿ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಉದ್ಯೋಗಕ್ಕೆ ಸೀಮಿತವಾಗದೇ ಉದ್ಯೋಗ ಸೃಷ್ಟಿದಾತರಾಗಬೇಕು. ತಾವು ಕಲಿತಿದ್ದನ್ನು ಸಮಾಜದ ಹಿತಕ್ಕಾಗಿ ಬಳಸಿಕೊಳ್ಳಬೇಕು ಎಂದು ರಾಜ್ಯಪಾಲ ಡಾ. ಥಾವರ ಚಂದ್ ಗೆಹ್ಲೋಟ್ ಹೇಳಿದರು. ರಾಯಚೂರು ಕೃಷಿ ವಿಶ್ವವಿದ್ಯಾಲಯದ 12ನೇ ಘಟಿಕೋತ್ಸವ...

ರಾಯಚೂರು | ಕಾರ್ಮಿಕರನ್ನು ವಜಾಗೊಳಿಸಿದ ಗುತ್ತಿಗೆದಾರ ಕಂಪನಿ ವಿರುದ್ಧ ಕ್ರಮಕ್ಕೆ ಆಗ್ರಹ

ರಾಯಚೂರು ನಗರಸಭೆಯ ಎಲೆಕ್ಟ್ರಿಕಲ್ ವಿಭಾಗದ ಕಾರ್ಯವನ್ನು ಸ್ಥಗಿತಗೊಳಿಸಿ ಕಾರ್ಮಿಕರನ್ನು ಕೆಲಸದಿಂದ ವಜಾ ಮಾಡಿದ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ದಿನಗೂಲಿ ಮತ್ತು ಗುತ್ತಿಗೆ ಪೌರಸೇವಾ ನೌಕರರ ಸಂಘ ಪ್ರತಿಭಟನೆ...

ಈ ಹೊತ್ತಿನ ಪ್ರಮುಖ ಸುದ್ದಿ